ರೈತರಿಗೆ & ವೃದ್ಧರಿಗೆ ೧೦ ಸಾವಿರ ಮಾಸಿಕ ಗೌರವಧನ!

ಜೆ.ಡಿ.ಎಸ್.‌ ಒಕ್ಕಲಿಗರ ಪರ ಎಂದರೆ ಅದು ಒಂದು ಜಾತಿಗೆ ಸೀಮಿತವಲ್ಲ ಬದಲಾಗಿ ಅದು ರೈತರ, ಒಕ್ಕಲಿಗರ ಅಂದರೆ ವ್ಯವಸಾಯ ಮಾಡುವವರ ಪಕ್ಷ ಎಂದು ಜೆ.ಡಿ.ಎಸ್.‌ ಮುಖಂಡ ಸೂರಜ್‌ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಜೆ.ಡಿ.ಎಸ್.‌ ಗೆ ಇತರ ಪಕ್ಷಗಳ ಕಾರ್ಯಕರ್ತರನ್ನು ಸೇರ್ಪಡೆ... Read more »

ಸ್ವ ಕ್ಷೇತ್ರದಲ್ಲಿ ವಿರೋಧ ಎದುರಿಸುತ್ತಿರುವ ರಾಜ್ಯ ವಿಧಾನಸಭಾ ಅಧ್ಯಕ್ಷ!

ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಾನೂ ರಾಜಕೀಯ ಪ್ರಾರಂಭಿಸುತ್ತೇನೆ ಎಂದು ಶಿರಸಿಯಲ್ಲಿ ಪ್ರಕಟಿಸಿದ ಮಾರನೇ ದಿನವೇ ಸಿದ್ಧಾಪುರದಲ್ಲಿ ಬೇಡ್ಕಣಿಯಲ್ಲಿ ನಡೆದ ರಸ್ತೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಸಾರ್ವಜನಿಕರ ವಿರೋಧ ಎದುರಿಸಿದ್ದಾರೆ. ಮೂರು ಬಾರಿ ಅಂಕೋಲಾ ಕ್ಷೇತ್ರ, ಮೂರು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಒಂದು ಡಜನ್‌ ಹಿರಿಯರಿಗೆ ಟಿಕೆಟ್‌ ಇಲ್ಲ! ಕಂಗಾಲಾದರಾ ಕಾಗೇರಿ?

ರಾಜ್ಯ ಬಿ.ಜೆ.ಪಿ.ಯಲ್ಲಿ ಹಲವು ಬದಲಾವಣೆಗಳಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪನವರನ್ನು ಸೈಡ್‌ ಲೈನ್‌ ಮಾಡಲಾಗುತ್ತಿದೆ. ರೈತ ಮುಖಂಡರಾಗಿ ರಾಜ್ಯದಲ್ಲಿ ಬಿ.ಜೆ.ಪಿ. ಬೆಳೆಸಿದ್ದ ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ದಿಡೀರ್‌ ಕೆಳಗಿಳಿದಾಗಲೇ ಯಡಿಯೂರಪ್ಪ ಭವಿಷ್ಯ ಸ್ಪಷ್ಟವಿತ್ತು. ಈಗ ಚುನಾವಣಾ ಹೊಸ್ತಿಲಲ್ಲಿ ಯಡಿಯೂರಪ್ಪ ಸೇರಿದಂತೆ... Read more »

ದೀವರಿಗೆ ನ್ಯಾಯ ಕೊಡಿ

Read more »

ಟಿಕೆಟ್‌ ಕೇಳಿದರೆ ಎಷ್ಟು ಕೋಟಿ ಹಣವಿದೆ ಎಂದು ನಾಯಕರು ಕೇಳುತ್ತಾರೆ? ‘ಗಂಟು’ ನೀಡುತ್ತಿರುವ ಭಟ್ಟಂಗಿಗಳಿಗೆ ಮಾತ್ರ ಬೆಲೆ; ತೀ.ನಾ. ಶ್ರೀನಿವಾಸ್

ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್‌ ಕೇಳಿದರೆ ನಿಮ್ಮ ಬಳಿ ಎಷ್ಟು ಕೋಟಿ ಹಣವಿದೆ ಎಂದು ಪಕ್ಷದ ನಾಯಕರು ಕೇಳುತ್ತಾರೆ. ಇದರಿಂದ ಬೇಸರಗೊಂಡು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಮಾಜಿ ಅಧ್ಯಕ್ಷ ತೀ.ನಾ. ಶ್ರೀನಿವಾಸ್... Read more »

ಬಿ.ಜೆ.ಪಿ. ಸೀರೆಗಳಿಗೆ ಮತದಾರರು ಬೆಂಕಿ!

ವಿಧಾನಸಭಾ ಚುನಾವಣೆ: ಮತ ಹಾಕುವಂತೆ ಸೀರೆಗಳ ಉಡುಗೊರೆ ನೀಡಿದ ಜನಪ್ರತಿನಿಧಿಗಳು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಜನತೆ ಚುನಾವಣೆಗೆ ಸ್ಪರ್ಧಿಸುವ ಆಕಾಂಕ್ಷಿಗಳು ಉಡುಗೊರೆಯಾಗಿ ನೀಡಿದ್ದ ಸೀರೆಗಳನ್ನು ಸುಟ್ಟು ಹಾಕಿರುವ ಘಟನೆ ಚಿಕ್ಕಮಗಳೂರಿನ ಭಕ್ತರಹಳ್ಳಿ ಮತ್ತು ಮಲ್ಲೇನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ.... Read more »

ಚುನಾವಣಾ ರ್ಯಾಲಿ: ಮಾ.18ರಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆ

ಮುಂದಿನ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರಕಾರದ ಸಾಧನೆಗಳ ಬಗ್ಗೆ ಜನತೆಗೆ ಅರಿವು ಮೂಡಿಸಲು ‘ವಿಜಯ ಸಂಕಲ್ಪ ಯಾತ್ರೆ-ಪ್ರಗತಿ ಯಾತ್ರೆ’ ಮಾ.18ರಿಂದ 21ರವರೆಗೆ ಉತ್ತರ ಜಿಲ್ಲೆಯಲ್ಲಿ ಸಂಚರಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ್ ಹೇಳಿದ್ದಾರೆ. ಮಂಗಳೂರು:... Read more »

ಯಾವುದಿದು ಮಾಡಾಳ್‌ ಅಡಿಕೆ ತಳಿ?

‘ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ‘ಮಾಡಾಳ್ ತಳಿ’ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಗಳಿಸಿ’ ಅಡಿಕೆ ಬೆಳೆದು ಕೋಟಿ ಕೋಟಿ ಸಂಪಾದಿಸಬೇಕಾ? ಹಾಗಾದ್ರೆ ಮಾಡಾಳ್ ತಳಿಯ ಅಡಿಕೆ ಗಿಡಗಳನ್ನು ಬೆಳಸಿ ಕೋಟ್ಯಾಂತರ ರೂಪಾಯಿ ಸಂಪಾದಿಸಿ ಎಂದು ಬಿಜೆಪಿ... Read more »

40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆಯಿರಿ

40 ಪರ್ಸೆಂಟ್ ಕಮಿಷನ್ ಸರ್ಕಾರ ಕಿತ್ತೊಗೆದು, ಎಎಪಿಗೆ ಒಂದು ಅವಕಾಶ ಕೊಡಿ: ಕೇಜ್ರಿವಾಲ್ ಕರ್ನಾಟಕದಲ್ಲಿ 40 ಪರ್ಸೆಂಟ್ ಕಮಿಷನ್ ಸರ್ಕಾರ ಇದ್ದು, ಅದನ್ನು ಕಿತ್ತೊಗೆದು ಐದು ವರ್ಷಗಳ ಕಾಲ ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡಲು ಆಮ್ ಆದ್ಮಿ ಪಕ್ಷಕ್ಕೆ ಒಂದು... Read more »

ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ

‘ಮೋದಿ ಹೆಸರು ಹೇಳಿಕೊಂಡು ವೋಟ್ ಹಾಕಿ ಅಂತಾ ಬರುವ ನಾಯಕರಿಗೆ ಚಪ್ಪಲಿಯಲ್ಲಿ ಹೊಡೆಯಿರಿ’: ಪ್ರಮೋದ್ ಮುತಾಲಿಕ್  ಶ್ರೀರಾಮ ಸೇನೆ ನಾಯಕ ಪ್ರಮೋದ್ ಮುತಾಲಿಕ್ ಆಗಾಗ ಬಿಜೆಪಿ ವಿರುದ್ಧ ಹರಿಹಾಯುತ್ತಾರೆ. ಇತ್ತೀಚೆಗೆ ಶಿರಸಿಯಲ್ಲಿ ಸಾರ್ವಜನಿಕ ಭಾಷಣವೊಂದರಲ್ಲಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ... Read more »