ಕಳಪೆ ಆಹಾರ ಪೂರೈಕೆ: ಜಿಲ್ಲಾಧಿಕಾರಿಗಳಿಗೆ ಕಾಂಗ್ರೆಸ್ ದೂರು

ನೀವು ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಕಿತ್ತುಹಾಕಿ: ದಿಗ್ವಿಜಯ್ ಸಿಂಗ್ ನಿಮ್ಮ ಮಾತುಗಳಿಗೆ ಬದ್ಧವಾಗಿದ್ದರೆ ಮುಸ್ಲಿಮರಿಗೆ ಕಿರುಕುಳ ನೀಡಿದ ಬಿಜೆಪಿ ನಾಯಕರನ್ನು ಹುದ್ದೆಯಿಂದ ಕಿತ್ತು ಹಾಕಿ ಎಂದು ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ... Read more »

ಬ್ರಾಹ್ಮಣ್ಯವಲ್ಲದಿದ್ದರೆ ಮತ್ತೇನು? ಭಾಗ-02

1990 ರ ಅಂತ್ಯದ ಅವಧಿಯಲ್ಲಿ ನಾವೆಲ್ಲಾ ವಿದ್ಯಾರ್ಥಿಗಳು.ನಾವು ಕಾರವಾರದಲ್ಲಿ ಅಧ್ಯಯನ ಮಾಡಿದ್ದರಿಂದಾಗಿ ನಮಗೆ ಜಾತಿ-ಧರ್ಮ,ಪ್ರಾದೇಶಿಕತೆಗಳ ಸಂಕುಚಿತತೆಗಳಿರಲಿಲ್ಲ. ಇದೇ ಅವಧಿಯಲ್ಲಿ ಕಾರವಾರದ ವೈಶಿಷ್ಟ್ಯದ ಬಗ್ಗೆ ಒಂದೆರಡು ಅನಿಸಿಕೆ ಬರೆದರೆ ಅದು ಅಪ್ರಸ್ತುತವಾಗಲಾರದು ಕೂಡಾ. ನನ್ನ ನೆಚ್ಚಿನ ಸಾಹಿತಿ ಜಯಂತ ಕಾಯ್ಕಿಣಿ ಕಾರವಾರದ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಇದು ಬ್ರಾಹ್ಮಣ್ಯವಲ್ಲದಿದ್ದರೆ ಮತ್ತೇನು? ಭಾಗ-01

ಬ್ರಾಹ್ಮಣ, ಬ್ರಾಮಣ್ಯದ ಬಗ್ಗೆ ಜೋರು ಚರ್ಚೆ ನಡೆಯುತಿದ್ದಾಗ ನನಗೆ ಆರೋಗ್ಯ ತಪ್ಪಿತ್ತು. ನನ್ನ ಆರೋಗ್ಯ ಸುಧಾರಿಸಿದ ಮೇಲೆ ಕೂಡಾ ಈ ಬಗ್ಗೆ ಬರೆಯಬಾರದು,ಮಾತನಾಡಬಾರದು ಎಂದುಕೊಂಡವನಿಗೆ ನನ್ನ ಅನುಭವ ಬ್ರಾಹ್ಮಣ್ಯಕ್ಕೆ ತುತ್ತಾದದ್ದೋ? ಬ್ರಾಹ್ಮಣರಿಗೆ ತುತ್ತಾದದ್ದೋ ಎನ್ನುವ ಜಿದ್ಞಾಸೆ ಉಂಟಾಗಿ ನನ್ನಂಥ ಅನೇಕರ... Read more »

ಉ.ಕ. ಜಿಲ್ಲಾ ಕಾಂಗ್ರೆಸ್ ಗೆ ಸತೀಶ್ ಶೈಲ್ ಅಧ್ಯಕ್ಷ, ಮಂಜುನಾಥ ನಾಯ್ಕ ಕಾರ್ಯಾಧ್ಯಕ್ಷ?

ನಿರಂತರ ಮೂರು ಅವಧಿಯ ನಂತರ ಈಗಿನ ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಮಳಲಗಾಂವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆ ಬಿಡುವುದು ಪಕ್ಕಾ ಆಗಿದ್ದು ಭೀಮಣ್ಣ ನಿರ್ಗಮನದಿಂದ ತೆರವಾಗುವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷತೆಗೆ ಕಾರವಾರದ ಮಾಜಿ ಶಾಸಕ ಸತೀಶ್ ಶೈಲ್ ಅಧ್ಯಕ್ಷರಾಗುವುದು ಬಹುತೇಕ... Read more »

ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ಶುರುವಾದ ತಳಮಳ

ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್​ ಸಿಂಗ್​ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು… ವಿಜಯಪುರ: ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.... Read more »

ವಿಧಾನಸಭಾ ಅಧ್ಯಕ್ಷರ ಮೇಲೆ ಕ್ರಮಕ್ಕೆ ಕಾಂಗ್ರೆಸ್ ಮನವಿ

ಸರ್ಕಾರಿ ಶಿಷ್ಟಾಚಾರ,ಕೋವಿಡ್ ನಿಯಮ ಗಳನ್ನು ಉಲ್ಲಂಘಿಸಿ ಸಿದ್ಧಾಪುರ ಮಿನಿ ವಿಧಾನಸೌಧ ಕ್ಕೆ ಸಾಂಕೇತಿಕ ಚಾಲನೆ ನೀಡಿದ ಸ್ಫೀಕರ್ ಕಾಗೇರಿ ವಿಶ್ವೇಶ್ವರ ಹೆಗಡೆಯವರ ವಿರುದ್ಧದ ಸಾರ್ವಜನಿಕ ಆಕ್ರೋಶ ಹೆಚ್ಚಿದೆ. ಇಲಿಯಾಸ್ ಶೇಖ್, ಆಕಾಶ್ ಕೊಂಡ್ಲಿ, ಸಮಾಜವಾದಿ ಪಕ್ಷದ ನಾಗರಾಜ್ ನಾಯ್ಕ ಬಹಿರಂಗ... Read more »

ಸೂಲಿಬೆಲೆ ವಿರುದ್ಧ ಪೊಲೀಸ್ ದೂರು

ಅನ್ಲಾಕ್- ರಾತ್ರಿ ಮತ್ತು ವಾರಾಂತ್ಯದ ನಿಷೇಧಾಜ್ಞೆ ಯೊಂದಿಗೆ ಜುಲೈ 5 ರ ವರೆಗೆ ಸೋಮುವಾರದಿಂದ ಶುಕ್ರವಾರದ ವರೆಗೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅನ್ಲಾಕ್ ಮಾಡಲಾಗಿದೆ . ಈ ಅವಧಿಯಲ್ಲಿ ಶುಕ್ರವಾರ ರಾತ್ರಿಯಿಂದ ಸೋಮುವಾರದ ಮುಂಜಾನೆ 5 ರ ವರೆಗೆ ಲಾಕ್... Read more »

Mini vidhaana soudha issue..ಸ್ಫೀಕರ್ ಕಾಗೇರಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಕೋವಿಡ್ ನಿಯಮ ಮತ್ತು ಸರ್ಕಾರದ ರೀತಿ-ರಿವಾಜು ಮರೆತು ಸಿದ್ಧಾಪುರ ತಾಲೂಕಿನ ಮಿನಿ ವಿಧಾನಸೌಧ ದ ಉದ್ಘಾಟನೆ ನೆರವೇರಿಸಿರುವ ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ರಮ ಪ್ರಜಾಪ್ರಭುತ್ವ ವಿರೋಧಿಯಾಗಿದ್ದು ಇದರ ನೈತಿಕ ಹೊಣೆ ಹೊತ್ತು ಸ್ಫೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜೀನಾಮೆ ನೀಡಬೇಕೆಂದು... Read more »

ಸರ್ಕಾರಗಳ ಬೇಜವಾಬ್ಧಾರಿಯಿಂದ ಕೆಲವರ ಅಂತ್ಯ

ಸಿದ್ದಾಪುರ: ಕರೋನಾ ಸಮಯದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಳು ಜನರ ಆರೋಗ್ಯ ದ ಕಡೆ ಗಮನ ಕೊಡಬೇ ಕಿತ್ತು, ಬೇಜವಾಬ್ದಾರಿ ಸರಕಾರ ಗಳಿಂದ ನಾವು ಹಲವರನ್ನು ಕಳೆದುಕೊಳ್ಳಬೇಕಾಯಿತು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಭೀಮಣ್ಣ ನಾಯ್ಕ ಅಭಿಪ್ರಾಯ ಪಟ್ಟರು.ಅವರು ತಾಲೂಕು... Read more »

ಕೋವಿಡ್ ಲಸಿಕೆ: ಬಿಜೆಪಿ ಕಾರ್ಯಕರ್ತರಿಂದ ಹೊಸ ಕಾರ್ಯಯೋಜನೆ

ಕೋವಿಡ್ ಲಸಿಕೆಯನ್ನು ಹೆಚ್ಚೆಚ್ಚು ಜನರಿಗೆ ಶೀಘ್ರಗತಿಯಲ್ಲಿ ನೀಡುವ ಸಲುವಾಗಿ ಬಿಜೆಪಿ ಕಾರ್ಯಕರ್ತರು ಹೊಸ ಕಾರ್ಯಯೋಜನೆ ರೂಪಿಸಿದ್ದಾರೆ.  ಭಾರತದಲ್ಲಿ ಕೊರೋನಾ ಲಸಿಕೆಗೆ ಮೊದಲ ಸಾವು: ಖಚಿತ ಪಡಿಸಿದ ರಾಷ್ಟ್ರೀಯ ಸರ್ಕಾರಿ ಸಮಿತಿ ದೇಶದಲ್ಲಿ ಕೊರೋನಾ ಲಸಿಕೆಯ ಅಡ್ಡಪರಿಣಾಮದಿಂದ 68 ವರ್ಷದ ವ್ಯಕ್ತಿಯೊಬ್ಬರು ಅನಾಫಿಲ್ಯಾಕ್ಸಿಸ್ ನಿಂದ ಮೃತಪಟ್ಟಿದ್ದಾನೆ... Read more »