ಕರೋನಾ ಸುಳಿವು ನೀಡಿತ್ತೆ ಡಾ.ಪ್ರಶಾಂತ ಕವಿತೆ!?

ಸಿದ್ಧಾಪುರದ ವೈದ್ಯ ಡಾ.ಪ್ರಶಾಂತ್ ಪರ್ಜನ್ಯ ಎನ್ನುವ ಕವನ ಸಂಕಲನ ಹೊತರುವ ಮೂಲಕ ಕವಿ,ಸಾಹಿತಿಯಾಗಿ ಹೆಸರು ಮಾಡಿದ್ದಾರೆ. ವೃತ್ತಿಯಿಂದ ವೈದ್ಯ, ಪ್ರವೃತ್ತಿಯಿಂದ ಸಾಹಿತಿ, ಕವಿ ಆಗಿರುವ ಡಾ.ಪ್ರಶಾಂತ ವಿಶ್ವವಿಖ್ಯಾತ ಜೋಗಜಲಪಾತವಿರುವ ಜೋಗದವರು. ಯುವ ವೈದ್ಯರಾಗಿರುವ ಅವರ ಕವನ ಒಂದು ಕವನ (ನಂಜುಂಡ)... Read more »

ಹಿಟ್ಲರನ ಜರ್ಮನಿಯಲ್ಲಿ ನಾಜೀಗಳ ಕಾಲಿಗೆರಗಿತ್ತು ನ್ಯಾಯಾಂಗ! By ಡಿ. ಉಮಾಪತಿ |

1933ರಲ್ಲಿ ಅಧಿಕಾರಕ್ಕೆ ಬಂದ ಒಡನೆಯೇ ನಾಜಿಗಳು ಮಾಡಿದ ಮೊದಲನೆಯ ಕೆಲಸವೆಂದರೆ ತಮಗಿದ್ದ ಆಂತರಿಕ ವಿರೋಧವನ್ನು ಅಳಿಸಿ ಹಾಕುವುದು. ಈ ದಿಸೆಯಲ್ಲಿ ಕೈವಶ ಮಾಡಿಕೊಂಡ ಹಲವು ಹತಾರುಗಳ ಪೈಕಿ ನ್ಯಾಯಾಂಗದ ಹತಾರು ಕೂಡ ಒಂದು. ಜರ್ಮನಿಯ ನ್ಯಾಯಾಲಯ ವ್ಯವಸ್ಥೆಯ ಹೊರಗೆ ಮತ್ತು... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ

ಮನದ ಮಾತು ನ್ಯಾಯವ್ಯವಸ್ಥೆಯಲ್ಲಿ ನಟನೆಯ ಬೆಲೆ ಪಾಟ್ನಾ ಹೈಕೋರ್ಟ್ ನ ಮಾಜಿ ನ್ಯಾಯಮೂರ್ತಿ ಶ್ರೀಮತಿ ಅಂಜನಾ ಪ್ರಕಾಶ್ ಅವರ ಬರಹ (ಸಂಗ್ರಹಾನುವಾದ ­_ ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) -೦- “ನ್ಯಾಯಾಧೀಶರು ತಮ್ಮ ತೀರ್ಪನ್ನು ಪರಿಗಣಿಸಲಿ,” ಆ ದಿನ, ಪ್ರಾಯಶಃ... Read more »

ಉಲ್ಟಾಅಂಗಿ ಬಗ್ಗೆ ಸಾಹಿತಿ ಅರುಣಕುಮಾರ ಹಬ್ಬು ಅನಿಸಿಕೆ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ನನ್ನ ಅಚ್ಚುಮೆಚ್ಚಿನ ಪ್ರದೇಶ. ಮಲೆನಾಡ ಸೊಗಡು, ಎತ್ತರೆತ್ತರ ಮರಗಳು, ಸಂಜೆಯಾದ ಕೂಡಲೇ ರೊಂಯ್ ರೊಂಯ್ ಎಂದು ಒರಲುವ ಮರ ಜಿರಲೆಗಳು, ಬೆಳಿಗಿನ ಮಂಜು ಹನಿಗಳು ಎಲೆಗಳ ಮೇಲೆ ಮುತ್ತಿನಂತೆ ಸೂರ್ಯನ ಬೆಳಕಿಗೆ ಹೊಳೆಯುವುದು,... Read more »

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’

ಮಲೆನಾಡಿನ ಬದುಕಿನ ಆಗುಹೋಗುಗಳ ಹಂದರವೇ ಆಗಿದೆ ದಿನೇಶ ಹುಲಿಮನೆಯವರ ‘ಸಿರ್ವಂತೆ ಕ್ರಾಸ್’ ಕಥೆಗಳ ಸಂಕಲನ..! ದಿನೇಶ ಹುಲಿಮನೆಯವರು ಮಲೆನಾಡು ಆದ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ಹಲಿಮನೆಯವರು. ಹಾಗಾಗಿ ಇಲ್ಲಿ ಬರುವ ಎಲ್ಲಾ ಕಥೆಗಳೂ ದಿನೇಶ ಹಲಿಮನೆಯವರ ಮಲೆನಾಡಿನ... Read more »

ಏಪ್ರಿಲ್ ಫೂಲ್ ಸಂಕಲನದ ಸಮಾಜಮುಖಿ ಕಥೆಗಳು..

ಏಪ್ರಿಲ್ ಫೂಲ್’ ಕಥೆ ಓದುವಾಗ ತಡೆದುಕೊಳ್ಳಲಾಗದಷ್ಟು ಒತ್ತರಿಸಿಕೊಂಡು ಹೊರಬರುವ ನಗು ಒಂದ್ಕಡೆಯಾದರೆ, ಇನ್ನೊಂದ್ಕಡೆ ಇದು ಕಾಲ್ಪನಿಕ ಅನ್ನಿಸಿದರೂ, ದಿಟವಾಗುವ ದಿನಗಳು ದೂರವಿಲ್ಲ ಅನ್ನೊ ಆತಂಕ ಒಳಗೊಳಗೇ ತಣ್ಣಗೆ ಇರಿಯುತ್ತದೆ. ಹನುಮಂತ ಹಾಲಿಗೇರಿಯವರ ಕಥೆ ಕಟ್ಟುವ ಕೌಶಲ್ಯಕ್ಕೆ ನಿಜಕ್ಕೂ ನಾನು ಬೆರಗಾಗಿ... Read more »

ದೇವಿಯದೀವಿಗೆ ಎತ್ತಿದ ಪ್ರಶ್ನೆಗಳು & ರಂಗಸಾಧ್ಯತೆ

ಕಳೆದ ವಾರ ಸಿದ್ಧಾಪುರದಲ್ಲಿ ದೇವಿಯ ದೀವಿಗೆ ನಾಟಕ ಪ್ರದರ್ಶನ ನಡೆಯಿತು. ನಾಟಕ ಬರೆದ ಎಸ್.ವಿ.ಹೆಗಡೆ ಸ್ವಾತಂತ್ರ್ಯ ಚಳವಳಿ, ಮಾನವೀಯತೆಯಲ್ಲಿ ಹಸ್ಲರ್ ದೇವಿಯ ಕೊಡುಗೆ ಬಗ್ಗೆ ಅದ್ಭುತ ಚಿತ್ರಣ ಕಟ್ಟಿಕೊಟ್ಟಿದ್ದಾರೆ. ಹಸ್ಲರ್ ಸಮೂದಾಯ ಉತ್ತರ ಕನ್ನಡದ ಮೂಲನಿವಾಸಿ ಸಮೂದಾಯವಲ್ಲ. ಅವರು ಶಿವಮೊಗ್ಗ... Read more »

ಮೋಹನ ಕುರುಡಗಿ ಕಾವ್ಯ ಪ್ರಶಸ್ತಿಗೆ ಅರಿವೇ ಪ್ರಮಾಣು ಆಯ್ಕೆ

2019 ನೇ ಸಾಲಿನ ‘ಮೋಹನ ಕುರುಡಗಿ ಕಾವ್ಯ ಪ್ರಶಸ್ತಿ’ಗೆ ಮಹಾಂತಪ್ಪ ನಂದೂರ ಅವರ ‘ಅರಿವೇ ಪ್ರಮಾಣು’ ಕಾವ್ಯ ಕೃತಿ ಆಯ್ಕೆಯಾಗಿದೆ ಎಂದು ನವಚೇತನ ಸಾಂಸ್ಕೃತಿಕ ಕಲಾ ಸಾಹಿತ್ಯ ವೇದಿಕೆಯ ಅಧ್ಯಕ್ಷ ಮಂಜುನಾಥ ಪಟಗಾರ ತಿಳಿಸಿದ್ದಾರೆ. ಕವಿ ಮೋಹನ ಕುರುಡಗಿಯವರ ನೆನಪಿನಲ್ಲಿ... Read more »

ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು

for weekend reading- ಕ್ರೂರ ವ್ಯವಸ್ಥೆಯಲ್ಲಿ ನಿಷ್ಠುರ ಪ್ರತಿಭಟನೆ ಮತ್ತು ಕರಿಯರ ಗಾಂಧಿಯ ಕಿವಿಮಾತು ( – ಡಿ. ರಾಮಪ್ಪ ಸಿರಿವಂತೆ, ಅಂಕೋಲಾ) ಅಮೇರಿಕೆಯ ಗಾಂಧೀ ಎಂದೇ ಹೆಸರಾದ ಮಾರ್ಟಿನ್ ಲೂಥರ್ ಕಿಂಗ್ ಜೂನಿಯರ್, 1963ರ ಆಗಷ್ಟ್ 28 ರಂದು... Read more »

ಅಮಾಸೆ ಹುಡುಗ!

ಅಮಾಸೆ ಹುಡುಗನ ಬಾಯೊಳಗೆ ಕವಳಮನದಲಿ ತಳಮಳ-ಕಳವಳಮನಸ್ಸು ನಿಗಿನಿಗಿ ಕೆಂಡಮುಖಚರ್ಯೆಯಲಿ ಕುದಿಬಿಂದುಹೃದಯದಲಿ ಮಾನವತೆಇದು ವಿಡಂಬಾರಿ ಕವಿತೆ !ಆಂತರ್ಯದಲಿ ಗುನುಗುನಿಸಿದ, ಹಂಬಲಿಸಿದ, ಬಯಸಿದಮನುಷ್ಯತ್ವ. . .ಮಾನವತೆ. . .ಬಂಧುತ್ವಜನಮನದಾಳ ದ್ವೇಷದ ಸಿಕ್ಕು ಬಿಡಿಸುತಬೋಧಿಸಿದನೀತ, ಪ್ರೀತಿಯ ಹೂಗಳ ಅರಳಿಸಿದನೀತಅಕ್ಷರದ ಸಾಂಗತ್ಯ ಇವಗೇಕೆ ಬೇಕು? ಹೀಗಳೆವರೆನ್ನ... Read more »