ಸಿದ್ದಾಪುರ : ಕೇಂದ್ರ ಸರಕಾರ ದಿಂದ ನೀಡಲಾಗುವ ಭಾರತ್ ಬ್ರಾಂಡ್ ಅಕ್ಕಿಯನ್ನು ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರಿನ ಸರ್ಕಲ್ ನಲ್ಲಿ ವಿತರಿಸಲಾಯಿತು. ಅಕ್ಕಿ ಖರೀದಿಸಲು ಬಂದ ಸಾರ್ವಜನಿಕರು ನೂಕು ನುಗ್ಗಲಿನಲ್ಲಿ ಅಕ್ಕಿ ಖರೀದಿಸಿದರು. ಕೆ ಜಿ ಗೆ ರೂ... Read more »
‘ಭಾರತದ ನಾವಿಕರ ಬಿಡುಗಡೆಗೆ ಮೋದಿ ಅಲ್ಲ.. ಶಾರುಖ್ ಕಾರಣ’: ಮತ್ತೆ ಪ್ರಧಾನಿ ಮೋದಿ ಕಾಲೆಳೆದ ಸುಬ್ರಮಣಿಯನ್ ಸ್ವಾಮಿ! ಬೇಹುಗಾರಿಕೆ ಆರೋಪದಡಿಯಲ್ಲಿ ಕತಾರ್ ನಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿದ್ದ ‘ಭಾರತದ ಮಾಜಿ ನಾವಿಕರ ರಕ್ಷಣೆಗೆ ಪ್ರಧಾನಿ ಮೋದಿ ಅಲ್ಲ.. ಶಾರುಖ್ ಖಾನ್ ಕಾರಣ’... Read more »
ಈಗಿನ ಉತ್ತರ ಕನ್ನಡ ಹಿಂದಿನ ಕನ್ನಡ ಜಿಲ್ಲೆ ಈ ಹಿಂದಿನ ಕೆನರಾ ಕ್ಷೇತ್ರದಲ್ಲಿ ನಿರಂತರವಾಗಿ ಗೆಲ್ಲುತಿದ್ದ ಕಾಂಗ್ರೆಸ್ ನಿರಂತರ ಸೋಲಲು ಜಿಲ್ಲೆಯ ಬಹುಸಂಖ್ಯಾತ ಮತದಾರರಾದ ದೀವರು ಅಥವಾ ನಾಮಧಾರಿಗಳನ್ನು ಕಡೆಗಣಿಸಿದ್ದು ಕಾರಣವೆ? ಎನ್ನುವ ಪ್ರಶ್ನೆ ಈಗ ಚರ್ಚೆಯ ವಿಷಯವಾಗಿದೆ. ಹೌದು... Read more »
ಪ್ರಧಾನಿ ಮೋದಿ ಹುಟ್ಟಿನಿಂದ ಒಬಿಸಿ ಅಲ್ಲ: ರಾಹುಲ್ ಗಾಂಧಿ ಗಂಭೀರ ಆರೋಪ ಪ್ರಧಾನಿ ನರೇಂದ್ರ ಮೋದಿ ಅವರು ಇತರೆ ಹಿಂದುಳಿದ ವರ್ಗದ ಕುಟುಂಬದಲ್ಲಿ ಜನಿಸಿಲ್ಲ. ತಮ್ಮನ್ನು ತಾವು ಒಬಿಸಿ ಎಂದು ಬಿಂಬಿಸಿಕೊಳ್ಳುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಕಾಂಗ್ರೆಸ್... Read more »
ಹೇಮಂತ್ ಸೊರೆನ್ ಬಂಧನ, ಬಿ.ಜೆ.ಪಿ.ಯೇತರ ಇತರ ಪಕ್ಷಗಳ ಮುಖಂಡರ ಮನೆ ಮೇಲೆ ಆದಾಯ ತೆರಿಗೆ, ಜಾರಿ ನಿರ್ಧೇಶನಾಲಯದ ದಾಳಿ ಸೇರಿದಂತೆ ರಾಷ್ಟ್ರೀಯತೆ, ದೇಶಭಕ್ತಿಯ ಮುಖವಾಡದ ಠಕ್ಕರ ಪರಿವಾರ ಈಗ ಇಂಡಿಯಾದಲ್ಲಿ ಆಡುತ್ತಿರುವ ಆಟಕ್ಕೆ ದುರಂತ ಅಂತ್ಯವನ್ನಂತೂ ಕಾಣಲಿದ್ದಾರೆ. ಈ ಭಯದ... Read more »
ಸುಳ್ಳು ಹರಡಲು ಕಾರಣಕರ್ತನಾದ ಮಾಜಿ ಪತ್ರಕರ್ತ ಹೊಟ್ಟೆಗೆ ತಿನ್ನುವುದು ಏನನ್ನ ಎಂಬುದನ್ನು ತಿಳಿಸಲಿ: ಕಾಂಗ್ರೆಸ್ ಈತ ಮುಖ್ಯಸ್ಥನಾಗಿದ್ದ ಮಾಧ್ಯಮ ಸಂಸ್ಥೆಯೂ ಆತ ಹೇಳಿದ ಸುಳ್ಳನ್ನೇ ಪ್ರಸಾರ ಮಾಡಿದೆ ಎಂದರೆ ಆತ ನಿಜಕ್ಕೂ ಪತ್ರಕರ್ತನಾಗಿ ಮಾಜಿಯಾಗಿದ್ದಾನಾ ಎಂಬ ಅನುಮಾನ ಮೂಡುತ್ತಿದೆ! ಎಂದು... Read more »
ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ರಾಜೀನಾಮೆ ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ ಬನ್ವಾರಿಲಾಲ್ ಪುರೋಹಿತ್ ಅವರು ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಶನಿವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ…. ಚಂಡೀಗಢ: ಪಂಜಾಬ್ ಗವರ್ನರ್ ಮತ್ತು ಚಂಡೀಗಢದ ಆಡಳಿತಾಧಿಕಾರಿ... Read more »
ನಾನು ಕೇಸರಿ ಶಾಲು ಹಾಕುವುದಿಲ್ಲ, ಕುಮಾರಸ್ವಾಮಿ ಸಹ ಆ ಶಾಲು ಹಾಕಬಾರದಿತ್ತು: ಪುತ್ರನ ನಡೆ ಖಂಡಿಸಿದ ದೇವೇಗೌಡ ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರಸ್ವಾಮಿ ಅವರು ಕೇಸರಿ ಶಾಲು ಹಾಕಿದ್ದಕ್ಕೆ ಸ್ವತಃ ಅವರ ತಂದೆ, ಮಾಜಿ ಪ್ರಧಾನಿ ಎಚ್ಡಿ... Read more »
ನಾಥೂರಾಂ ಗೋಡ್ಸೆ ಭಾರತದ ಮೊಟ್ಟ ಮೊದಲ ಭಯೋತ್ಪಾದಕ: ಬಿ.ಕೆ.ಹರಿಪ್ರಸಾದ್ ನಾಥೂರಾಂ ಗೋಡ್ಸೆ ಭಾರತದ ಮೊದಲ ಭಯೋತ್ಪಾದಕ. ಗೋಡ್ಸೆಯಿಂದಾಗಿ ನಮ್ಮ ದೇಶಕ್ಕೆ ಭಯೋತ್ಪಾದನೆ ಪ್ರವೇಶಿಸಿದೆ. ಪ್ರಪಂಚದಾದ್ಯಂತ 144 ದೇಶಗಳು ಮಹಾತ್ಮ ಗಾಂಧಿಯವರ ಜನ್ಮ ದಿನಾಚರಣೆಯನ್ನು ಆಚರಿಸುತ್ತವೆ . ಮಂಗಳೂರು: ನಾಥೂರಾಂ ಗೋಡ್ಸೆ... Read more »
ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ ಬಳಸಿಕೊಂಡ ಬಿಜೆಪಿಗೆ ಶಾಪ ತಟ್ಟಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಂಗಳವಾರ ಕಿಡಿಕಾರಿದ್ದಾರೆ. ಚಿತ್ರದುರ್ಗ: ಅಯೋಧ್ಯೆಯಲ್ಲಿ ಬಾಲರಾಮ ವಿಗ್ರಹ ಪ್ರಾಣ ಪ್ರತಿಷ್ಠಾಪನಾ ಸಮಾರಂಭವನ್ನು ರಾಜಕೀಯ ಉದ್ದೇಶಕ್ಕೆ... Read more »