ಯಾರೀತ ಮಂಜುನಾಥ ಅದ್ದೆ….?

ಎಂ.ಮಂಜುನಾಥ ಅದ್ದೆಯ ವ್ಯಯಕ್ತಿಕ,ಪತ್ರಿಕೋದ್ಯಮ ಬರಹಗಳೂ ಹಾಗೂ ಸಾಹಿತ್ಯಕ ಬದುಕು ಮತ್ತು ಸಾಮಾಜಿಕ ಹೋರಾಟಗಳ ಜೀವನವೂ..! ಪತ್ರಿಕೋದ್ಯಮ, ಸಾಹಿತ್ಯ, ಹೋರಾಟ- ಈ ಮೂರೂ ದೋಣಿಗಳಲ್ಲಿ ಪಯಣಿಸುತ್ತಿರುವ ಮಂಜುನಾಥ ಅದ್ದೆ ಅವರದ್ದು ಪ್ರತಿಭಾವಂತ ವ್ಯಕ್ತಿತ್ವ. ಬೆಂಗಳೂರು ಉತ್ತರ ತಾಲ್ಲೂಕಿನ ಅದ್ದೆ ಗ್ರಾಮದವನಾದ ಮಂಜುನಾಥ... Read more »

A dinakar desai poem- ದೇವಗೆಂದು ಗುಡಿಯನೊಂದು ಕಟ್ಟುತಿರುವೆಯಾ ?

ಹರಿಗೆ ಎಂದು ಗುಡಿಯನೊಂದಕಟ್ಟುತಿರುವೆಯಾ ?ಹರಿಯ ಒಲುಮೆ ಪಡೆದು ಪುಣ್ಯಗಳಿಸುತಿರುವೆಯಾ ? ಹುಚ್ಚ, ನೀನು ಹಳ್ಳಿಗೋಡು;ದೀನ ಜನರ ಪಾಡ ನೋಡು;ಇರಲು ಗುಡಿಸಲು ಇಲ್ಲವಲ್ಲ !ಹೊಟ್ಟೆ ತುಂಬಾ ಅನ್ನವಿಲ್ಲ ! ಹರಿಗೆ ಎಂದು ಗುಡಿಯನೊಂದುಕಟ್ಟುತಿರುವೆಯಾ ?ಹರಿಯ ವಿಶ್ವರೂಪವನ್ನುಮರೆತು ಬಿಟ್ಟೆಯಾ ?ಜಗಕೆ ಗೋಡೆ ಹಾಕಿ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ವ್ಯಕ್ತಿ ಪರಿಚಯ- ಬಿ.ವಿ.ನಾಯಕ…..01-

(ಪ್ರಖಾಂಡ ಪಾಂಡಿತ್ಯದ ಪ್ರಖರ ಜ್ಞಾನಿಯ “ಜಯವಾಗಲಿ” ವಾಣಿಯ ಸುತ್ತ.‌) ಅದೊಂದೆ ಒಂದು ಅಭ್ಯಾಸ ತಮ್ಮಿಂದ ದೂರ ಇದ್ದಿದ್ದರೆ, ನನ್ನ ಜಿಲ್ಲೆ ಭಾರತದ ನಕಾಶೆಯಲ್ಲಿ ಧ್ರುವ ನಕ್ಷತ್ರದಂತೆ ಮಿನುಗುವ ಅವಕಾಶದಿಂದ ವಂಚಿತವಾಗುತ್ತಿರಲಿಲ್ಲ…ಅದನ್ನು ಸಾಧಿಸುವ ವಿದ್ಯೆ ಜ್ಞಾನ, ಆಶಯ, ತುಡಿತಗಳು ಮೇಳೈಸಿದ ಏಕೈಕ... Read more »

ನಿರುತ್ತರಕ್ಕೆ ಕೃಷ್ಣ ನಾಯಕ ಹಿಚ್ಕಡ ಪ್ರತಿಕ್ರೀಯೆ

ಒಂದೇ ಉಸುರಿಗೆ ಎಲ್ಲ ಕವನಗಳನ್ನು ಓದಿ ಮುಗಿಸಿ, ಒಂದಿಷ್ಟು ಕಾಲ ಮೌನವಾಗಿ ಕುಳಿತೆ. ಒಂದು ಓದು ಓದುಗನನ್ನು ಮೌನವಾಗಿಸಿದರೆ ಅದು ಅವನನ್ನು ತಟ್ಟಿದೆ ಎಂದು ಅರ್ಥ. ಅಂತಹ ಕವಿತೆಗಳು ಈ ಸಂಕಲನದಲ್ಲಿ ಇವೆ. ಅಭಿನಂದನೆಗಳು. ಕೆ.ಬಿ.ವೀರಲಿಂಗನಗೌಡ್ರ ತನ್ನ ಅನುಭವದ ಅಭಿವ್ಯಕ್ತಿಗೆ... Read more »

ಇಂದಿನ ವಿಶೇಶ- ಗೋದಿನ, ಜಲ್ಲಿಕಟ್ಟು, ಶ್ರೀ ನಾಗಚೌಡೇಶ್ವರಿ ಬಿಡುಗಡೆ

ಪೊಂಗಲ್ ಸ್ಪೆಷಲ್: ಜಲ್ಲಿಕಟ್ಟು ಸ್ಪರ್ಧೆಗೆ ತಮಿಳುನಾಡಿನಲ್ಲಿ ಅದ್ದೂರಿ ಚಾಲನೆ ಸಂಕ್ರಾಂತಿ ನಿಮಿತ್ತ ತಮಿಳುನಾಡಿನಲ್ಲಿ ನಡೆಸುವ ಸಾಂಪ್ರದಾಯಿಕ ಜಲ್ಲಿಕಟ್ಟು ಸ್ಪರ್ಧೆಗೆ ಅದ್ದೂರಿ ಚಾಲನೆ ನೀಡಲಾಗಿದೆ. ಸಿದ್ಧಾಪುರ,ಜ.14- ಇಲ್ಲಿಯ ಬೇಡ್ಕಣಿ ಕೋಟೆ ಆಂಜನೇಯ ದೇವ ಸ್ಥಾನ ಆವರಣದಲ್ಲಿ ಇಂದು ಸಂಜೆ ಏಳು ಗಂಟೆಗೆ... Read more »

ಪ್ರೊ.ಕಾಳೇಗೌಡ ನಾಗವಾರರ ‘ಮಂಗಳಕರ ಚಿಂತನೆ’ಯ ಧ್ಯಾನ..!..

ಪ್ರೊ.ಕಾಳೇಗೌಡ ನಾಗವಾರರ ‘ಮಂಗಳಕರ ಚಿಂತನೆ’ ಪುಸ್ತಕವೊಂದು ನನಗೆ ಅವರ ಸಾಹಿತ್ಯದ ಎಲ್ಲ ಮಗ್ಗಲುಗಳ ಚಿಂತನೆ, ಅವರ ಸಮಕಾಲೀನ ಬದುಕಿನ ಸಂವಾದದ ಸಾಹಿತ್ಯಕ ಚಿಂತನೆ, ಬಂಡಾಯ, ಪ್ರಗತಿಪರತೆಯ ಹೋರಾಟದ ಸಾಹಿತ್ಯದ ಒಟ್ಟು ಚಿಂತನೆ, ಹೀಗೆಯೇ ಸಾಹಿತ್ಯದ ಮತ್ತು ಹೋರಾಟಾದ ಎಲ್ಲ ಮಗ್ಗಲುಗಳ... Read more »

ರಾಜ್ಯ ರೈತರ ಪ್ರತಿಭಟನೆಯನ್ನೇಕೆ ಭೈರಪ್ಪ ನೋಡುತ್ತಿಲ್ಲ

ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.  ಮೈಸೂರು: ಖ್ಯಾತ ಸಾಹಿತಿ ದೇವನೂರು ಮಹಾದೇವ ಅವರು ಮಂಗಳವಾರ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಅವರ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ.  ಮೈಸೂರು ಹುಣಸಲೂರು... Read more »

ಪ್ರೀತಿಯೆಂದರೆ… ನಿರುತ್ತರ !

ಸಾಕಿಯ ನಿರುತ್ತರ….. ಕವಿತೆಯ ಬೆನ್ನು ಬಿದ್ದಿರುವೆ. ಬೆಳಿಗ್ಗೆಯೇ ಹೊಸ ಕವನಸಂಕಲನ ಸಿಕ್ಕಿತು. ಗುಕ್ಕನೆ ಓದಿದೆ.. ಓದಿಸಿಕೊಂಡು ಹೋಯ್ತು. ಕೆಲ ಸಾಲುಗಳು ಕಾಡುತ್ತಾ ಹೇಳಿದವು. ಹೇಳುತ್ತಾ ಕಾಡಿದವು. ಸಾಕಿಪ್ರೀತಿಯೆಂದರೆಗುಟ್ಟಾಗಿ ಗುಣಗುವುದಲ್ಲಸುಟ್ಟ ರೊಟ್ಟಿಯಂತಾಗುವುದು ಎನ್ನುತ್ತ ಕವಿ ಕೆ. ಬಿ. ವೀರಲಿಂಗನ ಗೌಡ್ರ ತಮ್ಮ... Read more »

nagesh hegde writes-ವರ್ಷಾಂತ್ಯದ ಒಂದು ವಿಲಕ್ಷಣ ವಿದಾಯ

ಇಂಥದ್ದು ಅಪರೂಪಕ್ಕೊಮ್ಮೆಯೂ ಘಟಿಸಬಾರದು. ಆದರೆ ವಿಧಿಯ ಲೆಕ್ಕನೇ ಬೇರೆ.”ಈ ವರ್ಷ ನೀವು ಮೆಚ್ಚಿದ ಎರಡು ಪುಸ್ತಕಗಳು ಯಾವುದು ಸರ್‌?” ಎಂದು ಕೇಳಿ ಟಿವಿ9 ಚಾನೆಲ್ಲಿನ ಶ್ರೀದೇವಿ ಕಳಸದ ನನ್ನನ್ನು ಕೇಳಿದರು. ನಾನು ಮೆಚ್ಚಿದ 20-30 ಪುಸ್ತಕಗಳಲ್ಲಿ ಯಾವುದನ್ನು ಆಯ್ಕೆ ಮಾಡುವುದು... Read more »

ಬದುಕು ಮುಗಿಸಿದ ಡಾ. ಸುರೇಶ್ ನಾಯಕ

ಡಾ. ಸುರೇಶ್ ನಾಯಕ ಎಂದಾಗ ನಮಗೆ ತಟ್ಟನೆ ನೆನಪಾಗುವುದು ಯಶವಂತ ಚಿತ್ತಾಲರ ಬದುಕು’ಬರಹದ ಹರಿಕಾರ. ಹೌದು ಕೊಂಕಣ ರೈಲ್ವೆ ಅಧಿಕಾರಿಯಾಗಿದ್ದು ಕೊಂಡು ಸಾಹಿತ್ಯ ತಮ್ಮ ಬದುಕು ಉಸಿರು ಎನ್ನುತ್ತಲೇ ಪ್ರಯಾಣದ ವೇಳೆಯಲ್ಲಿ ಪುಸ್ತಕವನ್ನು ತಮ್ಮ ಸೂಟ್ಕೇಸ್ ನಲ್ಲಿ ಹಾಕಿಕೊಂಡೆ ಬಿಡುವಿನ... Read more »