ಕಾಲಿಗೆ ಶಸ್ತ್ರಚಿಕಿತ್ಸೆಯಾಗಿದ್ದರೂ ಮತದಾನ ಮಾಡಿದ ಮಹಿಳೆ

ಸಿದ್ದಾಪುರಕೆಲವು ದಿನಗಳ ಹಿಂದೆ ಎರಡೂ ಕಾಲಿನಮಂಡಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಪಟ್ಟಣದ ರವೀಂದ್ರನಗರದ ಮತದಾರರಾದ ಉದ್ಯಮಿ ರಾಘವೇಂದ್ರ ಶೇಟ್ ಮತ್ತು ಪ್ರಸನ್ನ ಶೇಟ್ ರ ತಾಯಿ ಸರೋಜ ಶ್ರೀನಿವಾಸ ಶೇಟ್ ಎನ್ನುವ ಮಹಿಳೆ ನಡೆಯಲಾಗದ ಸ್ಥಿತಿಯಲ್ಲೂ ಪುತ್ರರ ಸಹಾಯದೊಂದಿಗೆ ಪಟ್ಟಣದ... Read more »

ಪಕ್ಷದ್ರೋಹಿಗಳು,ಕಾಂಗ್ರೆಸ್‌ ವಿರುದ್ಧ ಕಾಗೇರಿ ಗರಮ್‌

ಪಕ್ಷದೊಳಗಿದ್ದು ಪಕ್ಷದ್ರೋಹ ಮಾಡಿದ ಸ್ವಪಕ್ಷೀಯರು ಮತ್ತು ಕಾಂಗ್ರೆಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪಕ್ಷದ್ರೋಹಿಗಳಿಗೆ ತಕ್ಕ ಪಾಠ ಕಲಿಸುವುದಾಗಿ ಗುಡುಗಿದ್ದಾರೆ. ಈ ಚುನಾವಣೆ ಶಾಂತಿಯುತವಾಗಿ,ಕ್ರೀಡಾಮನೋಭಾವದಿಂದ ನಡೆದ ಬಗ್ಗೆ ಸಮಾಧಾನ ವ್ಯಕ್ತ ಪಡಿಸಿದ... Read more »

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್‌ ಮುಂದು

ಕರ್ನಾಟಕ ಚುನಾವಣೋತ್ತರ ಸಮೀಕ್ಷೆ: ಕಾಂಗ್ರೆಸ್‌‌ಗೆ ಹೆಚ್ಚು ಸೀಟ್, ಅತಂತ್ರ ವಿಧಾನಸಭೆ ಸುಳಿವು ಭಾರಿ ಕುತೂಹಲ ಕೆರಳಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಗೆ ಇಂದು ಮತದಾನ ಪೂರ್ಣಗೊಂಡಿದ್ದು, ಮೇ 13 ರಂದು ಫಲಿತಾಂಶ ಪ್ರಕಟವಾಗಲಿದೆ. ಈಮಧ್ಯೆ ಬಹುತೇಕ ಮಂದಿ ಕಾಯುತ್ತಿದ್ದ ಚುನಾವಣೋತ್ತರ ಸಮೀಕ್ಷೆಯ... Read more »

ಭೀಮಣ್ಣ,ಕಾಗೇರಿ ನಡುವೆ ಪೈ.. ಫೈಟ್! ಕಾಂಗ್ರೆಸ್‌ ಗೆ ಹೆಚ್ಚಿದ ಗೆಲುವಿನ ಸಾಧ್ಯತೆ….

ಶಿರಸಿ ಕ್ಷೇತ್ರ ಉತ್ತರ ಕನ್ನಡ ಜಿಲ್ಲೆಯ ಪ್ರಮುಖ ವಿಧಾನಸಭಾ ಕ್ಷೇತ್ರ. ರಾಜ್ಯದಲ್ಲಿ ಭೂಸುಧಾರಣೆ ಕಾನೂನು ಜಾರಿಯಾಗಿ ಲಕ್ಷಾಂತರ ಬಡವರಿಗೆ ಭೂಮಿ ನೀಡಿದ ಕೀರ್ತಿಯ ಕಾಗೋಡು ಹೋರಾಟದ ರೂವಾರಿ ಎಚ್.‌ ಗಣಪತಿಯಪ್ಪ ನವರಿಂದ ಹಿಡಿದು ಈ ಬಾರಿಯ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣನವರ... Read more »

ಯಲ್ಲಾಪುರ,ಬಿ.ಜೆ.ಪಿ. ಮಣಿಸಲು ಹರಸಾಹಸ ಹೆಬ್ಬಾರ್‌ ವಿರುದ್ಧ ಅರ್ಧಡಜನ್‌ ಅಭ್ಯರ್ಥಿಗಳು!

ಬುಡಕಟ್ಟುಗಳು,ಲಿಂಗಾಯತರು,ಹವ್ಯಕ ಬ್ರಾಹ್ಮಣರು,ನಾಮಧಾರಿಗಳು ಜೊತೆಗೆ ಸಕಲ ಜಾತಿ, ಜನವರ್ಗಗಳ ಮತದಾರರಿರುವ ಯಲ್ಲಾಪುರ ಕ್ಷೇತ್ರ ಮೂರು ತಾಲೂಕುಗಳನ್ನೊಳಗೊಂಡ ವಿಶಿಷ್ಟ ಕ್ಷೇತ್ರ.ಐತಿಹಾಸಿಕ ಬನವಾಸಿ ಹೋಬಳಿ ಶಿರಸಿ ಕ್ಷೇತ್ರದಲ್ಲಿದ್ದಾಗ ಬಂಗಾರಪ್ಪ ಕೈ ತೋರಿಸಿದವರು ಗೆಲ್ಲುತ್ತಾರೆ ಎನ್ನುವ ಪ್ರತೀತಿ ಈ ಬನವಾಸಿ ಕೇಂದ್ರಿತ ಶಿರಸಿ ಕ್ಷೇತ್ರದಲ್ಲಿತ್ತು. ಆದರೆ... Read more »

ಹಳಿಯಾಳ: ಅಲ್ಪಸಂಖ್ಯಾತರ ದರ‍್ಭಾರ್‌ ಗೆ ರಾಷ್ಟ್ರೀಯ ಪಕ್ಷಗಳ ಬೆಂಬಲ!

ಹಳಿಯಾಳ ತಾಲೂಕನ್ನು ಕೇಂದ್ರವಾಗಿಸಿಕೊಂಡು ಈಗಿನ ಮೂರು ತಾಲೂಕುಗಳಿಗೆ ಹಂಚಿಕೆಯಾಗಿರುವ ಹಳಿಯಾಳ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತರ ಪ್ರಾಬಲ್ಯದ ಕ್ಷೇತ್ರ. ಧಾರ‍್ಮಿಕ ಅಲ್ಪಸಂಖ್ಯಾತರ ಮತ ಬಾಹುಳ್ಯದ ಈ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಗೌಡ ಸಾರಸ್ವತ ಬ್ರಾಹ್ಮಣರು ತಮ್ಮ ರಾಜಕೀಯನಾಯಕತ್ವವನ್ನು ಮುಂದುವರಿಸಿದ್ದಾರೆ.ನಿರಂತರ ಎನ್ನುವಂತೆ ೭ ಬಾರಿ... Read more »

ಸೋಮುವಾರ ಬಹಿರಂಗ ಪ್ರಚಾರ ಅಂತ್ಯ

ಕರ್ನಾಟಕ ಚುನಾವಣೆ: ಹೈವೋಲ್ಟೇಜ್ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ನಾಳೆ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಕ್ಷೇತ್ರದ ಮತದಾರರಲ್ಲದವರು ಆ ಕ್ಷೇತ್ರಗಳನ್ನು... Read more »

ಕಾಂಗ್ರೆಸ್‌ ಗೆ ಲಿಂಗಾಯತರ ಬೆಂಬಲ…ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ!

ಬಿಜೆಪಿಗೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ನಮಗೂ ಬಿಜೆಪಿ ಅಗತ್ಯವಿಲ್ಲ: ಕಾಂಗ್ರೆಸ್’ಗೆ ಬೆಂಬಲ ಘೋಷಿಸಿದ ವೀರಶೈವ-ಲಿಂಗಾಯತರು! ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ... Read more »

ಲೋಕಪೋಲ್‌ ಸಮೀಕ್ಷೆ…. ಕಾಂಗ್ರೆಸ್‌ ಗೆ ೧೩೦-೧೪೦ ಬಿ.ಜೆ.ಪಿ.ಗೆ ಮುಖಭಂಗ

ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ; ಲೋಕ್‌ ಪೋಲ್‌ ಮೆಗಾ ಸಮೀಕ್ಷೆ ಪ್ರಕಟ, ಕಾಂಗ್ರೆಸ್‌ಗೆ ಗೆಲುವಿನ ಮುನ್ಸೂಚನೆ.. ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈಬಾರಿ ಯಾವ ಪಕ್ಷ... Read more »

ಸಿದ್ಧಾಪುರದಲ್ಲಿ ಶಿವರಾಜ್‌ ಕುಮಾರ ಕ್ರೇಜ್…..!‌ ಹಾಡಿ ಡೈಲಾಗ್‌ ಹೊಡೆದ ಶಿವಣ್ಣ

ನಟ ಶಿವರಾಜ್‌ ಕುಮಾರ್‌ ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು ಕಾಂಗ್ರೆಸ್‌ ಪರವಾಗಿ ಪ್ರಚಾರ ನಡೆಸಿದರು. ಶಿರಸಿ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಭೀಮಣ್ಣ ನಾಯ್ಕ ಪರವಾಗಿ ರೋಡ್‌ ಶೋ ನಡೆಸಿದ ಶಿವರಾಜ್‌ ಕುಮಾರ ಉತ್ತಮ ವ್ಯಕ್ತಿಗಳು ಆಯ್ಕೆಯಾಗುವ ಮೂಲಕ ಸಮಾಜ ಬದಲಾವಣೆ... Read more »