ಗಂಡ ಹೆಂಡತಿ ಜಗಳ ಆತ್ಮಹತ್ಯೆ ಯಲ್ಲಿ ಅಂತ್ಯ!

ಗಂಡ ಹೆಂಡತಿ ಜಗಳ ಅವಳಿ ಮಕ್ಕಳನ್ನು ಅನಾಥ ರನ್ನಾಗಿಸುವಲ್ಲಿ ಅಂತ್ಯ ವಾದ ಘಟನೆ ಸಿದ್ಧಾಪುರ ಕಾನ್ಸೂರ್ ನಲ್ಲಿ ನಡೆದಿದೆ. ಕಾನ ಸೂರಿನ ಅನಿಲ್ ನಾಯ್ಕ ವಾಹನ ಚಾಲಕ ನಾಗಿದ್ದು ಅವರ ಪತ್ನಿ ಅವಳಿ ಮಕ್ಕಳ ತಾಯಿ ಇಂದು ಕಾನ ಸೂರಿನಲ್ಲಿ... Read more »

ಸೊರಬಾದಲ್ಲಿ ಮತ್ತೆ ಸಹೋದರರ ಸವಾಲ್!

ಸಹೋದರರ ನಡುವೆ ಮತ್ತೆ ಪೈಪೋಟಿ: ಸೊರಬದಲ್ಲಿ ಮಾಜಿ ಸಿಎಂ ಎಸ್ ಬಂಗಾರಪ್ಪ ಪುತ್ರರ ಸೆಣಸಾಟ ಪ್ರತಿಸ್ಪರ್ಧಿ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್‌ಗೆ ಸೇರಿರುವ ಕರ್ನಾಟಕದ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್ ಬಂಗಾರಪ್ಪ ಅವರ ಪುತ್ರರು ಮೇ 10 ರಂದು ನಡೆಯಲಿರುವ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಬಿ.ಜೆ.ಪಿ.ತೊರೆದ ಶಾಸಕರ ಸಂಖ್ಯೆ ೫ ಕ್ಕೆ ಏರಿಕೆ!

ನೆಹರು ಓಲೇಕಾರ ಬಿಜೆಪಿಗೆ ಗುಡ್ ಬೈ: ಟಿಕೆಟ್ ದೊರೆಯದೆ ಪಕ್ಷ ತೊರೆದ ಶಾಸಕರ ಸಂಖ್ಯೆ 5ಕ್ಕೆ ಏರಿಕೆ! ಮೇ 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ನೆಹರು ಓಲೇಕಾರ ಗುರುವಾರ... Read more »

ಚುನಾವಣೆಗೂ ಮುನ್ನ ಮೇಲ್ಮನೆಯಲ್ಲಿ ಬಹುಮತ ಕಳೆದುಕೊಂಡ ಬಿ.ಜೆ.ಪಿ.!

ಕಮಲಕ್ಕೆ ರೆಬೆಲ್ಸ್ ಟ್ರಬಲ್: ವಿಧಾನಸಭೆ ಚುನಾವಣೆಗೂ ಮುನ್ನ ಪರಿಷತ್ ನಲ್ಲಿ ಬಹುಮತ ಕಳೆದುಕೊಂಡ ಬಿಜೆಪಿ! ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನವೇ ಮೇಲ್ಮನೆಯಲ್ಲಿ ಬಿಜೆಪಿ ಬಹುಮತ ಕಳೆದುಕೊಂಡಿದೆ. ಬುಧವಾರ ಎಂಎಲ್‌ಸಿ ಸ್ಥಾನಕ್ಕೆ ಆರ್‌ ಶಂಕರ್‌ ರಾಜೀನಾಮೆ ನೀಡುವುದರೊಂದಿಗೆ 75 ಸದಸ್ಯರ ಪರಿಷತ್‌ನಲ್ಲಿ... Read more »

ಸಮಾಜಮುಖಿ ಡಾಟ್‌ ನೆಟ್‌ ಬ್ರೇಕಿಂಗ್…….‌ ಆಪ್‌ ನಲ್ಲಿ ಒಡಕು ಜಿಲ್ಲಾಘಟಕಕ್ಕೆ ರಾಜೀನಾಮೆ ನೀಡಲಿರುವ ನಾಯಕರು

ಉತ್ತರ ಕನ್ನಡ ಜಿಲ್ಲೆಯ ಎಲ್ಲಾ ಪ್ರಮುಖ ಪಕ್ಷಗಳಲ್ಲಿ ಒಡಕು, ಬಂಡಾಯಗಳು ಕಾಣುತಿದ್ದು ಕೆಲವರು ಅಭ್ಯರ್ಥಿಗಳಾಗಲು ಯೋಚಿಸಿದ್ದರೆ ಕೆಲವರು ಪಕ್ಷ ತ್ಯಜಿಸಲು ಯೋಜಿಸಿರುವ ಬಾತ್ಮಿ ಸಮಾಜಮುಖಿಡಾಟ್‌ ನೆಟ್‌ ಗೆ ಲಭಿಸಿದೆ. ಜಿಲ್ಲೆಯ ಜೆ.ಡಿ.ಎಸ್.‌ ನ ಕೆಲವರು ಕಾಂಗ್ರೆಸ್‌ ಸೇರಲು ಯೋಚಿಸಿದ್ದರೆ, ಬಿ.ಜೆ.ಪಿ.ಯ... Read more »

ಆಪ್ ಅಭ್ಯರ್ಥಿಗಳು ಸ್ಪರ್ಧಾ ಕಣದಿಂದ ಹಿಂದೆ ಸರಿಯುವಂತೆ ಬಿಜೆಪಿಯಿಂದ ಒತ್ತಡ: ಆಪ್ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ(ಸಂದರ್ಶನ)

ಕರ್ನಾಟಕದಲ್ಲಿ ಜನರು ಸಮಸ್ಯೆಗಳು ಅಥವಾ ಕೆಲಸಗಳ ಆಧಾರದ ಮೇಲೆ ಮತ ಚಲಾಯಿಸಿದರೆ, ನಮ್ಮ ಪಕ್ಷವು ಚುನಾವಣೆಯಲ್ಲಿ ಮುಂಚೂಣಿ ಸ್ಥಾನವನ್ನು ಪಡೆಯಲಿದೆ. ಬಿಜೆಪಿ ನಮ್ಮ ಅಭ್ಯರ್ಥಿಗಳಿಗೆ ಹೆದರಿ ನಮ್ಮ ಪಕ್ಷದ ಅಭ್ಯರ್ಥಿಗಳು ಚುನಾವಣಾ ಕಣದಿಂದ ಹಿಂದೆಗೆದುಕೊಳ್ಳುವಂತೆ ಒತ್ತಡ ಹೇರಲು ಪ್ರಯತ್ನಿಸುತ್ತಿದೆ. ಕರ್ನಾಟಕದಲ್ಲಿ... Read more »

ಕರ್ಮ ಮಾರ್ಗ, ಭಕ್ತಿ ಮಾರ್ಗ ಹಾಗೂ ಯೋಗ ಮಾರ್ಗದಿಂದ ಮುಕ್ತಿ

ಸಿದ್ದಾಪುರತಾಲೂಕಿನ ಕಿಲವಳ್ಳಿಯ ಗ್ರಾಮ ದೇವಿ ದೇವಾಲಯದ ಪ್ರಾಂಗಣದಲ್ಲಿ ಶತಚಂಡಿ ಮಹಾಯಾಗ ಮತ್ತು ಬಸವೇಶ್ವರ ದೇವಾಲಯದ ಶಿಖರ ಪ್ರತಿಷ್ಠಾಪನೆ ಆದಿ ಚುಂಚನಗಿರಿ ಮಹಾಸಂಸ್ಥಾನಮಠದ ೭೨ನೇ ಪೀಠಾಧ್ಯಕ್ಷರಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆಯಿತು. ನಂತರ ನಡೆದ ಧರ್ಮಸಭೆ ಉದ್ಘಾಟಿಸಿ... Read more »

ರೌಡಿ ಶೀಟರ್ ಫಯಾಜ್ ಚೌಟಿ ಜೊತೆ ಸ್ಪೀಕರ್ ಕಾಗೇರಿ ಸಭೆ: ಫೋಟೋ ವೈರಲ್

ದರೋಡೆ, ಬ್ಲಾಕ್ ಮೇಲ್, ಅಪಹರಣ ಸೇರಿದಂತೆ ಹಲವು ಪ್ರಕರಣದ ಆರೋಪಿಯಾಗಿರುವ ರೌಡಿ ಶೀಟರ್ ಫಯಾಜ್ ಚೌಟಿ ಜೊತೆಗೆ ವಿಧಾನಸಭೆ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಇತ್ತೀಚಿಗೆ ಸಭೆ ನಡೆಸಿರುವ ಫೋಟೋ ವೈರಲ್ ಆಗುತ್ತಿದೆ. https://samajamukhi.net/2023/03/29/upendra-pai-promese/ ಶಿರಸಿ: ದರೋಡೆ, ಬ್ಲಾಕ್ ಮೇಲ್,... Read more »

ಕಾಂಗ್ರೆಸ್ 2‌ ನೇ ಪಟ್ಟಿ-‌ ಶಿರಸಿ- ಭೀಮಣ್ಣ ನಾಯ್ಕ, ಯಲ್ಲಾಪುರ- ವಿ.ಎಸ್.‌ ಪಾಟೀಲ್, ಕುಮಟಾ-?

ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; ಕಡೂರಿನಿಂದ ವೈಎಸ್ ವಿ ದತ್ತಗೆ ಸಿಗದ ಟಕೆಟ್; ಘೋಷಣೆಯಾಗದ ಕೋಲಾರ ಅಭ್ಯರ್ಥಿ ಮೇ 10ರಂದು ನಡೆಯುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 42 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಎಐಸಿಸಿ ಬಿಡುಗಡೆ ಮಾಡಿದೆ. ಬೆಂಗಳೂರು:... Read more »

ಕಿಚ್ಚ ಬಿ.ಜೆ.ಪಿ. ಸೇರುವಷ್ಟು ಅಪ್ರಬುದ್ಧರಲ್ಲ…….

ಕಿಚ್ಚ ಸುದೀಪ್ ಬಿಜೆಪಿ ಸೇರ್ಪಡೆಗೆ ಮುಹೂರ್ತ ನಿಗಧಿ; ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ನಟ ಪ್ರಕಾಶ್ ರಾಜ್  ರಾಜ್ಯ ರಾಜಕಾರಣದಲ್ಲಿ ಇದೀಗ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವುದು ಕನ್ನಡದ ಬಾದ್ ಶಾ ಕಿಚ್ಚ ಸುದೀಪ್ ಬಿಜೆಪಿ ಸೇರುತ್ತಿದ್ದಾರೆ ಎನ್ನುವ ವಿಚಾರ. ಯಾವಾಗಲೂ... Read more »