ತಮ್ಮಣ್ಣರ ಮರ ಬಿದ್ದಾಗ ಬಸು ಕಂಡದ್ದು-

ಸೃಷ್ಟಿಶೀಲತೆಯ ದಾರಿ ಹಿಡಿದು….. ಮಕ್ಕಳಿಗಾಗಿ ಕತೆ, ಕವಿತೆಯಷ್ಟೇ ಸಾಲದು. ಅವರ ವಿಚಾರ ಲಹರಿ ಗರಿಗೆದರುವಂತೆ ಮಾಡುವ ಇತರ ಬರಹಗಳೂ ಬೇಕಾಗುತ್ತವೆ. ಇತರ ಸೃಷ್ಟಿ ಶೀಲ ಪ್ರಭೇದಗಳು ಮಕ್ಕಳನ್ನು ಮುಟ್ಟಬೇಕಾಗುತ್ತವೆ. ತಮ್ಮಣ್ಣ ಬೀಗಾರ ಅವರ ಈ ಶಬ್ಧ ಚಿತ್ರಗಳ ಕೃತಿ ಆ... Read more »

ಮೂಕಜ್ಜಿಯ ಕನಸುಗಳು

ಮುನ್ನುಡಿ- ಮನೋಜೀವಿಯಾದ ಮಾನವ ಕುಲವು ಈ ಭೂಮಿಯ ಮೇಲೆ ನೆಲೆಸಿದ ಅಲ್ಫಾವಧಿಯಲ್ಲಿ ಅಮಿತ ವಿಶ್ವಗಳಿಂದ ಕೂಡಿರುವ, ಬಿಲಿಯಗಟ್ಟಲೆ ವರ್ಷಗಳಿಂದ ಕಾಣಿಸಿಕೊಂಡು ಬಂದ ಮಹಾ ಮಹ ಜಗತ್ತಿನ ಬರಿಯ ಸೆರೆಗೊಂದರ ಸೂಕ್ಷ್ಮ ಎಳೆಯನ್ನು ಕೂಡ ಚೆನ್ನಾಗಿ ಕಂಡಿರಲಾರದು. ಆದರೆ ಆತ ತನ್ನ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಾಯ್ಕಿಣಿ ಜಲಕ್ -02

ಮಾನವೀಯ ಸಂವೇದನೆಗೆ ಜಯಂತ್‍ರಿಗೆ (ಕಾಯ್ಕಿಣಿ) ಜಯಂತ್ ಮಾತ್ರ ಸಾಟಿ. ಒಮ್ಮೆ ಹೀಗೊಂದು ತಮಾಸೆಯ ಉದಾಹರಣೆ ಹೇಳಿದರು. ಬೆಂಗಳೂರಿನಲ್ಲಿ ಒಂದು ಮದುವೆಗೆ ಹೋಗಿದ್ದರಂತೆ ಆ ಮದುವೆಯ ವಧು- ವರರಿಬ್ಬರೂ ಜಯಂತ್ ಅಭಿಮಾನಿಗಳಂತೆ. ಮದುವೆ ಮಂಟಪದ ಸಭಾಭವನದಲ್ಲಿ ಎರಡ್ನೂರು-ಮನ್ನೂರಕ್ಕೂ ಮಿಕ್ಕಿಜನರಿದ್ದರಂತೆ, ಬಹತೇಕರ್ಯಾರೂ ಪರಸ್ಪರ... Read more »

ಕ್ರಾಂತಿ-ಶಾಂತಿಯ ಸ್ಫೂರ್ತಿ ಮಂಡೇಲಾ

ಕ್ರಾಂತಿ-ಶಾಂತಿಯ ಸ್ಫೂರ್ತಿ ಮಂಡೇಲಾ ಒಬ್ಬ ಮನುಷ್ಯನ ಸರಾಸರಿ ಜೀವಿತಾವಧಿ ಅಂದಾಜು 60 ವರ್ಷಗಳು ಎಂದು ಹೇಳಲಾಗುತ್ತಿದೆ. ಬೊಲಿವಿಯಾದ ವಿಮೋಚನೆಗೆ ಹೋರಾಡಿ ವಿಶ್ವ ಐಕಾನ್ ಎನಿಸಿಕೊಂಡ ‘ಚೆ’(ಛೆ!) 39 ವರ್ಷ ಮಾತ್ರ ಬದುಕಿದ್ದುದು! ನಮ್ಮ ವಿವೇಕಾನಂದರು ಬದುಕಿದ್ದುದು ಕೇವಲ 45 ವರ್ಷಗಳು.... Read more »

ಬಕ್ಕೆಮನೆ ಚಿಂತನೆ-

ಬಕ್ಕೆಮನೆ ಚಿಂತನೆ- ನಮಗೆ ಅನಗತ್ಯವಾದ ಅನಿಲಗಳನ್ನು (ಅದು ಕಾರ್ಬನ್ ಡೈಆಕ್ಸೈಡ್ ಇರಲಿ, ನೈಟ್ರಸ್ ಆಕ್ಸೈಡ್ ಇರಲಿ ಅಥವಾ ಓಝೋನ್ ಪದರವನ್ನು ನಾಶ ಮಾಡಬಲ್ಲ ಕ್ಲೊರೊ-ಫ್ಲೊರೊ-ಕಾರ್ಬನ್ ಇರಲಿ) ನಾವು ನಿಶ್ಚಿಂತೆಯಿಂದ ವಾಯುಮಂಡಲಕ್ಕೆ ಬಿಸಾಕುತ್ತಿರುವುದೇ ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತಿದೆ. ಅವು ನಮ್ಮ ಕಣ್ಣಿಗೆ... Read more »

ದೇವರು ಸತ್ತ ಸುದ್ದಿ ತಂದ ನೀಷೆ ಪವಿತ್ರಾತ್ಮನಾದ!

ಮನುಷ್ಯನ ಬಹಳಷ್ಟು ಆಚರಣೆಗಳು ನನಗಂತೂ ನಿಷ್ಪ್ರಯೋಜಕ, ವ್ಯರ್ಥ ಎನಿಸುತ್ತವೆ. ಮಾಸ್ತಿಕಲ್ಲು, ವೀರಗಲ್ಲುಗಳನ್ನು ಭಕ್ತಿಯಿಂದ ಪೂಜಿಸುವವರು ಅದರ ಹಿಂದಿನ ತ್ಯಾಗ, ಧೀರತನ, ಶೂರತ್ವವನ್ನು ಪ್ರೀತಿಸಿ, ಆರಾಧಿಸಿದರೆ ತಪ್ಪಿಲ್ಲ. ಆದರೆ, ಅದನ್ನು ಕೇವಲ ಆಚರಣೆ, ಸಂಪ್ರದಾಯ, ರೂಢಿಗಳೆಂದುಕೊಂಡು ಕುರುಡಾಗಿ ಅನುಕರಿಸತೊಡಗಿದರೆ ಮೂರ್ಖತನ ಎನಿಸಿಕೊಳ್ಳುತ್ತದೆ.... Read more »

ರೈತನ ಕಣ್ಣೀರು

ರೈತ ದೇಶದ ಬೆನ್ನೆಲುಬುಎಂದು ಭಾಷಣ ಬೀಗಿದರೆ ಸಾಕೆ|ನೋವುಗಳೇ ಗುಡುಗಿ ರೈತನ ಕಣ್ಣೀರುಮಳೆಯಾಗಿ ಹರಿಯುವುದು ಯಾಕೆ||ಮೂರು ಹೊತ್ತು ಅನ್ನವೇ ಬೇಕುಪ್ರತಿಯೊಬ್ಬರ ಬದುಕಿನ ನಾಳೆಗೆ|ಧಾವಿಸಿ ಬನ್ನಿರಿ ಎಲ್ಲರೂಒಗ್ಗಟ್ಟಾಗಿ ಭವಿಷ್ಯದ ಏಳ್ಗೆಗೆ||ಮುಗಿಲು ಮುಟ್ಟುವವರೆಗೂ ಕಾವುಹೋರಾಡಿ ಶ್ರಮದ ಗೆಲುವಿಗೆ|ಅನ್ಯಾಯ ದೌರ್ಜನ್ಯಗಳ ತಡೆಗೆನಿಲ್ಲಿ ನೇಗಿಲ ಯೋಗಿಯ ನೆರವಿಗೆ…ಒಪ್ಪತ್ತು... Read more »

ಕಾರ್ನಾಡ್ ರ ಮೌಲ್ಯಯುತ ಬದುಕಿಗೆ, ಅವರ ದಿವ್ಯ ನೆನಪಿಗೆ

ಸೂರ್ಯನ ತೇಜದಲ್ಲಿ ಆಗದ ಕೆಲಸ ಸುವರ್ಣ ನಾಣ್ಯಗಳ ಪ್ರತಿಬಿಂಬದ ಕಾಂತಿಯಲ್ಲಾಗುತ್ತದೆ.(ಪುರುವಿಗೆ ಯಯಾತಿ ಹೇಳುವ ಮಾತು) ಬೆಳಕಿಲ್ಲದ ದಾರಿಯಲ್ಲಿ ಹೋಗಬಹುದು,ಕನಸುಗಳಿಲ್ಲದ ದಾರಿಯಲ್ಲಿಹೇಗೆ ಹೋಗುವುದು? ಕಾರಣವಿಲ್ಲದೆ ಬಲಿದಾನ ಮಾಡುವುದು ವಿಕೃತಿಯ ಲಕ್ಷಣ ನಾನು ಕಲ್ಲನ್ನು ಮಾತ್ರ ಒಗೆಯಬಲ್ಲೆ ಅದೆಬ್ಬಿಸಿದ ಅಲೆಗಳ ಮೇಲೆ ನನಗೆ... Read more »

ಚಿಕ್ಕೆಜಮಾನ್ರು-ಚಿಂಪಾಂಜಿ,ಲಿಫಾಕ್ -ನಾನ್ ಟಾಕಿಂಗ್! ಇತ್ಯಾದಿ…

…………..ಈ ಮೆಲೋಡ್ರಾಮಾ ನೋಡಿದ ನಾರಾಯಣ, ಚಂದ್ರುಗಳೆಲ್ಲಾ ನಗಲೂ ಆಗದೆ, ಅಳಲೂ ಸಾಧ್ಯವಾಗದೆ ಸಹಕರಿಸಿದ್ದಾರೆ. ಬಹುಶಃ ಈ ಘಟನೆಯ ಸಂದರ್ಭದಲ್ಲೇ ಸುನೀಲ್ ನಾಯಕ್ ಸರ್, ಪ್ರತಿದಿನ ಒಬ್ಬೊಬ್ಬರನ್ನೇ ಕರೆದೊಯ್ದು 14-15 ಬಾರಿ ರವಿಚಂದ್ರನ್‍ರ ‘ಚಿಕ್ಕೆಜಮಾನ್ರು’ ರಿಮೇಕ್ ಕನ್ನಡ ಸಿನೆಮಾ ನೋಡಿದ್ದಾರೆ. ಈ... Read more »

ಪುರಾಣದ ಗೌರಿಗೆ ಅಸ್ಫೃಶ್ಯ ಶಿವನ ಪ್ರೇಮಪತ್ರ! velentine day spl

ಪ್ರೀಯ ಗೌರಿ, ಅದೇಕೊ ಇಂದು, ಅಂದರೆ ಈಗ ನೀನು ಸುಮ್‍ಸುಮ್ಮನೆ ನೆನಪಾಗತೊಡಗಿದ್ದಿ. ಒಳ್ಳೆ ನಿರ್ದೇಶಕ ಜಯತೀರ್ಥರ ‘ಟೋನಿ’ ಸಿನೆಮಾದ ಗೀತೆಯೊಂದನ್ನು ಕೇಳಿದೆ. ಸೊಗಸಾಗಿದೆಯಾ ಕೇಳಿ ನೋಡು, ತಂಗಾಳಿಯಲ್ಲೂ ನೀಬಂದ ಸದ್ದಾಗಿದೆ. ಕಂಗಾಲು ಜೀವ ನಿನಗೆಂದೇ ಸಜ್ಜಾಗಿದೆ ಮರುಳು ನಾನು ನನ್ನ,... Read more »