ಕೆಲವು ಶಬ್ಧಗಳ ಉತ್ಫತ್ತಿ ವಿಶೇಶವಾಗಿರುತ್ತದೆ. ಕನ್ನಡದ ಹರಸಾಹಸ ಶಬ್ಧ ಹರಕ್ಯುಲಿಯನ್ ಟಾಸ್ಕ್ ಹರಕ್ಯುಲಸ್ ನಿಂದ ಬಂದ ಬಗ್ಗೆ ಹಿಂದೆ ಬರೆದಿದ್ದೆ. ಈಗ ಅಕ್ಕದಾಸನ ಬಗ್ಗೆ ತಿಳಿಯೋಣ. ಶಿರಸಿಯಲ್ಲಿ ಸಂಪ್ರದಾಯಸ್ಥ ಹವ್ಯಕ ಮನೆತನದಲ್ಲಿ ಗಣಪತಿ ಭಟ್ಟ ಎಂಬುವವನೊಬ್ಬನಿದ್ದ ಅವರ ಮನೆತನದ ಹೆಸರು... Read more »
ಒಂದೇ ಕೆಲಸ, ಒಂದೇ ವಾತಾವರಣ, ಒಂದೇ ಅಭ್ಯಾಸ, ಹವ್ಯಾಸ ಇವುಗಳಿಂದ ಏಕತಾನತೆ ಮರೆಯಬಹುದು. ರೈತನೊಬ್ಬನಿಗೆ ಕಾಲಕಾಲಕ್ಕೆ ಬದಲಾಗುವ ವಾತಾವರಣ, ಬೆಳೆ, ಕೆಲಸ, ಸುಗ್ಗಿ,ಹಿಗ್ಗು ಇವೆಲ್ಲಾ ಆತನ ಏಕತಾನತೆಯನ್ನು ಮುರಿದು ಹೊಸ ಹುರುಪಿನ ಚಿಗುರನ್ನು ಹುಟ್ಟಿಸುತ್ತವೆ. ವಿಜ್ಞಾನಿ ಮೌನದಲ್ಲಿ ಏಕಾಂತವನ್ನು ಹೊದ್ದು... Read more »
ಸಿದ್ದಾಪುರಸ್ವರ್ಣಿಮ ಭಾರತಿ ಸಾಹಿತ್ಯ ಸಮ್ಮಾನ್ ಶ್ರೀ ವನರಾಗ ಶರ್ಮಾ ಪ್ರಶಸ್ತಿ ಪ್ರಧಾನ ಕಾರ್ಯಕ್ರಮ ಡಿ.೯ರಂದು ಯಲ್ಲಾಪುರದ ಎ.ಪಿ.ಎಂ.ಸಿ.ಯ ಅಡಕೆ ಭವನದಲ್ಲಿ ಜರುಗಲಿದೆ. ಹಿರಿಯ ಸಾಹಿತಿ ವನರಾಗ ಶರ್ಮಾ ಅವರ ಹೆಸರಿನಲ್ಲಿ ಕಥಾ ಸಂಕಲನಕ್ಕೆ ನೀಡಲಾಗುವ ಪ್ರಶಸ್ತಿ ೨೦೨೧ರಲ್ಲಿ ಪ್ರಕಟಗೊಂಡ ಟಿ.ಎಂ.ರಮೇಶ... Read more »
ಕಥೆ: ಮಾರೆಮ್ಮನ ಕನ್ಸು… ರಚನೆ: ಆರ್.ಪಿ.ಮಂಜುನಾಥ್.ಬಿ.ಜಿ.ದಿನ್ನೆ, ಬಳ್ಳಾರಿ.Manjuamazing7@gmail.com Mob: 9379857775 “ಬೋಸುಡಿಕಿ, ರೊಕ್ಕ ಕೊಡಂದ್ರ ಇಲ್ಲದ್ಮಾತಾಡ್ತಾಳ” ಅಂತಾ ಎಡೆ ಎತ್ತಿದ ನಾಗರಾವ್ ತರ ಬುಸುಗುಡ್ತಾ ಕೈಯಾಗ ಎಣ್ತಿಯ ಕರಿಮಣಿಸರ ಇಡ್ಕಂಡು ಮಾದ್ರು ಮೂಕ ಮನೆಗ್ಲಿಂದ ವೊರಕಬಂದ. ಆತೊದ್ಮೇಲೆ ಈ ಕಡೆ... Read more »
ದಾಂಡೇಲಿ : ಇಂದು ಸಾಹಿತ್ಯ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ ಎಂಬ ಮಾತು ಕೇಳಿ ಬರುತ್ತಿದೆ. ನಾವು ಹಾಗೆ ಭಾವಿಸುವುದಕ್ಕಿಂತ ಇಂದು ಓದುಗರ ಅಭಿರುಚಿಗೆ ತಕ್ಕಂತಹ ಸಾಹಿತ್ಯವನ್ನು ರಚಿಸುವ ಅಗತ್ಯವಿದೆ ಎಂದು ದಾಂಡೇಲಿ ಜೆಎಂಎಫ್‌ಸಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕರು ಹಾಗೂ... Read more »
ನೆನಪು ನದಿಯಾಗಿ….ಮುನ್ನುಡಿಯಲ್ಲಿ ಗೆಳೆಯ ಕವಿ ಪತ್ರಕರ್ತ ಟೆಲೆಕ್ಸ್ ರವಿಕುಮಾರ್ ಬರೆಯುತ್ತಾರೆ…… ಮುನ್ನುಡಿ. ತನ್ನಕರಗಿಸಿತಮಗೆಲ್ಲುವಮೊಂಬತ್ತಿಮತ್ತುಜಗದಮೆಚ್ಚುಗೆಹಂಗಿಲ್ಲದೇಹೊಳೆವಮಿಣುಕುಹುಳುವಿನಜೀವನಪ್ರೀತಿನಮ್ಮ ಎಲ್ಲ ಕಾಲದಆದರ್ಶವಾಗಿರಲಿ… ಇಂತಹ ಅದಮ್ಯ ಜೀವನ ಪ್ರೀತಿಯ ಫಲವತ್ತತೆಯನ್ನು ತನ್ನೊಳಗೆ ಜತನದಿಂದ ಕಾಯ್ದುಕೊಂಡು ಬರುತ್ತಿರುವ ಕವಿ ಮಿತ್ರ ಜಿ.ಟಿ ಸತ್ಯನಾರಾಯಣ ತನ್ನ ಕವಿಯಾನವನ್ನು ಹೀಗೆ ಆರಂಭಿಸುತ್ತಾರೆ.... Read more »
ಸ್ನೇಹಿತ ಮಹೇಂದ್ರಕುಮಾರ್ ರ ಮಗಳು ಅಳಿಯ ಜೊತೆಗೆ ಈಗವರ ಪತ್ನಿ ಕೂಡಾ ಜರ್ಮನಿ ಸೇರಿಕೊಂಡಿದ್ದಾರೆ. ಇಂಜಿನಿಯರಿಂಗ್ ಓದಿಕೊಂಡು ಛಾಯಾಚಿತ್ರ ತೆಗೆಯುತ್ತಿರುವ ಮಗ ಶೌರ್ಯಕೂಡಾ ವಿದೇಶಕ್ಕೆ ಹಾರುವ ಬಗ್ಗೆ ಹೇಳುತಿದ್ದರು. ಯಥಾ ಪ್ರಕಾರ ಮಹೇಂದ್ರ ಜೊಯಡಾದಿಂದ ಹುಣಸೂರುಗಳ ವರೆಗೆ ಕಾಡು ಮೇಡು... Read more »
ಸಿದ್ದಾಪುರ ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿ ಸದಾನಂದ ಸ್ವಾಮಿ ಅವರ ಬೀಳ್ಕೊಡುಗೆ ಕಾರ‍್ಯಕ್ರಮ ಹಾಗೂ ನೂತನ ಬಿಇಒ ಆಗಿ ಅಧಿಕಾರ ಸ್ವೀಕರಿಸಿದ ಜಿ ಐ ನಾಯ್ಕ್ ರಿಗೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಅಭಿನಂದಿಸಲಾಯಿತು. ಈ ಸಮಯದಲ್ಲಿ ಕಸಾಪ ಪದಾಧಿಕಾರಿಗಳಾದ... Read more »
ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್ (82) ಇನ್ನಿಲ್ಲ. ಇಂದು ಮುಂಜಾನೆ... Read more »
ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ವಯೋಸಹಜ ಕಾರಣಗಳಿಂದ ನಿಧನ ಹೊಂದಿದ್ದಾರೆ. ಅವರು ಮಂಗಳೂರಿನ ಹ್ಯಾಟ್ ಹಿಲ್ ಬಳಿ ನೆಲೆಸಿದ್ದು, ನಾಲ್ವರು ಪುತ್ರರು ಅಪಾರ ಬಂಧುಗಳನ್ನು ಅಗಲಿದ್ದಾರೆ. ಮಂಗಳೂರು: ಕನ್ನಡ ಖ್ಯಾತ ಲೇಖಕಿ ಸಾರಾ ಅಬೂಬಕ್ಕರ್ ನಿಧನರಾಗಿದ್ದಾರೆ. ಅವರಿಗೆ 86... Read more »