kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ vss ಆಡಳಿತ ಸಮೀತಿ ಸಹಾಯಕ ಪ್ರಬಂಧಕರಿಗೆ ದೂರು ನೀಡಿದೆ. ಆಡಳಿತ ಸಮೀತಿ ನೀಡಿದ ವರದಿ/... Read more »

ಕಥಾ ಸರಣಿ..೦೨- ಪೊಲೀಸ್ ಕೆಲಸ ಮಾಡದಿರುವುದೂ ದೇಶದ್ರೋಹ…

ನನ್ನ ಛತ್ರಿಯೇ… ಬೇಕು…! ಜಜ್… ಎಲ್ರಿ ಛತ್ರಿ ಕತೆ ಮುಗಿಸಬಹುದಾ? fine… ಪಿ. ಪಿ. ಇದು ನನ್ನ ಸರ್ವೀಸ್ ನಲ್ಲೇ ಅಪರೂಪದ ಪ್ರಕರಣ.. ಮಾಜಿ ಸೈನಿಕ ತನ್ನ ಮನೆಯಿಂದ ಕಳ್ಳತನವಾದ ಒಂದು ಛತ್ರಿಗಾಗಿ ಪೊಲೀಸ್ ದೂರು ನೀಡಿದ್ದಾನೆ. ಅವನಿಗೆ ಒಂದೆರಡು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕಸ್ತೂರಿ ರಂಗನ್ ವರದಿ…. ಭಿನ್ನಮತ

ಕಸ್ತೂರಿರಂಗನ್ ವರದಿ ಕುರಿತು ಸಂಸದ ಕಾಗೇರಿ ಹೇಳಿಕೆಗೆ ಅರ್ಜುನ್ ಆಕ್ರೋಶ ಬೆಟ್ಟ ಅಕ್ರಮಿಗಳ ಪರ ನಿಲುವಿಗೆ ಭೀಮಘರ್ಜನೆ ಆಕ್ಷೇಪ ಶಿರಸಿ : ಕೆನರಾ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕಸ್ತೂರಿ ರಂಗನ್ ವರದಿ ಜಾರಿಯ ವಿರುದ್ಧ ಮಾತನಾಡುತ್ತಾ, “ರಾಜ್ಯ ಸರ್ಕಾರ... Read more »

ಆರ್ಥಿಕ ಸಬಲೀಕರಣಕ್ಕೆ ಸಹಕಾರಿ ಸಾಥ್

ಶಿರಸಿ: ಸಹಕಾರ ಕ್ಷೇತ್ರವು ಗ್ರಾಮೀಣ ಹಾಗೂ ನಗರ ಪ್ರದೇಶಗಳ ಆರ್ಥಿಕ ಸಬಲೀಕರಣಕ್ಕೆ ಪ್ರಮುಖ ಶಕ್ತಿಯಾಗಿದೆ ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಹೇಳಿದರು. ಶಿರಸಿಯ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಶ್ರೀ ಬಸವೇಶ್ವರ ಕೋ-ಆಪರೇಟಿವ್ ಕ್ರೆಡಿಟ್ ಸೊಸೈಟಿ ನಿ. ಶಿರಸಿ ಯ... Read more »

ಅರ್ಥಪೂರ್ಣ ವಾರ್ಷಿಕ ಸಭೆ…

ಸಿದ್ದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ 50ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕೋಟೆ... Read more »

ಕಡಲಾಮೆ ಸಾವು….

ಕಾರವಾರ:ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಕಡಲಾಮೆ ಸಾವು ಕಾರವಾರ: ನಗರದ ಟಾಗೋರ್ ಕಡಲತೀರದಲ್ಲಿ ಅಪರೂಪದ ಆಲಿವ್ ರಿಡ್ಲಿ ಜಾತಿಯ ಕಡಲಾಮೆ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ,ಚಾಪೆಲ್ ವಾರ್ಶಿಪ್ ಮ್ಯೂಸಿಯಂ ಹಿಂಭಾಗದ ಕಡಲತೀರದಲ್ಲಿ ಬುಧವಾರ ಕಡಲಾಮೆ ಪತ್ತೆಯಾಗಿದೆ.ವಿಷಯ ತಿಳಿದ ಅರಣ್ಯ ಇಲಾಖೆ... Read more »

ಒಂದು ದುರಂತ ಕತೆ…https://www.facebook.com/share/p/1BiVqK8ov8/

Read more »

ಕಾರವಾರ; ರೈಲು ನಿಲ್ದಾಣ ತಪಾಸಣೆ…

ಕಾರವಾರ:ಕೊಂಕಣ ರೈಲ್ವೆ ಬಳಕೆದಾರರ ಸಲಹಾ ಸಮಿತಿ (KRUCC) ಸದಸ್ಯರೂ ಆಗಿರುವ ಶಾಸಕ ಭೀಮಣ್ಣ ಟಿ. ನಾಯ್ಕ್ ಇಂದು ಕಾರವಾರ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಸಮಗ್ರ ಪರಿಶೀಲನೆ ನಡೆಸಿದರು. ತಪಾಸಣೆ ವೇಳೆ ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಕಲ್ಪಿಸಲಾಗಿರುವ ಕುಡಿಯುವ ನೀರು,... Read more »

ಮಂಕಾಳು, ಉಮಾಶ್ರೀ ನಾಮಪತ್ರ ಸಲ್ಲಿಕೆ…

ವಿಧಾನ ಸಭೆಯ ಉಪಸಭಾಧ್ಯಕ್ಷರ ಸ್ಥಾನಕ್ಕೆ ಶಾಸಕ ಮಂಕಾಳ ವೈದ್ಯ ನಾಮಪತ್ರ ಸಲ್ಲಿಕೆ ಮಾಡಿದರು. ವಿಧಾನ ಪರಿಷತ್ ನ ಉಪ ಸಭಾಪತಿ ಸ್ಥಾನಕ್ಕೆ ನಟಿ ಉಮಾಶ್ರೀ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆಯ ಸದಸ್ಯರಾದ ಭಟ್ಕಳ ಶಾಸಕ ಮಂಕಾಳು ವೈದ್ಯ ಮತ್ತು ವಿಧಾನ ಪರಿಷತ್... Read more »

tyrasi id… ತ್ಯಾರಸಿ ವಿಭಿನ್ನ ಸ್ವಾತಂತ್ರೋತ್ಸವ…

ಸಿದ್ದಾಪುರ: ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ 80% ಕ್ಕಿಂತ ಅಧಿಕ ಅಂಕ ಗಳಿಸಿದ ಊರಿನ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ತ್ಯಾರ್ಸಿಯ ಸಮೃದ್ಧಿ ಯುವ ಬಳಗದ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ತ್ಯಾರ್ಸಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ... Read more »