ಲೋಕಸಭೆ ಚುನಾವಣೆ ಏಪ್ರಿಲ್ 16ಕ್ಕೆ: ಚುನಾವಣಾ ಆಯೋಗದಿಂದ ತಾತ್ಕಾಲಿಕ ದಿನಾಂಕ ಪ್ರಕಟ ಲೋಕಸಭಾ ಚುನಾವಣೆಯ ತಾತ್ಕಾಲಿಕ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದೆ. ಲೋಕಸಭೆ 2024 ರ ಚುನಾವಣೆಯನ್ನು ಏಪ್ರಿಲ್ 16 ರಂದು ತಾತ್ಕಾಲಿಕವಾಗಿ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಗಳಿಗೆ ಕೇಂದ್ರ... Read more »
ಎ ಕೆ ರಾಮಾನುಜನ್ ಜನಪದ ರಾಮಾಯಣದ ಘಟನೆಯೊಂದರ ಬಗ್ಗೆ ಬರೆದಿದ್ದಾರೆ. ಅದರ ಪ್ರಕಾರ, ಕಾಡಿಗೆ ಹೊರಟು ನಿಂತ ರಾಮನು ಸೀತೆಗೆ ʼಅತ್ತೆ ಮಾವನ ಸೇವೆ ಮಾಡಿಕೊಂಡು ಅಯೋಧ್ಯೆಯಲ್ಲಿಯೇ ಇರುʼ ಎನ್ನುತ್ತಾನೆ. ಆಕೆ ಒಪ್ಪುವುದಿಲ್ಲ. ಜಗಳ ಹೆಚ್ಚಾಗುತ್ತದೆ. ಒಂದು ಹಂತದಲ್ಲಿ ಸೀತೆ... Read more »
ಇದೇನು ಕಾಂಗ್ರೆಸ್ ಸರ್ಕಾರವೇ? RSS ಸರ್ಕಾರವೇ?: CCB ವಿಚಾರಣೆ ಬೆನ್ನಲ್ಲೇ ತಮ್ಮದೇ ಪಕ್ಷದ ಸರ್ಕಾರದ ವಿರುದ್ಧ BK ಹರಿಪ್ರಸಾದ್ ಕಿಡಿ! ರಾಜ್ಯದಲ್ಲಿ ಗೋಧ್ರಾ ರೀತಿ ಘಟನೆ ನಡೆಸಲು ಸಂಚು ರೂಪಿಸಲಾಗುತ್ತಿದೆ ಎಂಬ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ MLC ಬಿಕೆ ಹರಿಪ್ರಸಾದ್... Read more »
ಅನಂತ್ ಹೆಗಡೆ `ಕರಾಟೆ ಕೌಶಲ್ಯ’ಕ್ಕೆ ನಲುಗಿದ ಬಿಜೆಪಿ! (ಸುದ್ದಿ ವಿಶ್ಲೇಷಣೆ) ಯಗಟಿ ಮೋಹನ್ ಮಾಜಿ ಕೇಂದ್ರ ಸಚಿವ, ಕೆನರಾ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯ ಅನಂತಕುಮಾರ ಹೆಗಡೆ ತಮ್ಮ ಸುದೀರ್ಘ ನಾಲ್ಕೂವರೆ ವರ್ಷಗಳ ಸುದೀರ್ಘ ಅಜ್ಞಾತವಾಸದಿಂದ ಇದ್ದಕ್ಕಿದ್ದಂತೆ ಧಿಗ್ಗನೆ ಎದ್ದು... Read more »
ನಿರಂತರ ನಾಲ್ಕು ಬಾರಿ ಒಟ್ಟೂ ಐದು ಬಾರಿ ಹಿಂದಿನ ಕೆನರಾ ಮತ್ತು ಇಂದಿನ ಉತ್ತರ ಕನ್ನಡ ಸಂಸದರಾಗಿ ನಿಷ್ಕ್ರೀಯತೆ ಮತ್ತು ಅನಾಚಾರಗಳಿಂದ ಕುಖ್ಯಾತನಾಗಿರುವ ಅನಂತ ಕುಮಾರ ಹೆಗಡೆ ವಿರುದ್ಧ ʼಹೆಗಡೆ ಓಡಿಸಿ ಕ್ಷೇತ್ರ ಉಳಿಸಿʼ ಎನ್ನುವ ಅಭಿಯಾನ ಪ್ರಾರಂಭವಾದಂತಿದೆ. ಒಮ್ಮೆಯೂ... Read more »
ಅಪ್ಪ-ಅಮ್ಮ ಗೊತ್ತಿಲ್ಲದವರು ಜಾತ್ಯತೀತ ಅಂತಾ ಹೇಳ್ತಾರೆ, ರಾಮ ಮಂದಿರ ಕಟ್ಟಿದ್ದು ಹಿಂದೂಗಳು: ಅನಂತ್ ಕುಮಾರ್ ಹೆಗಡೆ ನಾವು ಮೊದಲು ಹಿಂದೂಗಳು. ಈಗಲೂ ಸಾಕಷ್ಟು ಜನ ತಕ್ಷಣ ಕೇಳಿದರೆ ಅವರ ಜಾತಿ ಹೆಸರು ಹೇಳುತ್ತಾರೆ. ಹಿಂದೂ ಅಂತಾ ನೆನಪು ಮಾಡಿಕೊಂಡು ಹೇಳ್ತಾರೆ.... Read more »
ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ: ಕಾಂಗ್ರೆಸ್ ಕಿಡಿ ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಬೆಂಗಳೂರು: ಸಂಸದ ಅನಂತಕುಮಾರ್ ಹೆಗಡೆ ಕುಂಭಕರ್ಣನಿದ್ದಂತೆ. ನಾಲ್ಕೂವರೆ ವರ್ಷ ಮಲಗುವುದು, ಚುನಾವಣೆ ಬಂದಾಗ... Read more »
ಭಟ್ಕಳದ ಮಸೀದಿಯನ್ನು ನಿರ್ನಾಮ ಮಾಡುತ್ತೇವೆ: ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ ಪ್ರಕರಣ ದಾಖಲು! ಬಾಬ್ರಿ ಮಸೀದಿ ನಿರ್ನಾಮವಾದಂತೆ ಭಟ್ಕಳದ ಚಿನ್ನದ ಪಳ್ಳಿಯೂ ನಿರ್ನಾಮವಾಗುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಸಂಸದ ಅನಂತ ಕುಮಾರ್ ಹೆಗಡೆ ವಿರುದ್ಧ... Read more »
ರಾಜ್ಯ ಬಿ.ಜೆ.ಪಿ.ಯಲ್ಲಿ ಬಣ ರಾಜಕಾರಣ ಉಲ್ಬಣಿಸಿದ್ದು ಬಿ.ಎಲ್. ಸಂತೋಷ ಬಣದ ಪ್ರತಾಪ್ ಸಿಂಹ, ತೇಜಸ್ವಿಸೂರ್ಯ ಸೇರಿದಂತೆ ಕನಿಷ್ಠ ೫ ಜನ ಸಂಸದರಿಗೆ ಬಿ.ಜೆ.ಪಿ. ಟಿಕೆಟ್ ನಿರಾಕರಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಕಳೆದ ವಿಧಾನಸಭೆ ಚುನಾವಣೆ ವೇಳೆ ಈಶ್ವರಪ್ಪನವರನ್ನು ಎಳೆದು ಕೂಡ್ರಿಸಿದ... Read more »
ಸಿದ್ದಾಪುರತಾಲೂಕಿನ ಹೆಗ್ಗರಣಿಯ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ಅನ್ನಪೂರ್ಣ ಸಭಾಂಗಣದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ ಸಿದ್ದಾಪುರ, ಅಖಿಲ ಕರ್ನಾಟಕ ಹಾಗೂ ಜಿಲ್ಲಾ ಜನಜಾಗೃತಿ ವೇದಿಕೆ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಹಾಗೂ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಒಂದು ವಾರಗಳ ಕಾಲ... Read more »