ಉ.ಕ.ದಲ್ಲಿ ಇಸ್ಪೀಟ್‌ ಮಾಫಿಯಾ…! ಭಟ್ಕಳ: ಮುಸುಕುಧಾರಿಗಳಿಂದ ಪತ್ರಕರ್ತನ ಮೇಲೆ ಹಲ್ಲೆ, ವ್ಯಾಪಕ ಖಂಡನೆ

ಮೂರು ಬೈಕ್​​​ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ಪತ್ರಕರ್ತ ರಾಘು ಯಾನೆ ಅರ್ಜುನ್ ಮಲ್ಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಅರ್ಜುನ್​​ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ‌, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಸೇರಿದ್ದಾರೆ. ಭಟ್ಕಳ: ತನ್ನ... Read more »

ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಪೆಟ್ರೋಲ್‌ ಬಂಕ್‌ ಕೆಲಸಗಾರ ಗ್ರಾ.ಪಂ. ಅಧ್ಯಕ್ಷ…..! ಕಾಯಕವೇ ಕೈಲಾಸ ಎನ್ನುವುದೇ ಈತನ ಧ್ಯೇಯ.

ಭಾರತದ ಪ್ರಜಾಪ್ರಭುತ್ವ ಒಬ್ಬ ಚಾ ಮಾರುವ ಅಶಿಕ್ಷಿತನನ್ನು ಪ್ರಧಾನಿ ಮಾಡಿದೆ. ದಲಿತರೊಬ್ಬರನ್ನು ರಾಷ್ಟ್ರಪತಿಮಾಡಿದೆ, ಮಹಿಳೆಯರು ಪ್ರಧಾನಿ, ರಾಷ್ಟ್ರಪತಿಗಳಾಗಿ ವಿಜೃಂಬಿಸಿದ್ದಾರೆ. ಒಬ್ಬ ಬುಡಕಟ್ಟು ಮಹಿಳೆ ದೇಶದ...

ಎನ್.ಪಿ. ಗಾಂವ್ಕರ್‌ ಇನ್ನಿಲ್ಲ

ಉತ್ತರ ಕನ್ನಡ ಡಿ.ಸಿ.ಸಿ. ಬ್ಯಾಂಕಿನ ಮಾಜಿ ಎಂ.ಡಿ. ,ನಿರ್ಧೇಶಕ ನಾಗೇಶ್‌ ಪಿ.ಗಾಂವ್ಕರ್‌ ಮಂಗಳವಾರ ನಿಧನರಾಗಿದ್ದಾರೆ. ಕರಾವಳಿ ತೀರದಿಂದ ವಲಸೆ ಬಂದು ಶಿರಸಿಯಲ್ಲಿ ನೆಲೆನಿಂತು ಡಿ.ಸಿ.ಸಿ....

ಒಕ್ಕಲಿಗರ ಸಂಘದಿಂದ ಸರ್ಕಾರ ಬೀಳಿಸುವ ಎಚ್ಚರಿಕೆ!

ಜಾತಿ ಗಣತಿ ವರದಿ ಹಿಂಪಡೆಯದಿದ್ದರೆ ಸರ್ಕಾರ ಉಳಿಯಲ್ಲ: ಒಕ್ಕಲಿಗರ ಸಂಘ ಎಚ್ಚರಿಕೆ ಇಂದು ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಒಕ್ಕಲಿಗರ ಸಂಘದ ಅಧ್ಯಕ್ಷ ಕೆಂಚಪ್ಪಗೌಡ...

yakshagana- ಕಲಾ ಸಂಸ್ಕಾರದಿಂದ ಬದುಕಿನ ಮೌಲ್ಯ ವೃದ್ಧಿ:- ಶಂಕರ ಭಟ್

ಸಿದ್ದಾಪುರ:- ಯಕ್ಷಗಾನ ಹಲವು ಕಲೆಗಳ ಸಂಗಮವಾಗಿದ್ದು ದುಷ್ಟ ಶಿಕ್ಷೆ ಶಿಷ್ಟ ರಕ್ಷೆ ಮುಂತಾದ ಅನೇಕ ತತ್ವ – ಸಿದ್ಧಾಂತಗಳು ಇದರಲ್ಲಿ ಅಡಕವಾಗಿವೆ. ಈ ಕಲೆಯ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

ಅಲ್ಪಾಯುಷಿ ಪುನೀತ್‌ ಧೀರ್ಘಾಯುಷಿ ವೆಳಿಪ್ ರನ್ನು ಭೇಟಿಯಾಗಿದ್ದರು….

ಪರಿಸರ ಹೋರಾಟಕ್ಕೂ ಜೈ ಜನಪದ ಗಾಯನಕ್ಕೂ ಸೈ : ಮಹಾದೇವ ವೇಳಿಪಾರಿಗೆ ರಾಜ್ಯೋತ್ಸವ ಪ್ರಶಸ್ತಿಇದೀಗ ಮಾದೇವ ವೇಳಿಪಾ ಅವರ ಸಾಧನೆಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ ಮಾಡಿದ್ದು, ಇದು ಜೊಯಿಡಾ ತಾಲೂಕಿಗೆ ಮತ್ತು ಕುಣಬಿ ಸಮಾಜಕ್ಕೆ ಸಂದ ಗೌರವವಾಗಿದೆ.. ಕಾರವಾರ... Read more »

ಸರ್ಕಾರಿ ಸೇವೆಯಿಂದ ನಿವೃತ್ತರಾದ ಜನಾನುರಾಗಿ ನಂದಕುಮಾರ್‌ ಪೈ

ಸಿದ್ಧಾಪುರ ಮೂಲದ ಉತ್ತರ ಕನ್ನಡ ಜಿಲ್ಲಾ ಪಶುಸಂಗೋಪನಾ ಇಲಾಖೆಯ ಉಪ ನಿರ್ಧೇಶಕ ನಂದಕುಮಾರ್‌ ಪೈ ಅಕ್ಟೋಬರ್‌ 31 ರಂದು ನಿವೃತ್ತರಾಗಿದ್ದಾರೆ. ಸಿದ್ಧಾಪುರ ಬಿಳಗಿಯ ಪೈ 35 ವರ್ಷಗಳು ಒಂದು ತಿಂಗಳುಗಳ ಸುದೀರ್ಘ ಸೇವೆಯುದ್ದಕ್ಕೂ ಪ್ರಾಮಾಣಿಕ ಅಧಿಕಾರಿಯಾಗಿ ಹೆಸರುಮಾಡಿದ್ದರು. ಪಶುವೈದ್ಯಾಧಿಕಾರಿಯಾಗಿ ಭಟ್ಕಳದಿಂದ... Read more »

ಸಮುದ್ರದಾಳದಲ್ಲೂ ಹಾರಾಡಿದ ಕನ್ನಡ ಧ್ವಜ!

ನುಡಿ ಕನ್ನಡ, ನಡೆ ಕನ್ನಡ, ಕನ್ನಡವೇ ನಮ್ಮ ಉಸಿರು ಎಂದು ಹೇಳುವ ನವೆಂಬರ್‌ ಒಂದರ ರಾಜ್ಯೋತ್ಸವ ದಿನ ಕನ್ನಡವೇ ಉಸಿರು ಕನ್ನಡವೇ ಹೆಸರು ಎನ್ನುವಂತೆ ಸಮುದ್ರದಾಳದಲ್ಲಿ ಕನ್ನಡಧ್ವಜವನ್ನು ಹಾರಿಸಿ ಕೀರ್ತಿ ಪತಾಕೆ ಏರಿಸಿದ ಸಾಹಸ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.... Read more »

ಕಳ್ಳತನ ಪ್ರಕರಣ.. ಸಾಗರದಲ್ಲಿ ಐವರು ಆರೋಪಿಗಳ ಬಂಧನ

ಸಾಗರ ತಾಲೂಕಿನ ಗ್ರಾಮೀಣ ಪ್ರದೇಶ ಹಾಗೂ ನಗರ ಪ್ರದೇಶಗಳಲ್ಲಿ ಗೋವು ಕಳ್ಳತನ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ: ಸಾಗರ ತಾಲೂಕಿನಲ್ಲಿ ನಡೆದ ಗೋವು ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಐವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇತ್ತೀಚೆಗೆ ಸಾಗರ ತಾಲೂಕಿನ... Read more »

ನಕ್ಸಲ್ ನಂಟು ಪ್ರಕರಣ: ಪತ್ರಕರ್ತ ವಿಠಲ ಮಲೆಕುಡಿಯ, ಆತನ ತಂದೆ ಲಿಂಗಣ್ಣ ಮಲೆಕುಡಿಯ ಖುಲಾಸೆ

2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ… ಮಂಗಳೂರು: 2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ... Read more »

ಹೊಸ ಪಡಿತರ ಕಾರ್ಡ್ ಕೊಡಲು ಪುನಾರಂಭಿಸಿದ ಸರ್ಕಾರ: ಆದ್ಯತೆ ಮೇರೆಗೆ ನೀಡಲು ನಿರ್ಧಾರ

ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ. ಬೆಂಗಳೂರು: ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್... Read more »

ನೆಟ್​​​ವರ್ಕ್​​​ಗಾಗಿ ಆಗ್ರಹಿಸಿ ಪಾದಯಾತ್ರೆ ನಡೆಸಿದ ಶರಾವತಿ ಮುಳುಗಡೆ ಸಂತ್ರಸ್ತರು

ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್ ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ... Read more »

ಪದ್ಮಶ್ರೀ ಪ್ರಶಸ್ತಿ ವಾಪಸ್, ಸುಕ್ರಿ ಗೌಡ ಎಚ್ಚರಿಕೆ!

ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »