ಕನ್ನಡದ ಖ್ಯಾತ ಕವಿ, ಕತೆಗಾರ ಕೆ.ವಿ ತಿರುಮಲೇಶ್‌ ವಿಧಿವಶ

ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ ಹೈದರಾಬಾದಿನ ತಮ್ಮ ಮಗಳ ನಿವಾಸದಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಕನ್ನಡದ ಖ್ಯಾತ ಕವಿ, ಕತೆಗಾರ, ವಿಮರ್ಶಕ ಕೆ.ವಿ. ತಿರುಮಲೇಶ್‌ (82) ಇನ್ನಿಲ್ಲ. ಇಂದು ಮುಂಜಾನೆ... Read more »

ಅಲ್ಲಲ್ಲಿ ಕಬ್ಬಡ್ಡಿ….ಐಕ್ಯತಾ ಕವಿಗೋಷ್ಠಿ

ಶ್ರೀ ನಾಗ ಚೌಡೇಶ್ವರಿ ಯುವ ಗೆಳೆಯರ ಬಳಗ ಸಂಪಖಂಡ ದಿಂದ 4 ನೇ ವರ್ಷದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾವಳಿಯನ್ನು ನ.27 ರ ರವಿವಾರ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟಕರು ತಿಳಿಸಿದ್ದಾರೆಅಂದು ರಾತ್ರಿ 9 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು ಟೀಮ್... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಕದಂಬಜಿಲ್ಲೆಗಾಗಿ ಸಹಿಸಂಗ್ರಹಣೆ, ಕಾನಳ್ಳಿಯಲ್ಲಿ ಹಸ್ಲರ್‌ ಸಂಘಕ್ಕೆ ಚಾಲನೆ,ಸೋಮುವಾರ ಮಹಿಳಾ ಸಂವೇದನೆ ಕವಿಗೋಷ್ಠಿ‌

ನಿರಂತರ ಹೋರಾಟದಲ್ಲಿರುವ ಶಿರಸಿ ಕೇಂದ್ರಿತ ಪ್ರತ್ಯೇಕ ಕದಂಬ ಜಿಲ್ಲೆ ಹೋರಾಟ ಸಮೀತಿ ಈ ತಿಂಗಳಿಂದ ಸಿದ್ಧಾಪುರದ ಗ್ರಾಮೀಣ ಪ್ರದೇಶಗಳಲ್ಲಿ ಪ್ರತ್ಯೇಕ ಜಿಲ್ಲೆಗಾಗಿ ಸಹಿ ಸಂಗ್ರಹಣೆ...

ಧಾರ್ಮಿಕ, ಆರ್ಥಿಕ, ಶೈಕ್ಷಣಿಕ ಕೆಲಸಗಳಿಂದ ಸುಸ್ಥಿರ ಅಭಿವೃದ್ಧಿ… ಅರಶಿನಗೋಡು ಅಷ್ಟಬಂಧ ಹಾಗೂ ಬ್ರಹ್ಮಕಲಶೋತ್ಸವ ಸಂಪನ್ನ

ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶಿಕ್ಷಣ ಮತ್ತು ಉದ್ಯೋಗ ಗಳಿಗೆ ಹೆಚ್ಚಿನ ಮಹತ್ವ ನೀಡಿದರೆ ಹೊಸ ಪೀಳಿಗೆ ಮಹತ್ವದ್ದನ್ನು ಸಾಧಿಸಲು ಸಾಧ್ಯ ಎಂದಿರುವ ಶಾಸಕ ಭೀಮಣ್ಣ ನಾಯ್ಕ...

ಬಿ.ಜೆ.ಪಿ. & ಕಾಂಗ್ರೆಸ್‌ ಗಳಿಂದ ತುಷ್ಟೀಕರಣದ ಸ್ಫರ್ಧೆ… ಕಾಂಗ್ರೆಸ್‌ ಬಸ್ಮಾಸುರ,ಬಿ.ಜೆ.ಪಿ. ಬಕಾಸುರ….

ಮುಸ್ಲಿಂ ಅಲ್ಪಸಂಖ್ಯಾತರನ್ನು ಒಲೈಸುವಲ್ಲಿ ಬಿ.ಜೆ.ಪಿ. ಮತ್ತು ಕಾಂಗ್ರೆಸ್‌ ಗಳು ಸ್ಫರ್ಧೆ ನಡೆಸಿದ್ದು ಅಪಾಯಕಾರಿ ನಡೆಗಳಲ್ಲಿ ಎರಡೂ ಪಕ್ಷಗಳೂ ಒಂದೇ ನಾಣ್ಯದ ಎರಡು ಮುಖಗಳಿಂತಿವೆ ಎಂದು...

ಬಹಿರಂಗ ಶುದ್ಧಿ ಜೊತೆಗೆ ಅಂತರಂಗ ಶುದ್ಧಿ ಮಹತ್ವ

ಸಿದ್ದಾಪುರದಲ್ಲಿ ಪವಿತ್ರ ರಂಜಾನ್ ಸಂಭ್ರಮಾಚರಣೆಸಿದ್ದಾಪುರ :31ಒಂದು ತಿಂಗಳ ಕಾಲ ಉಪವಾಸ ವ್ರತವನ್ನು ಆಚರಿಸಿದ ಮುಸ್ಲಿಮ್ ಬಾಂಧವರು ಪವಿತ್ರ ರಂಜಾನ್ (ಈದ್ ಉಲ್ ಫಿತ್ರ )ಹಬ್ಬವನ್ನು...

samajamukhi.net exclusive- ಇಂದು ಕರ್ನಾಟಕ….ಪತ್ರಕರ್ತ ವಿಶ್ವಾಮಿತ್ರ ಹೆಗಡೆ ವಿಧಿವಶ,ಶಿರಸಿಗೆ ಬಾರದ ಗೃಹಸಚಿವ,ಹಳದೋಟದಲ್ಲಿ ನಡೆಯಿತು ಸೇನಾವಿಧಿ!

ಶಿರಸಿಯ ಹಿರಿಯ ಪತ್ರಕರ್ತ ವಿಶ್ವಾಮಿತ್ರ ಹೆಗಡೆ ಭತ್ತಗುತ್ತಿಗೆ ಇಂದು ವಿಧಿವಶರಾಗಿದ್ದಾರೆ. ಪ್ರತಿಷ್ಠಿತ ಭತ್ತಗುತ್ತಿಗೆ ಕುಟುಂಬದ ವಿಶ್ವಾಮಿತ್ರ ಹೆಗಡೆ ಕನ್ನಡಪ್ರಭ,ವಿಶ್ವವಾಣಿ ಸೇರಿದಂತೆ ಕೆಲವು ಪತ್ರಿಕೆಗಳಲ್ಲಿ ಕೆಲಸಮಾಡಿದ್ದರು....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಎಚ್ಚರ.. ನೀನೂ ಸಾಯಲಾರಂಭಿಸುತ್ತೀಯೆ…. !

ಅನುವಾದ ’ You start dying slowly ’ (Pablo Neruda) ಸಾವಕಾಶವಾಗಿ ನೀನು ಸಾಯಲಾರಂಭಿಸುತ್ತೀಯೆನೀನು ಸಂಚರಿಸದಿದ್ದರೆನೀನು ಓದದಿದ್ದರೆನೀನು ಜೀವದ ದನಿಗಳಿಗೆ ಕಿವಿಗೊಡದಿದ್ದರೆನಿನ್ನನ್ನು ನೀನೇ ಮೆಚ್ಚಿಕೊಳ್ಳದಿದ್ದರೆ ಸಾವಕಾಶವಾಗಿ ನೀನು ಸಾಯಲಾರಂಭಿಸುತ್ತೀಯೆನಿನ್ನ ಸ್ವಾಭಿಮಾನವ ನೀನು ಕೊಂದುಕೊಂಡಾಗಅನ್ಯರು ಸಹಾಯ ಮಾಡುವುದಕ್ಕೆ ನೀನು ಬಿಡದಿದ್ದಾಗ... Read more »

‘ನನಗೆ ಯಾರೂ ಲಂಚ ಕೊಡಬೇಕಾಗಿಲ್ಲ, ನಾನು ಭ್ರಷ್ಟ ಅಧಿಕಾರಿಯಾಗಲಾರೆ’.. ಅಭಿಯಾನಕ್ಕೆ ಸರ್ಕಾರ ಸಜ್ಜು!

ಕಾಂಗ್ರೆಸ್​ನ ಪೇಸಿಎಂ ಅಭಿಯಾನದಿಂದ ಸರ್ಕಾರಕ್ಕೆ ಮುಜುಗರ ಉಂಟಾಗಿದ್ದು, ಇದಕ್ಕಾಗಿ ಲಂಚದ ವಿರುದ್ಧವಾಗಿ ಸರ್ಕಾರ ಅಭಿಯಾನವನ್ನು ಅಕ್ಟೋಬರ್​ 2ರಿಂದ ಆರಂಭಿಸಿಲಿದೆ. ಬೆಂಗಳೂರು: ಪೇ ಸಿಎಂ ಅಭಿಯಾನದಿಂದ ಮುಜುಗರಕ್ಕೀಡಾಗಿರುವ ರಾಜ್ಯ ಸರ್ಕಾರ ಭ್ರಷ್ಟಾಚಾರ ನಿರ್ಮೂಲನೆಯ ಅಭಿಯಾನ ನಡೆಸಲು ಮುಂದಾಗಿದೆ. ‘ನನಗೆ ಯಾರೂ ಲಂಚ... Read more »

ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ ಗೆಳೆಯ

(ಹಿಂದಿಮೂಲ: ನಿಖಿಲ್ ಸಚನ್, ಕನ್ನಡಕ್ಕೆ: ಬೊಳುವಾರು)——————————————– —ನನ್ನ ಗೆಳೆಯನೊಬ್ಬ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಅಮೀರ್ ಖಾನ್, ಶಾರೂಕ್ ಖಾನ್, ಸಲ್ಮಾನ್ ಖಾನರೆಂದರೆ ಬಹಳ ಅಭಿಮಾನ ಗೆಳೆಯನಿಗೆ; ಅವರಾರಿಗೂ ಹೆದರುತ್ತಿರಲಿಲ್ಲ; ಕೇವಲ ಮುಸಲ್ಮಾನರಿಗಷ್ಟೇ ಹೆದರುತ್ತಿದ್ದ. ಮಧುಬಾಲಾ, ನರ್ಗೀಸ್, ವಹೀದಾರನ್ನು ಗೆಳೆಯ ಆರಾಧಿಸುತ್ತಿದ್ದ.ಅವರನ್ನು ಕಪ್ಪು... Read more »

local news -ಮೌನ ಅನುಷ್ಠಾನ & ಮನದ ರಿಂಗಣ ಬಿಡುಗಡೆ

ಸಿದ್ಧಾಪುರ ತಾಲೂಕಿನ ಮಳವತ್ತಿ ಗ್ರಾಮದಲ್ಲಿ ಕಳೆದ 21 ದಿನಗಳಿಂದ ಪರಮೇಶ್ವರಯ್ಯ ಕಾನಳ್ಳಿಮಠ ಮಾರ್ಗದರ್ಶನದಲ್ಲಿ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ದಂಡಸಿ ವಿರಕ್ತ ಮಠದ ಶ್ರೀ ಮು.ನಿ.ಪ್ರ ಕುಮಾರ ಮಹಾಸ್ವಾಮಿಗಳು ಕೈಗೊಂಡಿದ್ದ ಮೌನ ಅನುಷ್ಠಾನದ ಅನುಷ್ಠಾನ ಮಂಗಲ ಕಾರ್ಯಕ್ರಮ ಜರುಗಿತು. ಗ್ರಾಮಸ್ಥರ... Read more »

ಬಾಗ್ಲ್‌ ತೆಗಿ ಮೇರಿ ಜಾನ್‌, ಹಿಗ್ಗಿ ಹೀರೇಕಾಯಿಯಾದ ದಾಖಲೆ!

ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು: ಹಿಗ್ಗಿ ಹೀರೆಕಾಯಾಗಿಸೋ Non Veg ಸಾಂಗ್: 2 ದಿನದಲ್ಲಿ 25 ಲಕ್ಷ ವೀಕ್ಷಣೆ ಪ್ರಪಂಚದಲ್ಲಿ ‘ವೆಜಿಟೇಬಲ್ಸ್ ಇರೋ ನಾನ್ ವೆಜಿಟೇರಿಯನ್ ಹಾಡು’ ಅಂತೇನಾದ್ರೂ ಇದ್ರೆ ಅದು ಕನ್ನಡದ ‘ತೋತಾಪುರಿ’ ಸಿನಿಮಾದ ‘ಬಾಗ್ಲು ತೆಗಿ ಮೇರಿ ಜಾನ್’... Read more »

ಚಂಪಾ.. ಚಿತ್ರ,ಕಾವ್ಯ ಇತ್ಯಾದಿ

ಚಂಪಾ ಎಂಬ ಮಹಾನ್ ಸಾಹಿತ್ಯಿಕ ಹೋರಾಟಗಾರರ ನಿಧನ ಅವರು ಸ್ವತಃ ಒಂದು ಸಾಂಸ್ಕೃತಿಕ ಸಂಸ್ಥೆ. ಜೆಪಿ ಚಳುವಳಿಯಲ್ಲಿ ಕ್ರಿಯಾಶೀಲವಾಗಿ ಭಾಗವಹಿಸಿದರು. ತುರ್ತು ಪರಿಸ್ಥಿತಿಯನ್ನು ಖಂಡತುಂಡವಾಗಿ ಖಂಡಿಸಿ ಜೈಲುವಾಸ ಅನುಭವಿಸಿದ ಏಕಮಾತ್ರ ಕನ್ನಡ ಸಾಹಿತಿ ಅವರು. ಕೋಮುವಾದ ಜಾತಿವಾದ ಹಾಗೂ ಬೇರೆಲ್ಲ... Read more »

ಬದುಕು ಬದಲಾಗಬೇಕು ———

———————— ಬದುಕು ಬದಲಾಗಬೇಕು ಕಾಲಕ್ಕೆ ತಕ್ಕಂತೆ ಬದಲಾದ ಬದುಕಲ್ಲಿ ಬಲವಾದ ಗುರಿ ಇರಬೇಕು ಅದರೊಳಗೆ ಗರಿಬಿಚ್ಚಿ ಹಾರಾಡುವಂತಿರಬೇಕು ಸುಳಿವ ಗಾಳಿಯಂತಿರಬೇಕು ತಂಪು ಸೂಸಿ ಸೈ ಎನಿಸಿಕೊಳ್ಳುವಂತೆ ಬಳಸಿ ಅಲುಗಾಡಿದರೂ ಬೀಳದಂತಿರಬೇಕು ಗಿಡದೆಲೆಯಂತೆ ಬದುಕು ಬದಲಾಗಬೇಕು ।। ಚಿಗುರಿನಂತಿರಬೇಕು ಬೆಳೆದು ನೆರಳು... Read more »

ಶ್ಯ ಸುಮ್ಮನಿರಿ….yamuna gaonkar

ಶ್ಯ….ದೇವರುಗಳ ವಿಚಾರಣೆ ನಡೆಯುತ್ತಿದೆ ತುಸು ಸುಮ್ಮನಿರಿ..ಕಟಕಟೆಯ ಎಡ-ಮಧ್ಯ-ಬಲ ಭಾಗದಲ್ಲಿ ಬ್ಯಾರಿಕೇಡ್ ಇದೆ . .ಸ್ವಲ್ಪ ಹಿಂದೆ ಸರಿಯಿರಿ ನ್ಯಾಯಾಧೀಶರಿದ್ದಾರೆ ಪೀಠದಲ್ಲಿ ದೇವರುಗಳ ನಿರ್ಣಾಯಕರಾಗಿ.. ಪೀಠ ಗುಮಾಸ್ತನ ಎದುರು ವ್ಯಾಸಪೀಠವಿದೆ ವಾದಿಗಳ ಪ್ರತಿವಾದಿಸಲು ..ಆಚೆ ಬದಿಗೆ ಹೋಗಿ, ಇಲ್ಲಿ ನಿಲ್ಲಬೇಡಿ ಈಗ... Read more »