ಕ್ಷಮೆ ಕೇಳದಿದ್ದರೆ ಪ್ರತಿಭಟನೆ, ಬಿ.ಜೆ.ಪಿ.ಯಲ್ಲಿ ಅಸ್ನೋಟಿಕರ್ ರಿಗೆ ಅವಕಾಶವಿಲ್ಲ

ಆತ್ಮೀಯ ಕೆ. ಜಿ. ನಾಯ್ಕರವರಿಗೆ ಅತೀವ ಪ್ರೇಮಾದರಾಭಿನಪೂರ್ವಕ ಹಾರ್ದಿಕ ಅಭಿನಂದನೆಗಳು. ಬಿಡುವಿಲ್ಲದ ರಾಜಕೀಯ ಜವಾಬ್ದಾರಿಗಳು ಮತ್ತು ಚಟುವಟಿಕೆಗಳ ಜೊತೆಗೆ ಕೊಂಡ್ಲಿ ಶ್ರೀ ಮಾರಿಕಾಂಬೆಯ ಜಾತ್ರಾ ಕಮಿಟಿಯ ಎರಡನೆಯ ಬಾರಿಗೆ ಅಧ್ಯಕ್ಷರಾಗಿ ನೀವು ಯಶಸ್ವಿಯಾಗಿ ನಿರ್ವಹಿಸಿದ ಕಾರ್ಯ/ ಜವಾಬ್ದಾರಿಗಳು, ನಿಮ್ಮ ವೈರಿಗಳೂ... Read more »

ಕಾರವಾರ ಶಾಸಕಿ ರೂಪಾಲಿ ಪ್ಲೆಕ್ಸ್ ಚಿತ್ರ ಹರಿದ ಪ್ರಕರಣ ಅಂಕೋಲಾದಲ್ಲಿ ಮೂವರ ವಿರುದ್ಧ ದೂರು

ಅಂಕೋಲಾ ತಾಲೂಕಿನ ಶಹರದ ಕಣಕಣೇಶ್ವರ ದೇವಸ್ಥಾನದ ಬಳಿ ಹಾಕಲಾಗಿದ್ದ ಕಾರವಾರ ಶಾಸಕಿ ರೂಪಾಲಿ ನಾಯ್ಕರ ಪ್ಲೆಕ್ಸ್ ಚಿತ್ರ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಕೋಲಾದ ಮೂವರ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿದೆ. ಏಫ್ರಿಲ್ ಎರಡರಂದು ನಡೆದ ರಸ್ತೆ ಕಾಮಗಾರಿ ಉದ್ಘಾ ಟನೆಗಾಗಿ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಕೊಂಡ್ಲಿ ಜಾತ್ರೆ ಯಶಸ್ವಿ, ಹುಚ್ಚೆದ್ದು ಕುಣಿದ ಹುಡುಗರು…

ಕಳೆದ ಮಾರ್ಚ್ 30 ರಿಂದ ಪ್ರಾರಂಭವಾಗಿ ಇಂದು ವಿದ್ಯುಕ್ತವಾಗಿ ಮುಗಿದ ಕೊಂಡ್ಲಿ ಶ್ರೀ ಮಾರಿಕಾಂಬಾ ಜಾತ್ರೆ ನಡೆಯುತ್ತೋ, ಇಲ್ಲವೋ ಎನ್ನುವ ಅನುಮಾನವಿತ್ತು. ಮೊದಮೊದಲು ಕೊಂಡ್ಲಿ ಶ್ರೀಮಾರಿಕಾಂಬಾ ಜಾತ್ರೆಯ ತಯಾರಿ ನಡೆದಿದ್ದಾಗ ಕೋವಿಡ್ ರಗಳೆ, ರಾಜಕೀಯಗಳ ಕಾರ್ಮೋಡದ ಅನುಮಾನವಿರಲಿಲ್ಲ. ಆಕಸ್ಮಿಕವಾಗಿ ಕೋವಿಡ್... Read more »

nk crime-01 of-6421- ಎತ್ತಿನ ಬಾಯಿ ಒಡೆದ ನಾಡ ಬಾಂಬ್, ಸಂಸದ ಅನಂತ ಹೆಗಡೆಗೆ ಮತ್ತೆ ಜೀವ ಬೆದರಿಕೆ!

ಮುಂಡಗೋಡು ತಾಲೂಕಿನ ಸನವಳ್ಳಿ ಬಳಿ ಮೇಯಲು ಹೋದ ಎತ್ತು ನಾಡಬಾಂಬ್ ತಿನ್ನಲು ಹೋಗಿ ತೀವೃಗಾಯಗೊಂಡ ಘಟನೆ ನಡೆದಿದೆ. ಇದರಿಂದಾದ ತೀವೃತರ ಗಾಯದಿಂದಾಗಿ ಎತ್ತು ನೀರು-ಆಹಾರ ಸೇವಿಸದ ಸ್ಥಿತಿಯಲ್ಲಿದೆ. ಸನವಳ್ಳಿಯ ನಾರಾಯಣ ನಾಯರ್ ಎನ್ನುವ ರೈತಿಗೆ ಸೇರಿದ ಎತ್ತು ಇದಾಗಿದೆ. ಕಾಡುಪ್ರಾಣಿ... Read more »

ಅನಂತಕುಮಾರ ಹೆಗಡೆ ಇದ್ದರೇನು? ಸತ್ತರೇನು? ಮಾಜಿ ಸಚಿವರ ವಿವಾದಾತ್ಮಕ ಹೇಳಿಕೆ

ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಕಾರವಾರ: ಸಂಸದ ಅನಂತ್ ಕುಮಾರ್ ಹೆಗಡೆ ಸತ್ತರೇನು? ಇದ್ದರೇನು? ಎಂದು ಮಾಜಿ ಸಚಿವರೊಬ್ಬರು  ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ಸಂಸದ  ಅನಂತಕುಮಾರ ಹೆಗಡೆ ಸತ್ರೇನು,... Read more »

ಎಲ್ಲವೂ ಮಾ..ಮೂ..ಲು…. ಇದು ಮಾಜಿ ಸಚಿವ, ನಾಯಕ ನಟನ ಹೊಸ ಹಾಡು!

ಯಡಿಯೂರಪ್ಪ ನವರ ವಿರುದ್ಧ ಈಶ್ವರಪ್ಪ ಸಮರ ಸಾರಿದಂತಿದೆ… ನೋ.. ಯುದ್ಧ, ಸಮರ ಏನಿಲ್ಲ ಇದೆಲ್ಲ ಮಾಮೂಲು ಯಾವ ಕಾಲದಲ್ಲಿ ಆಗಿಲ್ಲ ಹೇಳಿ ದೊಡ್ಡ ಸಾಯಬರ (ಬಂಗಾರಪ್ಪ) ಹೆಸರು ಗೋಪಾಲಗೌಡ ಹೇಳಿದಾಗ ಬೇರೆಯವರು ವಿರೋಧ ಮಾಡಿಲ್ಲವೆ. ಆಯಾ ಕಾಲದಲ್ಲಿ ಆಯಾ ಕಾಲದನಾಯಕರಿಗೆ... Read more »

ಸೈನಿಕನಿಗೆ ಅಗೌರವ: ಶಾಸಕ,ಸಂಸದರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ಉತ್ತರ ಕನ್ನಡ ಜಿಲ್ಲೆ ಸಿದ್ಧಾಪುರದ ಹಂಗಾರಕಂಡದ ಯುವಕ ಸಂದೀಪ ನಾಯ್ಕ ಸಾವು ಈಗ ಬೇರೆಯದೇ ಕಾರಣಕ್ಕೆ ಚರ್ಚೆಯ ವಿಷಯವಾಗಿದೆ. ಹಂಗಾರಕಂಡದ ಸಂದೀಪ ನಾರಾಯಣ ನಾಯ್ಕ ಜಾರ್ಕಂಡ ಬರ್ರಿ ಯಲ್ಲಿ ಗುರುವಾರ ಬೆಳಿಗ್ಗೆ ನಿಧನರಾಗಿದ್ದರು. ಅವರ ಪಾರ್ಥಿವ ಶರೀರ ಶುಕ್ರವಾರ ಬೆಳಿಗ್ಗೆ... Read more »

ಮಧು ಬಂಗಾರಪ್ಪ ನಂತರ ಹಲವು ಜೆಡಿಎಸ್ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಮಾಜಿ ಶಾಸಕ ಮಧು ಬಂಗಾರಪ್ಪ  ಜೆಡಿಎಸ್ ತೊರೆದು ಕಾಂಗ್ರೆಸ್  ಸೇರುತ್ತಿರುವ ಬೆನ್ನಲ್ಲೇ  ಹಲವು ಜೆಡಿಎಸ್ ನಾಯಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ. ಶಿವಮೊಗ್ಗ: ಮಾಜಿ ಶಾಸಕ ಮಧು ಬಂಗಾರಪ್ಪ  ಜೆಡಿಎಸ್ ತೊರೆದು ಕಾಂಗ್ರೆಸ್  ಸೇರುತ್ತಿರುವ ಬೆನ್ನಲ್ಲೇ  ಹಲವು ಜೆಡಿಎಸ್... Read more »

ಸೈನಿಕ ಸಂದೀಪ್ ಪಾರ್ಥಿವ ಶರೀರ ನೋಡದ ಜನಪ್ರತಿನಿಧಿಗಳು:ಸಾರ್ವತ್ರಿಕ ಅಸಮಾಧಾನ, ಆಕ್ರೋಶ.

ಜಾರಕಂಡ ರಾಜ್ಯದ ಹಜಾರಿಭಾಗ್ ಬರಿ ಸಿ.ಆರ್.ಪಿ.ಫ್ ಕೋಬ್ರಾ ಕಮಾಂಡೋ ಪಡೆಯ ಯೋಧ ಸಿದ್ಧಾಪುರ ಹಂಗಾರಖಂಡದ ಸಂದೀಪ್ ನಾರಾಯಣ ನಾಯ್ಕ ಸಾವು ಉತ್ತರ ಕನ್ನಡ ಜಿಲ್ಲೆಯ ಜನರ ಮನಸ್ಸನ್ನು ಘಾಸಿ ಮಾಡಿದೆ. ಈ ಆಕಸ್ಮಿಕ ಸಾವಿನ ಹಿನ್ನೆಲೆಯಲ್ಲಿ ಜಿಲ್ಲೆ, ಪರಜಿಲ್ಲೆಗಳ ಜನರು... Read more »

ಜನತಾದಳ ಜಿಲ್ಲಾಧ್ಯಕ್ಷರು,ತಾಲೂಕಾಧ್ಯಕ್ಷರ ರಾಜೀನಾಮೆ!

ಜಗಳ, ವಿಘಟನೆಗೆ ಹೆಸರಾಗಿರುವ ಜನತಾದಳ ಮತ್ತೆ ಒಡೆಯಲಿರುವ ಸಾಧ್ಯತೆ ಹೆಚ್ಚಿದೆ. ಕಾಂಗ್ರೆಸ್ ಸೇರ್ಪಡೆಯಾಗಲಿರುವ ಮಧು ಬಂಗಾರಪ್ಪ ಮಲೆನಾಡು, ಕರಾವಳಿಯ ಕೆಲವು ಮಾಜಿ ಶಾಸಕರು,ಸಚಿವರು ಹಾಲಿ ಶಾಸಕರನ್ನೆಲ್ಲಾ ಕಾಂಗ್ರೆಸ್ ಸೇರಿಸಲಿದ್ದಾರೆ ಎನ್ನುವ ವರ್ತಮಾನವಿದೆ. ಈ ಬೆಳವಣಿಗೆಗಳ ಮಧ್ಯೆ ಇಂದು ಉತ್ತರ ಕನ್ನಡ... Read more »