ಬಲೀಂದ್ರ ಬಂದ

ಇನ್ನೇನು ನಮ್ಮ ಮನೆಗಳಲ್ಲಿ ಬಲಿ ರಾಜ ಬಂದು ಕೂರಲಿದ್ದಾ‌ನೆ. (ಮಣ್ಣಿನ ಮಡಕೆ, ಅದರ ಮೇಲೆ ಹಣತೆಯ ರೂಪದಲ್ಲಿ) ಅವನು ಬರುವಾಗ ರೈತಾಪಿಗಳ ಬೇಸಾಯದ ಪರಿಕರಗಳನ್ನೆಲ್ಲಾ ಜೋಡಿಸಿ ಇಡಲಾಗುತ್ತದೆ.ವೈದಿಕರ ಪುರಾಣದಲ್ಲಿ ನಮ್ಮ ಬಲಿ ಚಕ್ರವರ್ತಿ ಒಬ್ಬ ದುರಹಂಕಾರಿಯಂತೆ. ವಾಮನ ಎಂಬ ಕುಬ್ಜ... Read more »

ನಾಗರಿಕಾ ಸೇವಾ ಅಧಿನಿಯಮ ೨೦೨೦-ವಿರೋಧ,

Inbox ಚಿಂತನ ಉ.ಕ ಸಹಯಾನ ಕೆರೆಕೋಣಚಿಂತನ ರಂಗ ಅಧ್ಯಯನ ಕೇಂದ್ರಪತ್ರಿಕಾ ಪ್ರಕಟಣೆ ಇತ್ತೀಚೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಹೊರಡಿಸಿದ ರಾಜ್ಯ ನಾಗರಿಕ ಸೇವಾ ಅಧಿನಿಯಮ- 202೦ ಇದು ಸಂಪೂರ್ಣವಾಗಿ  ಸರಕಾರಿ ನೌಕರರ ಸಾಹಿತ್ಯ, ಕಲೆ, ಸಾಂಸ್ಕೃತಿ ಅಭಿವ್ಯಕ್ತಿಯನ್ನೊಳಗೊಂಡ ಸೃಜನಶೀಲ ಚಟುವಟಿಕೆಯನ್ನೇ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಸಾಹಿತ್ಯ ಕ್ಷೇತ್ರದ ಜೋಡೆತ್ತುಗಳ ಸಾಂಗತ್ಯದ ದಿವ್ಯಾನುಭವ

ಲಂಕೇಶ್ ಮತ್ತು ತೇಜಸ್ವಿ ನವೋದಯದ ಹರಿಕಾರರು. ಲೋಹಿಯಾವಾದದಿಂದ ಪ್ರಭಾವಿತರಾಗಿದ್ದ ಈ ಜೋಡಿ ಆರೋಗ್ಯಕರ ಸ್ಫರ್ಧೆ, ಹೊಸತನ, ಕ್ರೀಯಾಶೀಲತೆ ನವೋದಯದ ವಿಭಿನ್ನ ಮಾರ್ಗದ ಮೂಲಕ ಕನ್ನಡ ನಾಡು, ನುಡಿಗಳ ವೈಶಿಷ್ಟ್ಯ, ಕೌತುಕತೆ ಬೆಳೆಸಿದವರು. ಪತ್ರಿಕೋದ್ಯಮದ ದಿಕ್ಕನ್ನು ಬದಲಾಯಿಸಿದ ಶ್ರೇಯಸ್ಸು ಲಂಕೇಶ್ ರಿಗೆ... Read more »

ಬಂಗಾರಪ್ಪ ಬಗ್ಗೆ ಕರ್ಕಿಕೋಡಿ ಬರೆಹ

ಬಂಗಾರಪ್ಪ ಹೆಸರಿನಲ್ಲಿ ಪ್ರತಿಷ್ಠಾನ, ಪ್ರಶಸ್ತಿ ಆರಂಭವಾಗಲಿ ಎಸ್. ಬಂಗಾರಪ್ಪ ಕರ್ನಾಟಕದ ನಿತ್ಯ ಮಿಂಚು‌. ಅವರ ಜನ್ಮದಿನಾಚರಣೆಯ ನಿಮಿತ್ತ ವಾಟ್ಸಾಪ್,ಫೇಸ್ ಬುಕ್ ಗಳಲ್ಲೆಲ್ಲ‌ ಅಭಿಮಾನದ ನಾಯಕನಿಗೆ ಶುಭಾಶಯ ಹರಿದಾಡುತ್ತವೆ. ಬಂಗಾರಪ್ಪ ತಕ್ಷಣಕ್ಕೆ ಮರೆತು ಹೋಗುವ ವ್ಯಕ್ತಿತ್ವದವರಲ್ಲ ಎಂಬುದನ್ನು ಅವರ ರಾಜಕೀಯ ವಿರೋಧಿಗಳೂ... Read more »

sdp local express- ಕಣಸೆ ಅಪ್ಪೆಮಿಡಿ ಕಷಿ ಯಶಸ್ವಿ, ಗಣಪತಿ ನಾಯಕ ಪ್ರಥಮ

ಅಳಿದುಹೋಗುತ್ತಿರುವ ಸಸ್ಯ ಸಂಪತ್ತನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ನಾಡಿನಾದ್ಯಂತ ಹಲವು ಆಸಕ್ತರು ಹಲವು ರೀತಿಯಲ್ಲಿ ಕಾಯಕಲ್ಪ ನಡೆಸುತ್ತಿದ್ದು ಅವುಗಳಲ್ಲಿ ಕಸಿ ಮಾಡುವ ಮೂಲಕ ಮೂಲ ಸಸ್ಯದ ಗುಣವಿಶೇಷಗಳನ್ನು ಉಳಿಸಿಕೊಳ್ಳುವ ಪ್ರಯತ್ನವೂ ಒಂದು. ಎಲ್ಲೆಡೆ ಪ್ರಸಿದ್ಧವಾಗಿದ್ದ ತಾಲೂಕಿನ ಹೇರೂರು ಭಾಗದಲ್ಲಿದ್ದ ಅನಂತಭಟ್ಟನ ಅಪ್ಪೆ... Read more »

ಯಮುನಾ ಸರಣಿ-ಭಾಗ-01

ಯಮುನಾ ಗಾಂವ್ಕರ್ ರಾಜ್ಯದ ಪ್ರಮುಖ ಮಹಿಳಾ ಹೋರಾಟಗಾರ್ತಿ. ಶ್ರಮಿಕರ ಮುಂಖಂಡೆಯಾಗಿ,ಕಮ್ಯುನಿಸ್ಟ್ ಪಕ್ಷದ ಪ್ರಮುಖ ಮುಖಂಡೆಯಾಗಿ ಹೋರಾಟದ ಜೊತೆಗೆ ಸಾಹಿತ್ಯದಲ್ಲೂ ಛಾಪು ಮೂಡಿಸಿದವರು. ಕಳೆದ ಮೂರು ದಶಕಗಳಲ್ಲಿ ಯಮುನಾ ಗಾಂವ್ಕರ್ ಸವೆಸಿದ ಹೋರಾಟದ ಹಾದಿ ಅವರ ಹುಟ್ಟೂರಿನಂತೆಯೇ ದುರ್ಗಮ ಅವರು ತಮ್ಮ... Read more »

ನಿಮ್ಮದೇ ಸಮಾಜಮುಖಿಯಲ್ಲಿ ನಿಮ್ಮ ಜಾಹೀರಾತಿರಲಿ

ಸಮಾಜಮುಖಿ 20 ವರ್ಷಗಳ ಕನಸು, ಎರಡು ದಶಕದುದ್ದಕ್ಕೂ ಜನಪರ ಸಮಾಜಮುಖಿ ಪತ್ರಿಕೋದ್ಯಮ ಮಾಡಿರುವ ನಮಗೆ ನಮ್ಮ ಸಮಾಜಮುಖಿ ಬಳಗದ ಸಮೂಹಕ್ಕೆ ಸಹಕರಿಸಲು ನಿಮಗೊಂದು ಸುವರ್ಣಾ ವಕಾಶ. – ಪ್ರೀತಿಯಿಂದ ಕನ್ನೇಶ್ Read more »

ಶೀಘ್ರದಲ್ಲಿ ಇ-ಪುಸ್ತಕಗಳ ರೂಪದಲ್ಲಿ ಪಿ.ಲಂಕೇಶ್ ಬರಹಗಳು ಲಭ್ಯ!

ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ನಿರ್ದೇಶಕ, ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಲೇಖಕ ಮತ್ತು ನಾಟಕಗಾರ ಪಿ. ಲಂಕೇಶ್ ನಾಡಿನ ಪ್ರಸಿದ್ಧ ಬರಹಗಾರರಲ್ಲಿ ಒಬ್ಬರಾಗಿದ್ದಾರೆ. ಅವರ ಲಿಖಿತ ಕೃತಿಗಳು ಶೀಘ್ರದಲ್ಲೇ ಆಡಿಯೊ ಪುಸ್ತಕಗಳಾಗಿ ಬದಲಾಗಲಿವೆ. ಬೆಂಗಳೂರು: ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ... Read more »

ಬದುಕನ್ನು ಪ್ರೀತಿಸುವುದೆಂದರೆ ನೋವನ್ನು_ದಾಟುವುದಷ್ಟೇ!

ಬದುಕನ್ನು ಪ್ರೀತಿಸುವುದೆಂದರೆ ನೋವನ್ನು_ದಾಟುವುದಷ್ಟೇ! ನಿಜ ರಂಗಮ್ಮ ಹೊದೇಕಲ್ಲರವರು ನೋವುಗಳನ್ನು ದಾಟುತ್ತಾ ದಾಟುತ್ತಾ, ದಾಟಿದವುಗಳನ್ನೇ ಹೃದ್ಯವಾಗಿ ಪದ್ಯವಾಗಿಸುತ್ತಿರುವ ಪರಿ ಬೆರಗು ಮೂಡಿಸುತ್ತದೆ. ಚಿಟಿಕೆಯಷ್ಟು ಪ್ರೀತಿಗಾಗಿ ಬೊಗಸೆ ತುಂಬಿಕೊಂಡು ನಿಂತಿರುವ ಜೀವಪರ ಸಂಗಾತಿಯ ಎರಡು ಸಾಲುಗಳು ತಡೆದು ನಿಲ್ಲಿಸಿ ಚಿಂತೆನೆಗ್ಹಚ್ಚುತ್ತವೆ, ಕಣ್ಣಿನ ಪೊರೆ... Read more »

Today, s spl – ಇಂದಿನ ವಿಷೇಶ

ಇಂದು ಸಿದ್ದಾಪುರದಲ್ಲಿ ಕಾಂಗ್ರೆಸ್ ಸಭೆ ನಡೆಯುತ್ತಿದ್ದು ವಸಂತ್ ನಾಯ್ಕ ತಾಲೂಕ ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ನಡೆಯುತ್ತಿರುವ ಮೊದಲ ಸಭೆ ಇದಾಗಿದೆ. ಡಿ. ಸಿ. ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆ ಹಲವು ಕೋನ, ನಾನಾ ಕಾರಣಗಳಿಂದ... Read more »