ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »
ಹಬ್ಬಗಳು ಭಾರತೀಯ ಸಂಸ್ಕೃತಿ,ಸಂಪ್ರದಾಯಗಳ ಪ್ರತಿಬಿಂಬ,ಧ್ಯೋತಕ ಎನ್ನಲಾಗುತ್ತದೆ. ಈ ಹಬ್ಬಗಳಲ್ಲಿ ರೂಢಿ, ಆಚರಣೆಗಳನ್ನು ಕಾಣುತ್ತೇವೆ ಬಿಟ್ಟರೆ ಸಂಸ್ಕೃತಿ-ಸಂಪ್ರದಾಯ ಅದ್ಹ್ಯಾಗೆ ಹಾಜರಾಗುತ್ತವೋ ಎನ್ನುವ ಅನುಮಾನದ ನಡುವೆ ನನಗೆ ನಮ್ಮೆಡೆಯ ಗೌರಿ ಹಬ್ಬ ಎಂದರೆ ಗೌರಿ-ಗಣೇಶ ಹಬ್ಬ ನೆನಪಾಗುತ್ತದೆ. ವಾಸ್ತವದಲ್ಲಿ ಬೆನಕರಾಜನ ಮಗಳು ಪಾರ್ವತಿ... Read more »
https://www.youtube.com/watch?v=c8ByopqvSUM&t=89s ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ ಪತ್ರಕರ್ತ ರವಿ ಬೆಳಗೆರೆ ಮೊನ್ನೆ(ಗುರುವಾರ) ತಡರಾತ್ರಿ ನಿಧನವಾಗಿದ್ದಾರೆ. ಇವರು ಕಟ್ಟಿ ಬೆಳೆಸಿದ “ಹಾಯ್ ಬೆಂಗಳೂರು” ಹಾಗೂ “ಓ ಮನಸೆ” ಪತ್ರಿಕೆಗಳು ಲಕ್ಷಾಂತರ ಓದುಗರನ್ನು ಸೃಷ್ಟಿಸಿವೆ. ಹಾಯ್ ಬೆಂಗಳೂರು ಪತ್ರಿಕೆ ಸಂಪಾದಕ, ಖ್ಯಾತ... Read more »
ಲಂಕೇಶ್ ಅವರು ತಮ್ಮ ಪತ್ರಿಕೆ ಮೂಲಕ ಒಂದು ಪ್ರಜ್ಞಾವಂತ ಯುವಜನತೆಯ ಜಾಣಜಾಣೆಯರನ್ನು ರೂಪಿಸಿದ್ದರು. ಈ ರೂಪಿಸುವಿಕೆಯಲ್ಲಿ ಓದುಗರೂ ಸಹ ಪ್ರಜ್ಞಾವಂತಿಕೆಯಿಂದ ಸ್ವತಃ ಬರಹ ಮಾಡುವ ಸ್ವಂತ ಆಲೋಚಿಸುವ, ತನ್ನ ಸುತ್ತಮುತ್ತಣ ಸಂಗತಿಗಳಿಗೆ ಸೂಕ್ಷ್ಮವಾಗಿ ಸ್ಪಂದಿಸುವ, ಪ್ರಭುತ್ವವನ್ನು ಪ್ರಶ್ನಿಸುವ, ಸ್ವವಿಮರ್ಶೆ ಮಾಡಿಕೊಂಡು... Read more »
ಕೆಲವರು ಹೀಗೆ ಇರುತ್ತಾರೆ, ನೀವು ಅವರನ್ನು ಪ್ರೀತಿಸಬಹುದು, ದ್ವೇಷಿಸಬಹುದು, ಆದರೆ ನಿರ್ಲಕ್ಷಿಸುವಂತಿಲ್ಲ. ರವಿ ಬೆಳಗೆರೆ ಹೀಗೆ ಆರಾಧನೆ-ಅವಹೇಳನಗಳೆರಡನ್ನೂ ಆಹ್ಹಾನಿಸಿಕೊಂಡು ಬದುಕಿದ್ದ ವ್ಯಕ್ತಿ. ನನಗೇನು ಇವರು ಸ್ನೇಹಿತರಲ್ಲ. ಇವರನ್ನು ನಾನು ಎರಡು-ಮೂರು ಬಾರಿ ಸಮಾರಂಭಗಳಲ್ಲಿ ಭೇಟಿ ಮಾಡಿದ್ದೆ, ಎರಡು-ಮೂರು ಬಾರಿ ಮಾತನಾಡಿದ್ದೆ,... Read more »
Inbox ಚಿಂತನ ಉ.ಕ ಸಹಯಾನ ಕೆರೆಕೋಣಚಿಂತನ ರಂಗ ಅಧ್ಯಯನ ಕೇಂದ್ರಪತ್ರಿಕಾ ಪ್ರಕಟಣೆ ಇತ್ತೀಚೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ರಾಜ್ಯ ನಾಗರಿಕ ಸೇವಾ ಅಧಿನಿಯಮ- 202೦ ಇದು ಸಂಪೂರ್ಣವಾಗಿ ಸರಕಾರಿ ನೌಕರರ ಸಾಹಿತ್ಯ, ಕಲೆ, ಸಾಂಸ್ಕೃತಿ ಅಭಿವ್ಯಕ್ತಿಯನ್ನೊಳಗೊಂಡ ಸೃಜನಶೀಲ ಚಟುವಟಿಕೆಯನ್ನೇ... Read more »
ಅಪ್ಪಯ್ಯ ಭಾಗ…07 ಭೂಮಿ ಹೋರಾಟದ ವಿರುದ್ಧ ಚಲನೆಯ ಹಾದಿ….. ನಮ್ಮ ಕುಟುಂಬಕ್ಕೆ ಭೂಮಿಯ ಒಡೆತನ ಬಂದಿದ್ದು 1996ರಲ್ಲಿ. ಅದಕ್ಕೂ ಮೊದಲು ಅಪ್ಪಯ್ಯ 18 ವರ್ಷ ಗೇಣಿ ರೈತ ಆಗಿದ್ದರು. ಸಾಗರ ತಾಲೂಕಿನ ಕರೂರು ಮತ್ತು ಬಾರಂಗಿ ಹೋಬಳಿಯಲಿ ಜೈನ ಸಮುದಾಯದವರು... Read more »
ಕನೆಟಿಕಟ್ ಕುರಿತ ಬಹಗಳಲ್ಲಿ ಇದನ್ನ ಎರಡನೇಯದಾಗಿ ಪೋಸ್ಟ್ ಮಾಡುವ ಯೋಚನೆ ಮಾಡಿದ್ದೆ. ಆದರೆ ಇಂದು ರಾಜ್ಯೋತ್ಸವವಾದ ಕಾರಣ ಇದನ್ನೇ ಮೊದಲು ಹಾಕುತ್ತಾ ಇದ್ದೇನೆ. ಕರ್ನಾಟಕದ ಹೊರಗೆ ಇದುವರೆಗೂ ನಾನು ಸುಮಾರು ಆರು ವರ್ಷಗಳನ್ನ ಕಳೆದಿದ್ದೇನೆ. ನಾವು ಊರ ಹೊರಗಾಗಲೀ ಅಥವಾ... Read more »
ಲಂಕೇಶ್ ಮತ್ತು ತೇಜಸ್ವಿ ನವೋದಯದ ಹರಿಕಾರರು. ಲೋಹಿಯಾವಾದದಿಂದ ಪ್ರಭಾವಿತರಾಗಿದ್ದ ಈ ಜೋಡಿ ಆರೋಗ್ಯಕರ ಸ್ಫರ್ಧೆ, ಹೊಸತನ, ಕ್ರೀಯಾಶೀಲತೆ ನವೋದಯದ ವಿಭಿನ್ನ ಮಾರ್ಗದ ಮೂಲಕ ಕನ್ನಡ ನಾಡು, ನುಡಿಗಳ ವೈಶಿಷ್ಟ್ಯ, ಕೌತುಕತೆ ಬೆಳೆಸಿದವರು. ಪತ್ರಿಕೋದ್ಯಮದ ದಿಕ್ಕನ್ನು ಬದಲಾಯಿಸಿದ ಶ್ರೇಯಸ್ಸು ಲಂಕೇಶ್ ರಿಗೆ... Read more »
ಗಂಗಾಧರ ಕೊಳಗಿ ಸಾಹಿತ್ಯ,ಸಾಹಿತಿಗಳ ಸಾಂಗತ್ಯದಲ್ಲಿ ಬೆಳೆದವರು. ಅವರ ಕತೆ,ಕಾದಂಬರಿಗಳ ಹೂರಣವೇ ಪರಿಸರ, ಮಲೆನಾಡು. ಈ ಪಯಣದಲ್ಲಿ ಅವರನ್ನು ಹಿಡಿದು ನಿಲ್ಲಿಸಿದ್ದು ಗಾಂಜಾಗ್ಯಾಂಗ್! ಗಾಂಜಾಗ್ಯಾಂಗ್ ಪುಸ್ತಕವಾಗುವ ಮೊದಲು ಕಾಡು-ಮೇಡು, ಪರಿಸರದ ನಾನಾ ಮೂಲೆಗಳನ್ನು ಓಡಾಡಿಸಿದೆ. ಇಂದಿನ ಗಾಂಜಾ ಗ್ಯಾಂಗ್ ವಾಸ್ತವಕ್ಕೂ, ವರ್ತಮಾನಕ್ಕೂ... Read more »