ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ ಕ್ಷ ನಾಡೋಜ ಮಹೇಶ್ ಜೋಷಿ ಸಿದ್ಧಾಪುರಕ್ಕೆ ಸ್ವಾತಂತ್ರ್ಯ ಹೋರಾಟದ ಹಿನ್ನೆಲೆ ಇರುವುದಕ್ಕೆ ಅದರ ಮಹತ್ವ... Read more »
ನಮ್ಮ ನೆಚ್ಚಿನ ಅಷ್ಟೇ ಅಲ್ಲ… ಕನ್ನಡದ ಮೆಚ್ಚಿನ ಸಾಹಿತಿ ತೇಜಸ್ವಿ ತಮ್ಮ ಸ್ಕೂಟರ್ ನ ಹಿಂದಿನ ಸೀಟ್ ತೆಗೆಸಿ ಯಾರೂ ಕೂತಕೊಳ್ಳದಂತೆ ಮಾಡಿಸಿದ್ದರಂತೆ! ಅವರದ್ಯಾವ ಅನಿವಾರ್ಯತೆ ಇತ್ತೋ ಗೊತ್ತಿಲ್ಲ. ಚಪ್ಪಲಿ ದುರಸ್ತಿ ಮಾಡುವ ಗೂಡಂಗಡಿಯಲ್ಲಿ ಕೂತಿರುತಿದ್ದ ತೇಜಸ್ವಿ ಬಹಳ ಶಿಸ್ತಿನ... Read more »
Coffee ವಿತ್ ಜಿ.ಟಿಪ್ರಸ್ಥಾನ ಶಿವಾನಂದ ಕಳವೆ ಓದಲ್ಲಿ…. ಸರ್… ಪ್ರಸ್ಥಾನ ಕಾದಂಬರಿ ಯ ಹೊಸಕೋಟೆ ಎಲ್ಲಿದೆ…? ಶರಾವತಿ ನದಿಯ ಹರವು ಅಲ್ಲಿ ಆಗ ಹೇಗಿತ್ತು. ಅದೆಷ್ಟು ಕಾಡು ಕೋಟೆ ಕೊತ್ತಲ ಮುಳುಗಿತು ಎನ್ನುವ ಪ್ರಶ್ನೆಯನ್ನ ನಿನ್ನೆ ನಾನು ಬರೆದ ಬರಹ... Read more »
ಸಾಹಿತ್ಯ, ಚಿಂತನೆ, ಹೋರಾಟಗಳೆಲ್ಲ ಯಾಕೆ ಬೇಕು ಎನ್ನುವ ಮನಸ್ಥಿತಿ ಹಲವರಲ್ಲಿದೆ. ಸಾಹಿತ್ಯ ಪ್ರಭುತ್ವವನ್ನು ಪ್ರಶ್ನಿಸಿ ಆಡಳಿತವನ್ನು ಜನಪರವಾಗಿಸುವತ್ತ ಕೆಲಸ ಮಾಡುತ್ತದೆ. ಚಿಂತನೆ ಹೊಸ ಹೊಳಹುಗಳ ಮೂಲಕ ಹೊಸ ದಾರಿ, ಭವಿಷ್ಯಕ್ಕೆ ಮಾರ್ಗಸೂಚಿಯಾಗುತ್ತದೆ. ಹೋರಾಟ ಅಸಹಾಯಕರಿಗೆ ಶಕ್ತಿ ತುಂಬಿ ಸರ್ಕಾರವನ್ನು ಎಚ್ಚರಿಸುತ್ತ... Read more »
ಸಾಹಿತಿ ಮತ್ತು ಬರಹಗಾರರನ್ನು ಅಪ್ರತ್ಯಕ್ಷ ಜನಪ್ರತಿನಿಧಿಗಳು ಎನ್ನುತ್ತಾರೆ. ಯಾಕೆಂದರೆ ಬರಹಗಳ ಮೂಲಕ ಜನಸಾಮಾನ್ಯರ ಪರವಾಗಿ ವಕಾಲತ್ತು ವಹಿಸುವ ಸಾಹಿತಿ ನಿತ್ಯದ ಪರೋಕ್ಷ ಜನಪ್ರತಿನಿಧಿ. ಈ ವರ್ಷ ಉತ್ತರ ಕನ್ನಡದ ಸಾಹಿತಿ, ಚುಟುಕು ಬ್ರಹ್ಮ ದಿನಕರ ದೇಸಾಯಿ ಮತ್ತೆ ಮತ್ತೆ ನೆನಪಾಗುತಿದ್ದಾರೆ... Read more »
ಹಾಲಕ್ಕಿ ಸಮಾಜದಲ್ಲಿ ಅವ್ವನನ್ನು ಹುಡುಕುತಿದ್ದ ಒಬ್ಬ ಪೋರ ಅಮ್ಮನೊಂದಿಗೆ ಮದುವೆಗೆ ಹೊರಡಲು ಸಿದ್ಧನಾಗುತ್ತಾನೆ. ಮದುವೆಮನೆಗೆ ಬಣ್ಣ ಬಣ್ಣದ ಬಟ್ಟೆತೊಟ್ಟು ಬಂದ ಹತ್ತು ವರ್ಷದ ಹುಡುಗನ ಪೋಷಾಕು ೧೫ ವರ್ಷ ಮೇಲ್ಪಟ್ಟವರದ್ದು ಓರಿಗೆಯ ಹುಡುಗರ ಗೇಲಿಗೆ ಮುಖಕೊಡಲಾಗದ ಅಸಹಾಯಕ ಹುಡುಗ ಮದುವೆಮನೆಯಿಂದ... Read more »
————————– ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ -ದೇವನೂರ ಮಹಾದೇವ ಸಭೆಯ ಉದ್ಘಾಟನೆಯನ್ನು ನಾಡಿನ ಯಜಮಾನರಾದ ನಮ್ಮೆಲ್ಲರ ಪ್ರೀತಿಯ ನಾಗಮೋಹನ್‌ದಾಸ್ ಅವರು ಮಾಡಬೇಕಿತ್ತು. ಒಂದು ಸಕಾರಣದಿಂದ ಅವರು ಬರಲಾಗುತ್ತಿಲ್ಲ. ನಾನೂನೂ ಸ್ವಲ್ಪ ಚಿಕ್ಕೆಜಮಾನನ ಟೈಪೇ! ಹಾಗಾಗಿ ನಾನು ಉದ್ಘಾಟನೆ ಮಾಡಬೇಕಾಗಿ ಬಂದಿದೆ.... Read more »
ಎ ಕೆ ರಾಮಾನುಜನ್ ಜನಪದ ರಾಮಾಯಣದ ಘಟನೆಯೊಂದರ ಬಗ್ಗೆ ಬರೆದಿದ್ದಾರೆ. ಅದರ ಪ್ರಕಾರ, ಕಾಡಿಗೆ ಹೊರಟು ನಿಂತ ರಾಮನು ಸೀತೆಗೆ ʼಅತ್ತೆ ಮಾವನ ಸೇವೆ ಮಾಡಿಕೊಂಡು ಅಯೋಧ್ಯೆಯಲ್ಲಿಯೇ ಇರುʼ ಎನ್ನುತ್ತಾನೆ. ಆಕೆ ಒಪ್ಪುವುದಿಲ್ಲ. ಜಗಳ ಹೆಚ್ಚಾಗುತ್ತದೆ. ಒಂದು ಹಂತದಲ್ಲಿ ಸೀತೆ... Read more »
ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್ ಟಾಸ್ಕ್ ಹರಕ್ಯುಲಸ್ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »
ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »