ಹಿರಿಯ ಸಹಕಾರಿ ಎನ್.ಆಯ್. ನಾಯ್ಕ ಕ್ಯಾದಗಿ ಇನ್ನಿಲ್ಲ, vss ಹೆಮ್ಮನಬೈಲ್ ಗೆ ನಾಳೆ ರಜೆ

ತಾಲೂಕಿನ ಹಿರಿಯ ಸಹಕಾರಿ ಕಳೆದ ನಾಲ್ವತ್ತು ವರ್ಷಗಳಿಂದ ನಿರಂತರವಾಗಿ ಕ್ಯಾದಗಿ ವ್ಯವಸಾಯ ಸಹಕಾರಿ ಸಂಘದ ಸದಸ್ಯರು, ಬಹುಅವಧಿಗೆ ಅಧ್ಯಕ್ಷರೂ ಆಗಿದ್ದ ಎನ್.ಆಯ್. ನಾಯ್ಕ ಕ್ಯಾದಗಿ ಇಂದು ನಿಧನರಾಗಿದ್ದಾರೆ. ಹಿರಿಯ ಸಜ್ಜನ ರಾಜಕಾರಣಿ ಎಂದೇ ಹೆಸರಾಗಿದ್ದ ನಾಯ್ಕ ತಮ್ಮ ಶಾಂತ ಸ್ವಭಾವ,ಸಜ್ಜನಿಕೆಗಳಿಂದ... Read more »

ಗ್ರಾ.ಪಂ. ಅಧಿಕಾರ ಕಾಂಗ್ರೆಸ್ ಮೇಲುಗೈ,ಬಿ.ಜೆ.ಪಿ.-09,ಕಾಂಗ್ರೆಸ್-13,ಜೆ.ಡಿ.ಎಸ್.-1

ಸಿದ್ಧಾಪುರ ತಾಲೂಕಿನ ಒಟ್ಟೂ 23 ಗ್ರಾಮ ಪಂಚಾಯತ್ ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ ಪ್ರಕ್ರೀಯೆ ಇಂದು,ನಿನ್ನೆ ಮುಕ್ತಾಯವಾಗಿದ್ದು ಕಾಂಗ್ರೆಸ್-ಬಿ.ಜೆ.ಪಿ. ನಡುವಿನ ಜಿದ್ದಾಜಿದ್ದಿಯಲ್ಲಿ ಕಾಂಗ್ರೆಸ್ 13 ಗ್ರಾಮ ಪಂಚಾಯತ್ಗಳಲ್ಲಿ ಅಧಿಕಾರ ಹಿಡಿದಿದ್ದರೆ… ಜೆ.ಡಿ.ಎಸ್. ಒಂದು ಪಂಚಾಯತ್ ಮತ್ತು ಬಿ.ಜೆ.ಪಿ.9 ಗ್ರಾಮ ಪಂಚಾಯತ್... Read more »

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

ಹಗಲಲ್ಲಿ ಶ್ರೀರಾಮನ ಹೆಸರೇಳಿ ಸಂಗ್ರಹಿಸುವ ಹಣದಲ್ಲಿ ಬಿಜೆಪಿ ನಾಯಕರು ರಾತ್ರಿ ಹೊತ್ತು ಮದ್ಯಕುಡಿಯುತ್ತಾರೆ

ಬಿಜೆಪಿ ನಾಯಕರು ಅಯೋಧ್ಯೆ ಶ್ರೀರಾಮ ಮಂದಿರದ ಹೆಸರಲ್ಲಿ ದೇಣಿಗೆ ಸಂಗ್ರಹಿಸಿ, ಆ ಹಣದಲ್ಲಿ ಮದ್ಯ ಖರೀದಿ ಮಾಡಿ ಕುಡಿಯುತ್ತಿದ್ದಾರೆ ಎಂದು  ಹೇಳುವ ಮೂಲಕ ಮಧ್ಯಪ್ರದೇಶದ ಜಬುವಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಕಾಂತಿಲಾಲ್  ವಿವಾದ ಸೃಷ್ಟಿಸಿದ್ದಾರೆ. ” ಸನ್ಯಾಸಿಯೊಬ್ಬರ ಜನ್ಮದಿನವನ್ನು ಯುವ... Read more »

ನಾಳೆ ಸೀತಾಸ್ವಯಂವರ- ರಾಮನ ಭಾರತದಲ್ಲಿ ಪೆಟ್ರೋಲ್ ದರ 93 ರೂ., ರಾವಣನ ಲಂಕೆಯಲ್ಲಿ 51 ರೂ.: ಕೇಂದ್ರದ ವಿರುದ್ಧ ಮತ್ತೆ ಸ್ವಾಮಿ ಕಿಡಿ!

ಸ್ವಪಕ್ಷೀಯ ಸರ್ಕಾರದ ವಿರುದ್ಧ ಮುಲಾಜಿಲ್ಲದೇ ಟೀಕೆ ಮಾಡುವ ಸುಬ್ರಹ್ಮಣಿಯನ್ ಸ್ವಾಮಿ ಈಗ ಮತ್ತೊಮ್ಮೆ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.  ಭಾರತೀಯರೇನು ಹಂದಿಗಳ: ಡಬ್ಲ್ಯುಎಚ್ಓ ಅನುಮತಿಸದ ಆಸ್ಟ್ರಾಜೆನೆಕಾ ಲಸಿಕೆ ಬಳಕೆಗೆ ಸುಬ್ರಮಣಿಯನ್ ಸ್ವಾಮಿ ಗರಂ ಬುಧವಾರ ಸೀತಾ ಸ್ವಯಂವರ- 2020-21 ರ... Read more »

ಕೇಂದ್ರ ಬಜೆಟ್ 2021: ಯಾವುದು ದುಬಾರಿ, ಯಾವುದು ಅಗ್ಗ? ಇಲ್ಲಿದೆ ಮಾಹಿತಿ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ನಲ್ಲಿ ಹಲವು ವಸ್ತುಗಳ ಬೆಲೆ ಏರಿಕೆಯಾಗುತ್ತಿದ್ದರೆ, ಕೆಲ ವಸ್ತುಗಳ ಬೆಲೆ ಇಳಿಕೆಯಾಗುತ್ತಿದೆ. ದುಬಾರಿಯಾಗುತ್ತಿರುವ ಪಟ್ಟಿಲ್ಲಿ ಮೊಬೈಲ್ ಕೂಡ ಸೇರಿಕೊಂಡಿದೆ. ಇನ್ನು ಮೊಬೈಲ್ ಖರೀದಿ ಕೈ ಸುಡಲಿದೆ. ಬೆಂಗಳೂರು:  ಕೇಂದ್ರ ಹಣಕಾಸು ಸಚಿವೆ... Read more »

ಹಕ್ಕುಚ್ಯುತಿ ಕುರಿತು ಚರ್ಚೆಗೆ ಅವಕಾಶ ನೀಡದ ಸ್ಪೀಕರ್‌ ವಿರುದ್ಧ ಕಾಂಗ್ರೆಸ್‌ ಸದಸ್ಯರ ಧರಣಿ

ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ ಶಾಸಕ ಶರತ್‌ ಬಚ್ಚೇಗೌಡ ಅವರಿಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ನಡೆ ವಿರೋಧಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಸದಸ್ಯರು ವಿಧಾನಸಭೆಯಲ್ಲಿ ಸೋಮವಾರ ಧರಣಿ ನಡೆಸಿದರು. ಬೆಂಗಳೂರು: ಹಕ್ಕುಚ್ಯುತಿ ಬಗ್ಗೆ ಪ್ರಸ್ತಾಪಿಸಲು ಪಕ್ಷೇತರ... Read more »

ಫೆ,9-10 ರಂದು ಶಿರಸಿ-ಸಿದ್ಧಾಪುರದ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆ

ಹಿಂದಿನ ತಿಂಗಳು ನಡೆದ ಗ್ರಾ.ಪಂ. ಚುನಾವಣೆಯ ಫಲಿತಾಂಶದ ನಂತರ ಈಗ ಎಲ್ಲಾ ಗ್ರಾ.ಪಂ. ಗಳ ಅಧ್ಯಕ್ಷ- ಉಪಾಧ್ಯಕ್ಷರ ಆಯ್ಕೆಗೆ ದಿನಾಂಕ ನಿಗದಿಯಾಗಿದೆ. ಉತ್ತರ ಕನ್ನಡ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಫೆ. 9 ಮತ್ತು 10 ರಂದು ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷರ... Read more »

ಜೆಡಿಎಸ್ ಶಾಸಕ ಎಂ.ಸಿ. ಮನಗೂಳಿ ನಿಧನ: ಯಡಿಯೂರಪ್ಪ, ಕುಮಾರಸ್ವಾಮಿ ಸೇರಿ ಹಲವು ಗಣ್ಯರ ಸಂತಾಪ

ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ 85 ವರ್ಷ ವಯಸ್ಸಾಗಿತ್ತು. ಬೆಂಗಳೂರು: ಸಿಂದಗಿ ಕ್ಷೇತ್ರದ ಹಿರಿಯ ಜೆಡಿಎಸ್ ಶಾಸಕ ಎಂ. ಸಿ. ಮನಗೂಳಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ  ನಿಧನರಾಗಿದ್ದಾರೆ. ಅವರಿಗೆ... Read more »

ಕೆಂಪು ಕೋಟೆ ಹಿಂಸಾಚಾರ ಆರೋಪ ಹೊತ್ತ ದೀಪ್ ಸಿದು ಬಿಜೆಪಿ ಸಂಸದ ಸನ್ನಿ ಡಿಯೊಲ್ ಪ್ರಚಾರ ಮ್ಯಾನೇಜರ್ ಆಗಿದ್ದ!

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರನ್ನು ಕೆರಳಿಸಿ ಯುವಕರನ್ನು ಉದ್ರೇಕಗೊಳಿಸಿ ದೆಹಲಿಯ ಕೆಂಪು ಕೋಟೆಗೆ ಮುತ್ತಿಗೆ ಹಾಕಿ ಸಿಖ್ ಧರ್ಮೀಯರ ಧ್ವಜವಾದ ನಿಶನ್ ಸಾಹಿಬ್ ನ್ನು ಹಾರಿಸಿದ್ದಾರೆ ಎಂದು ಪಂಜಾಬಿ ಗಾಯಕ ಹಾಗೂ ನಟ ದೀಪ್ ಸಿದುವನ್ನು ರೈತ ಸಂಘಟನೆಗಳು ಆರೋಪಿಸಿವೆ. ಸಿದ್ದಾಪುರ:... Read more »

ಸುಧಾಕರ್ ನಿವಾಸದಲ್ಲಿ ವಲಸಿಗ ಸಚಿವರ ಸಭೆ; ಖಾತೆ ಕಸಿದುಕೊಂಡಿದ್ದಕ್ಕೆ ತೀವ್ರ ಅಸಮಾಧಾನ

ಬೆಂಗಳೂರು: ಸಚಿವರಿಗೆ ಖಾತೆ ಹಂಚಿಕೆ, ಖಾತೆಗಳ ಬದಲಾವಣೆ ಮಾಡಿದ ಬೆನ್ನಲ್ಲೇ ವಲಸಿಗ ಸಚಿವರಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಮಸ್ಯೆ ಬಗೆಹರಿಯದಿದ್ದರೆ ಬಂಡಾಯ ಏಳುವ ಮುನ್ಸೂಚನೆ ನೀಡಿದ್ದಾರೆ. ಸಚಿವ ಡಾ. ಕೆ. ಸುಧಾಕರ್ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ ವಲಸಿಗ ಸಚಿವರು, ಮುಖ್ಯಮಂತ್ರಿ ಧೋರಣೆಗೆ... Read more »