ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ? & ಈಶ್ವರಪ್ಪ ರಾಜಭವನಕ್ಕೆ ದೌಡಾಯಿಸಿದ್ದೇಕೆ?

ರಾಜ್ಯಪಾಲರಿಗೆ ಕಾಂಗ್ರೆಸ್ ನಿಯೋಗ ನೀಡಿದ ಪತ್ರದಲ್ಲೇನಿದೆ? ಕಾಂಗ್ರೆಸ್ ನಿಯೋಗ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್​ ಅವರಿಗೆ ಈಶ್ವರಪ್ಪ ಅವರನ್ನು ವಜಾಮಾಡುವಂತೆ ನೀಡಿದ ಪತ್ರದಲ್ಲಿ ಯಾವೆಲ್ಲಾ ಅಂಶಗಳಿವೆ. ಬೆಂಗಳೂರು: ಸಂವಿಧಾನ ಬದ್ಧವಾಗಿ ನಿಮ್ಮಿಂದ ಪ್ರಮಾಣ ವಚನ ಬೋಧಿಸಿಕೊಂಡು ಅಧಿಕಾರ ಸ್ವೀಕಾರ ಮಾಡಿದ... Read more »

ಹರ್ಷ ಕೊಲೆಗೆ ಈಶ್ವರಪ್ಪ ಕಾರಣ ಎಂದವರ ವಿರುದ್ಧ ಎಫ್.ಐ.ಆರ್.

ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್ ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್ ನಿಷೇಧ, ಶಾಲು, ಸ್ಕಾರ್ಫ್​​ಗೂ ನಿರ್ಬಂಧ!

ಹಿಜಾಬ್ ವಿವಾದ ಹೆಚ್ಚಿರುವ ಬೆನ್ನಲ್ಲೇ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದೆ. ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ... Read more »

ಈಗ ರಾಜ್ಯದ ಹಿಂದುಳಿದವರ ಚಾಂಪಿಯನ್‌ ಯಾರು?

ಭಾರತದಂಥ ಬಹುತ್ವದ ದೇಶದಲ್ಲಿ ಪ್ರತಿಯೊಂದು ವ್ಯಕ್ತಿ, ಜಾತಿ,ಧರ್ಮ ಗಳಿಗೆ ತಮ್ಮದೇ ಆದ ಮಹತ್ವ,ಪ್ರಾಮುಖ್ಯತೆಗಳಿವೆ. ಭವ್ಯ ಭಾರತದ ರಾಷ್ಟ್ರಪತಿ ಬ್ರಾಹ್ಮಣನೋ? ದಲಿತರೋ? ಮುಸ್ಲಿಂರೋ ಎನ್ನುವ ಅಂಶ ಕೂಡಾ ಮಹತ್ವದ್ದಾಗುತ್ತದೆ. ಭಾರತದ ಪ್ರಧಾನಿಯಾಗುವವರು ಬ್ರಾಹ್ಮಣರು,ಹಿಂದುಳಿದವರು,ದಲಿತರು, ಮುಸ್ಲಿಂ ಅಥವಾ ಇತರರೇ ಎನ್ನುವುದು ಕೂಡಾ ಚರ್ಚೆಯ... Read more »

ಪ್ರೇಮಂ..ಪೂಜ್ಯಂ ಭಾಗ-೦೧ -ಈ ಸರಣಿ ಪ್ರೇಮಿಗಳಿಗೆ ಮಾತ್ರ…!

Valentine’s Day: ಬಸ್, ರೈಲ್, ಫ್ಲೈಟ್‌ನಲ್ಲಿ ಅರಳಿದ ಪ್ರೇಮ! ರಾಜಕೀಯ ನಾಯಕರ ಲವ್ ಸ್ಟೋರಿ! (ಕಪ್ರಡಾ) Read more »

ಕನ್ನಡಪರ ಸಂಘಟನೆಗಳ ಮುಖಂಡರನ್ನು ರಾಜಕೀಯಕ್ಕೆ ಆಹ್ವಾನಿಸಿದ ಹೆಚ್​ಡಿಕೆ

ಎಷ್ಟು ದಿನ ನೀವು ಬೀದಿಯಲ್ಲಿ ಹೋರಾಡುತ್ತೀರಿ?, ವಿಧಾನಸಭೆಗೆ ಬಂದು ಗಟ್ಟಿ ಧ್ವನಿಯಾಗಿ. ಕೆಲವು ಕ್ಷೇತ್ರಗಳನ್ನು ನೀವೇ ಆರಿಸಿಕೊಳ್ಳಿ. ಅಲ್ಲಿ ನಮ್ಮ ಕಾರ್ಯಕರ್ತರಿಗೆ ನಿಮ್ಮ ಪರವಾಗಿ ಕೆಲಸ ಮಾಡಲು ಹೇಳುತ್ತೇನೆ. ನೀವು ರಾಜಕೀಯಕ್ಕೆ ಬನ್ನಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕನ್ನಡಪರ... Read more »

viral rahul speech-ಎಎ ಡಬ್ಬಲ್‌ ವೇರಿಯಂಟ್‌ ಬಗ್ಗೆ ಎಚ್ಚರಿಸಿದ ರಾಹುಲ್

ವಿರೋಧಿಗಳೂ ತಲೆದೂಗಿದ ರಾಹುಲ್ ಗಾಂಧಿಯವರ ಭಾಷಣದ ಕನ್ನಡ ಬರಹ ರೂಪ—ಬರಹ ರೂಪ- ನವೀನ್ ಸೂರಿಂಜೆ— ಸದನವನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಯವರು ದೇಶದ ಹಲವು ವಿಷಯಗಳ ಬಗ್ಗೆ ಬೆಳಕು ಚೆಲ್ಲಲಿಲ್ಲ. ನಾನು ಅಂತಹ ಒಂದಷ್ಟು ವಿಷಯಗಳ ಬಗ್ಗೆ ಮಾತನಾಡಲು ಬಯಸುತ್ತೇನೆ. ರಾಷ್ಟ್ರಪತಿ... Read more »

ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ

ಜೆಡಿಎಸ್ ಜಾತ್ಯಾತೀತ ನಿಲುವು ಶಿಥಿಲ: ಎಚ್ ಡಿಕೆ ವಿರುದ್ಧ ಪರೋಕ್ಷವಾಗಿ ಅಸಮಾಧಾನ ಹೊರಹಾಕಿದ ವೈಎಸ್ ವಿ ದತ್ತಾ ಜೆಡಿಎಸ್ ಜಾತ್ಯೀತತ ನಿಲುವಿನಲ್ಲಿ ಶಿಥಿಲವಾಗುತ್ತಿದೆ. ಬಿಜೆಪಿ ವಿರುದ್ಧ ಹೆಚ್ಚು ಹೋರಾಟ ಮಾಡುತ್ತಿಲ್ಲ ಎಂಬ ಬೇಸರ ಹೊರ ಹಾಕಿದ ಜೆಡಿಎಸ್ ಮುಖಂಡ ವೈ.ಎಸ್.... Read more »

ಮತ್ತೆ ಬೆತ್ತಲಾದ ಕೋಮುವಾದಿ ಹೆಗಡೆ-ಶಾರುಖ್‌ ಖಾನ್‌ ಪ್ರಕರಣ!

ಶಾರುಖ್ ಖಾನ್ ಲತಾ ಮಂಗೇಶ್ಕರ್ ಮೃತದೇಹದ ಮೇಲೆ ಉಗುಳಿದರೇ? ವಾಸ್ತವ ಏನು ಹೇಳುತ್ತದೆ? ಫ್ಯಾಕ್ಟ್ ಚೆಕ್ ಭಾರತದ ಗಾನಕೋಗಿಲೆ ಲತಾ ಮಂಗೇಶ್ಕರ್ ನಿಧನರಾಗಿದ್ದು ಅವರ ಅಂತ್ಯಕ್ರಿಯೆ ನಿನ್ನೆ ಮುಂಬೈಯ ಶಿವಾಜಿ ಪಾರ್ಕ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತ್ತು. https://www.youtube.com/shorts/X4WGoA42TDo ಮುಂಬೈ/ಬೆಂಗಳೂರು: ಭಾರತದ... Read more »

‌ ಬಚ್ಚಿಟ್ಟ ಸತ್ಯ ನಂ-೧- ಶಿರಸಿ ಹನಿಟ್ರ್ಯಾಪ್‌ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್…..ಪದ್ಮಜಾ ಜ್ಯೋತಿ ಆಗಿದ್ದೇಕೆ? samajamukhi.net exclusive…

ಶಿರಸಿಯ ಸಂಪನ್ನರ ಸಹಭಾಗಿತ್ವದ ಹನಿಟ್ರ್ಯಾಪ್‌ ಪ್ರಕರಣದ ಹಿಂದೆ ರಾಜ್ಯದ ಪ್ರಭಾವಿಗಳ ಕರಿನೆರಳು ಕಾಣಿಸುತ್ತಿದ್ದು ಸಂಘದೋಷದ ಸಂಪನ್ನರು ಈ ಪ್ರಕರಣವನ್ನು ಹಳ್ಳ ಹಚ್ಚಲು ಪ್ರಯತ್ನಿಸುತ್ತಿರುವ ಬಗ್ಗೆ ಅನುಮಾನಗಳ ಹುತ್ತ ಹುಟ್ಟಲಾರಂಭಿಸಿದೆ. ಶಿರಸಿಯ ಗಣೇಶ್‌ ನಗರದ ವಿದ್ಯಾವಂತ ಯುವಕ ಶಿವಮೊಗ್ಗದ ಕೃಷಿ ವಿಶ್ವವಿದ್ಯಾಲಯದಲ್ಲಿ... Read more »