ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ ಚಿಂತನೆ ಇದೆ. ಏಪ್ರಿಲ್ 14ರ ಬಳಿಕ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು: ಎಂಎಸ್ ಐಎಲ್ ಮೂಲಕ ಮದ್ಯ ಮಾರಾಟ ಮಾಡುವ ಸಂಬಂಧ... Read more »
ಹಿಂದೊಮ್ಮೆ ಇದೇ ದಿನ ಇಂಥದ್ದೇ ಪ್ರಳಯಾಂತಕ ಪ್ರಸಂಗ- ನಾಗೇಶ್ ಹೆಗಡೆ ಇಂದಿಗೆ 205 ವರ್ಷಗಳ ಹಿಂದೆ ಸಿಡಿದ ಭಾರೀ ಜ್ವಾಲಾಮುಖಿಯ ಕತೆ ಇದು. ಮನುಷ್ಯನ 10 ಸಾವಿರ ವರ್ಷಗಳ ಇತಿಹಾಸದ ಅತಿ ದೊಡ್ಡ ಜ್ವಾಲಾಮುಖಿ. ಅದರಿಂದಾಗಿ 12 ಸಾವಿರ ಕಿಲೊಮೀಟರ್... Read more »
ವಿಶ್ವದಲ್ಲಿ ಅಜಮಾಸು 1 ಲಕ್ಷ ಜನರನ್ನು ಬಲಿ ತೆಗೆದುಕೊಂಡ ಕರೋನಾ ಇಂದಿಗೆ ನೂರು ದಿವಸಗಳನ್ನು ಪೂರೈಸಿದೆ. ಈ ಕೋವಿಡ್19 ದುಷ್ಪರಿಣಾಮಗಳಿಂದಾಗಿ ರಾಜ್ಯದಲ್ಲಿ ಲಾಕ್ಡೌನ್ ಅವಧಿ ಏ.30 ರ ವರೆಗೆ ವಿಸ್ತರಣೆಯಾಗಿದೆ. ರಾಜ್ಯದಲ್ಲಿ ಈ ವರೆಗೆ 219 ಜನರು ಕರೋನಾ ಸೋಂಕು... Read more »
ನಿಸ್ಸಂಶಯವಾಗಿ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ IAS. ಒಬ್ಬ ಸರಕಾರಿ ಅಧಿಕಾರಿ ಜನಸೇವಕನಾಗಿ, ಮಾದರಿ ಕೃಷಿಕನಾಗಿ, ಯುವಜನತೆಯ ಸ್ಫೂರ್ತಿ ದೇವತೆಯಾಗಿ ನಿಲ್ಲುತ್ತಾರೆ ಅಂದರೆ ಅವರು ನಿಜಕ್ಕೂ ಗ್ರೇಟ್! ಕೊರೋನಾ ವಿರುದ್ಧ ಉಡುಪಿ ಜಿಲ್ಲೆ ಇಂದು ಒಂದು ಹಂತದ ಸಮರವನ್ನು ಗೆದ್ದಿದೆ.... Read more »
ಏ.14 ರ ವರೆಗೆ ನಿಗದಿಯಾಗಿದ್ದ ಕರ್ನಾಟಕ ಲಾಕ್‍ಡೌನ್ ಏ.30 ವರೆಗೆ ವಿಸ್ತರಣೆಯಾಗುವುದು ಪಕ್ಕಾ ಆಗಿದೆ.ಮೀನುಗಾರಿಕೆ ಮತ್ತು ಕೃಷಿ ಚಟುವಟಿಕೆ ಬಿಟ್ಟು ಉಳಿದ ಕ್ಷೇತ್ರಗಳಿಗೆ ಅನ್ವಯವಾಗುವಂತೆ ಲಾಕ್‍ಡೌನ್ ವಿಭಿನ್ನವಾಗಿರಲಿದೆ.ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಧಾನಿಗಳ... Read more »
ಕರೋನಾ ಹಬ್ಬಲು ಮುಸ್ಲಿಂ ರು ಕಾರಣ ಎಂದು ಮಾತು ಮತ್ತು ಬರಹಗಳಲ್ಲಿ ಆರೋಪಿಸಿದ್ದ ಸಂಸದ ಅನಂತಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಕೆ.ಪಿ.ಸಿ.ಸಿ.ಪೊಲೀಸ್ ದೂರು ನೀಡಿದೆ.ಸಂಸದ ಅನಂತ ಹೆಗಡೆ ಮತ್ತು ಇಬ್ಬರು ಶಾಸಕರು ಕೋಮುಪ್ರಚೋದನೆ ಮಾಡುವ ಮೂಲಕ ಅಲ್ಫಸಂಖ್ಯಾತರ ಭಾವನೆಗಳಿಗೆ... Read more »
ಕರೋನಾ ಭಯ,ಮುನ್ನೆಚ್ಚರಿಕೆ ಹಿನ್ನೆಲೆಗಳಲ್ಲಿ ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರ ಪುಟಿದೆದ್ದಿದ್ದರೆ ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆ ಸರ್ಕಾರದ ರೀತಿ-ನೀತಿಗಳನ್ನೇ ಗಾಳಿಗೆ ತೂರಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿರುವ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿದೆ. ಜಿಲ್ಲಾ ಪಂಚಾಯತ್ ಅಧೀನದಲ್ಲಿ ಕಾರ್ಯನಿರ್ವಹಿಸುವ... Read more »
ಕರೋನಾ ಭಯ,ಮುನ್ನೆಚ್ಚರಿಕೆಗಳ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆರೋಗ್ಯ ಇಲಾಖೆ ಇಂದು ಪ್ರಕಟಣೆ ಹೊರಡಿಸಿದೆ. ಈ ಹಿಂದೆ ಮಾಸ್ಕ್ ಕಡ್ಡಾಯವಲ್ಲ ಎಂದು ಸಾರಿದ್ದ ಇಲಾಖೆ ಇಂದು ಹೊಸ ಪ್ರಕಟಣೆಯಲ್ಲಿ ಮಾಸ್ಕ್ಕಡ್ಡಾಯ ಎಂದು ಸಾರಿದೆ. ಅಪರಿಚಿತರರು, ಸಾರ್ವಜನಿಕರೊಂದಿಗೆ ವ್ಯವಹರಿಸುವ ಪ್ರತಿಯೊಬ್ಬರು... Read more »
ಕರೋನಾ ರೋಗದಿಂದ ಮೃತರಾದ ಇಬ್ಬರು ವ್ಯಕ್ತಿಗಳ ಶವಸಂಸ್ಕಾರಕ್ಕೆ ಅವರ ಸಂಬಂಧಿಗಳೇ ಭಾಗವಹಿಸದ ಅಮಾನವೀಯ ಘಟನೆಗಳು ಉತ್ತರ ಭಾರತದಲ್ಲಿ ನಡೆದಿವೆ.ಚಂಡೀಗಡ, ಪಂಜಾಬ್ ಗಳಲ್ಲಿ ಮೃತರಾದ ಪ್ರತ್ಯೇಕ ಇಬ್ಬರು ಪ್ರತ್ಯೇಕ ಕರೋನಾ ರೋಗಿಗಳ ಶವಸಂಸ್ಕಾರವನ್ನು ಅಧಿಕಾರಗಳೇ ನಿರ್ವಹಿಸಿದ್ದಾರೆ. ಕಾರ್ಮಿಕರ ಬಾಡಿಗೆ ವಸೂಲಿ ಮಾಡದಂತೆ... Read more »
ಲಾಕ್ ಡೌನ್ ಎಕ್ಸಿಟ್ ಕುರಿತಂತೆ ತಜ್ಞರ ಸಮಿತಿಯ ವರದಿಡಾ. ದೇವಿ ಶೆಟ್ಟಿ ಅಧ್ಯಕ್ಷತೆಯ ತಜ್ಞರ ಸಮಿತಿಯು ಲಾಕ್ ಡೌನ್ ಸಡಿಲಿಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ತನ್ನ ವರದಿಯನ್ನು ಸಲ್ಲಿಸಿತು.ಈ ಸಮಿತಿಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ನಿರ್ದೇಶಕ ಡಾ.... Read more »