ಟಿಪ್ಪು ಜಯಂತಿ ಕುರಿತ ಹೇಳಿಕೆ: ಅನಂತ್ ಕುಮಾರ್ ಹೆಗಡೆ, ಸಿಟಿ ರವಿ ವಿರುದ್ಧದ ದೂರು ಪರಿಗಣಿಸಲು ಹೈಕೋರ್ಟ್ ನಿರ್ದೇಶನ

ಬಿಜೆ‍ಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮತ್ತು ಸಂಸದ ಅನಂತಕುಮಾರ ಹೆಗಡೆ ವಿರುದ್ಧದ ಖಾಸಗಿ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಡಿ ಸ್ವೀಕರಿಸದ ಅರ್ಜಿಗಳ ವಿವರತಾಲೂಕ: ಸಿದ್ದಾಪುರ... Read more »

ಬೆಂಗಳೂರು: ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಕಾರಿಗೆ ಬಸ್ ಡಿಕ್ಕಿ, ಪ್ರಾಣಾಪಾಯದಿಂದ ಪಾರು

ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಪ್ರಯಾಣಿಸುತ್ತಿದ್ದ ಕಾರು ಶುಕ್ರವಾರ ಬೆಂಗಳೂರಿನ ಹೊರವಲಯದಲ್ಲಿ ಅಪಘಾತಕ್ಕಿಡಾಗಿದ್ದು, ಅದೃಷ್ಟವಶಾತ್​ ಸಚಿವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.  “ಮೀಸಲಾತಿ ಮೇಲಾಟದ ಅಪಾಯ…”~ ಎ. ನಾರಾಯಣ (ಮೀಸಲಾತಿಗೆ ಅರ್ಹರಾಗಿದ್ದರೂ ಅನುಕೂಲ ಪಡೆಯದವರಿಗಷ್ಟೇ ಪ್ರತಿಭಟಿಸುವ ನೈತಿಕ ಹಕ್ಕಿದೆ) ಕರ್ನಾಟಕದಲ್ಲೀಗ... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

bheemanna naik,s speech -ಕಾಂಗ್ರೆಸ್ ನೇತೃತ್ವದ ಜನಾಂದೋಲನಕ್ಕೆ ಕಾಲಪಕ್ವ

ಕೃಷಿ ಕಾನೂನುಗಳ ತಿದ್ದುಪಡಿ, ಪೆಟ್ರೋಲ್,ಡಿಸೈಲ್ ಸೇರಿದಂತೆ ಅವಶ್ಯವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕನ್ನು ದುರ್ಬರ ಮಾಡಿರುವ ಶ್ರೀಮಂತರ ಪಕ್ಷ ಬಿ.ಜೆ.ಪಿ. ಮತ್ತು ಪ್ರಧಾನಿ ಮೋದಿ ವಿರುದ್ಧ ದೇಶದಾದ್ಯಂತ ಜನಾಂದೋಲನ ಮಾಡಬೇಕಾದ ಅನಿವಾರ್ಯತೆ ಇದ್ದು ಈ ಜನಾಂದೋಲನಕ್ಕೆ ಕಾಂಗ್ರೆಸ್ ನೇತೃತ್ವ ವಹಿಸಲಿದೆ... Read more »

ನಿನ್ನೆ ಶಿರಸಿಯಲ್ಲಿ ನಾಳೆ ಸಿದ್ಧಾಪುರದಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ನೇತೃತ್ವದಲ್ಲಿ ಮಂಗಳವಾರ ಶಿರಸಿಯಲ್ಲಿ ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ ಮಾಡಿದ ಕಾಂಗ್ರೆಸ್ ಗುರುವಾರ ಸಿದ್ಧಾಪುರದಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಮಂಗಳವಾರ ಶಿರಸಿಯಲ್ಲಿ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಭೀಮಣ್ಣ... Read more »

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಲು ನಿರಾಕರಿಸಿದ್ದಕ್ಕೆ ನನಗೆ ಬೆದರಿಕೆ ಹಾಕಿದ್ದಾರೆ: ಕುಮಾರಸ್ವಾಮಿ

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡಲು ಹಣ ಸಂಗ್ರಹ ಮಾಡುತ್ತಿರುವವರ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ…. ರಾಮನ ಹೆಸರಲ್ಲಿ ಧಾರ್ಮಿಕ ಭ್ರಷ್ಟಾಚಾರದಲ್ಲಿ ತೊಡಗಿರುವವರಿಗೆಲ್ಲ ತಕ್ಕ ಫಲ ಸಿಗಲಿದೆ: ಎಚ್.ಡಿ. ಕುಮಾರಸ್ವಾಮಿ “ರಾಮನ... Read more »

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ,ಜರ್ಮನಿಯಲ್ಲಿ ನಾಜಿಗಳು ಮಾಡಿದ್ದನ್ನು ಇಲ್ಲಿ ಆರ್ ಎಸ್ಎಸ್ ಮಾಡುತ್ತಿದೆ: ಹೆಚ್.ಡಿ. ಕುಮಾರಸ್ವಾಮಿ

ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ಸಂಗ್ರಹಿಸುವವರು ಹಣ ಕೊಟ್ಟವರ, ಕೊಡದವರ ಮನೆ ಗುರುತು ಮಾಡುತ್ತಿರುವ ಕ್ರಮ ಸರಿಯಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಸಿದ್ದಾಪುರ: ಕಾರವಾರಕ್ಕೆ ವರ್ಗಾವಣೆ ಯಾಗಿರುವ ತಹಸೀಲ್ದಾರ್ ಮಂಜುಳ ಭಜಂತ್ರಿಯವರಿಗೆ... Read more »

ಸಂಪೂರ್ಣ ಮೀಸಲಾತಿ ನೀತಿಯನ್ನು ಪುನರ್ ರಚಿಸಬೇಕು

: TNIE ವಿಶೇಷ ಸಂದರ್ಶನದಲ್ಲಿ ನಾಗಮೋಹನ್ ದಾಸ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ಶೇಕಡಾವಾರು ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆಯನ್ನು ಪರಿಶೀಲನೆಗಾಗಿ ರಚಿಸಲಾದ ಆಯೋಗದ ಮುಖ್ಯಸ್ಥರಾಗಿರುವ ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನ್ಯಾಯಮೂರ್ತಿ ಎಚ್.ಎನ್.ನಾಗಮೋಹನ್ ದಾಸ್, ಸಂಪೂರ್ಣ ಮೀಸಲಾತಿ... Read more »

ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ: ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆ ಆರಂಭ

ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಮೊದಲು ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆಯಲ್ಲಿ ತೊಡಗಿದೆ. ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಗೆ ಮೊದಲು ರಾಜ್ಯ ಚುನಾವಣಾ ಆಯೋಗ ಕ್ಷೇತ್ರಗಳ ಮರುವಿಂಗಡನೆ ಪ್ರಕ್ರಿಯೆಯಲ್ಲಿ ತೊಡಗಿದೆ. ಮುಂದಿನ ಮೇ... Read more »

‘ನಾವಿಬ್ಬರು, ನಮ್ಮವರಿಬ್ಬರು’: ಕೃಷಿ ಕಾಯ್ದೆ ವಿರೋಧಿಸುತ್ತಾ ರಾಹುಲ್ ಗಾಂಧಿ ಹೀಗೇಕೆ ಹೇಳಿದ್ದು?

ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ಲೋಕಸಭೆಯಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ ಈ ಕಾಯ್ದೆಗಳು ಕೈಗಾರಿಕೋದ್ಯಮಿಗಳಿಗೆ ಧಾನ್ಯಗಳನ್ನು ಅನಿಯಮಿತ ಪ್ರಮಾಣದಲ್ಲಿ ಖರೀದಿಸಿ, ಸಂಗ್ರಹಿಸಿಕೊಳ್ಳುವುದಕ್ಕೆ ಅವಕಾಶ ನೀಡಲಿದೆ ಎಂದು ಆರೋಪಿಸಿದ್ದಾರೆ.  ನವದೆಹಲಿ: ಪ್ರಧಾನಿ ನರೇಂದ್ರ ಮೋದಿ... Read more »

ಅರ್ಹ ಫಲಾನುಭವಿಗಳಿಗೆ ತ್ವರಿತ ಸಾಲ ನೀಡಿ: ಬ್ಯಾಂಕ್ ಗಳಿಗೆ ಸಿಎಂ ಯಡಿಯೂರಪ್ಪ ಸೂಚನೆ

ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ ತ್ವರಿತವಾಗಿ ಸಾಲ ಮಂಜೂರು ಮಾಡುವಂತೆ… ಬೆಂಗಳೂರು: ಪ್ರಧಾಮಂತ್ರಿ ಆವಾಸ್ ಯೋಜನೆ(ಪಿಎಂಎವೈ), ಪ್ರಧಾನಮಂತ್ರಿ ಸ್ವನಿಧಿ ಮತ್ತು ಕರ್ನಾಟಕ ಕೈಗೆಟುಕುವ ವಸತಿ ಯೋಜನೆಗಳ ಅರ್ಹ ಫಲಾನುಭವಿಗಳಿಗೆ... Read more »