ಕೇಂದ್ರದ ಮಹಿಳಾ ಮೀಸಲಿಗೆ ಬದಲಾಗಿ ರಾಜ್ಯಸರ್ಕಾರದಿಂದ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ಸಮುದಾಯಕ್ಕೆ ಮೀಸಲಾತಿ! ಕೇಂದ್ರ ಸರ್ಕಾರವು ಬುಧವಾರ ತಂದ ಮಹಿಳಾ ಮೀಸಲಾತಿ ಮಸೂದೆಗೆ ಪ್ರತಿಯಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಮತ್ತೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಬೆಂಗಳೂರು: ಕೇಂದ್ರ ಸರ್ಕಾರವು ಬುಧವಾರ... Read more »
ಅತಿ ಸಾಮಾನ್ಯ ಕುಟುಂಬದ ಹುಡುಗರೇ ಹೀಗೆ ಅವರಿವರನ್ನು ನೋಡಿ ʼಏನೋ ಮಾಡಬೇಕು, ಎಂದುಕೊಂಡು ಹೊರಟು ಬಿಡುತ್ತಾರೆ. ನಂತರ ಬದುಕು ಅವರನ್ನು ಎಲ್ಲೋ ಮುಟ್ಟಿಸಿ ಮಜಾ ನೋಡು ಎನ್ನುತ್ತದೆ. ಇಂಥ ಸಹಸ್ರಾರು ಜನರಂತೆ ಓಡಿ ಹೋದವರು ನಮ್ಮೂರಿನ ಕಾನಗೋಡು ಪರಮೇಶ್ವರ ಭಾಗವತ,... Read more »
ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು: ಸೋನಿಯಾ ಗಾಂಧಿ ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ... Read more »
ಸಿದ್ದಾಪುರಭಟ್ಕಳದಲ್ಲಿ ನಡೆದ ಬೆಳಗಾವಿ ವಿಭಾಗ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾವಳಿಯಲ್ಲಿ ಶಿರಸಿ ಶೈಕ್ಷಣಿಕ ಜಿಲ್ಲೆಯನ್ನು ಪ್ರತಿನಿಧಿಸಿದ್ದ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಅಶೋಕ ಪ್ರೌಢಶಾಲೆಯ ಶ್ರೀರಾಮ ಶಶಿಧರ ಹೆಗಡೆ ಹುಕ್ಲಮಕ್ಕಿ ಶಿರಸಿ ಶೈಕ್ಷಣಿಕ ಜಿಲ್ಲಾತಂಡದಿಂದ ರಾಜ್ಯಮಟ್ಟದ ವಾಲಿಬಾಲ್ ತಂಡಕ್ಕೆ ಆಯ್ಕೆ... Read more »
ನಮ್ಮ ಭರತಖಂಡ ನಮ್ಮ ಸನಾತನ ಧರ್ಮದ ತವರೂರು. ದೇವಾಲಯಗಳ ಬೀಡು. ಬ್ರಹ್ಮ ವಿಷ್ಣು ಮಹೇಶ್ವರ, ಗಣೇಶ ಸುಬ್ರಹ್ಮಣ್ಯ, ಲಕ್ಷ್ಮೀ ಸರಸ್ವತಿ ಪಾರ್ವತಿಯರಲ್ಲದೇ, ನಮ್ಮ ದೇಶದ ಪ್ರತಿಯೊಂದು ಗ್ರಾಮ ಗ್ರಾಮಗಳಲ್ಲಿಯೂ ಗ್ರಾಮದೇವರ್ತೆಗಳಿದ್ದು ನಮ್ಮ ದೇಶದ ಜನಸಂಖ್ಯೆ ಸುಮಾರು 130-140 ಕೋಟಿಗಳಿದ್ದರೇ ನಾವು... Read more »
ತಾನಾಯಿತು ತನ್ನ ಕೆಲಸವಾಯಿತು ಎಂದು ತೆರೆಮರೆಯಲ್ಲಿ ಕೃಷಿ ಕಾಯಕ ಮಾಡುವುದು ಗ್ರಾಮೀಣ ರೈತನ ಸ್ವಭಾವ. ಹೀಗೆ ತನ್ನಷ್ಟಕ್ಕೆ ತಾನೇ ತೋಟಗಾರಿಕೆ ಮಾಡುತ್ತಾ ಕಾಳುಮೆಣಸು ಬೆಳೆದು ಸಸಿಯ ನರ್ಸರಿ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆಯ ಗ್ರಾಮೀಣ ರೈತರೊಬ್ಬರಿಗೆ ಈಗ ರಾಷ್ಟ್ರೀಯ ಮಾನ್ಯತೆ... Read more »
ರಾಜ್ಯದ 195 ತಾಲ್ಲೂಕುಗಳು ಬರ ಪೀಡಿತ, ರಾಜ್ಯಸರ್ಕಾರದಿಂದ ಅಧಿಕೃತ ಘೋಷಣೆ 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ, 195 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. ಬೆಂಗಳೂರು: 2023ನೇ ಸಾಲಿನ... Read more »
ಕಳೆದ ವರ್ಷ ಸಿದ್ಧಾಪುರ ಕಾನಗೋಡಿನಲ್ಲಿ ನಡೆದ ಕೆರೆಭೇಟೆ ರಾದ್ಧಾಂತದ ವೇಳೆ ದಾಖಲಿಸಲಾದ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಮಧು ಬಂಗಾರಪ್ಪ ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾನಗೋಡು ಕೆರೆಭೇಟೆ ಗಲಾಟೆ ಹಿನ್ನೆಲೆಯಲ್ಲಿ ಸೊರಬಾ,ಸಾಗರ ಸೇರಿದಂತೆ ಎರಡ್ಮೂರು ಜಿಲ್ಲೆಗಳ... Read more »
ಕವಿತೆಯ ರಚನೆ ಸರಳ ದಾರಿಯಲ್ಲ.ಅದು ದಕ್ಕಬೇಕಾದರೆ ಕಷ್ಟ ಹೆಚ್ಚು. ಇಂಥ ಕಷ್ಟಗಳನ್ನು ಎದುರಿಸಿದಾಗ ಮಾತ್ರ ನಮ್ಮಲ್ಲಿ ಪಕ್ವತೆ ಬರುತ್ತದೆ. ಇಲ್ಲವಾದರೆ ರಾಜಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಕವಿ ಕೆ.ಬಿ.ವೀರಲಿಂಗನಗೌಡ ಹೇಳಿದರು.ಅವರು ತಾಲೂಕ ಕನ್ನಡ ಸಾಹಿತ್ಯ ಪರಿಷತ್ ಪಟ್ಟಣದ ಬಾಲಭವನದಲ್ಲಿ ಆಯೋಜಿಸಿದ ಶ್ರಾವಣ... Read more »
ಬಂಧನಕ್ಕೆ ಮುನ್ನ ಮುಸ್ಲಿಂ ಸ್ನೇಹಿತೆ ಮನೆಯಲ್ಲಿ ಅವಿತಿದ್ದ ಚೈತ್ರಾ ಕುಂದಾಪುರ: ಹಿಂದೂ ಕಾರ್ಯಕರ್ತೆ ಜೊತೆ ಮೂವರ ಅರೆಸ್ಟ್ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಆರೋಪ ಎದುರಿಸುತ್ತಿರುವ ಕರಾವಳಿ ಮೂಲದ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿದಂತೆ... Read more »


