ಸಿದ್ಧಾಪುರ ಚುನಾವಣಾಧಿಕಾರಿ ವರ್ಗಾವಣೆಗೆ ಆಗ್ರಹ,ಮತದಾನ ಬಹಿಷ್ಕಾರಕ್ಕೆ ನಿರ್ಧಾರ!

ಸಿದ್ಧಾಪುರ, ತಾಲೂಕಿನ ಚುನಾವಣಾ ಅಧಿಕಾರಿ ತಹಸಿಲ್ಧಾರರನ್ನು ವರ್ಗಾಯಿಸುವಂತೆ ಕೋಡನಮನೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಈ ಬಗ್ಗೆ ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಶ್ರೀಪತಿ ಹೆಗಡೆ ಕೊಡನಮನೆ ಹಾಗೂ ಇತರರು, ಚಾರೆಕೋಣೆ ರಸ್ತೆ ವಿವಾದ ಬಗೆಹರಿಸುವಂತೆ ಚುನಾವಣಾ ಅಧಿಕಾರಿ ತಹಸಿಲ್ಧಾರರಿಗೆ ಮನವಿ ಮಾಡಲಾಗಿತ್ತು.ತಹಸಿಲ್ಧಾರರು... Read more »

ಬಿ.ಜೆ.ಪಿ.ಯಿಂದ ಈಡಿಗರಿಗೆ ಅನ್ಯಾಯ…..

ಕಾಂಗ್ರೆಸ್ ಬೆನ್ನಿಗೆ ಹಿಂದುತ್ವ ಪೋಸ್ಟರ್ ಬಾಯ್ ಸತ್ಯಜಿತ್ ಸುರತ್ಕಲ್: ದಕ್ಷಿಣ ಕನ್ನಡ-ಶಿವಮೊಗ್ಗದಲ್ಲಿ ಬಿಜೆಪಿಗೆ ಹಿನ್ನಡೆ ಸಾಧ್ಯತೆ! ಬಿಜೆಪಿಯಲ್ಲಿ ಬ್ರಾಹ್ಮಣ, ಲಿಂಗಾಯಿತ, ಮತ್ತು ಬಂಟರಿಗೆ ಮಾತ್ರ ಮಣೆ ಹಾಕಲಾಗುತ್ತಿದೆ. ಬಿಲ್ಲವರು ಈಡಿಗರನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ನಾರಾಯಣಗುರು ವಿಚಾರ ವೇದಿಕೆ ಅಧ್ಯಕ್ಷರಾಗಿರುವ ಹಿಂದುತ್ವವಾದಿ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

RSS-BJP ವಿಷದಂತೆ, ರುಚಿ ನೋಡಲು ಹೋದರೆ ಸಾವು ಖಂಡಿತ: ಮಲ್ಲಿಕಾರ್ಜುನ ಖರ್ಗೆ

ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು ಎಂದು ಪ್ರಯತ್ನಿಸಿದರೆ ಸಾವನ್ನಪ್ಪುತ್ತೀರಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನವದೆಹಲಿ: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿಷ ಇದ್ದಂತೆ, ಅದನ್ನ ಟೇಸ್ಟ್ ನೋಡಬೇಕು... Read more »

ಲೋಕಸಭೆ ಸಮರ ೨೪- ಚುನಾವಣಾ ಗಾಸಿಪ್!‌ ಅನಂತಕುಮಾರ ಹೆಗಡೆ ಸಿಟ್ಟು ಮಾಡಿಕೊಳ್ಳುತ್ತಿರುವುದೇಕೆ?

ಘಟನೆ-೧- ಲೋಕಸಭೆ ಚುನಾವಣೆಯ ಉತ್ತರ ಕನ್ನಡ ಟಿಕೆಟ್‌ ವಂಚಿತ ಅನಂತಕುಮಾರ ಹೆಗಡೆ ತನ್ನ ಲಾಗಾಯ್ತಿನ ಗಿಮಿಕ್‌ ಗಳೆಲ್ಲಾ ಕೈಕೊಡುತಿದ್ದಂತೆ ಪ್ರತಿ ಚುನಾವಣೆ ನಂತರ ಸೇರಿಕೊಳ್ಳುವ ತಮ್ಮ ಮನೆಯ ಅಂಡರ್‌ ಗ್ರೌಂಡ್‌ ಸೇರಿಕೊಂಡರಂತೆ ಎರಡೇ ದಾರಿಗಳಿರುವ ಆ ಅಂಡರ್‌ ವರ್ಲ್ಡ್ ಗೆ... Read more »

ಉತ್ತರ ಕನ್ನಡ ಮಾಜಿಗಳ ಹಾಲಿ ಲೋಕಸಮರ!

ಉತ್ತರ ಕನ್ನಡ ಸಂಸತ್‌ ಕ್ಷೇತ್ರದಲ್ಲಿ ಮಾಜಿ ಶಾಸಕಿ ಮತ್ತು ಮಾಜಿ ಸ್ಫೀಕರ್‌ ನಡುವೆ ಸಮರಾಂಗಣ ಸಿದ್ಧವಾಗಿದೆ. ಈಗಿನ ಉತ್ತರ ಕನ್ನಡ ಅಥವಾ ಹಿಂದಿನ ಕೆನರಾ ಕ್ಷೇತ್ರದಲ್ಲಿ ಇದೇ ಮೊಟ್ಟ ಮೊದಲ ಬಾರಿ ಬೆಳಗಾವಿ ಜಿಲ್ಲೆಯ ಖಾನಾಪುರಕ್ಕೆ ಕಾಂಗ್ರೆಸ್‌ ಅವಕಾಶ ನೀಡಿದೆ.ಸ್ವತಂತ್ರ... Read more »

ಟಿಕೇಟ್‌ ಪಡೆಯುವಲ್ಲಿ ಗೆದ್ದ ಕಾಗೇರಿ ಸಮರ ಗೆಲ್ಲುವರೆ?

ನೇಪಥ್ಯಕ್ಕೆ ಸರಿಯುವ ಮಾತನಾಡಿದ್ದ ಸಂಸದ ಅನಂತಕುಮಾರ ಹೆಗಡೆ ದಿಢೀರನೆ ಎದ್ದು ಕುಳಿತು ನಾನೇ ಅಭ್ಯರ್ಥಿ ಎಂದು ಹೂಂಕರಿಸಿ ಕ್ಷೇತ್ರದಾದ್ಯಂತ ಸುತ್ತಾಡತೊಡಗಿದಾಗ ಆಶ್ಚರ್ಯ ಚಕಿತರಾದ ಎಲ್ಲರೂ ಕೇಳಿದ್ದು ಅನಿ ಐಲ್‌ ಮರೆ ಅನಂತ ಹೆಗಡೆ ಎಂದು … ಯಾಕೆಂದರೆ ಸಂಸದ, ಸಚಿವರಾಗಿ... Read more »

ರಾಜಕೀಯ ವಿದಾಯ? ಅನಂತ್‌ ಕುಮಾರ್ ಹೆಗಡೆ ಭಾವುಕ ಪತ್ರ!

ಸಮಾಜ ದೇವತೆಯ ಪದತಲದಲ್ಲಿ ಹೂವಾಗುವ ಸೌಭಾಗ್ಯ ಅದೆಷ್ಟು ಜನರಿಗೆ ತಾನೇ ಸಿಕ್ಕೀತು? ಅನಂತ್‌ ಕುಮಾರ್ ಹೆಗಡೆ ಡೆ ಭಾವುಕ ಪತ್ರ ಕ್ಷೇತ್ರದ ಟಿಕೆಟ್‌ ಘೋಷಣೆಯಾಗುತ್ತಿದ್ದಂತೆ ಹಾಲಿ ಸಂಸದ ಅನಂತ್‌ ಕುಮಾರ್ ಹೆಗಡೆ ಇಷ್ಟು ವರ್ಷ ತಮ್ಮ ಜೊತೆಗಿದ್ದ ಕಾರ್ಯಕರ್ತರು ಹಾಗೂ... Read more »

ಉತ್ತರ ಕನ್ನಡದ ದೊಡ್ಡ ಜನಸಂಖ್ಯೆಗೆ ಮತ್ತೆ ಕೈ ಕೊಟ್ಟ ಕಾಂಗ್ರೆಸ್! ಕುಮಾರ ಬಂಗಾರಪ್ಪ ಗೆಲ್ಲುವ ಕುದುರೆಯಾಗುವ ಅವಕಾಶ

ಲೋಕಸಭೆ ಚುನಾವಣೆ ೨೪ ರ ಉತ್ತರ ಕನ್ನಡ ಜಿಲ್ಲೆಯ ಅಭ್ಯರ್ಥಿಗಳ ಪಟ್ಟಿ ಬಹುತೇಕ ಪಕ್ಕಾ ಆದಂತಿದೆ. ನಾಮಧಾರಿ, ದೀವರು ಅಥವಾ ಈಡಿಗರ ಜನಸಂಖ್ಯೆ ಆಧಾರದಲ್ಲಿ ಮಾಜಿ ಸಚಿವ ಕುಮಾರ ಬಂಗಾರಪ್ಪ ಉತ್ತರ ಕನ್ನಡದ ಬಿ.ಜೆ.ಪಿ. ಅಭ್ಯರ್ಥಿ ಎನ್ನುವ ಸಮೀಕರಣವೂ ಸೇರಿ... Read more »

ಇಂದು ಎರಡು ಪಕ್ಷಗಳನ್ನು ತ್ಯಜಿಸಿದ ಪ್ರಮುಖ ಇಬ್ಬರು ನಾಯಕರು!

ಸಂಸದ ಬಿ.ಎನ್.ಬಚ್ಚೇಗೌಡ ಬಿಜೆಪಿಗೆ ರಾಜೀನಾಮೆ ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಬಿಎನ್ ಬಚ್ಚೇಗೌಡ ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ... Read more »

ನಿಲುಕದ ನಕ್ಷತ್ರಕ್ಕೆ ಕೈ ಹಾಕಲಿದ್ದಾರಾ ಮಹಿಳಾ ಮಣಿಗಳು?

ಇನ್ನೇನು ಒಂದೆರಡು ದಿವಸಗಳಲ್ಲಿ ಲೋಕಸಭೆ ಚುನಾವಣೆ ೨೪ ರ ಅಭ್ಯರ್ಥಿಗಳ ಹೆಸರು ಸ್ಫಷ್ಟವಾಗಲಿದೆ. ಈಗಿನ ವರ್ತಮಾನದ ಪ್ರಕಾರ ಶಿವಮೊಗ್ಗ ಕ್ಷೇತ್ರಕ್ಕೆ ಗೀತಾ ಶಿವರಾಜ್‌ ಕುಮಾರ್‌,ಉತ್ತರ ಕನ್ನಡಕ್ಕೆ ಅಂಜಲಿ ನಿಂಬಾಳ್ಕರ್‌ ಹೆಸರು ಅಂತಿಮವಾಗಿವೆ ಎನ್ನುವ ಮಾಹಿತಿ ಇದೆ. ಉಡುಪಿ-ಚಿಕ್ಕಮಂಗಳೂರಿಗೆ ಜಯಪ್ರಕಾಶ್‌ ಹೆಗಡೆ,... Read more »