ಎಂ.ಪಿ.ಚುನಾವಣೆ-2024 ಉತ್ತರ ಕನ್ನಡದಿಂದ ಅಭ್ಯರ್ಥಿಗಳ್ಯಾರು?

ಕುಮಟಾ ಕ್ಷೇತ್ರದಲ್ಲಿ ಜೆ.ಡಿ.ಎಸ್.‌ ನಿಂದ ವಿಧಾನಸಭಾ ಚುನಾವಣೆಗೆ ಸ್ಫರ್ಧಿಸಿ ಕೇವಲ 600 ಮತಗಳಿಂದ ವಿರೋಚಿತ ಸೋಲನ್ನನುಭವಿಸಿರುವ ಸೂರಜ್‌ ನಾಯ್ಕ ಸೋನಿಯವರನ್ನು ಉತ್ತರ ಕನ್ನಡ ಜಿಲ್ಲೆಯಿಂದ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿಯನ್ನಾಗಿಸುವ ಬಗ್ಗೆ ಕಾಂಗ್ರೆಸ್‌ ಯೋಚಿಸಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಬಿ.ಜೆ.ಪಿ.ಯ... Read more »

ಮೊದಲ ಸಭೆಗೆಬಂದ ಅಭಿಮಾನಿಗಳ ನಡುವೆ ಭೀಮಣ್ಣರಿಗೆ ನೆರವಾದ ದೇವರಾಜ್!

ಕನಕದಾಸ ಗಲ್ಲಿ, ಅಮೀನಾ ಸರ್ಕಲ್‌ ಗಳಲ್ಲಿ ರಸ್ತೆ ಬಂದ್‌ ಮಾಡಲಾಗಿದೆ…. ಹಾಳದಕಟ್ಟಾದಲ್ಲಿ ಕುಡಿಯುವ ನೀರಿಲ್ಲ ಪ.ಪಂ. ನನಗೆ ಒಂದು ಕೊಡ ನೀರೂ ಕೊಟ್ಟಿಲ್ಲ. ಹೆಸ್ಕಾಂ ಲೈನ್‌ ಗೆ ತಾಕುವ ಗಿಡ ಕತ್ತರಿಸಿಲ್ಲ, ಬಹಳಷ್ಟು ಪಂಚಾಯತ್‌ ಗಳ ವ್ಯಾಪ್ತಿಯಲ್ಲಿ ನೀರಿನ ವ್ಯವಸ್ಥೆ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಆರ್.ಟಿ.ಸಿ. ಶುಲ್ಕ ಇಳಿಸಿ,ಬೆಳೆವಿಮೆ ನಿಯಮ ಸಡಿಲಿಸಿ

ಪಹಣಿ ಪತ್ರಿಕೆಯ ಪ್ರತಿ ಪ್ರತಿಗೆ ಸರ್ಕಾರ ವಿಧಿಸುತಿದ್ದ ಹತ್ತು ರೂಪಾಯಿ ಶುಲ್ಕವನ್ನು ೨೫ ರೂಪಾಯಿಗೆ ಹಿಂದಿನ ಸರ್ಕಾರ ಏರಿಸಿದೆ. ಈ ಶುಲ್ಕವನ್ನು ೫ ರೂಪಾಯಿಗೆ ಇಳಿಸಬೇಕು ಎಂದುಉತ್ತರ ಕನ್ನಡ ರೈತ ಸಂಘದಜಿಲ್ಲಾ ಅಧ್ಯಕ್ಷ ಕೆರಿಯಪ್ಪ ನಾಯ್ಕ ಬೇಡ್ಕಣಿ ಆಗ್ರಹಿಸಿದ್ದಾರೆ. ಸಿದ್ಧಾಪುರದಲ್ಲಿ... Read more »

ಮಧು ಬಂಗಾರಪ್ಪನವರಿಗೆ ಸಿಗದ ಸಚಿವ ಸ್ಥಾನ,ಶಿವರಾಜ್‌ ಕುಮಾರ ಭೇಟಿ ಮಾಡಿದ ಸುರ್ಜೆವಾಲಾ!

ಸಚಿವ ಸ್ಥಾನ ಸಿಗದೆ ಮಧು ಬಂಗಾರಪ್ಪ ಅಸಮಾಧಾನ: ಶಿವಣ್ಣ ದಂಪತಿ ಭೇಟಿಯಾದ ಸುರ್ಜೇವಾಲ! ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಶಿವರಾಜ್ ಕುಮಾರ್ ದಂಪತಿ ಮನೆಗೆ ಭೇಟಿ ನೀಡಿದ್ದಾರೆ. ನಾಗವಾರದಲ್ಲಿರುವ ಸೆಂಚುರಿ ಸ್ಟಾರ್ ನಿವಾಸಕ್ಕೆ ತೆರಳಿರುವ ಸುರ್ಜೇವಾಲ,... Read more »

ಉ.ಕ.ದಲ್ಲಿ ಈಗ ಉಚ್ಛಾಟನಾ ಪರ್ವ!

ನಿರೀಕ್ಷೆಯಂತೆ ಉತ್ತರ ಕರ್ನಾಟಕ, ಉತ್ತರ ಕನ್ನಡ ಸೇರಿದಂತೆ ರಾಜ್ಯದಲ್ಲಿ ಬಿ.ಜೆ.ಪಿ. ಸೋತಿದೆ. ಜಾದಳದ ಅಥವಾ ಇತರ ಜಾತ್ಯಾತೀತ ಪಕ್ಷಗಳ ಮತಗಳನ್ನು ಕಾಂಗ್ರೆಸ್‌ ಕ್ರೋಢೀಕರಿಸಿದ್ದರಿಂದ ಬಿ.ಜೆ.ಪಿ. ಹೀನಾಯವಾಗಿ ಸೋತಿದೆ ಎಂದು ಬಿ.ಜೆ.ಪಿ. ಆತ್ಮಾವಲೋಕನ ಮಾಡಿಕೊಳ್ಳತೊಡಗಿದೆ. ವಾಸ್ತವವೆಂದರೆ ಬಿ.ಜೆ.ಪಿ. ಸೋಲಿನಲ್ಲಿ ಹಿಂದೂ ಎಂದುಕೊಂಡು... Read more »

ಬ್ರಷ್ಟ ಹಣದಲ್ಲಿ ಅದಾನಿ,ಮೋದಿ ಪಾಲುದಾರರು!-‌ಸತ್ಯಪಾಲ ಮಲಿಕ್

2019ರ ಲೋಕಸಭೆ ಚುನಾವಣೆ ನಮ್ಮ ಸೈನಿಕರ ದೇಹದ ಮೇಲೆ ನಡೆದಿತ್ತು: ಸತ್ಯಪಾಲ್ ಮಲಿಕ್ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರು ಪುಲ್ವಾಮಾ ದಾಳಿಯ ವಿಷಯದ ಬಗ್ಗೆ ಮತ್ತೊಮ್ಮೆ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, 2019ರ ಲೋಕಸಭೆ... Read more »

ಐದು ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ, ಮುಂದಿನ ಸಂಪುಟ ಸಭೆ ಬಳಿಕ ಅಧಿಕೃತ ಘೋಷಣೆ: ಸಿಎಂ ಸಿದ್ದರಾಮಯ್ಯ

ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಬೆಂಗಳೂರು: ಮೊದಲ ಸಚಿವ ಸಂಪುಟ ಸಭೆಯಲ್ಲೇ ಐದು ಗ್ಯಾರಂಟಿಗಳಿಗೆ ತಾತ್ವಿಕ ಅನುಮೋದನೆ ಪಡೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ... Read more »

ಕರ್ನಾಟಕ: ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ

ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ ವಿಶೇಷ ಅಧಿವೇಶನ ನಡೆಸುವುದಾಗಿ ಹೇಳಿದೆ. ಬೆಂಗಳೂರು: ಇಂದು ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಸೋಮವಾರದಿಂದ 3 ದಿನಗಳ... Read more »

ಸ್ಫೀಕರ್‌ ಸ್ಥಾನ ಒಲ್ಲೆ ಎಂದ ದೇಶಪಾಂಡೆ!

ಸ್ಪೀಕರ್ ಸ್ಥಾನ ದೊಡ್ಡ ಜವಾಬ್ದಾರಿ, ಆ ಅರ್ಹತೆ ನನಗಿಲ್ಲ: ಆರ್.ವಿ ದೇಶಪಾಂಡೆ ಟಾಂಗ್ ಹೊಸ ಕಾಂಗ್ರೆಸ್‌ ಸರ್ಕಾರದಲ್ಲಿ ನನಗೆ ವಿಧಾನಸಭೆ  ಸ್ಪೀಕರ್‌ ಆಗುವ ಅರ್ಹತೆ ಇಲ್ಲವೆಂದು ಅನಿಸುತ್ತದೆ ಎಂದು ಸ್ವತಃ ಕಾಂಗ್ರೆಸ್‌ ಹಿರಿಯ ನಾಯಕ ಆರ್.ವಿ.ದೇಶಪಾಂಡೆ ಹೇಳಿಕೊಂಡಿದ್ದಾರೆ. ಬೆಂಗಳೂರು: ಹೊಸ... Read more »

ಮೂಢನಂಬಿಕೆಗಳಿಗೆ ಸೆಡ್ಡುಹೊಡೆದ ಸಾಹುಕಾರ್‌ ದಾಖಲೆ!

ಮೂಢನಂಬಿಕೆ ಬದಿಗಿಟ್ಟು ರಾಹುಕಾಲದಲ್ಲಿ ನಾಮಪತ್ರ ಸಲ್ಲಿಕೆ: ಸತೀಶ್ ಜಾರಕಿಹೊಳಿ ಭರ್ಜರಿ ಗೆಲುವು ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020ರಲ್ಲಿಯೇ ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್‌ ಪ್ಲೇಟ್‌ ಹಾಕಿಸಿ ಸ್ಮಶಾನದಲ್ಲಿ ಪೂಜೆ ಮಾಡಿಸಿದ್ದ... Read more »