ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ  ಆಡಳಿತ ವಿರೋಧಿ ಅಲೆಯ ಸಂಕೇತವೇ?

ಸಾಲು ಸಾಲು ಸರಣಿ ಪ್ರತಿಭಟನೆ: ಬಿಜೆಪಿ ಸರ್ಕಾರದ  ಆಡಳಿತ ವಿರೋಧಿ ಅಲೆಯ ಸಂಕೇತವೇ? 2023 ರ ವಿಧಾನಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ಸರ್ಕಾರ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ,  ಸರ್ಕಾದ ಕೆಲವು ನೀತಿ ನಿಯಮಗಳ ವಿರುದ್ಧ ಹಲವು ಪ್ರತಿಭಟನೆಗಳು ನಡೆಯುತ್ತಿದ್ದು ಆಡಳಿತ... Read more »

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ,-madhu & ನೋವು, ದುಃಖಕ್ಕೆ ಹಿಂದುತ್ವವಾದಿಗಳೇ ಕಾರಣ: ರಾಹುಲ್ ಗಾಂಧಿ

ಮುಂದಿನ ಚುನಾವಣೆಯಲ್ಲಿ ಹಿಂದುತ್ವದ ಆಟ ನಡೆಯಲ್ಲ: ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ಖಾಲಿ ಡಬ್ಬ ಆಗಿದೆ, ಇನ್ನು ಮುಂದೆ ಹಿಂದುತ್ವ ಅನ್ನೋದು ವರ್ಕೌಟ್ ಆಗಲ್ಲ ಎಂದು ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು. ಬಾಗಲಕೋಟೆ: ಮುಂಬರುವ ಚುನಾವಣೆಯಲ್ಲಿ ಹಿಂದುತ್ವದ... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

ಮಾಜಿ ಸಚಿವ ಜಾಲಪ್ಪ ಇನ್ನಿಲ್ಲ

ಶಿಕ್ಷಣ,ಸಾಮಾಜಿಕ ವ್ಯವಸ್ಥೆ, ರಾಜಕೀಯ ಕ್ಷೇತ್ರ ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ದುಡಿದು ಖ್ಯಾತರಾಗಿದ್ದ ಕೇಂದ್ರದ ಮಾಜಿ ಸಚಿವ ಆರ್.ಎಲ್.‌ ಜಾಲಪ್ಪ ಇಂದು ನಿಧನರಾಗಿದ್ದಾರೆ. ಎರಡು ಬಾರಿ ಕರ್ನಾಟಕ ಸರ್ಕಾರದ ಸಚಿವರು, ಒಂದು ಬಾರಿ ಕೇಂದ್ರ ಸಚಿವರು ಆಗಿ ರಾಜಕೀಯ ಕ್ಷೇತ್ರದಲ್ಲಿ ದುಡಿದಿದ್ದ... Read more »

ಕಾನಗೋಡು ಗ್ರಾ.ಪಂ. ಸದಸ್ಯ ದಿನೇಶ್‌ ನಾಯ್ಕ ಮೃತ್ಯು & ಸ್ಪೀಕರ್ ಕಾಗೇರಿ ಗರಂ ಆದದ್ದೇಕೆ?

ಅಂಬೇಡ್ಕರ್ ಫೋಟೋ ವಿಚಾರ: ವಿಧಾನಸಭೆಯಲ್ಲಿ ಗರಂ ಆದ ಸ್ಪೀಕರ್ ಕಾಗೇರಿ! ವಿಧಾನಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆದ ಘಟನೆ ಇಂದು ನಡೆಯಿತು. ನಿಯಮಾವಳಿಗಳ ಪ್ರಕಾರ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮಧ್ಯಾಹ್ನದ ನಂತರ ಮಾತನಾಡಬೇಕಿತ್ತು.  ಬೆಳಗಾವಿ: ವಿಧಾನಸಭೆಯ... Read more »

ಮೇಲ್ಮನೆ ಚುನಾವಣಾ ಫಲಿತಾಂಶ ಸಮಾಧಾನ ತಂದಿದೆ- ಡಿಕೆ ಶಿವಕುಮಾರ್

ಉತ್ತರ ಕನ್ನಡ ಪರಿಷತ್​ ಫಲಿತಾಂಶ : ಬಿಜೆಪಿಯ ಗಣಪತಿ ಉಳ್ವೇಕರ್​ಗೆ ಗೆಲುವು ಒಟ್ಟು 2915 ಮತಗಳ ಪೈಕಿ 2907 ಮತ ಚಲಾವಣೆಗೊಂಡಿದ್ದವು. ಈ ಪೈಕಿ 54 ಮತಗಳು ತಿರಸ್ಕೃತಗೊಂಡಿವೆ. ಆದರೆ, ಕೊನೆವರೆಗೂ ಕಾಂಗ್ರೆಸ್-ಬಿಜೆಪಿ ನಡುವೆ ಏರ್ಪಟ್ಟಿದ್ದ ನೇರಾನೇರ ಹಣಾಹಣಿಯಲ್ಲಿ ಬಿಜೆಪಿಯ... Read more »

ಉತ್ತರ ಕನ್ನಡ ಬಿ.ಜೆ.ಪಿ.ಗೆ ಗೆಲುವು ಭೀಮಣ್ಣರಿಗೆ ಸೋಲು

ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಕೊಡಗಿನಲ್ಲಿ ಬಿಜೆಪಿಗೆ, ಹಾಸನಲ್ಲಿ ಸೂರಜ್ ರೇವಣ್ಣಗೆ, ಬೀದರ್ ನಲ್ಲಿ ಕಾಂಗ್ರೆಸ್ ಗೆ ಗೆಲುವು ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ಪ್ರಗತಿಯಲ್ಲಿದ್ದು ಕೊಡಗು ಕ್ಷೇತ್ರದ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ... Read more »

ಗೆಲುವಿನ ಗಾಳಿ ಕೈ ಬೀಸುತ್ತಿರುವ ಮುನ್ಸೂಚನೆ! ಈ ಬಾರಿಯೂ ಭೀಮಣ್ಣ ಎಡವಿದ್ದಾರೆಯೆ? ಬಿ.ಜೆ.ಪಿ.ಗೆ ಬಂಡಾಯದ ಬಿಸಿ ಮುಟ್ಟಿದೆಯೆ?

ವಿ.ಪ. ಚುನಾವಣೆಯ ಮತದಾನ ಮುಕ್ತಾಯದ ಹಂತ ತಲುಪಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ ಒಂದು ಘಂಟೆಯ ವೇಳೆಗೆ ಪ್ರತಿಶತ ೯೦ ರಷ್ಟು ಮತದಾನವಾಗಿರುವುದು ಗರಿಷ್ಠ ಮತದಾನದ ಮುನ್ಸೂಚನೆ ನೀಡಿದೆ. ಮತದಾನೋತ್ತರ ಸಮೀಕ್ಷೆಯ ಅಂದಾಜಿನ ಪ್ರಕಾರ ಗೆಲ್ಲುವ ಅಭ್ಯರ್ಥಿ ಯಾರು? ಎನ್ನುವ... Read more »

ನಾಳೆ ಮತದಾನ,ಇಂದು ರೆಸಾರ್ಟ್‌ ವಾಸ- ಭೀಮಣ್ಣರನ್ನು ಸೋಲಿಸಲು ಹೆಬ್ಬಾರ್‌,ಹೆಗಡೆ ಪಣ

ಉ.ಕ. ಕಾಂಗ್ರೆಸ್‌ ಅಭ್ಯರ್ಥಿಯ ವೇಗ ತಡೆಯಲು ರೆಸಾರ್ಟ್‌ ರಾಜಕಾರಣದ ಮೊರೆ ಹೋದ ಸುನಿಲ್‌ ಹೆಗಡೆ ಮತ್ತು ಸಚಿವ ಹೆಬ್ಬಾರ್‌ ಗಣಪತಿ ಉಳ್ವೇಕರ್‌ ಪರವಾಗಿ ಹಣ-ಜನ ಬಲ ಕ್ರೋಢೀಕರಿಸುತ್ತಿರುವ ಆಡಳಿತಾರೂಢ ಪಕ್ಷದ ಪ್ರಮುಖರು. ಬಂಡಾಯ, ನಾಯಕರ ಪ್ರತಿಷ್ಠೆ ಬಿ.ಜೆ.ಪಿ.ಗೆ ಮಾರಕವಾಗುವ ಸಾಧ್ಯತೆ.... Read more »

ಬಿ.ಜೆ.ಪಿ. ಜೆ.ಡಿ.ಎಸ್.‌ ಮೈತ್ರಿ ವರ್ಕೌಟ್‌ ಆಗಲ್ಲ – ಮಧು ಬಂಗಾರಪ್ಪ

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಿಧಾನಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಮುಖಂಡ ಮಧು ಬಂಗಾರಪ್ಪ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್.‌ ಮೈತ್ರಿ ಗುಪ್ತ ಹೊಂದಾಣಿಕೆ  ಮೊದಲೇ ವಿಧಾನ ಪರಿಷತ್‌ ಚುನಾವಣೆಯ ಮತದಾರರು... Read more »

ಉ.ಕ. ವಿ.ಪ. ಚುನಾವಣೆ ಕಾಂಗ್ರೆಸ್‌, ಬಿ.ಜೆ.ಪಿ.ಗಳ ನಡುವೆ ನೇರಹಣಾಹಣಿ

ಉತ್ತರ ಕನ್ನಡ ಜಿಲ್ಲೆ ವಿಶೇಶ ಜಿಲ್ಲೆ ೧೨ ತಾಲೂಕುಗಳ ಈ ವಿಶಾಲ ಜಿಲ್ಲೆಯಲ್ಲಿ ೬ ವಿಧಾನಸಭಾ ಕ್ಷೇತ್ರಗಳಿವೆ. ಒಂದು ಕಾಲದ ಕಾಂಗ್ರೆಸ್‌ ಭದ್ರಕೋಟೆಯಾಗಿದ್ದ ಉತ್ತರ ಕನ್ನಡ ಜಿಲ್ಲೆ ಈಗ ಐದು ಜನ ಶಾಸಕರು ಬಿ.ಜೆ.ಪಿಯವರಾಗಿದ್ದಾರೆ..೨೯೧೧ ಮತದಾರರಿರುವ ಈಗಿನ ವಿಧಾನಪರಿಷತ್‌ ಚುನಾವಣೆಯಲ್ಲಿ... Read more »