ಇಂದಿನ ಬಂಡಾಯದ ಹಿಂದಿನ ಸಂತೋಷರ ಕಾರ್ಯಾಚರಣೆಯ ಸುತ್ತಮುತ್ತ

(ಅಂದಹಾಗೆ- ಯಡಿಯೂರಪ್ಪ ಈಗಿನ ಸರ್ಕಾರಕ್ಕೆ ಅಪರಿಮಿತ ಹಣ ಸುರಿದಿದ್ದು, ಆ ಹಣ ಮಾಡಿಕೊಳ್ಳಲು ಮಗ ವಿಜೇಂದ್ರರನ್ನು ಡಿಫೆಕ್ಟೋ ಸಿ.ಎಂ. ಮಾಡಿದ್ದು, ಅನಿವಾರ್ಯತೆಗಳಿಗಾಗಿ ಕತ್ತಿ,ನಿರಾಣಿ, ಯತ್ನಾಳ್ ರಂಥವರ ಮಹತ್ವಾಕಾಂಕ್ಷೆಗೆ ನೀರೆರೆಯದಿರುವುದು ಸೇರಿದಂತೆ ಯಡಿಯೂರಪ್ಪ ಕುರ್ಚಿ ಅಲುಗಾಡಲು ಏನು ಬೇಕೋ ಅವೆಲ್ಲವನ್ನೂ ಅವರೇ... Read more »

ಪಕ್ಷಾಂತರ ನಿಷೇದ ಕಾಯ್ದೆ: ನ್ಯಾಯಾಂಗದ ಹಸ್ತಕ್ಷೇಪ ಬೇಡ, ಶಾಸಕರ ಅನರ್ಹತೆ ಅಧಿಕಾರ ಸಭಾಧ್ಯಕ್ಷರಿಗೆ ಇರಲಿ,-ಅಭಿಮತ

ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಶಾಸಕರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವ ಪರಮೋಚ್ಛ ಅಧಿಕಾರ ವಿಧಾನಸಬೆ ಸಭಾಧ್ಯಕ್ಷರಿಗೆ ಇರಬೇಕು. ಅನರ್ಹತೆ ವಿಚಾರದಲ್ಲಿ ನ್ಯಾಯಾಂಗದ ಹಸ್ತಕ್ಷೇಪ ಮಾಡಬಾರದು ಎಂದು ವಿವಿಧ ಪಕ್ಷಗಳ ನಾಯಕರು ಆಗ್ರಹಿಸಿದ್ದಾರೆ.  ಬೆಂಗಳೂರು: ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ ಶಾಸಕರನ್ನು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

nagesh hegde call-ಅತ್ಯಲ್ಪಸಂಖ್ಯೆಯ ಅತಿಶ್ರೀಮಂತರ ಮೇಲೆಅತ್ಯಲ್ಪ ಒತ್ತಡ ಹಾಕೋಣ ಬನ್ನಿ!

[ದೇಶದ ಶೇಕಡಾ 1ರಷ್ಟಿರುವ ಆಗರ್ಭಶ್ರೀಮಂತರ ಸಂಪತ್ತಿನ ಮೇಲೆ ಶೇ. 2ರಷ್ಟು ಕೊರೊನಾ ತೆರಿಗೆ ಹಾಕಿರೆಂದು ಪ್ರಧಾನಿಯವರಿಗೆ ನಮ್ಮನಿಮ್ಮ ನಿವೇದನೆ] ಲಾಕ್‌ಡೌನ್ ಅಗತ್ಯವಿತ್ತು, ಆದರೆ ಅದನ್ನು ಕಾರ್ಯಗತಗೊಳಿಸಿದ ವೈಖರಿ ನೋಡಿ. ಯಾವ ಪೂರ್ವಾಪರ ಯೋಜನೆ ಇಲ್ಲದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ರಾಜ್ಯಗಳ... Read more »

ಕರೋನಾ ಹಿನ್ನೆಲೆ – ಸಿ.ಪಿ.ಐ.(ಎಮ್)ನಿಂದ ಮುಖ್ಯಮಂತ್ರಿಗಳಿಗೆ ಮನವಿ

ಮಾನ್ಯ ಮುಖ್ಯಮಂತ್ರಿಗಳುಕರ್ನಾಟಕ ಸರ್ಕಾರವಿಧಾನ ಸೌಧ, ಬೆಂಗಳೂರು.(ಮಾನ್ಯ ತಹಶಿಲ್ದಾರರು, ಸಿದ್ದಾಪುರ ಇವರ ಮೂಲಕ)ಮಾನ್ಯರೇ,ಅದಾಗಲೇ ಆರ್ಥಿಕ ಬಿಕ್ಕಟ್ಟಿನಿಂದ ನರಳುತ್ತಿರುವ ರಾಜ್ಯವು ಕೋವಿಡ್ – 19 ವೈರಾಣುವಿನ ಕಾರಣದಿಂದ ಮತ್ತಷ್ಟು ಆಳವಾದ ಬಿಕ್ಕಟ್ಟಿಗೆ ತಳ್ಳಲ್ಪಟ್ಟಿದ್ದು ತಮಗೆ ತಿಳಿದ ವಿಚಾರವಾಗಿದೆ. ಈ ಆಳವಾದ ಬಿಕ್ಕಟ್ಟಿಗೆ ಸಿಲುಕಿ... Read more »

ಪ್ರಬುದ್ಧತೆಯೆಡೆಗೆ ರಾಹುಲ್ ಗಾಂಧಿ!

ಇದೊಂದು ಮುಖ್ಯ ಘಟನೆ: 2020ರ ಫೆಬ್ರವರಿ 12ರಂದು, “ಕರೊನವೈರಸ್ ಅತ್ಯಂತ ಅಪಾಯಕಾರಿ ಸಾಂಕ್ರಾಮಿಕ ಆಗುವ ಲಕ್ಷಣ ಇದೆ; ಅದನ್ನು ಎದುರಿಸಲು ಮುಂಜಾಗ್ರತೆವಹಿಸಿ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕು,” ಎಂದು ಸರ್ಕಾರವನ್ನು ಮೊದಲು ಆಗ್ರಹಿಸಿದವರು ರಾಹುಲ್ ಗಾಂಧಿ! ಕೇಂದ್ರ ಸರ್ಕಾರ ಆಗ, “ನಮಸ್ತೇ ಟ್ರಂಪ್”... Read more »

ಹದಿಮೂರು ಸೊನ್ನೆಗಳ ಕತೆ : ಎ. ನಾರಾಯಣ

ವೃದ್ಧರು ಮಕ್ಕಳು ಎನ್ನದೆ ಸಾವಿರಾರು ಮೈಲು ನಡೆದೇ ಊರು ಸೇರುತ್ತಿದ್ದರೂ, ಗರ್ಭಿಣಿಯರು ಮಾರ್ಗದಲ್ಲೇ ಪ್ರಸವಿಸುತಿದ್ದರೂ ಸರಕಾರ ನಡೆಸುವ ಒಬ್ಬರೇ ಒಬ್ಬರ ಬಾಯಲ್ಲಿ ಒಂದು ಅನುಕಂಪದ ಮಾತು ಬಂದಿದ್ದರೆ ಹೇಳಿ. ಸರಕಾರದ ದಕ್ಷತೆ ಮತ್ತು ಹೃದಯವಂತಿಕೆಗೆ ಇದಕ್ಕಿಂತ ದೊಡ್ಡ ಸಾಕ್ಷಿ ಏನು... Read more »

ಸೋನಿಯಾ ಗಾಂಧಿ ವಿರುದ್ಧ ಎಫ್.ಐ.ಆರ್.: ಸಾಗರದಲ್ಲಿ ಪ್ರತಿಭಟನೆ,cpi ಮಹಾಬಲೇಶ್ವರ ನಾಯ್ಕ ಮೇಲೆ ಕ್ರಮಕ್ಕೆ ಆಗ್ರಹ

ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ವಕೀಲರೊಬ್ಬರ ಚಿತಾವಣೆಯಿಂದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಎಫ್.ಆಯ್. ಆರ್. ದಾಖಲಿಸಿರುವ ಸಾಗರ ಸಿ.ಪಿ.ಐ. ಮಹಾಬಲೇಶ್ವರ ನಾಯ್ಕ ಮೇಲೆ ಶೀಘ್ರ ಕ್ರಮಕ್ಕೆ ಕಾಂಗ್ರೆಸ್ ಆಗ್ರಹಿಸಿದೆ. ಇಂದು ಬೆಳಿಗ್ಗೆ ಸಾಗರ ಠಾಣೆಯಲ್ಲಿ ಪ್ರವೀಣ ಎನ್ನುವ ವಕೀಲರೊಬ್ಬರು... Read more »

ಪಿಎಂ ಕೇರ್ಸ್ ನಿಧಿ ವಿರುದ್ಧ ಹೇಳಿಕೆ: ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲು

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ವಿರುದ್ಧ ಗುರುವಾರ ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಎಎಫ್ಐಆರ್ ದಾಖಲಾಗಿದೆ.  ಶಿವಮೊಗ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ... Read more »

ಭಿನ್ನಮತ ದಮನಕ್ಕೆ ಕೇಂದ್ರ ಸರಕಾರದಿಂದ ಕೋವಿಡ್- 19 ಅಸ್ತ್ರ ಬಳಕೆ

ಜಗತ್ತಿನಾದ್ಯಂತ ಪ್ರಜಾಪ್ರಭುತ್ವದ ಮುಖವಾಡದಲ್ಲಿರುವ ಎಲ್ಲಾ ಸರ್ವಾಧಿಕಾರಗಳಂತೆ ಭಾರತದಲ್ಲಿ ನರೇಂದ್ರ ಮೋದಿ ಸರಕಾರವೂ ಕೋವಿಡ್- 19 ಪಿಡುಗನ್ನು ಭಿನ್ನಮತದ ದಮನಕ್ಕೆ ಅಸ್ತ್ರವಾಗಿ ಬಳಸುತ್ತಿದೆ.By ಅನುವಾದಿತ ಲೇಖನ | Date – May 16, 2020 ಆಧಾರ-ನಾನೂ ಗೌರಿ ಸರಕಾರವು ಈ ಪಿಡುಗಿನ... Read more »

ಸ್ಪಷ್ಟತೆ ಇಲ್ಲದ 20 ಲಕ್ಷ ಕೋಟಿ ಪ್ಯಾಕೇಜ್, ಇದೊಂದು ಗಿಮಿಕ್: ಪ್ರಿಯಾಂಕ್ ಖರ್ಗೆ

ಕಲಬುರಗಿ: ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ 20 ಲಕ್ಷ ಕೋಟಿ ರೂ. ಪ್ಯಾಕೇಜ್ ನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ, ಇದೊಂದು ಗಿಮಿಕ್ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಟೀಕಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೊರೊನಾ ವೈರಸ್... Read more »