ಮೋದಿ ವಿರೋಧಿ ಪ್ರತಿಪಕ್ಷಗಳ ಮೈತ್ರಿಕೂಟದ ಹೆಸರೇನು ಗೊತ್ತೆ?

ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ‘INDIA’ ಎಂದು ನಾಮಕರಣ: ಬೆಂಗಳೂರಿನಲ್ಲಿ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶತಾಯಗತಾಯ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಒಂದಾಗಿರುವ ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಇಂಡಿಯನ್​ ನ್ಯಾಷನಲ್ ಡೆವಲಪ್ ಮೆಂಟಲ್​​ ಇನ್​ಕ್ಲೂಸಿವ್​​​​ ಅಲೈನ್ಸ್(INDIA) ಎಂದು ನಾಮಕರಣ ಮಾಡಲಾಗಿದೆ. ಬೆಂಗಳೂರು: ಮುಂಬರುವ... Read more »

ಮಂಗೇಶ್‌ ನಾಯ್ಕರಿಗೆ ಆತ್ಮೀಯ ಬೀಳ್ಕೊಡುಗೆ ದೀಪಾ ಪಾಟೀಲ್‌ ರಿಗೆ ಅಭಿನಂದನೆ

ಸಿದ್ಧಾಪುರದಲ್ಲಿ ಸುದೀರ್ಘ ಸೇವೆ ಸಲ್ಲಿಸಿ ಈಗ ಸಹಾಯಕ ನಿರ್ಧೇಶಕರಾಗಿ ಪದೋನ್ನತಿ ಹೊಂದಿರುವ ಸಿದ್ಧಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಕಾರ್ಯದರ್ಶಿ ಮಂಗೇಶ್‌ ಜಿ. ನಾಯ್ಕರನ್ನು ಅಡಿಕೆ ವರ್ತಕರ ಸಂಘದ ನೇತೃತ್ವದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಅಡಿಕೆ ವರ್ತಕರು, ಸಹಕಾರಿ ಸಂಘಗಳ ಪ್ರಮುಖರು ಸೇರಿದ್ದ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಲೋಕಲ್‌ ನ್ಯೂಸ್…‌ ಪತ್ರಕರ್ತರ ಸಂಘದಿಂದ ಸನ್ಮಾನ

ಸಿದ್ದಾಪುರಪತ್ರಿಕಾರಂಗ ಇಂದು ಅತ್ಯಂತ ಮಹತ್ವವಾಗಿದ್ದು ಇದು ದೃಶ್ಯ ಮಾಧ್ಯಮಗಿಂತ ಹೆಚ್ಚು ಪ್ರಭಾವಶಾಲಿ ಆಗಿದೆ. ಪತ್ರಿಕೆ ಸಮಾಜದ ಹಾಗೂ ಸರ್ಕಾರದ ಕಣ್ಣುಗಳನ್ನು ತೆರೆಸುವಂತಹುದಾಗಿದೆ ಎಂದು ಸರಕುಳಿ ಜಗದಂಬಾ ಪ್ರೌಢಶಾಲೆಯ ಆಡಳಿತ ಮಂಡಳಿ ಅಧ್ಯಕ್ಷ ಮಂಜುನಾಥ ಜಿ.ಹೆಗಡೆ ತ್ಯಾರಗಲ್ ಹೇಳಿದರು.ತಾಲೂಕಿನ ಸರಕುಳಿ ಜಗದಂಬಾ... Read more »

ಬೆಳಗಾವಿಯಿಂದ ಪ್ರೀಯಾಂಕಾ ಸ್ಫರ್ಧೆ

ರಾಷ್ಟ್ರ ರಾಜಕಾರಣಕ್ಕೆ ಸತೀಶ್ ಜಾರಕಿಹೊಳಿ ಪುತ್ರಿ: ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿಯಿಂದ ಪ್ರಿಯಾಂಕಾ ಸ್ಪರ್ಧೆ? ಬೆಳಗಾವಿ ಮತ್ತು ಚಿಕ್ಕೋಡಿ ಸೇರಿದಂತೆ ಕೆಲವು ಲೋಕಸಭಾ ಸ್ಥಾನಗಳಿಗೆ ಪಕ್ಷವು ಮುಂದಿನ ಎರಡು ತಿಂಗಳೊಳಗೆ ತನ್ನ ಅಭ್ಯರ್ಥಿಗಳನ್ನು ಘೋಷಿಸುವ ನಿರೀಕ್ಷೆಯಿದೆ. ಮೂಲಗಳ ಪ್ರಕಾರ, ಪಕ್ಷದ ಟಿಕೆಟ್‌ಗಾಗಿ... Read more »

ಕೃತಕ ಬುದ್ಧಿಮತ್ತೆ: ಶೇ.90 ರಷ್ಟು ಸಿಬ್ಬಂದಿ ವಜಾ, ಬೆಂಗಳೂರು ಮೂಲದ ಸ್ಟಾರ್ಟ್ ಅಪ್ ‘ದುಕಾನ್’ ವಿರುದ್ಧ ಟ್ವಿಟಿಗರ ಆಕ್ರೋಶ

ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90 ರಷ್ಟು ಗ್ರಾಹಕ ಬೆಂಬಲ ವಿಭಾಗದ ತಂಡವನ್ನು ಕೆಲಸದಿಂದ ತೆಗೆದುಹಾಕಿದ್ದು, ಅವರ ಜಾಗಕ್ಕೆ ಕೃತಕ ಬುದ್ಧಿಮತ್ತೆ (ಎಐ) ತಂತ್ರಜ್ಞಾನ ಅಳವಡಿಸಿಕೊಂಡ ನಂತರ ವಿವಾದದ ಕೇಂದ್ರಬಿಂದುವಾಗಿದೆ. ಬೆಂಗಳೂರು: ಬೆಂಗಳೂರು ಮೂಲದ ಸ್ಟಾರ್ಟ್‌ಅಪ್ ಡುಕಾನ್ ತನ್ನ ಶೇ. 90... Read more »

ಸಿದ್ಧಾಪುರದಲ್ಲಿ ನಡೆದ ಲಂಚಮರಳಿಸುವ ಪ್ರಹಸನಕ್ಕೆ ಸಾರ್ವಜನಿಕರ ಮೆಚ್ಚುಗೆ!

ಭೂಮಾಪನಾ ಇಲಾಖೆಯಲ್ಲಿ ವ್ಯಕ್ತಿಯೊಬ್ಬರಿಂದ ಪಡೆದಿದ್ದ ಲಂಚದ ಹಣವನ್ನು ಸಾರ್ವಜನಿಕರ ಎದುರು ಸಿಬ್ಬಂದಿಯೊಬ್ಬ ಮರಳಿಸಿದ ನಾಟಕೀಯ ಘಟನೆ ನಡೆದಿದೆ. ಈ ಘಟನೆ ನಡೆದಿದ್ದು ಸಿದ್ಧಾಪುರ ತಾಲೂಕಿನ ಆಡಳಿತ ಸೌಧದಲ್ಲಿ! ವ್ಯಕ್ತಿಯೊಬ್ಬರ ಭೂಮಿ ಮಾಪನಕ್ಕೆ ಲಂಚ ಪಡೆದಿದ್ದ ಸಿಬ್ಬಂದಿಯೊಬ್ಬ ಹಣವನ್ನೂ ನೀಡದೆ, ಕೆಲಸವನ್ನೂ... Read more »

ದೇವಾಲಯಗಳಿಗೂ ಶಕ್ತಿ ನೀಡಿದ ಸರ್ಕಾರಿ ಶಕ್ತಿ ಯೋಜನೆ!

‘ಶಕ್ತಿ ಯೋಜನೆ’ ಸಾರಿಗೆ ನಿಗಮಗಳನ್ನು ಸ್ವಾವಲಂಬಿಯಾಗಿಸುತ್ತದೆ: ರಾಜ್ಯ ಸರ್ಕಾರ ‘ಶಕ್ತಿ’ ಯೋಜನೆ ಜಾರಿಯಾದ ನಂತರ ಹಣ ಪಾವತಿಸುವ ಪ್ರಯಾಣಿಕರು ಸೇರಿದಂತೆ ಪ್ರಯಾಣಿಕರ ಸಂಖ್ಯೆ ಹೆಚ್ಚಿರುವುದರಿಂದ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಸ್ವಾವಲಂಬಿಯಾಗುತ್ತಿವೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಬುಧವಾರ... Read more »

ಮೈದಾ ನಿಮ್ಮನ್ನು ಕೊಲ್ಲುತ್ತೆ ಎಚ್ಚರ…..

ಮೈದಾ ಬಳಸಿ ಅನೇಕ ಪದಾರ್ಥಗಳನ್ನು ತಯಾರಿಸುತ್ತಾರೆ. ಮೈದಾಬಳಸಿ ತಯಾರಿಸುವ ಪದಾರ್ಥಗಳು ನಿಧಾನ ವಿಷವಿದ್ದಂತೆ. ಈ ಮೈದಾ ಸೇವನೆ ನಿಮ್ಮನ್ನು ನಿಧಾನವಾಗಿ ಸಾವಿನ ದವಡೆಗೆ ನೂಕಬಹುದು ಎನ್ನುವುದು ಆತಂಕದ ವಿಚಾರ. ಹೋಟೆಲ್‌, ಬೇಕರಿಗಳಲ್ಲಿ ತಯಾರಿಸುವ ವಿಧವಿಧದ ತಿಂಡಿ-ತಿನಿಸುಗಳಲ್ಲಿ ಮೈದಾಬಳಸಿ ಮಾಡುವ ಕೆಲವು... Read more »

ರಾಹುಲ್ ಗಾಂಧಿ ಸಂಸತ್ ಸದಸ್ಯತ್ವ ಅನರ್ಹತೆ: ಬಾಯಿಗೆ ಕಪ್ಪು ಪಟ್ಟಿ ಧರಿಸಿ ಕಾಂಗ್ರೆಸ್ ನಾಯಕರ ಮೌನ ಪ್ರತಿಭಟನೆ

‘ಮೋದಿ ಉಪನಾಮ’ ವಿವಾದ ಹಿನ್ನೆಲೆಯಲ್ಲಿ ಕೋರ್ಟ್ ಆದೇಶ ಬಂದ ನಂತರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರ ಸಂಸದ ಸದಸ್ಯತ್ವ ರದ್ಧತಿ ಹಿಂದೆ ಬಿಜೆಪಿ ಪಿತೂರಿ ಇದೆ, ಬಿಜೆಪಿಯಿಂದ ಸೇಡಿನ ರಾಜಕಾರಣವಾಗುತ್ತಿದೆ ಎಂದು ಆರೋಪಿಸಿ ದೇಶಾದ್ಯಂತ ರಾಜ್ಯ ಕೇಂದ್ರಗಳಲ್ಲಿ ಕಾಂಗ್ರೆಸ್ ನಾಯಕರು... Read more »

ವೈದ್ಯರು ಮಾತ್ರವಲ್ಲ ರಾಜಕಾರಣಿ ಕೂಡಾ ದೇವರಿಗೆ ಸಮಾನವಾಗಲು ಸಾಧ್ಯ!

ನಮ್ಮಲ್ಲಿ ಒಬ್ಬ ಸಂಸದರಿದ್ದರು. ಅವರು ಕೇಂದ್ರಮಂತ್ರಿಯಾಗುವ ಎಲ್ಲಾ ಸಾಧ್ಯತೆಗಳೂ ನಿಚ್ಛಳವಾಗಿದ್ದವು ಆದರೆ ಅವರು ಸಚಿವರಾಗಲಿಲ್ಲ. ರಾಜ್ಯದ ಸಂಸದರ ನಿಯೋಗದ ಮುಖ್ಯಸ್ಥರಾಗಿ ದೆಹಲಿ ಮಟ್ಟದಲ್ಲಿ ತಿರುಗಾಡುತಿದ್ದರು ಆದರೆ ಹಾದಿತಪ್ಪಲಿಲ್ಲ. ಕೊನೆಗೆ ಚುನಾವಣಾ ವೆಚ್ಚ ಏರಿಕೆಯಾಗಿದ್ದರಿಂದ ತನಗೆ ಚುನಾವಣೆ ಮಾಡಲು ಸಾಧ್ಯವಿಲ್ಲ ಎಂದು... Read more »