ಮೇ 31 ರಿಂದ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಶಾಲೆಗಳು ಪ್ರಾರಂಭ: ಶಿಕ್ಷಣ ಸಚಿವ ಮಧು ಬಂಗಾರಪ್ಪ

ಮೇ 31ರಿಂದ ರಾಜ್ಯದ 23-24 ನೇ ಸಾಲಿನ ಶೈಕ್ಷಣಿಕ ವರ್ಷದ ಕಾರ್ಯಾರಂಭವಾಗುತ್ತಿದ್ದು, ಮೊದಲ ದಿನ ಶಾಲೆಗೆ ಬರುವ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ನೀಡುವ ಮೂಲಕ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.... Read more »

ಭೀಮಣ್ಣ ನಾಯ್ಕ ಸಚಿವರಾಗಲು ಕೋರಿ ಚಂದ್ರಗುತ್ತಿಯಲ್ಲಿ ಪೂಜೆ

ನೆಚ್ಚಿನ ನಾಯಕನ ಗೆಲುವಿಗೆ ಬೆಟ್ಟುಕಟ್ಟಿ ಅಭಿಮಾನ ಮೆರೆದವರನ್ನು ನೋಡಿದ್ದೇವೆ. ತಮ್ಮ ನಾಯಕ ಗೆದ್ದರೆ ಹರಕೆ, ಸೇವೆ ನೀಡುವವರನ್ನು ಕಂಡಿದ್ದೇವೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಒಂದು ಹೆಜ್ಜೆ ಮುಂದೆ ಹೋಗಿ ಉರುಳುಸೇವೆ ಸಲ್ಲಿಸಿ ಈಡುಗಾಯಿ ಒಡೆಯುವ ಮೂಲಕ ಅಭಿಮಾನ ಮರೆದ ಘಟನೆ ನಡೆದಿದೆ.... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಮೋದಿ ತಿರಸ್ಕರಿಸಿದ ವೀರ ಕನ್ನಡಿಗರು

ಕರ್ನಾಟಕ ಚುನಾವಣೆ ಫಲಿತಾಂಶ: ಜನರು ಬಿಜೆಪಿ- ಪ್ರಧಾನಿ ಮೋದಿಯನ್ನು ತಿರಸ್ಕರಿಸಿದ್ದಾರೆ; ಕಾಂಗ್ರೆಸ್ ನಾಯಕರು ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಮುನ್ನಡೆ ಸಾಧಿಸಿದೆ. ಈ ಪ್ರವೃತ್ತಿಯನ್ನು ಅನುಸರಿಸಿ, ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದ್ದೇವೆ ಎಂದು... Read more »

32 ವರ್ಷಗಳ ಅಧಿಕಾರಾವಧಿಯಲ್ಲಿ ಕೆ.ಎಸ್.ಈಶ್ವರಪ್ಪ ಮಾಡಿದ್ದು ಏನೂ ಇಲ್ಲ. ಅಲ್ಲೊಂದು ಕಡೆ ಇಲ್ಲೊಂದು ಕಡೆ ಪ್ರಚೋದನಾತ್ಮಕ ಭಾಷಣ ಮಾಡಿ ಗಲಭೆ ಮಾಡಿಸಿ ಚುನಾವಣೆ ಮಾಡುತ್ತೀರಿ…….

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಆಯನೂರು ಮಂಜುನಾಥ್ ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆಯೇ ಪಕ್ಷಾಂತರ ಪರ್ವ ಜೋರಾಗಿದೆ. ಈಗಾಗಲೇ ಬಿಜೆಪಿಯ ಇಬ್ಬರು ಹಾಲಿ ವಿಧಾನಪರಿಷತ್ ಸದಸ್ಯರು ಹಾಗೂ ಓರ್ವ ಶಾಸಕ... Read more »

ಶಾಸಕಿ ರೂಪಾಲಿ ನಾಯ್ಕ್‌ ಆರೋಪ ಸಾಬೀತಾದರೆ ರಾಜಕೀಯ ತೊರೆಯುತ್ತೇನೆ: ಮಾಜಿ ಶಾಸಕ ಸತೀಶ್ ಸೈಲ್

ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು ಸಾಬೀತಾಗಿದ್ದೇ ಆದರೆ, ರಾಜಕೀಯ ತೊರೆಯುತ್ತೇನೆಂದು ಮಾಜಿ ಶಾಸಕ ಸತೀಶ್ ಸೈಲ್ ಅವರು ಹೇಳಿದ್ದಾರೆ. ಕಾರವಾರ: ಉತ್ತರಕನ್ನಡ ಜಿಲ್ಲೆಯ ಕಾರವಾರ- ಅಂಕೋಲಾ ಶಾಸಕಿ ರೂಪಾಲಿ ನಾಯ್ಕ್ ಅವರ ಆರೋಪಗಳು... Read more »

ಮುನಿಸಿಕೊಂಡ ಗಣಪತಿ

ಸಾಗರ, ಇಂದು ಸಾಗರ ನಗರಸಭೆ ಯಲ್ಲಿ ನಗರಸಭೆ ವಿರೋದ ಪಕ್ಷದ ನಾಯಕ ಗಣಪತಿ ಮಂಡಗಳಲೆ ಅಧ್ಯಕ್ಷರ ಮೇಲೆ ಮತ್ತು ಆಯುಕ್ತರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ ಸಾಗರ ನಗರಸಭೆಯಲ್ಲಿ ಆಶ್ರಯ ನಿವೇಶನದ ಅರ್ಜಿ ನೀಡುತಿದ್ದಾರೆಎಲ್ಲಾ ವಾರ್ಡಿನ ಸದಸ್ಯರ ಗಮನಕ್ಕೆ ತರದೆ ಆಶ್ರಯ... Read more »

ಫೆ.೧೮ ತರಳಿ,೨೫ ಹಿರೇಹದ್ದಗಳಲ್ಲಿ ಕಾರ್ಯಕ್ರಮಗಳು

ಸಿದ್ದಾಪುರ: ತಾಲೂಕಿನ ಶ್ರೀ ಸಂಸ್ಥಾನ ತರಳೀಮಠದಲ್ಲಿ ಫೆಬ್ರವರಿ 18 ರ ಮಹಾಶಿವರಾತ್ರಿಯಂದು 35ನೇ ವರ್ಷದ 1008 ಶ್ರೀ ಸತ್ಯನಾರಾಯಣ ವ್ರತ ಕಲಶ ಪೂಜೆ ನಡೆಯಲಿದೆ ಎಂದು ವ್ರತ ಕಮಿಟಿ ಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಿಗ್ಗೆ 8 ರಿಂದ 10... Read more »

ತಾ.ಪಂ, ಜಿ.ಪಂ ಚುನಾವಣೆ: 10 ದಿನಗಳಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ಸರ್ಕಾರಕ್ಕೆ ಹೈಕೋರ್ಟ್ ಗಡುವು

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ ಹತ್ತು ದಿನಗಳಲ್ಲಿ ಕ್ಷೇತ್ರ ಪುನರ್‌ ವಿಂಗಡಣೆ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಮಂಗಳವಾರ ಗಡುವು ನೀಡಿದೆ. ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಇಂದಿನಿಂದ... Read more »

ಬೆಟ್ಟದಲ್ಲಿ ದಾರಿ ಮಾಡಲು ಅವಕಾಶ ಕೊಡಿ

ಸೊಪ್ಪಿನ ಬೆಟ್ಟದಲ್ಲಿ ರೈತರು ನಿರ್ಮಿಸಿಕೊಳ್ಳುವ ದಾರಿ ಮಾಡಿಕೊಳ್ಳಲು ಆತಂಕ ಪಡಿಸುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳ ವಿರುದ್ಧ ರೈತರು ಸಿಟ್ಟಾಗಿದ್ದಾರೆ. ಈ ಬಗ್ಗೆ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಮನವಿ ಮಾಡಿರುವ ಸೋವಿನಕೊಪ್ಪ ವಿ.ಎಸ್.ಎಸ್.‌ ಸದಸ್ಯರು ಮತ್ತು ಗ್ರಾಮ ಪಂಚಾಯತ್‌ ಸದಸ್ಯರು ರೈತರ... Read more »

ಲೋಕ ಅದಾಲತ್‌: ಸಂಧಾನ ಮೂಲಕ 64.13 ಲಕ್ಷ ಪ್ರಕರಣಗಳು ಇತ್ಯರ್ಥ, ಸಾರ್ವಕಾಲಿಕ ದಾಖಲೆ

ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರ (ಕೆಎಸ್‌ಎಲ್‌ಎಸ್‌ಎ) ಫೆಬ್ರವರಿ 11, 2023 ರಂದು ನಡೆಸಿದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಒಂದೇ ದಿನದಲ್ಲಿ 64.13 ಲಕ್ಷ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸುವ ಮೂಲಕ ಹೊಸ ದಾಖಲೆ ನಿರ್ಮಿಸಿದೆ. ಬೆಂಗಳೂರು: ಕರ್ನಾಟಕ ರಾಜ್ಯ... Read more »