ರಾಹುಲ್…ಎದೆಗೆ ಇರಿಯುವ ಮಾನವೀಯತೆ!

ಸಿಂಗಪೂರ್ ಪ್ರವಾಸದ ಸಂದರ್ಭದಲ್ಲಿ ಐ.ಐ.ಎಂ. ಹಳೆ ವಿದ್ಯಾರ್ಥಿಗಳ ಸಂಗಡ ಸಂವಾದ ಕಾರ್ಯಕ್ರಮದ್ದಲ್ಲಿ ಮಾತನಾಡುತ್ತಾ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, “ನಾನು ಮತ್ತು ತನ್ನ ಅಕ್ಕ, ತಮ್ಮ ತಂದೆಯ ಕೊಲೆಗಾರರನ್ನು ಸಂಪೂರ್ಣವಾಗಿ ಕ್ಷಮಿಸಿದ್ದೇವೆ,” ಎಂದು ಹೇಳಿದ್ದಾನೆ. ಅದೇ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡುತ್ತಾ,... Read more »

ರಮ್ಯ ಸುದ್ದಿ… ಮಳೆಯಲ್ಲಿ ಭಾಷಣ ಮಾಡಿದರೂ ಸುದ್ದಿಯಲ್ಲ!

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ! ಭಾರತ ಜೋಡೋ ಯಾತ್ರೆ  ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ  ವಿಡಿಯೋ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲು ಸಾಧ್ಯವಿಲ್ಲ: ರಾಗಾ ಗುಡುಗು

ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದೆ.. ಯಾವ ಶಕ್ತಿಯಿಂದಲೂ ಭಾರತ್​ ಜೋಡೋ ಯಾತ್ರೆ ನಿಲ್ಲಿಸಲಾಗಲ್ಲ ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಚಾಮರಾಜನಗರದಲ್ಲಿ ಹೇಳಿದ್ದಾರೆ. ಚಾಮರಾಜನಗರ: ವಿಪಕ್ಷಗಳನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ವಿಪಕ್ಷಗಳ ಅಭಿವ್ಯಕ್ತಿಯನ್ನೇ ಕಿತ್ತುಕೊಳ್ಳಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್... Read more »

ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು…ನಾವು ಹೀನ-ಹೇಡಿ ಕೆಲಸ ಮಾಡಲ್ಲ-ಬಿ.ಜೆ.ಪಿ.

ನಾಳೆ ರಾಜ್ಯಕ್ಕೆ ಭಾರತ್ ಜೋಡೋ ಯಾತ್ರೆ ಆಗಮನ: ಕಾಂಗ್ರೆಸ್​ ನಾಯಕರ ಫ್ಲೆಕ್ಸ್ ಹರಿದ ಕಿಡಿಗೇಡಿಗಳು ನಾಳೆ ಗುಂಡ್ಲುಪೇಟೆಗೆ ಭಾರತ್ ಜೋಡೋ ಯಾತ್ರೆ ಆಗಮಿಸಲಿದೆ. ಈ ಹಿನ್ನೆಲೆ ಗುಂಡ್ಲುಪೇಟೆ ಪಟ್ಟಣದಲ್ಲಿ ಸುರಭಿ‌ ಹೋಟೆಲ್‌ನಿಂದ ಊಟಿ ರಸ್ತೆಯುದ್ದಕ್ಕೂ ಫ್ಲೆಕ್ಸ್​ ಅಳವಡಿಸಲಾಗಿದ್ದು, ಯಾರೋ ಕಿಡಿಗೇಡಿಗಳು... Read more »

ಮೊದಲು ಆರ್.ಎಸ್ಎಸ್. ನಿಷೇಧಿಸಿ: ಸಿಪಿಐ(ಎಂ)

ಕೋಮುವಾದಿ ಶಕ್ತಿಗಳನ್ನು ನಿಷೇಧಿಸುವುದಾದರೆ ಮೊದಲು ಆರ್ ಎಸ್ಎಸ್ ಅನ್ನು ನಿಷೇಧಿಸಿ: ಸಿಪಿಐ(ಎಂ) ಉಗ್ರಗಾಮಿ ಸಂಘಟನೆ ಅಥವಾ ಕೋಮುವಾದಿ ಶಕ್ತಿಗಳ ಮೇಲೆ ನಿಷೇಧ ಹೇರುವುದರಿಂದ ಅದರ ಚಟುವಟಿಕೆಗಳನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಒಂದು ವೇಳೆ ಅಂತಹ ಕ್ರಮ ಕೈಗೊಳ್ಳುವುದಾದರೆ ಮೊದಲು ಆರ್‌ಎಸ್‌ಎಸ್ ಅನ್ನು…... Read more »

ದೀನ್ ದಯಾಳ್ ಜನ್ಮದಿನ,bjp ಸಾಮಾಜಿಕ ಜಾಲತಾಣದ ಸಭೆ

ಸಿದ್ದಾಪುರ: ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಮಂಡಲದ ವತಿಯಿಂದ ಪಕ್ಷದ ಕಾರ್ಯಾಲಯದಲ್ಲಿ ಅವರಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಜನ್ಮದಿನವನ್ನು ಆಚರಿಸಲಾಯಿತು. ಈ ವೇಳೆ ಮಂಡಲದ ಅಧ್ಯಕ್ಷ ನಾಗರಾಜ ನಾಯ್ಕ ಬೇಡ್ಕಣಿ ಮಾತನಾಡಿ, ದೀನ್... Read more »

ಬಿ.ಜೆ.ಪಿ. ತಾಲೂಕಾ ಕಾರ್ಯಕಾರಿಣಿ ಸಭೆಯಲ್ಲಿ ಟಾರ್ಗೆಟ್‌ ಆದ ವ್ಯಕ್ತಿ ಯಾರು?

ಸಿದ್ಧಾಪುರ ತಾಲೂಕಿನ ಬಿ.ಜೆ.ಪಿ. ಮಂಡಳದ ಕಾರ್ಯಕಾರಿಣಿ ಸಭೆ ಇಲ್ಲಿಯ ಲಯನ್ಸ್‌ ಬಾಲಭವನದಲ್ಲಿ ಇತ್ತೀಚೆಗೆ ನಡೆಯಿತು. ಈ ಸಭೆಗೆ ಮುಖ್ಯ ಅಭ್ಯಾಗತರಾಗಿ ಆಗಮಿಸಿದ್ದ ಗಿರೀಶ್‌ ಪಟೇಲ್‌ ಮತ್ತು ಮಾರ್ಕಂಡೆ ಎಂದಿನಂತೆ ದೇಶ ಮತ್ತು ರಾಜ್ಯದಲ್ಲಿ ಬಿ.ಜೆ.ಪಿ. ಆಡಳಿತಕ್ಕೆ ಬರುತ್ತಲೇ ಸುವರ್ಣಯುಗ ಪ್ರಾರಂಭವಾಯಿತು... Read more »

ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ

ರಾಜಕೀಯ ಧ್ರುವೀಕರಣದಲ್ಲಿ ಯಲ್ಲಾಪುರ ಕ್ಷೇತ್ರ: ಮೂವರು ನಾಯಕರ ನಡುವೆ ಮತದಾರನಿಗೂ ಗೊಂದಲ ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಲೇ ಹಾಲಿ ಶಾಸಕ ಶಿವರಾಮ ಹೆಬ್ಬಾರ್, ಮಾಜಿ ಶಾಸಕ ವಿ ಎಸ್ ಪಾಟೀಲ್, ಹೊಸ ಮುಖ ಪ್ರಶಾಂತ ದೇಶಪಾಂಡೆ ನಡುವೆ ಪೈಪೋಟಿ ಏರ್ಪಟ್ಟಿದೆ.... Read more »

ಮತ್ತೆ ಸಿಟ್ಟಿಗೆದ್ದ ಸ್ಫೀಕರ್‌ ಕಾಗೇರಿ!

ವಿಧಾನಸಭೆಯಲ್ಲಿ ಎಸ್ಟಿ ಮೀಸಲಾತಿ ವಿಚಾರ ಚರ್ಚೆ ಸಂಬಂಧ ಗದ್ದಲ: ಸಿಟ್ಟಾದ ಸ್ಪೀಕರ್ ಕಾಗೇರಿ ವಿಧಾನಸಭೆ ಪ್ರಶ್ನೋತ್ತರ ಅವಧಿ ಮುಗಿಯುತ್ತಿದ್ದಂತೆಯೇ ಕಾಂಗ್ರೆಸ್‌ ಸದಸ್ಯ ಗಣೇಶ್ ಅವರು ಎದ್ದು ನಿಂತು ಎಸ್ಟಿ ಮೀಸಲಾತಿ ಹೆಚ್ಚಳ ಸಂಬಂಧ ಚರ್ಚೆಗೆ ಅವಕಾಶ ಕೊಡಿ ಎಂದು ಒತ್ತಾಯಿಸಿದರು.... Read more »

ರಾಜ್ಯ ಕಾಂಗ್ರೆಸ್‌ ಹಿಂದುಳಿದವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್‌ ಮುಖಂಡ, ಸೊರಬಾದ ಮಾಜಿ ಶಾಸಕ ಮಧುಬಂಗಾರಪ್ಪ ರಾಜ್ಯ ಕಾಂಗ್ರೆಸ್‌ ಹಿಂದುಳಿದ ವರ್ಗಗಳ ಘಟಕದ ಕಾರ್ಯಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರರಾಗಿ ಒಮ್ಮೆ ಜಾತ್ಯಾತೀತ ಜನತಾದಳದಿಂದ ಶಾಸಕರಾಗಿ ವಿಭಿನ್ನ ಸನ್ನಿವೇಶ,ನಾಯಕತ್ವಗಳಡಿ ಕಾಂಗ್ರೆಸ್‌, ಬಿ.ಜೆ.ಪಿ., ಜನತಾದಳ, ಸಮಾಜವಾದಿ ಪಕ್ಷಗಳ ಪ್ರಮುಖ... Read more »