ಕೊಪ್ಪಳ, ಬಳ್ಳಾರಿ ಭಾಗದ ಹೈದರಾಬಾದ್ ಕರ್ನಾಟಕದಲ್ಲಿ ಪೂಜಿಸುವ ಗಂಡುಗಲಿ ಕುಮಾರರಾಮನನ್ನು ಮಲೆನಾಡಿನ ಬಹುತೇಕ ಕಡೆ ಆರಿದ್ರಮಳೆ ಹಬ್ಬದಲ್ಲಿ ಪೂಜಿಸುವ ವಿಚಾರ ಹೆಚ್ಚು ಪ್ರಚಾರವಾಗಿಲ್ಲ. ಆದರೆ ದೀವರನ್ನು ಸೇರಿ ಮಲೆನಾಡಿನ ಹಿಂದುಳಿದ ವರ್ಗಗಳು ಬೇಡರ ದೊರೆ ಕುಮಾರರಾಮನನ್ನು ವರ್ಷಕ್ಕೊಂದಾವರ್ತಿ ಪ್ರತಿವರ್ಷ ಆರಿದ್ರಮಳೆ... Read more »
ನಿರಪರಾಧಿ ಟಿಪ್ಪು ಮತ್ತು ಸುಳ್ಳು ಆಪಾದನೆಗಳು. ————•————•———-•———–•————-ಇಲ್ಲೊಬ್ಬರು ಸಾಗರದ ಕಡೆಯ ಸ್ನೇಹಿತರು ಕೆಳದಿ ಟಿಪ್ಪುವಿನ ಕಾಲದಲ್ಲಿ ಪತನವಾಗುತ್ತದೆ ಎಂದು ಹೇಳಿದ್ದಾರೆ. ಮಾತ್ರವಲ್ಲ ಸಾಗರ ಸಮೀಪದ ಆನಂದಪುರದ ಮೇಲೆ ಟಿಪ್ಪುವಿನ ಸೈನಿಕರು ದಾಳಿ ಮಾಡಿ ಸೈನಿಕರ ಹೆಣ್ಣುಗಳ ಮೇಲೆ ಅತ್ಯಾಚಾರ ಮಾಡುತ್ತಾರೆ,... Read more »
‘1977 ರಲ್ಲಿ ಕ್ರಾಂತಿಕಾರಿ ಕವಿಗಳಿಗೆ ತಿಳಿಯಿತು -ಕಾವ್ಯ ಎಷ್ಟೇ ಪ್ರಯತ್ನಿಸಿದರೂ ಕ್ರಾಂತಿ ಮಾಡುವುದು ಕಷ್ಟ. ಬಸವರಾಜ ಎಂಬ ಮಂಡ್ಯದ ಹುಡುಗನಿದ್ದ; ಒಕ್ಕಲಿಗರ ಹುಡುಗನೀತ; ಸದಾ ಕಷ್ಟದಲ್ಲಿರುತ್ತಿದ್ದ ಈತ ಕ್ರಾಂತಿಕಾರಿ. ವ್ಯವಸ್ಥೆ ಮತ್ತು ಶೋಷಕರ ವಿರುದ್ಧ ಎಲ್ಲೇ ಪ್ರತಿಭಟನೆ, ಧರಣಿ, ಸಭೆ... Read more »
..ಮುಳುಗಡೆಯಿಂದ ಕುತ್ತಿಗೆ ತನಕ ನೀರು ತುಂಬಿದ ಕರೂರು ಎನ್ನುವ ನನ್ನ ಊರು ಒಂದು ಕಾಲದಲ್ಲಿ ವಾರದ ಸಂತೆ ನಡೆಯುವ ಹೋಬಳಿ ಕೇಂದ್ರವಾಗಿ ಮೆರೆದಿತ್ತು. ಕರೂರಿನ ವೃತ್ತದಲ್ಲಿ ಮೈಸೂರು ಮಹಾರಾಜರು ಜನಸಂಪರ್ಕ ಸಭೆ ನಡೆಸಿದ್ದರು ಎಂಬ ಇತಿಹಾಸ ಜತೆ ಸೇರಿ ಇದರ... Read more »
——————————————–ಅಪ್ಪ ಮತ್ತು ಅಮ್ಮ ಗೆಳೆತನದ ಮೊದಲ ಭಾಸವನ್ನು ಕರುಣಿಸುವವರಾಗಿ ಮಾತ್ರವಲ್ಲ ಎದುರಾಳಿಗಳಂತೆ ಕಾಣಿಸುವುದೂ ಇದೆ ಬಹಳ ಸಲ. ಸಾಮರಸ್ಯ, ಸಂಘರ್ಷವೆರಡೂ ಜೊತೆಜೊತೆಗೇ ಬೆರೆತುಕೊಂಡಿದ್ದು ಕಾಯುವ ಈ ಆಪ್ತತೆ ಅತ್ಯಂತ ತೀವ್ರತೆಯೊಂದಿಗೆ ನಮ್ಮನ್ನು ಕಾಡುವುದು ಬಹುಶಃ ಅವರು ಇಲ್ಲವಾದ ಮೇಲೆಯೇ. ಇದರರ್ಥ,... Read more »
ಜರಗನಹಳ್ಳಿ ಶಿವಶಂಕರ್ ಹಿಂದೆಯೇ ಹೊರಟು ಹೋದ ಫಿ.ಲಂಕೇಶ್ ರ ಶಿಷ್ಯರಲ್ಲಿ ಒಬ್ಭರಾದ ಎಸ್.ಎಫ್. ಯೋಗಪ್ಪನವರ್ ‘ಅವರ ಮಾತು ಮೀರಿದ ಮಿಂಚು’..!ಕಥೆಗಾರ ಹಾಗೂ ಅಂಕಣಕಾರ, ನಿವೃತ್ತ ಅಧಿಕಾರಿ ಸಣ್ಣಪ್ಪ ಫಕೀರಪ್ಪ ಯೋಗಪ್ಪನವರ ತಮ್ಮ 73 ನೇ ವಯಸ್ಸಿನಲ್ಲಿ ಮೃತ ಪಟ್ಟಿದಾರೆ.ಇಲ್ಲಿನ ಗಂಗಾನಗರದಲ್ಲಿ... Read more »
ವಿಠ್ಠಲ್ ಸೇರಿದಂತೆ ನಮ್ಮ ಸಮತಾವಾದಿ ಗೆಳೆಯರು, ವಿಶೇಶವಾಗಿ ಅಣ್ಣಂದಿರೊಂದಿಗೆ ನನ್ನದು ಲಾಗಾಯ್ತಿನ ಜಗಳ. ಅವರ ಎಂಥ ಮಾರಾಯ ಎನ್ನುವುದರಿಂದ ಪ್ರಾರಂಭವಾಗುತಿದ್ದ ನಮ್ಮ ಜಗಳ ಜಗಳದಿಂದಲೇ ಅಂತ್ಯವಾಗುತಿತ್ತು. ಅಷ್ಟು ಜಗಳಕ್ಕೆ ಅರ್ಹರಾದ ವ್ಯಕ್ತಿಗಳಲ್ಲಿ ವಿಠ್ಠಲ್ ಸರ್ ಒಬ್ಬರು. ವಿಠ್ಠಲ್ ಯಾರೆಂದು ತಿಳಿದಿರದ... Read more »
ಹೊನ್ನಾವರ ಮೂಲದ ಪ್ರಗತಿಪರ ಸಾಹಿತಿ, ಹೋರಾಟಗಾರ ಕನ್ನಡ ಉಪನ್ಯಾಸಕ ಸಿದ್ಧಾಪುರದ ವಿಠ್ಠಲ್ ಭಂಡಾರಿ ಇಂದು ಸಂಜೆ6.30 ರ ಸಮಯದಲ್ಲಿ ಕೊನೆ ಉಸಿರೆಳೆದಿದ್ದಾರೆ. ಕಳೆದ ವಾರದಿಂದೀಚೆಗೆ ಕೋವಿಡ್ ಸೋಕಿತರಾಗಿ ಸಿದ್ಧಾಪುರದ ಸರ್ಕಾರಿ ಆಸ್ಫತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ... Read more »
ಒಳ್ಳೆಯತನ ಮೆರೆಸಿಘನ ಗುರಿ ಸಾಧನೆಯಕಾವ್ಯ ಪುರಾಣಗಳೊಳಗೆಮೌಲ್ಯಗಳ ತಿಕ್ಕಾಟಮನುಷ್ಯ ಜಗತ್ತಿನ ಸಣ್ಣತನಕ್ಲೀಷೆ ವಿಕ್ಷಿಪ್ತತೆಯ ಜತೆಕ್ಷಮಿಸಲಾಗದ ಕುತಂತ್ರ ಮತ್ತುಶ್ರೇಷ್ಠತೆಯ ಸಿಕ್ಕುಗಳುಬೆರೆತುಹೋಗಿವೆ ದೊಡ್ಡವರ ಮನೆ ಚಾಕರಿ ಮಾಡಿಸಂಜೆಗೆ ಊಟ ಹೊತ್ತುಹಾಡುತ್ತಾ ಬರುವಕೇರಿಯ ಕಲ್ಲಪ್ಪನ ನೋಡಿದಾಗಲೆಲ್ಲಾಪುರಂದರದಾಸರು ನೆನಪಾಗಲುಸಕಾರಣ ಇರಬಹುದೇ…? ಕವಿತೆ ಮತ್ತು ಕಾಲಕ್ಕೆಸಮಾನ ಗುಣನಿನ್ನೆಯ ಶ್ರೇಷ್ಠ... Read more »
.…..ಸಾವಿನ ವ್ಯಾಪಾರಎಂದರೆ; ಅಂಗಡಿಮುಂಗಟ್ಟುಗಳಬಜಾರಿನಲಿ ಶವಗಳಶೋರೂಮ್ ತೆರೆದುಮಾರಾಟ ಮಾಡುವುದುಅಲ್ಲವೇ ಅಲ್ಲ. ಸಾವಿನ ವ್ಯಾಪಾರ ಎಂದರೆ; ‘ಪ್ಯಾರೇ ದೇಶವಾಸಿ’ಗಳ ಮೇಲೆಧುತ್ತನೇ ಕಾನೂನು ಕತ್ತಿ ಪ್ರಹಾರ ನಡೆಸಿ,ಬದುಕು ಕಳೆದುಕೊಂಡುಊರ ದಾರಿ ಹಿಡಿದವರಒಡೆದ ಹಿಮ್ಮಡಿಯ ನೆತ್ತರನೆಕ್ಕಿ ರುಚಿ ಚಪ್ಪರಿಸುವುದು… ಸಾವಿನ ವ್ಯಾಪಾರಎಂದರೆ; ‘ದೇಶವಾಸಿ’ಗಳುಹುಳುಗಳಂತೆ ಸಾಯುತ್ತಿದ್ದರೂ, ಕಣ್ಣೆತ್ತಿಯೂ... Read more »