ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋನಿಯಾ ರಾಜಿನಾಮೆ? ಗಾಂಧಿಯೇತರರಿಗೆ ಸಿಗುತ್ತಾ... Read more »

j&k issue-ಜಮ್ಮು-ಕಾಶ್ಮೀರ: ವಿಶೇಷ ಸ್ಥಾನಮಾನ, ರಾಜ್ಯ ಸ್ಥಾನಮಾನಕ್ಕಾಗಿ ಒಟ್ಟಾದ 6 ರಾಜಕೀಯ ಪಕ್ಷಗಳು!

ಮಹತ್ವದ  ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ.  ಶ್ರೀನಗರ: ಮಹತ್ವದ  ಬೆಳವಣಿಗೆಯೊಂದರಲ್ಲಿ ಜಮ್ಮು-ಕಾಶ್ಮೀರದ ಆರು ಪಕ್ಷಗಳು ಮೈತ್ರಿಗೆ ಮುಂದಾಗಿವೆ.  ಜಮ್ಮು-ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಮರಳಿ ಸಿಗುವಂತೆ ಮಾಡುವುದು ಹಾಗೂ ರಾಜ್ಯ ಸ್ಥಾನಮಾನವನ್ನು ಮರಳಿ ನೀಡುವಂತೆ ಆಗ್ರಹಿಸುವುದು ಈ ಮೈತ್ರಿಯ ಹಿಂದಿನ... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

an untold story of tumari backwater-ಸತ್ಯನಾರಾಯಣ ಜಿ.ಟಿ. ಬರೆದ ಮುಖ್ಯಮಂತ್ರಿ ಬಿ.ಎಸ್. ವೈ. ಹೇಳಿದ ಅಪೂರ್ಣ ಕಥೆ ಮತ್ತದರ ಮುಂದುವರಿದ ಭಾಗ

ಅಪ್ಪಯ್ಯ ಭಾಗ- 04 (ಕೊಂಚ ಧೀರ್ಘ ಇದೆ. ಕಾರಣ ದೊಡ್ಡ ಕಥೆ ಆಗಬೇಕಾದ ರೋಚಕ ನೆಲದ ಇತಿಹಾಸ ಇದು)ಬಿ ಎಸ್ ವೈ ಹೇಳಿದ ಅಪೂರ್ಣ ಕಥೆಯ ಪಾತ್ರದಲ್ಲಿ ಅಪ್ಪಯ್ಯ. ಈ ಶರಾವತಿ ಹಾಗೆ ಲಾಗಾಯಿತಿನಿಂದಲೂ. ಅಲ್ಲೆಲ್ಲೋ ತೀರ್ಥಹಳ್ಳಿ ಬಳಿ ಅಂಬಿನ... Read more »

aicc president issue-ಎ.ಆಯ್.ಸಿ.ಸಿ.ಅಧ್ಯಕ್ಷತೆ ಮತ್ತು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿಗಳ ಪಟ್ಟಿಯಲ್ಲಿರುವ ಕನ್ನಡಿಗರ್ಯಾರು ಗೊತ್ತೆ?

ಎ.ಆಯ್.ಸಿ.ಸಿ. ಅಧ್ಯಕ್ಷತೆ ಮತ್ತು ಮುಂದಿನ ಕಾಂಗ್ರೆಸ್ ಪ್ರಧಾನಿ ಅಭ್ಯರ್ಥಿಗಳ ಸಂಭವನೀಯ ಪಟ್ಟಿಯ ಬಗ್ಗೆ ಚರ್ಚೆ ನಡೆಯುತಿದ್ದು ಈಗಿರುವ 5 ಹೆಸರುಗಳಲ್ಲಿ ಯಾರಾಗುತ್ತಾರೆ ಅಖಿಲಭಾರತ ಕಾಂಗ್ರೆಸ್ ಸಮೀತಿ ಅಧ್ಯಕ್ಷ ಮತ್ತು ಕಾಂಗ್ರೆಸ್ ಪಕ್ಷದ ಪ್ರಧಾನಿ ಅಭ್ಯರ್ಥಿ ಎನ್ನುವ ಕುತೂಹಲ ಮೂಡಿದೆ. ಸಾಮಾಜಿಕ... Read more »

congress protest-ಜನವಿರೋಧಿ ನೀತಿ, ಬ್ರಷ್ಟಾಚಾರಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ

ದಿ.ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ಡಿ. ದೇವರಾಜ್ ಅರಸು ರ ಜನ್ಮದಿನಾಚರಣೆ ಮತ್ತು ರಾಜ್ಯಸರ್ಕಾರದ ಬ್ರಷ್ಟಾಚಾರದ ಬಗ್ಗೆ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆ ನಡೆಸುವಂತೆ ಒತ್ತಾಯಿಸುವ ಮನವಿ ನೀಡುವ ಕಾರ್ಯಕ್ರಮ ಇಂದು ಸಿದ್ಧಾಪುರದಲ್ಲಿ ನಡೆಯಿತು. ತಾಲೂಕಾ ಕಾಂಗ್ರೆಸ್ ತಾತ್ಕಾಲಿಕ ಕಛೇರಿಯಲ್ಲಿ... Read more »

congress time-ಕಾಂಗ್ರೆಸ್ ಗೆ ವಸಂತ ಕಾಲ…..!

ಹಲವು ಮೇಲಾಟಗಳ ನಡುವೆ ರಾಜ್ಯದಲ್ಲಿ ಡಿ.ಕೆ.ಶಿವಕುಮಾರ ಕೆ.ಪಿ.ಸಿ.ಸಿ. ಅಧ್ಯಕ್ಷರಾದ ಮೇಲೆ ಜಿಲ್ಲೆ, ತಾಲೂಕುವಾರು ಅಧ್ಯಕ್ಷರು, ಪದಾಧಿಕಾರಿಗಳ ಬದಲಾವಣೆ ನಿಶ್ಚಿತ ಎನ್ನಲಾಗಿದ್ದ ನೀರೀಕ್ಷೆಯಂತೆ ಡಿ.ಕೆ.ಶಿವಕುಮಾರ ಆಪರೇಶನ್ ಕಾಂಗ್ರೆಸ್ ಗೆ ರಾಜ್ಯದ ಜಿಲ್ಲೆ,ತಾಲೂಕುಗಳ ಅಧ್ಯಕ್ಷತೆಗಳೆಲ್ಲಾ ಬದಲಾಗುತ್ತಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು... Read more »

anantkumaar hegde issue- ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್‌ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ

ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ. ಹುಬ್ಬಳ್ಳಿ: ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ... Read more »

ಬಿಎಸ್‌ಎನ್‌ಎಲ್‌ನಲ್ಲಿ ದೇಶದ್ರೋಹಿಗಳಿದ್ದಾರೆ: ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೆ ತೀವ್ರ ವಿರೋಧ

ನೆರೆ ಬಂದಾಗ, ಭೂಕಂಪವಾದಾಗ ಮತ್ತಿತ್ತರ ಸಂಕಷ್ಟದ ಸಮಯದಲ್ಲಿ ನಮ್ಮ ದೇಶವನ್ನು ಉಳಿಸಿದ್ದು ಬಿಎಸ್‌ಎನ್‌ಎಲ್‌ ಹೊರತು, ಜಿಯೋ ಸೇರಿದಂತೆ ಯಾವುದೇ ಖಾಸಗಿ ಟೆಲಿಕಾಂ ಕಂಪನಿಗಳಲ್ಲ. ಬಿಎಸ್‌ಎನ್‌ಎಲ್‌ ಬಂದ ನಂತರ ಮೊಬೈಲ್ ಸೇವೆಗಳು ಜನರ ಕೈಗೆಟುಕಲು ಸಾಧ್ಯವಾಯಿತು. ಸರ್ಕಾರಿ ಸ್ವಾಮ್ಯದ ದೈತ್ಯ ಕಂಪನಿ... Read more »

anant hegde contravarsy- ಮತ್ತೆ ವಿವಾದಾತ್ಮಕ ಹೇಳಿಕೆ ನೀಡಿದ ಅನಂತ್ ಕುಮಾರ್ ಹೆಗ್ಡೆ

ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಕುಮುಟಾ: ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ದೇಶದ್ರೋಹಿಗಳೇ ತುಂಬಿಕೊಂಡಿದ್ದಾರೆ ಎಂದು ಸಂಸದ ಅನಂತ್ ಕುಮಾರ್ ಹೆಗ್ಡೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.  ಕುಮಟಾದಲ್ಲಿ ಕೇಂದ್ರ ಸರ್ಕಾರದ ವಿವಿಧ ಕಾಮಗಾರಿಗಳಿಗೆ... Read more »

congress president- ಸಿದ್ಧಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ವಸಂತ ನಾಯ್ಕ ನೇಮಕ

ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ನ ಸಿದ್ಧಾಪುರ ಬ್ಲಾಕ್ ಅಧ್ಯಕ್ಷರಾಗಿ ವಸಂತ ಎಲ್.ನಾಯ್ಕ ಮಳಲವಳ್ಳಿ ನೇಮಕವಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಆಶೀರ್ವಾದವಿಲ್ಲದೆ ಹುಲ್ಲುಕಡ್ಡಿ ಕೂಡಾ ಅಲುಗಾಡಲ್ಲ ಎನ್ನುವ ಻ಅಭಿಪ್ರಾಯವಿದ್ದ ಸಂದರ್ಭದಲ್ಲಿ ವಸಂತನಾಯ್ಕ ಈಗ ಸಿದ್ಧಾಪುರ ಬ್ಲಾಕ್... Read more »