ನಾನೆಂದರೆ ಬಿ.ಜೆ.ಪಿ.ಗೆ ಭಯ ಜನರಿಂದಲೇ ನನಗೆ ಅಭಯ-ಸಿದ್ಧರಾಮಯ್ಯ ಸರ್ಕಾರ ಉಳಿಸಿಕೊಳ್ಳುವ ಮಾತನಾಡಿರುವವರಿಗೆ ಯಾಕೆ? ಹ್ಯಾಗೆ ಉಳಿಸಿಕೊಳ್ಳುತ್ತೀರಿ ಕೇಳಿ. ನೀವು (ಮಾಧ್ಯಮ) ವಿರೋಧಪಕ್ಷದವರಿಗೆ ಕೆಣಕುತ್ತೀರಿ, ೧೫ರಲ್ಲಿ ೮ ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಶಿಸಿದ್ದೇವೆ ೧೨ ಕ್ಷೇತ್ರಗಳಲ್ಲಿ ನಾವು ನಿಶ್ಚಿತವಾಗಿ ಗೆಲ್ಲುತ್ತೇವೆ. ೧೫ಕ್ಕೆ ೧೫... Read more »
ಬಿ.ಜೆ.ಪಿ.ಜಿಲ್ಲಾ ಕಾರ್ಯಕಾರಿ ಸಮೀತಿ ಸಭೆ ಮುಂದಕ್ಕೆ, ಹಿಂದುತ್ವದ ಹೆಸರಲ್ಲಿ ಜಾತೀಯತೆ ಪೋಷಣೆ ವಿರೋಧಿಸಿ ನಾಯಕರ ದಂಡು ರಾಜಧಾನಿಗೆ ಹಿಂದುತ್ವದ ತಂತ್ರ,ವೈದಿಕತೆಯ ಮಂತ್ರ! ಒಂದೇ ಸಮೂದಾಯ ಓಲೈಕೆಯ ವಿರುದ್ಧ ಸಿಡಿದೆದ್ದ ಬಿ.ಜೆ.ಪಿ.ಮುಖಂಡರು ಉತ್ತರಕನ್ನಡ ಜಿಲ್ಲೆಯ ಬ್ರಾಹ್ಮಣರು ಇತರರನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗುವಂಥ... Read more »
ಬಂಗಾರಪ್ಪ 87 ಎಲ್ಲೆಡೆ ಆಚರಣೆ ಸಿದ್ದಾಪುರ ತಾಲೂಕು ಸೇರಿದಂತೆ ರಾಜ್ಯದ ಕೆಲವೆಡೆ ಇಂದು ಬಂಗಾರಪ್ಪನವರ ಹುಟ್ಟುಹಬ್ಬದ ನಿಮಿತ್ತ ನಾನಾ ಕಾರ್ಯಕ್ರಮಗಳು ನಡೆದವು. ಸೊರಬದ ಸಾರೆಕೊಪ್ಪ ಬಂಗಾರಪ್ಪ ಕುಬಟೂರಿನಲ್ಲಿ ಹುಟ್ಟಿ 90 ರ ದಶಕದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವವರೆಗೆ ಬಂಗಾರಪ್ಪ ಸವೆಸಿದ ಹಾದಿ... Read more »
ನಿವೃತ್ತ ವಿಧಾನಸಭೆಯ ಕಾರ್ಯದರ್ಶಿ ಓಂಪ್ರಕಾಶರನ್ನು ಸಭಾಪತಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತ ಸಲಹೆಗಾರರನ್ನಾಗಿ ನೇಮಿಸಿಕೊಳ್ಳುವ ಮೂಲಕ ಹೊಸ ಸಂಪ್ರದಾಯಕ್ಕೆ ಕಾರಣರಾಗಿದ್ದಾರೆ. ವಿಧಾನಸಭೆಯ ಶಿಸ್ತಿಗೆ ವ್ಯತಿರಿಕ್ತವಾಗಿ ನಿವೃತ್ತ ಅಧಿಕಾರಿಯನ್ನು ಸ್ಫೀಕರ್ ಸಲಹೆಗಾರರನ್ನಾಗಿ ನೇಮಿಸಿಕೊಂಡಿರುವುದಕ್ಕೆ ವಿಧಾನಸಭೆಯ ಒಳಗೆ ಮತ್ತು ಹೊರಗೆ ತೀವೃ ವಿರೋಧ... Read more »
ರಾಜ್ಯ ವಿಧಾನಸಭೆಯ ಕಲಾಪಕ್ಕೆ ಖಾಸಗಿ ದೃಶ್ಯಮಾಧ್ಯಮಗಳ ನಿಷೇಧ ಮತ್ತು ಪ್ರವಾಹ ಪರಿಹಾರದ ಬಗ್ಗೆ ಚರ್ಚೆಗೆ ಅವಕಾಶ ನೀಡದ ರಾಜ್ಯ ವಿಧಾನಸಭಾ ಅಧ್ಯಕ್ಷ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆಯವರ ಪಕ್ಷಪಾತದ ನಡೆ ಬಗ್ಗೆ ಸಾರ್ವಜನಿಕ ವಲಯ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ತೀವೃ... Read more »
ರಾಜ್ಯದ ವಿಪಕ್ಷ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ಧರಾಮಯ್ಯ ಮತ್ತೆ ಆಯ್ಕೆಯಾಗಿದ್ದಾರೆ. ಗದಗದ ಎಸ್.ಆರ್.ಪಾಟೀಲ್ ವಿಧಾನ ಪರಿಷತ್ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಬಹುಕುತೂಹಲದ ಈ ಆಯ್ಕೆಯ ಮೂಲಕ ಸಿದ್ಧು ಮತ್ತೆ ರಾಜ್ಯದಲ್ಲಿ ತಮ್ಮ ಹವಾ ಮುಂದುವರಿಸಿದ್ದಾರೆ. ಹಲವು ಗೊಂದಲ, ವಿವಾದ,... Read more »
ದೇಶಪಾಂಡೆ ಕಿರುಕುಳಗಳಿಂದ ಬೇಸತ್ತ ಕಾಂಗ್ರೆಸ್ ಮುಖಂಡರಲ್ಲಿ ಅನರ್ಹ ಶಾಸಕ ಶಿವರಾಮ ಹೆಬ್ಬಾರ್ ರೊಂದಿಗೆ ಕನಿಷ್ಟ ಅರ್ಧಡಜನ್ ನಾಯಕರು ಉತ್ತರಕನ್ನಡದಲ್ಲಿದ್ದಾರೆ. ಶಿವರಾಮ ಹೆಬ್ಬಾರ್ ಸೇರಿದಂತೆ ಕೆಲವರು ದೇಶಪಾಂಡೆ ಜೊತೆ ಕಾಂಗ್ರೆಸ್ ನಲ್ಲಿ ಏಗಲಾರದೆ ಮೊದಲೇ ಬಿ.ಜೆ.ಪಿ. ಸೇರಿದ್ದಾರೆ. ಈಗ ಆರ್.ವಿ.ಡಿ. ಬಿ.ಜೆ.ಪಿ.... Read more »
ಮಳೆ ನಿಂತುಹೋದ ಮೇಲೆ-ಭಾಗ-06 ಇದು ಕಾನಗೋಡು ಗ್ರಾ.ಪಂ. ಮಳೆಕಹಾನಿ ಸಿದ್ಧಾಪುರ ತಾಲೂಕಿನ ಕಾನಗೋಡು,ಶಿರಳಗಿ, ಕಾವಂಚೂರು ಪಂಚಾಯತ್‍ಗಳು ಅರೆಬಯಲುಸೀಮೆಯಂತಿರುವ ಭೌಗೋಲಿಕತೆಯ ಪ್ರದೇಶ. ಹಿಂದಿನ ಜಲಾನಯನ ಇಲಾಖೆ ಈಭಾಗವನ್ನು ಮಲೆನಾಡು, ಶಿರಸಿ-ಸಾಗರ ರಸ್ತೆಯ ಪಶ್ಚಿಮದ ಪಕ್ಕಾ ಮಲೆನಾಡನ್ನು ಅರೆಮಲೆನಾಡೆಂದು ವಿಭಾಗಿಸಿ ಈ ಭಾಗಕ್ಕೆ... Read more »
ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ವಿಸರ್ಜನೆಯಾಗುತ್ತದೆ. ಡಿ.ಸಿ.ಸಿ. ಅಧ್ಯಕ್ಷ ಭೀಮಣ್ಣ ನಾಯ್ಕ ಕಾಂಗ್ರೆಸ್ ಅಧ್ಯಕ್ಷತೆಯಿಂದ ಹೊರನಡೆಯುತ್ತಾರೆ ಎನ್ನಲಾಗುತಿದ್ದ ಸಂದರ್ಭದಲ್ಲೇ ಭೀಮಣ್ಣ ಉತ್ತರಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಮುಂದುವರಿದಿದ್ದಾರೆ. ಭೀಮಣ್ಣ ನಾಯ್ಕ ಎಸ್. ಬಂಗಾರಪ್ಪ ಗರಡಿಯ ನಾಯಕ. ಬಂಗಾರಪ್ಪನವರ ಅವಧಿಯಲ್ಲೇ ಭೀಮಣ್ಣರನ್ನು... Read more »
ಯಲ್ಲಾಪುರ ಕ್ಷೇತ್ರದಿಂದ ಸ್ಫರ್ಧಿಸಲು ಸಿದ್ಧರಾಗುತ್ತಿರುವ ಅರ್ಧಡಜನ್ ನಾಯಕರು! ಮೈತ್ರಿ ಮುಂದುವರಿಕೆ ಸಾಧ್ಯತೆ? (ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಮೈತ್ರಿ ಫಲನೀಡುವುದು ಕಷ್ಟ ಎನ್ನುವ ಅನುಭವದ ನಂತರವೂ ಬರಲಿರುವ ಉಪಚುನಾವಣೆಗಳಲ್ಲಿ ಮತ್ತೆ ಮೈತ್ರಿ ಸಾಧ್ಯವೆ?... Read more »