ಗೋಮಾಳ ಭೂಮಿ ಸಕ್ರಮಗೊಳಿಸಲು ಕಾನೂನು ತಿದ್ದುಪಡಿ: ಬೊಮ್ಮಾಯಿ ಆಡಳಿತವನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರದಂದು ಸರಮಾಲೆ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಅಕ್ರಮ ಗೋಮಾಳ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಲು ಅಗತ್ಯ ಕಾನೂನು ತಿದ್ದುಪಡಿ ಮಾಡುವುದು ಸೇರಿದೆ.... Read more »
ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರಿಂದ ವಿವಿಧ ಬೇಡಿಕೆ ಗೆ ಆಗ್ರಹಿಸಿ ಮುಷ್ಕರ ನಡೆಯುತ್ತಿದ್ದು ಮುಷ್ಕರಕ್ಕೆ ಎನ್. ಎಸ್. ಯು.ಐ ಬೆಂಬಲ ನೀಡುತ್ತಿದೆ ಸರಕಾರ ಅವರ ಬೇಡಿಕೆ ಯನ್ನು ಶೀಘ್ರದಲ್ಲಿ ಈಡೇರಿಸಬೇಕೆಂದುಏನ್ ಎಸ್ ಯು ಐ ಘಟಕದ ( ನ್ಯಾಷನಲ್ ಸ್ಟೂಡೆಂಟ್ ಯೂನಿಯನ್... Read more »
+++++++++++ಈ ಬರಹ ಯಾರಿಗಾದರೂ ಉಪಯೋಗ ಆಗಬಹುದು ಎಂದು ಬರೆಯಬೇಕೆನಿಸಿತು. – nArAyN ravishankar ಇದು ನನಗನ್ನಿಸಿದ್ದು. ಒದೊಂದು ಬಾರಿ ಹೆಣ್ಣು ಮಕ್ಕಳ, ಮುಟ್ಟು ಬಸಿರು, ಬಾಣಂತನಗಳ ನೋವು; ಆದಾದ ಮೇಲೆ ಬೆಳೆಯುವ ಮಕ್ಕಳನ್ನು ಅವರು ಮಾನಸಿಕ ಹಾಗೂ ದೈಹಿಕವಾಗಿ ಆರೈಕೆ... Read more »
ಮೂರು ಬೈಕ್ಗಳಲ್ಲಿ ಬಂದ ಮುಸುಕುಧಾರಿ ಗೂಂಡಾಗಳು ಪತ್ರಕರ್ತ ರಾಘು ಯಾನೆ ಅರ್ಜುನ್ ಮಲ್ಯ ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದ ಅರ್ಜುನ್ ಅವರನ್ನು ಸ್ಥಳೀಯರು ಭಟ್ಕಳದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಬಳಿಕ ಕುಂದಾಪುರ ಚಿನ್ಮಯಿ ಆಸ್ಪತ್ರೆಗೆ ಸೇರಿದ್ದಾರೆ. ಭಟ್ಕಳ: ತನ್ನ... Read more »
ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ... Read more »
2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್)ಯಿಂದ ಬಂಧನಕ್ಕೊಳಗಾಗಿದ್ದ ಪತ್ರಕರ್ತ ವಿಠಲ ಮಲೆಕುಡಿಯ ಮತ್ತು ಅವರ ತಂದೆ ಲಿಂಗಣ್ಣ ಮಲೆಕುಡಿಯ… ಮಂಗಳೂರು: 2012 ರಲ್ಲಿ ನಕ್ಸಲರೊಂದಿಗೆ ನಂಟು ಹೊಂದಿದ ಆರೋಪದ ಮೇಲೆ ನಕ್ಸಲ್ ನಿಗ್ರಹ... Read more »
ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ. ಬೆಂಗಳೂರು: ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್... Read more »
ಅಡಿಕೆ ಬೆಳೆಗಾರರಿಗೆ ಸರ್ಕಾರದ ಹೊಡೆತ: ರೈತ ಮಾಹಿತಿ ಕೇಂದ್ರ ಹಾರ್ಟಿ ಕ್ಲಿನಿಕ್ ಬಂದ್ ತೋಟಗಾರಿಕೆ ಬೆಳೆಗಳ ಸಂರಕ್ಷಣೆ, ಇಳುವರಿ ಹೆಚ್ಚಳ, ತಾಂತ್ರಿಕ ಸುಧಾರಣೆ ಸೇರಿದಂತೆ ವಿವಿಧ ಮಾಹಿತಿ ಒದಗಿಸಲು ಆರಂಭಿಸಲಾಗಿದ್ದ ತೋಟಗಾರಿಕಾ ಇಲಾಖೆ ಮಾಹಿತಿ ಮತ್ತು ಸಲಹಾ ಕೇಂದ್ರ (ಹಾರ್ಟಿ... Read more »
ಅತಿಕ್ರಮಣದಾರರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಸಹಿಸುವುದಿಲ್ಲ : ಅರಣ್ಯ ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರನಾಥ ನಾಯ್ಕ ಆಕ್ರೋಶ ಹಾಲಕ್ಕಿ ಒಕ್ಕಲಿಗರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಹೋರಾಟ.. ಪದ್ಮಶ್ರೀ ಮರಳಿಸುವ ಎಚ್ಚರಿಕೆ ನೀಡಿದ ಸುಕ್ರಜ್ಜಿ..! ಜಾನಪದ ಕೋಗಿಲೆ ಖ್ಯಾತಿಯ ನಾಡೋಜ,... Read more »
ಅರಣ್ಯ ಸಾಗುವಳಿ ಹಕ್ಕು ಕೇಳುತ್ತಿರುವ ರೈತರನ್ನು ಕಡೆಗಣಿಸಿರುವ ಜನಪ್ರತಿನಿಧಿಗಳು ಸತ್ತಂತಿದ್ದಾರೆ, ಹುಚ್ಚು ಅಧಿಕಾರಿಗಳು ಆಡಳಿತದ ದಿಕ್ಕುತಪ್ಪಿಸುತ್ತಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸಿಡಿಮಿಡಿ ವ್ಯಕ್ತಪಡಿಸಿದ್ದಾರೆ. ಅರಣ್ಯ ಅತಿಕ್ರಮಣ ಮಾಡಿ ಬದುಕುತ್ತಿರುವ ರೈತರಿಗೆ ಸಾಗುವಳಿ ಹಕ್ಕು ಕೊಡಿಸುವ ಸಮಸ್ಯೆ ಬಗ್ಗೆ... Read more »





