ವಾರಕ್ಕೆ ಎರಡು ಮೊಟ್ಟೆ ಅಥವಾ ಚಿಕ್ಕಿ…..

ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಅಲ್ಲಿಯ ಸ್ಥಿತಿ-ಗತಿ ಆಲಿಸಿದರು.ತಾಲೂಕಿನ ಕೋಡ್ಸರ, ಹಾಲ್ಕಣಿ, ಬಾಳೇಸರ ಸರ್ಕಾರಿ ಶಾಲೆಗಳಿಗೆ ಭೇಟಿ ನೀಡಿ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಸಮಾಲೋಚನೆ ನಡೆಸಿ ಸಮಸ್ಯೆಗಳ ಮಾಹಿತಿ... Read more »

ಕೇಂದ್ರ ಸರ್ಕಾರದಿಂದ ಸಾಮಾನ್ಯ ಜನರಿಗೆ ಸಿಕ್ಕಿದ್ದು ಕೇವಲ “ಸುಳ್ಳು” ಮತ್ತು “ಜುಮ್ಲಾ”

ಶೇ. 93 ರಷ್ಟು ಮಾರ್ಗಗಳಲ್ಲಿ ಉಡಾನ್ ಯೋಜನೆ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿ ಹೇಳಿದೆ: ಖರ್ಗೆ ಕೇಂದ್ರದ ಪ್ರಮುಖ ಉಡಾನ್ ಯೋಜನೆಯು ಶೇ. 93 ರಷ್ಟು ಮಾರ್ಗಗಳಲ್ಲಿ ಕೆಲಸ ಮಾಡಿಲ್ಲ ಎಂದು ಸಿಎಜಿ ವರದಿಯೇ ಎತ್ತಿ ತೋರಿಸಿದೆ ಎಂದು... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಟಿ.ಎಂ.ಎಸ್.‌ ಗೆ ಹತ್ತು ಕೋಟಿಗೂ ಅಧಿಕ ಲಾಭ

ಸಿದ್ಧಾಪುರದ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘ ತನ್ನ ಇತಿಹಾಸದಲ್ಲೇ ಹೆಚ್ಚಿನ ಲಾಭ ಗಳಿಸುವ ಮೂಲಕ ದಾಖಲೆ ಮಾಡಿದೆ. ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ಪ್ರಕಟಿಸಿದ ಸಂಸ್ಥೆಯ ಅಧ್ಯಕ್ಷ ಆರ್. ಎಂ. ಹೆಗಡೆ ಬಾಳೇಸರ ೨೦೨೨-೨೩... Read more »

ಡಿ. ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ರಾಜಕಾರಣಿ ಕಾಗೋಡು ತಿಮ್ಮಪ್ಪ ಆಯ್ಕೆ

ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಬೆಂಗಳೂರು: ಹಿರಿಯ ರಾಜಕಾರಣಿ, ಮಾಜಿ ವಿಧಾನಸಭಾಧ್ಯಕ್ಷ ಕಾಗೋಡು ತಿಮ್ಮಪ್ಪ ಅವರನ್ನು ಈ ಬಾರಿಯ ಡಿ. ದೇವರಾಜ ಅರಸು ಪ್ರಶಸ್ತಿಗೆ... Read more »

ಹೆಗ್ಗರಣಿಯಲ್ಲಿ ನಡೆದ ಸ್ವರ ಸಮ್ಮಿಲನ

ಸಿದ್ದಾಪುರತಾಲೂಕಿನ ಹಿರೇಹದ್ದದ ಆಧಾರ ಷಡ್ಜ ಗುರುಕುಲ ದ ಸ್ವರ ಸಮ್ಮಿಲನ ಸಂಗೀತ ಕಾರ್ಯಕ್ರಮ ಹೆಗ್ಗರಣಿಯ ಸೇವಾ ಸಹಕಾರಿ ಸಂಘದ ಸಭಾಭವನದಲ್ಲಿ ನಡೆಯಿತು. ಆರಂಭದಲ್ಲಿ ಆಧಾರ ಷಡ್ಜ ಗುರುಕುಲದ ಹಿರಿ-ಕಿರಿಯ ವಿದ್ಯಾರ್ಥಿಗಳಿಂದ ಗಾಯನ ನಡೆಯಿತು ಅವರಿಗೆ ತಬಲಾದಲ್ಲಿ ಶಂಕರ ಹೆಗಡೆ ಹಿರೇಮಕ್ಕಿ... Read more »

BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ!

BEd ಕಡ್ಡಾಯವಲ್ಲ, ಸರ್ಕಾರದ ಆದೇಶ ವಜಾ: ‘ಪ್ರಾಥಮಿಕ ಶಿಕ್ಷಣಕ್ಕೆ ಬಿಎಡ್ ಅರ್ಹತೆ ಅನಿಯಂತ್ರಿತ, ಅಸಮಂಜಸ’ ಎಂದ ಸುಪ್ರೀಂ ಕೋರ್ಟ್ ಪ್ರಾಥಮಿಕ ಶಾಲೆಯ ಶಿಕ್ಷಕರಾಗಲು ಬಿ.ಇಡಿ. ಅರ್ಹತೆ ಹೊಂದಿರಬೇಕು  ಎಂದು ಕೇಂದ್ರ ಸರ್ಕಾರ ಕೈಗೊಂಡ ನಿರ್ಧಾರವು ‘ಸ್ವೇಚ್ಛೆ’ಯಿಂದ ಕೂಡಿದೆ ಮತ್ತು ‘ಅತಾರ್ಕಿಕ’ವಾಗಿದೆ... Read more »

ವಡ್ಡಿನಗದ್ದೆಯಲ್ಲಿ ದೇವದಾರುಬನ ಪುನರ್ ಉತ್ಪತ್ತಿ ಮನೆಗೊಂದು ಹಣ್ಣಿನ ಗಿಡ

ಸಿದ್ದಾಪುರ;ತಾಲೂಕಿನ ವಡ್ಡಿನಗದ್ದೆಯಲ್ಲಿ ಸ್ಥಳೀಯ ಭಾರತಿ ಸಂಪದ,ಸಂಸ್ಕೃತಿ ಸಂಪದ,ಪ್ರಯೋಗ ಸ್ವಯಂ ಸೇವಾ ಸಂಸ್ಥೆ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ದೇವದಾರು ಬನ ಪುನರ್ ಉತ್ಪತ್ತಿ ಹಾಗೂ ಮನೆಗೊಂದು ಹಣ್ಣಿನ ಗಿಡ ಕಾರ್ಯಕ್ರಮ ನಡೆಯಿತು. ದೇವದಾರು ಗಿಡವನ್ನು ನೆಡುವುದರ... Read more »

ಸರ್ಕಾರಿ ಕಾರ್ಯಕ್ರಮಗಳ ಅನುಷ್ಠಾನ ಕ್ಕೆ ನೌಕರರ ಸಹಕಾರ ಕೋರಿದ ಭೀಮಣ್ಣ

‌ಸಿದ್ದಾಪುರ: ಸರ್ಕಾರದ ಕಾರ್ಯಕ್ರಮ ಹಾಗೂ ಯೋಜನೆಗಳು ಕಟ್ಟ ಕಡೆಯ ವ್ಯಕ್ತಿಗೆ ತಲುಪಬೇಕೆಂದರೆ ಸರ್ಕಾರಿ ನೌಕರರ ಪಾತ್ರ ಮುಖ್ಯವಾಗಿದ್ದು, ಶ್ರದ್ಧೆಯಿಂದ ಕರ್ತವ್ಯ ನಿರ್ವಹಿಸುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಿದ್ದಾಪುರ ಶಾಖೆ... Read more »

ಅರಣ್ಯ ಭೂಮಿ ದುರ್ಬಳಕೆ: ನಿವೃತ್ತ ಐಎಫ್ ಎಸ್ ಅಧಿಕಾರಿಗಳ ಪತ್ರ!

ವಿವಿಧ ರಾಜ್ಯಗಳ 63 ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿಗಳ ಗುಂಪು ಗುರುವಾರ ಪ್ರಧಾನಿ, ಕೇಂದ್ರ ಸಚಿವರು ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್‌ಸಿಸಿ) ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.... Read more »

೨೩ ಗ್ರಾ.ಪಂ.ಗಳಲ್ಲಿ ೧೫ ಕಾಂಗ್ರೆಸ್, ೧ ಜಾ.ದಳ,೬ ಬಿ.ಜೆ.ಪಿ. ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು

ಸಿದ್ದಾಪುರ: ತಾಲೂಕಿನ 12 ಗ್ರಾಮ ಪಂಚಾಯತ್ ನಲ್ಲಿ ಎರಡನೇ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ರ ಆಯ್ಕೆ ಇಂದು ನಡೆಯಿತು.ಗ್ರಾಮ ಪಂಚಾಯಿತಿ, ಅಧ್ಯಕ್ಷ, ಉಪಾಧ್ಯಕ್ಷ ರ ಯಾದಿ ಈ ರೀತಿ ಇದೆ. ನಿಲ್ಕುಂದ- ರಾಜಾರಾಮ ರಾಮಚಂದ್ರ ಹೆಗಡೆ , ಉಪಾಧ್ಯಕ್ಷ ರಾಗಿ... Read more »