ಸೊಪ್ಪಿನ ಬೆಟ್ಟದಲ್ಲಿ ರೈತರು ನಿರ್ಮಿಸಿಕೊಳ್ಳುವ ದಾರಿ ಮಾಡಿಕೊಳ್ಳಲು ಆತಂಕ ಪಡಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಈ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಮಾಡಿರುವ ಸೋವಿನಕೊಪ್ಪ ವಿ.ಎಸ್.ಎಸ್. ಸದಸ್ಯರು ಮತ್ತು ಗ್ರಾಮ ಪಂಚಾಯತ್ ಸದಸ್ಯರು ರೈತರ... Read more »
ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಫೆಬ್ರವರಿ 11, 2023 ರಂದು ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 64.13 ಲಕ್ಷ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಬೆಂಗಳೂರು: ಕರ್ನಾಟಕ ರಾಜ್ಯ... Read more »
ಸಿದ್ದಾಪುರ: ಬಿಜೆಪಿ ಮಂಡಲದ ಕಾರ್ಯಕಾರಿಣಿ ಸಭೆಯು ಪಟ್ಟಣದ ಬಾಲಭವನದಲ್ಲಿ ಮಂಡಲ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರ ಅಧ್ಯಕ್ಷತೆಯಲ್ಲಿ ಗುರುವಾರ ನಡೆಯಿತು. ಈ ವೇಳೆ ಮಂಡಲದ ಅಧ್ಯಕ್ಷ ಮಾರುತಿ ನಾಯ್ಕ ಹೊಸೂರು ಮಾತನಾಡಿ, ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 150... Read more »
ಅಡಿಕೆ ಬೆಳೆಗಾರ ರೈತರು ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕೆಂದು ಟಿ.ಎಂ.ಎಸ್ ಅಧ್ಯಕ್ಷರಾದ ಆರ್ ಎಂ ಹೆಗಡೆ ಬಾಳೇಸರ ತಿಳಿಸಿದ್ದಾರೆ. Read more »
ಸಿದ್ದಾಪುರಪಶುಸಂಗೋಪನೆ ರೈತರಿಗೆ ಹೆಚ್ಚು ಆದಾಯ ತರುವಂತಹುದಾಗಿರುವುದರಿಂದ ಇಂದಿನ ಆಧುನಿಕ ತಂತ್ರಜ್ಞಾನವನ್ನು ಅಳವಡಿಸಿಕೊಂಡು ರೈತರು ಹಾಲಿನ ಉತ್ಪಾದನೆ ಹೆಚ್ಚು ಮಾಡಬೇಕೆಂದು ವಿಧಾನಸಭಾಧ್ಯಕ್ಷ ವಿಶವೇಶ್ವರ ಹೆಗಡೆ ಕಾಗೇರಿ ಹೇಳಿದರು.ಪಟ್ಟಣದ ಹೊಸೂರಿನಲ್ಲಿ ಧಾರವಾಡ ಹಾಲು ಒಕ್ಕೂಟದ ಸಿದ್ದಾಪುರ ಉಪವಿಭಾಗದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ... Read more »
೮೬ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಜನೇವರಿ ೨೦೨೩ ರ ೬ ನೇ ತಾರೀಖಿನಿಂದ ಪ್ರಾರಂಭವಾಗಲಿದೆ. ಈ ಸಮ್ಮೇಳನಕ್ಕೆ ಪೂರ್ವಭಾವಿ ಸಿದ್ಧತೆಗಳು ಭರದಿಂದ ನಡೆದಿದ್ದು ಉತ್ತರಕನ್ನಡ ಜಿಲ್ಲೆಯ ಭುವನಗಿರಿ ಮೂಕಾಂಬಿಕಾ ದೇವಾಲಯದಿಂದ ಪ್ರಚಾರ ರಥ ಹೊರಟಿದೆ. ಹಾವೇರಿಯಲ್ಲಿ... Read more »
ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ ರಾಜ್ಯ ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ಶೌರ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾಳೆ. ಕಾರವಾರ: ಸಾಹಸ ಮೆರೆದು ತಂದೆಯ ಜೀವ ರಕ್ಷಿಸಿದ ಉತ್ತರ ಕನ್ನಡ ಜಿಲ್ಲೆಯ ಬಾಲಕಿ, ಇದೀಗ... Read more »
ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಆಗಮಿಸಿ ಅಭಿನಂದಿಸಿದರು. ನವದೆಹಲಿ: ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ... Read more »
ವಸತಿ ಶಾಲೆಗಳಲ್ಲಿ ಆರ್ಎಸ್ಎಸ್ ತಾಲೀಮು ಶಿಬಿರ ನಿಲ್ಲಿಸಬೇಕೆಂದು ಎಸ್ಎಫ್ಐ ಆರೋಪಿಸಿದೆ. ಕೋಲಾರ: ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೂತಾಂಡ್ಲಹಳ್ಳಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆರ್ಎಸ್ಎಸ್ ‘ರಾಷ್ಟ್ರೀಯ ಚಿಂತನೆ, ಯೋಗಾಸನ ದೈಹಿಕ ಹಾಗೂ ಬೌದ್ಧಿಕ ವ್ಯಕ್ತಿತ್ವ ವಿಕಸನ ಶಿಬಿರ’ ಆಯೋಜಿಸಿರುವುದಕ್ಕೆ... Read more »
ಕೆಸಿಆರ್ ಹೊಸ ರಾಷ್ಟ್ರೀಯ ಪಕ್ಷ ಬಿಆರ್‌ಎಸ್ ಜೊತೆ ಜೆಡಿಎಸ್ ಮೈತ್ರಿ: ಹೆಚ್ ಡಿ ಕುಮಾರಸ್ವಾಮಿ ಹೈದರಾಬಾದ್ʼನಲ್ಲಿ ತೆಲಂಗಾಣ ರಾಷ್ಟ್ರ ಸಮಿತಿ (TRS) ಪಕ್ಷವನ್ನು ಭಾರತ್ ರಾಷ್ಟ್ರ ಸಮಿತಿ (BRS) ಹೆಸರಿನಲ್ಲಿ ರಾಷ್ಟ್ರೀಯ ಪಕ್ಷವನ್ನಾಗಿ ಘೋಷಣೆ ಮಾಡಿದ ಕಾರ್ಯಕ್ರಮದಲ್ಲಿ ಜೆಡಿಎಸ್ ಶಾಸಕಾಂಗ... Read more »





