ಸಾಮ್ರಾಜ್ಯಗಳು ಬೀಳುವುದಕ್ಕೆ ವೈರಿಯ ಶಕ್ತಿ-ಸಾಮಥ್ರ್ಯ ಮುಂತಾದ ಹೊರಗಿನ ಕಾರಣಗಳು ಏಷ್ಟೇ ಇದ್ದರೂ, ಆಳುವವರ ಸಾಮಾನ್ಯ ಜ್ಞಾನವೂ ಇಲ್ಲದ ಮೌಢ್ಯದಂತಹ ಒಳಗಿನ ಕಾರಣಗಳೇ ಪ್ರಮುಖ ಪಾತ್ರವಹಿಸುತ್ತವೆ. ಇದನ್ನೇ ಆಂತರ್ಯದ ದ್ವಂದ್ವ ಎನ್ನುತ್ತಾರೆ ಡಾ. ರಾಮಮನೋಹರ್ ಲೋಹಿಯಾ. ಬ್ರಿಟಿಷ್ ಮತ್ತು ಮಂಗೋಲರ ಸಾಮ್ರಾಜ್ಯಗಳನ್ನು... Read more »
ಇಂದು ರಾಜ್ಯದಾದ್ಯಂತ ಮಾಸ್ಕ್ ದಿನ ಆಚರಿಸಲಾಗಿದ್ದು ಮುಖಗವಸು ಕಟ್ಟಿ ಸಾರ್ವಜನಿಕ ಪ್ರದೇಶದಲ್ಲಿ ಮಾಸ್ಕ್ ಬಳಕೆಯ ಉಪಯೋಗಗಳನ್ನು ತಿಳಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲೂ ಸ್ಥಳಿಯ ಆಡಳಿತಗಳು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಸಿದವು. ಸಿದ್ಧಾಪುರದಲ್ಲಿ ನಗರದಲ್ಲಿ ಮರವಣಿಗೆ ನಡೆಸಿದ ಕೋವಿಡ್... Read more »
Income Tax Returns 2019-20ಹಣಕಾಸು ವರ್ಷ 2019-20 ಕೊನೆಗೊಂಡಿದೆ. ಕೊವಿಡ್ 19 ಪರಿಣಾಮವಾಗಿ ದೇಶಾದ್ಯಂತ ಜಾರಿಯಲ್ಲಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ 2019-20ನೇ ಸಾಲಿನ ಆದಾಯ ತೆರಿಗೆ ರಿಟರ್ನ್ ಸಲ್ಲಿಕೆಯ ಪ್ರಕ್ರಿಯೆ ತಡವಾಗಿ ಆರಂಭಗೊಂಡಿದೆ. ಈಗಾಗಲೇ ಸದರಿ ಹಣಕಾಸು ವರ್ಷದ ರಿಟರ್ನ್... Read more »
ಸದನ ಸಮಿತಿ ಕಾರ್ಯಭಾರಕ್ಕೆ ಇಲ್ಲಿಯವರೆಗೆ ಅಡ್ಡಿಯಾಗಿರಲಿಲ್ಲ. ಇದೇ ಮೊದಲ ಬಾರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅಡ್ಡಿಪಡಿಸಿದ್ದು, ಪಿಪಿಇ ಉಪಕರಣಗಳ ಖರೀದಿಯಲ್ಲಿನ ಅವ್ಯವಹಾರ ತನಿಖೆಗೆ ತಡೆ ನೀಡಿದ ಕಾರಣ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ವಿರುದ್ಧವೇ ಹಕ್ಕುಚ್ಯುತಿ ಮಂಡನೆಗೆ ಸಾರ್ವಜನಿಕ... Read more »
[ದೇಶದ ಶೇಕಡಾ 1ರಷ್ಟಿರುವ ಆಗರ್ಭಶ್ರೀಮಂತರ ಸಂಪತ್ತಿನ ಮೇಲೆ ಶೇ. 2ರಷ್ಟು ಕೊರೊನಾ ತೆರಿಗೆ ಹಾಕಿರೆಂದು ಪ್ರಧಾನಿಯವರಿಗೆ ನಮ್ಮನಿಮ್ಮ ನಿವೇದನೆ] ಲಾಕ್‌ಡೌನ್ ಅಗತ್ಯವಿತ್ತು, ಆದರೆ ಅದನ್ನು ಕಾರ್ಯಗತಗೊಳಿಸಿದ ವೈಖರಿ ನೋಡಿ. ಯಾವ ಪೂರ್ವಾಪರ ಯೋಜನೆ ಇಲ್ಲದೆ, ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ, ರಾಜ್ಯಗಳ... Read more »
ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಅಧಿಕಾರಿಗಳ ಪಕ್ಷಪಾತವನ್ನು ಒಪ್ಪಿಕೊಂಡ ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಎಲ್ಲವನ್ನೂ ಸರಿಪಡಿಸುವುದಾಗಿ ಭರವಸೆ ನೀಡಿದ್ದಾರೆ. ಸಿದ್ಧಾಪುರದ ಅಂಬೇಡ್ಕರ್ ಭವನದಲ್ಲಿ ಕಾರ್ಮಿಕ ಇಲಾಖೆಯ ಕಿಟ್ ಗಳನ್ನು ಫಲಾನುಭವಿಗಳಿಗೆ ವಿತರಿಸಿದ... Read more »
ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ಶಿರಸಿ: ಕೊರೋನಾ ಬರದಂತೆ ತಡೆಯಲು ಕಾಸರಕ ಚಕ್ಕೆ ಅರೆದು ತಿಂದ ಅಪ್ಪ-ಮಗ, ಕೊನೆಗೆ ಮಗ ಕೊನೆಯುಸಿರೆಳೆದರೆ, ಅಪ್ಪನ ಪರಿಸ್ಥಿತಿ ಚಿಂತಾಜನಕವಾಗಿದೆ. ... Read more »
ರಾಜ್ಯದಲ್ಲಿ ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ 196 ಜನರಲ್ಲಿ ಕೊರೋನಾ ಸೊಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರುತ್ತಿದ್ದು 2 ಸಾವಿರದ ಗಡಿ ತಲುಪಿದೆ. ಶುಕ್ರವಾರ ಸಂಜೆಯಿಂದ ಶನಿವಾರ... Read more »
ಇದೊಂದು ಮುಖ್ಯ ಘಟನೆ: 2020ರ ಫೆಬ್ರವರಿ 12ರಂದು, “ಕರೊನವೈರಸ್ ಅತ್ಯಂತ ಅಪಾಯಕಾರಿ ಸಾಂಕ್ರಾಮಿಕ ಆಗುವ ಲಕ್ಷಣ ಇದೆ; ಅದನ್ನು ಎದುರಿಸಲು ಮುಂಜಾಗ್ರತೆವಹಿಸಿ ಸಮರೋಪಾದಿಯಲ್ಲಿ ಕ್ರಮಕೈಗೊಳ್ಳಬೇಕು,” ಎಂದು ಸರ್ಕಾರವನ್ನು ಮೊದಲು ಆಗ್ರಹಿಸಿದವರು ರಾಹುಲ್ ಗಾಂಧಿ! ಕೇಂದ್ರ ಸರ್ಕಾರ ಆಗ, “ನಮಸ್ತೇ ಟ್ರಂಪ್”... Read more »
ವೃದ್ಧರು ಮಕ್ಕಳು ಎನ್ನದೆ ಸಾವಿರಾರು ಮೈಲು ನಡೆದೇ ಊರು ಸೇರುತ್ತಿದ್ದರೂ, ಗರ್ಭಿಣಿಯರು ಮಾರ್ಗದಲ್ಲೇ ಪ್ರಸವಿಸುತಿದ್ದರೂ ಸರಕಾರ ನಡೆಸುವ ಒಬ್ಬರೇ ಒಬ್ಬರ ಬಾಯಲ್ಲಿ ಒಂದು ಅನುಕಂಪದ ಮಾತು ಬಂದಿದ್ದರೆ ಹೇಳಿ. ಸರಕಾರದ ದಕ್ಷತೆ ಮತ್ತು ಹೃದಯವಂತಿಕೆಗೆ ಇದಕ್ಕಿಂತ ದೊಡ್ಡ ಸಾಕ್ಷಿ ಏನು... Read more »