bjp protest – ಬಿ.ಜೆ.ಪಿ. ಪ್ರತಿಭಟನೆ, ರಾಜ್ಯ ಸರ್ಕಾರದ ವಿರುದ್ಧ ಆರೋಪ

ಶಿರಸಿ: ಬಿಜೆಪಿ ಶಿರಸಿ ಗ್ರಾಮೀಣ ಮಂಡಲ ಹಾಗೂ ಜಿಲ್ಲಾ ರೈತ ಮೋರ್ಚಾ ವತಿಯಿಂದ ತಾಲೂಕಿನ ಬನವಾಸಿ ಗ್ರಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು. ಅಕ್ರಮ-ಸಕ್ರಮ ಅರ್ಜಿ ತಿರಸ್ಕರಿಸಿರುವುದು, ೯/೧೧ ನಿವೇಶನಗಳ ಸಮಸ್ಯೆ, ಗ್ರಾಮೀಣ... Read more »

ಸುರಿಯುವ ಮಳೆಯ ನಡುವೆ ನಡೆದ ಜಂಗೀ ಬಿಂಗಿ! ಗಮನಸೆಳೆದ ನೆಲಮೂಲದ ಅನನ್ಯ ಆಚರಣೆ! ಇದು ಮಲೆನಾಡಿನ ಆರಿದ್ರಮಳೆ ಹಬ್ಬದ ವಿಶೇಶ

ಮಲೆನಾಡಿನ ಮೂಲನಿವಾಸಿ ಬಹುಸಂಖ್ಯಾತರು ಆಚರಿಸುವ ಮಲೆನಾಡಿನ ವಿಶಿಷ್ಟ ಹಬ್ಬಗಳಲ್ಲಿ ಆರಿದ್ರಮಳೆ ಹಬ್ಬವೂ ಒಂದು. ಭಾರತೀಯ ಋತುಗಳನುಸಾರ ವರ್ಷ ಋತುವಿನ ಮೊದಲು ಆಚರಿಸುವ ಈ ಆರಿದ್ರಮಳೆ ಹಬ್ಬದ ರೀತಿ-ನೀತಿಗಳು ತುಸು ಭಿನ್ನವಾದರೂ ಆಚರಣೆ ಉದ್ದೇಶ ಒಂದೇ. ಕರಾವಳಿ, ಮಲೆನಾಡಿನ ದೀವರೊಂದಿಗೆ ಈ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಪತ್ರಿಕೋದ್ಯಮದ ಅವನತಿ & ಸಾಮಾಜಿಕ ಮಾಧ್ಯಮದ ನಾಗಾಲೋಟ!

ಕತೆಗಾರ್ತಿ ಭಾನು ಮುಸ್ತಾಕ್‌ ರಿಗೆ ಬೂಕರ್‌ ಒಲಿಯುವ ಮೊದಲು ಅವರನ್ನು ಕನ್ನಡ ಸಾಹಿತ್ಯ ಲೋಕ ಸರಿಯಾಗಿ ಗುರುತಿಸಿರಲಿಲ್ಲ. ಲಂಕೇಶ್‌ ತಮ್ಮ ಅಗಾಧ ಪ್ರತಿಭೆಯ ನಡುವೆ ಪತ್ರಿಕಾಲೋಕ, ಸಾಹಿತ್ಯ ಕ್ಷೇತ್ರದ ಪ್ರಶಸ್ತಿ, ಮನ್ನಣೆಗಳಿಂದ ದೂರ ಉಳಿದಿದ್ದರು. ಇವರ ನಡುವೆ ನೂರಾರು ಜನರ... Read more »

ಜಿಲ್ಲಾ ರೈತ ಸಂಘದ ಅಧ್ಯಕ್ಷರ ಮೇಲೆಪೊಲೀಸ್‌ ಕೇಸ್‌,ಅರಣ್ಯ ಇಲಾಖೆ ನೌಕರರ ಮೇಲೆ ಹಲ್ಲೆ ಆರೋಪ

ಜಿಲ್ಲಾ ರೈತ ಸಂಘದ ಅಧ್ಯಕ್ಷ ಡಾ. ಕೆರಿಯಪ್ಪ ಯಾನೆ ಕೆ.ಜಿ.ನಾಯ್ಕ ಮೇಲೆ ಸಿದ್ಧಾಪುರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಇವರ ಮೇಲೆ ದೂರು ದಾಖಲಿಸಿದ್ದು ಕೆರಿಯಪ್ಪ ನಾಯ್ಕ ತಮ್ಮ ಇಲಾಖೆಯ ಅಶೋಕ ಎಲ್.ಬಿ. ಮತ್ತು ನಾರಾಯಣ... Read more »

ನಾವು ಮತ್ತು ಪಂಪನ ಮನುಷ್ಯತ್ವ ವ್ಯಾಖ್ಯಾನ

ಸಿದ್ಧಾಪುರ,ಜೂ.೨೯- ಆದಿಕವಿ ಪಂಪ ತ್ಯಾಗ, ಭೋಗ,ಗೇಯ,ಅಕ್ಕರದ ಗೋಷ್ಠಿಗಳಿಗೆ ತಮ್ಮನ್ನುತೆರೆದುಕೊಂಡವರೇ ನಿಜವಾದ ಮನುಷ್ಯರುಎಂದು ಹೇಳುತ್ತಾರೆ. ‘ಮನುಷ್ಯಜಾತಿತನೊಂದೆ ವಲಂ’ ಎಂದುಲಿದ ಪಂಪನನ್ನು ನಾವು ಸೂಕ್ಷö್ಮವಾಗಿಅವಲೋಕಿಸಿದಾಗ ನಾವು ಮನುಷ್ಯರ ವ್ಯಾಖ್ಯಾನದಲ್ಲಿ ಬರತಿವಾ?ಅನ್ನೋ ಪ್ರಶ್ನೆ ನಮ್ಮನ್ನುತುಂಬಾಕಾಡುತ್ತದೆ.ಹೀಗೆಂದು ಎಂ.ಜಿ.ಸಿ ಪದವಿ ಕಾಲೇಜಿನ ಪ್ರಾಚಾರ್ಯಜಗನ್ನಾಥ ಮೊಗೇರಕರ್ನಾಟಕ ಸಾಹಿತ್ಯಅಕಾಡೆಮಿ ನಡೆಸುವಚಕೋರ... Read more »

ಜಿಲ್ಲೆಗೆ ಮರಳಿದ ಇಬ್ಬರು ಉತ್ತಮ ಅಧಿಕಾರಿಗಳು

ಉತ್ತರ ಕನ್ನಡವೆಂದರೆ ಉತ್ತಮ ಕೆಲಸಗಾರರಿಗೆ ಶ್ರೇಷ್ಠ ಜಾಗ, ಒಮ್ಮೆ ಈ ಜಿಲ್ಲೆಯಲ್ಲಿ ಕೆಲಸಮಾಡಿದವರು ಮತ್ತೆ ಈ ಜಿಲ್ಲೆಗೆ ಬರಲು ತವಕಿಸುತ್ತಾರೆ. ಕೆಲವರಿಗೆ ಈ ಜಿಲ್ಲೆಯೆಂದರೆ ಶಿಕ್ಷೆ. ಈಗ ವರ್ಗಾವಣೆ ಅವಧಿ ಪ್ರಾರಂಭವಾಗಿದೆ. ಸಿದ್ಧಾಪುರದಲ್ಲಿ ಉತ್ತಮ ಕೆಲಸ ಮಾಡಿ ಪರ ತಾಲೂಕು,ಜಿಲ್ಲೆಗಳಿಗೆ... Read more »

ksrtc ವಾಹನಗಳ ವೇಗ ತಡೆಗೆ ಗ್ರಾ.ಪಂ. ಠರಾವು! ರಾ.ರ.ಸಾ.ಸಂಸ್ಥೆಯ ಚಾಲಕರನ್ನು ಎಚ್ಚರಿಸಿದ ಗ್ರಾಮಾಡಳಿತ!!

ಗ್ರಾಮ ಪಂಚಾಯತ್‌ ಠರಾವಿಗೂ ವಿಧಾನಸಭೆ, ಲೋಕಸಭೆಯ ತೀರ್ಮಾನಗಳಿಗೂ ಹೆಚ್ಚಿನ ವ್ಯತ್ಯಾಸಗಳೇನಿಲ್ಲ. ಲೋಕಸಭೆ, ವಿಧಾನಸಭೆಗಳ ತೀರ್ಮಾನಗಳಷ್ಟೇ ಮಹತ್ವ ಗ್ರಾಮ ಪಂಚಾಯತ್‌ ಠರಾವಿಗೂ ಇದೆ. ಈ ಶಕ್ತಿ ಅರಿತಿರುವ ಸಿದ್ಧಾಪುರ ಹಲಗೇರಿ ಗ್ರಾಮ ಪಂಚಾಯತ್‌ ಸದಸ್ಯರು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವಾಹನಗಳ... Read more »

ಪಶ್ಚಿಮ ಘಟ್ಟಗಳ ಸಾಮರ್ಥ್ಯ ಅಧ್ಯಯನಕ್ಕೆ ಸಮಿತಿ ರಚನೆ: ಸಚಿವ ಈಶ್ವರ್ ಬಿ ಖಂಡ್ರೆ

ಮೂಲಸೌಕರ್ಯ, ಗಣಿಗಾರಿಕೆ, ವಾಣಿಜ್ಯ, ವಸತಿ ಮತ್ತು ಪ್ರವಾಸೋದ್ಯಮ ಯೋಜನೆಗಳಿಂದಾಗಿ ಈ ಪ್ರದೇಶದ ಮೇಲೆ ಹೆಚ್ಚುತ್ತಿರುವ ಒತ್ತಡದಿಂದಾಗಿ ಈ ಆದೇಶಗಳನ್ನು ಹೊರಡಿಸಲಾಗಿದೆ. ಈಶ್ವರ್ ಖಂಡ್ರೆ ಬೆಂಗಳೂರು: ಪಶ್ಚಿಮಘಟ್ಟದ ಸಾಮರ್ಥ್ಯದ ಅಧ್ಯಯನಕ್ಕೆ ಅರಣ್ಯ ಪಡೆ ಮುಖ್ಯಸ್ಥರ ನೇತೃತ್ವದಲ್ಲಿ ಸಮಿತಿ ರಚಿಸಿ, 6 ತಿಂಗಳಲ್ಲಿ... Read more »

ಪೊಲೀಸರಿಗೆ ಕೈಮುಗಿದು ಸ್ಸಾರಿ…. ನನ್ನ ಮೇಲೆ ಕೇಸ್‌ ಬೇಡ ಪ್ಲೀಜ್‌ ……….ಎಂದ ಅನಂತ ಹೆಗಡೆ

ಹಿಂದೂ ಹುಲಿ ಎನ್ನುವ ಅನಂತಕುಮಾರ ಹೆಗಡೆ ಪೊಲೀಸರಿಗೆ ಕೈ ಮುಗಿದು ನಮ್ದೇ ತಪ್ಪು ಸೊರ್ರಿ ನಾನು ವಿದೇಶಕ್ಕೆ ಹೋಗುವುದಿದೆ, ನಿಮ್ಮ ಕಾಲಾದ್ರೂ ಹಿಡಿತೇನಿ ನನ್ನ ಮೇಲೆ ಕೇಸ್‌ ಬೇಡ ನನ್ನ ಮಗನ್ನೂ ಸೇರಿ ೬ ಜನರ ಮೇಲೆ ಮಾತ್ರ ಕೇಸ್‌... Read more »

ಸಿದ್ದಾಪುರ ಟಿ.ಎಂ.ಎಸ್‌ಗೆ ಮಾಜಿ ಸಚಿವ ಹಾಲಪ್ಪಆಚಾರ್ ಭೇಟಿ

ಸಿದ್ದಾಪುರ ೨೩, ಸ್ಥಳೀಯ ಟಿ.ಎಂ.ಎಸ್‌ಗೆ ಮಾಜಿ ಸಚಿವ ಹಾಗೂ ಕರ್ನಾಟಕರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಮಾಜಿಅಧ್ಯಕ್ಷ ಹಾಲಪ್ಪಆಚಾರ್‌ ಭೇಟಿ ನೀಡಿ ಸಂಘದ ಕಾರ್ಯಚಟುವಟಿಕೆಗಳನ್ನು ವೀಕ್ಷಿಸಿ ,ಸಂತಸ ವ್ಯಕ್ತಪಡಿಸಿದರು.ಅವರೊಂದಿಗೆ ನಿರ್ದೇಶಕರಾಗಿ ಸೇವೆ ನೀಡಿದ ಸಂಘದಅಧ್ಯಕ್ಷ ಆರ್.ಎಂ.ಹೆಗಡೆ ಬಾಳೇಸರ ಅವರು ಸ್ವಾಗತಸಿ, ಸಂಘವು... Read more »