ಭಟ್ಕಳದ ವಿವಿಧೆಡೆ 10 ಪೊಲೀಸ್ ತಂಡಗಳ ಶೋಧ ಕಾರ್ಯ.. ಐವರು ಆರೋಪಿಗಳ ಬಂಧನ

ಅಕ್ರಮ ಜಾನುವಾರು ಸಾಗಾಟ, ಗಾಂಜಾ ಮಾರಾಟ ಹಾಗೂ ರೌಡಿ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಶಂಕಿತ ಆರೋಪಿಗಳ ಸಹಚರರ ಮನೆಗಳಲ್ಲಿ 50 ಕ್ಕೂ ಹೆಚ್ಚು ಪೊಲೀಸ್​ ಸಿಬ್ಬಂದಿಯ 10 ತಂಡ ಭಟ್ಕಳದ ವಿವಿಧೆಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಭಟ್ಕಳ: ಬೆಳ್ಳಂಬೆಳಗ್ಗೆ ಸುಮಾರು 50ಕ್ಕೂ... Read more »

narayana guru – ನಾರಾಯಣ ಗುರು ಚಳುವಳಿ

-ದಿನೇಶ್ ಅಮಿನ್ ಮಟ್ಟು ಅವರ ಲೇಖನ ಇಂಡಿಯಾ ದೇಶದ ಧಾರ್ಮಿಕ ಪರಂಪರೆಯಷ್ಟೇ ದೀರ್ಘವಾದದ್ದು ಅದಕ್ಕೆ ಎದುರಾಗಿ ಹುಟ್ಟಿಕೊಂಡ ಪ್ರತಿಭಟನಾ ಚಳವಳಿಗಳ ಪರಂಪರೆ. ಬುದ್ಧ, ಬಸವನಿಂದ ಪ್ರಾರಂಭಗೊಂಡು ಭಕ್ತಿಪಂಥದ ಮೂಲಕ ಮುಂದುವರೆದು ಜ್ಯೋತಿಬಾ ಪುಲೆ, ನಾರಾಯಣ ಗುರು, ಪೆರಿಯಾರ್, ಅಂಬೇಡ್ಕರ್, ಗಾಂಧಿ,... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಆರ್​ಎಸ್​ಎಸ್​ ಅತಿದೊಡ್ಡ ಶ್ರೀಮಂತ ಎನ್​ಜಿಓ : ಬಿ ಕೆ ಹರಿಪ್ರಸಾದ್

ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರ ಅಲ್ಲ, 6 ಬಾರಿ ಬ್ರಿಟಿಷರಿಗೆ ಕ್ಷಮಾಪಣ ಪತ್ರ ಬರೆದುಕೊಟ್ಟಿದ್ದಾರೆ. ಆತ ಬ್ರಿಟಿಷರ ವಿರುದ್ಧ ಹೋರಾಡಿದ ಒಂದೇ ಒಂದು ಉದಾಹರಣೆ ಇಲ್ಲ. ಆತ ಬ್ರಿಟಿಷರ ಬೂಟನ್ನು ನೆಕ್ಕುತ್ತಿದ್ದರು ಎಂದು ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್ ವಿವಾದಾತ್ಮಕ... Read more »

ಜಾರಕಿಹೊಳಿ ವಿರುದ್ಧ ಸಂಘದ ತಂತ್ರ,ಬಿ.ಜೆ.ಪಿ. ರಣತಂತ್ರ!

ಆರ್ ಎಸ್ಎಸ್ ವಿರೋಧಿ ಪುಸ್ತಕ ಪ್ರಕಟಿಸಿದ ಸತೀಶ್ ಜಾರಕಿಹೊಳಿ ಸೋಲಿಸಲು ಬಿಜೆಪಿ, ಸಂಘ ರಣತಂತ್ರ! 2023ರ ವಿಧಾನಸಭಾ ಚುನಾವಣೆಯಲ್ಲಿ ಮುಂಬೈ ಕರ್ನಾಟಕದಿಂದ ಕೆಲವು ಪ್ರಮುಖ ಸ್ಥಾನಗಳನ್ನು ಗೆಲ್ಲಲು ಕಾಂಗ್ರೆಸ್ ಪಕ್ಷ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರನ್ನು ಹೆಚ್ಚು ನೆಚ್ಚಿಕೊಂಡಿದೆ.... Read more »

ಆರ್​ಎಸ್​​ಎಸ್​ ಪ್ಯಾಂಟು ತೊಟ್ಟವನಿಗೆ ಕಾಂಗ್ರೆಸ್ ವೇಷ ತೊಡಿಸಿದ ಮಾತ್ರಕ್ಕೆ ಕಾಗೆ ನವಿಲಾಗುತ್ತದೆಯೆ? : ಕಾಂಗ್ರೆಸ್​ ತಿರುಗೇಟು

ಬಿಜೆಪಿ ಹಾಗೂ ಆರ್​ಎಸ್​ಎಸ್ ತನ್ನ ಅಜೆಂಡಾ ಸ್ಥಾಪಿಸಲು ತಮ್ಮಲ್ಲಿನ ಮುಗ್ದ ಕಾರ್ಯಕರ್ತರಿಗೆ ಯಾವ ವೇಷವನ್ನು ಬೇಕಿದ್ದರೂ ಹಾಕಿ ಕಳಿಸುತ್ತವೆ ಎಂದು ಕಾಂಗ್ರೆಸ್​ ಕಿಡಿಕಾರಿದೆ. ಬೆಂಗಳೂರು: ಕೊಡಗಿನಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ವ್ಯಕ್ತಿಯ ಕಾಂಗ್ರೆಸ್... Read more »

ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ

ಈಗ್ಗೆ 8 ವರ್ಷದ ಹಿಂದೆ ಅಪಘಾತವಾಗಿ ನಂತರ ಪರಿಹಾರವಾಗಿ ಬರಬೇಕಾದ ಹಣ ಖಾತೆಗೆ ಬರಬೇಕಿತ್ತು . ಎರಡು ರೀತಿಯಲ್ಲಿ ಆ ಹಣ ಸಂದಾಯವಾಗುತ್ತದೆ. ಕೋರ್ಟ್ ನಿಂದ ಆದೇಶವಾದ ನಂತರ ಒಂದಿಷ್ಟು ನೇರ ಖಾತೆಗೆ ಮತ್ತೊಂದಿಷ್ಟು ಅರ್ಧ ಬಾಂಡ್ ರೂಪದಲ್ಲಿ ಕೈಸೇರುತ್ತದಂತೆ.... Read more »

ಶೇ. 50 ರಷ್ಟು ಪೂರ್ಣಗೊಂಡಿಲ್ಲ: ಎನ್ ಚ್ 66 ಕಾಮಗಾರಿ ಬಗ್ಗೆ ನಿತಿನ್ ಗಡ್ಕರಿ ಹೇಳಿಕೆಗೆ ಬಿಜೆಪಿ ಶಾಸಕಿ ರೂಪಾಲಿ ನಾಯ್ಕ್ ತಪರಾಕಿ!

ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ ಪೂರ್ಣಗೊಳ್ಳುತ್ತಿದೆ ಎಂಬ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿಕೆಗೆ  ಅಂಕೋಲಾ- ಕಾರವಾರ ಬಿಜೆಪಿ ಶಾಸಕಿ ರುಪಾಲಿ ನಾಯಕ್ ತಕರಾರು ವ್ಯಕ್ತ ಪಡಿಸಿದ್ದಾರೆ. ಕಾರವಾರ: ರಾಷ್ಟ್ರೀಯ ಹೆದ್ದಾರಿ 66 ರ ರಸ್ತೆ ಕಾಮಗಾರಿ... Read more »

ಗಾಳಿಯ ರಭಸಕ್ಕೆ ಮೇಲಕ್ಕೆ ಹಾರುತ್ತಿದ್ದ ಜೋಗದ ಜಲಧಾರೆ!

ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿಂದು ಕೌತುಕ ಸೃಷ್ಟಿಯಾಗಿತ್ತು. ಜಲಪಾತದಿಂದ ಕಳಕ್ಕೆ ಧುಮುಕುವ ನೀರು ಕೆಳಗೆ ಬೀಳದೆ ಮೇಲಕ್ಕೆ ಹಾರುತ್ತಿತ್ತು. ಈ ಅಪರೂಪದ ದೃಶ್ಯವನ್ನು ಪ್ರವಾಸಿಗರೊಬ್ಬರು ತಮ್ಮ ಮೊಬೈಲ್ ಕ್ಯಾಮರಾದಲ್ಲಿ ಸೆರೆಹಿಡಿದಿದ್ದಾರೆ. ಜೋಗದ ರಾಜ, ರಾಣಿ, ರೋರರ್, ರಾಕೆಟ್ ಜಲಧಾರೆ ಗಾಳಿಯ... Read more »

ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ

ದಟ್ಟ ಅರಣ್ಯದ ನಡುವೆ ಪುಟ್ಟ ಶಾಲೆ: ಪಾಠದ ಜೊತೆ ಪರಿಸರ ಜ್ಞಾನ ನೀಡುವ ದೇಗುಲ ಒಂದರಿಂದ ಐದನೇ ತರಗತಿರವರೆಗೆ ಇರುವ ಈ ಶಾಲೆಯಲ್ಲಿ ಮಕ್ಕಳೇ ತರಕಾರಿ ಹಣ್ಣು ಬೆಳೆಯುವ ಮೂಲಕ ಪರಿಸರದ ಪಠ್ಯದೊಂದಿಗೆ ಪ್ರಾಯೋಗಿಕ ಕಲಿಕೆಯನ್ನು ಕಲಿಯುತ್ತಿದ್ದಾರೆ. ಬೆಳೆದ ತರಕಾರಿಗಳನ್ನು... Read more »

ತಪ್ಪು ತಿದ್ದಿಕೊಳ್ಳದ ಸರ್ಕಾರದ ನಡೆ ಸರಿಯೆ? ನೀವೇ ಪ್ರತಿಕ್ರೀಯಿಸಿ….

ಸಾಹಿತಿಗಳ ಪಠ್ಯ ವಾಪಸ್ ಸಮರ: ಬಿಜೆಪಿಯಿಂದ ‘ಟೂಲ್ ಕಿಟ್ ರಾಜೀನಾಮೆ ಸ್ವೀಕರಿಸಿ’ ಅಭಿಯಾನ ಪಠ್ಯ ವಾಪಸ್ ಸಮರದ ವಿರುದ್ಧ ಬಿಜೆಪಿ ಮುಖಂಡರು ಕಿಡಿಕಾರಿದ್ದು, ಇದು ಕಾಂಗ್ರೆಸ್ ಕೃಪಾಪೋಷಿತ ಟೂಲ್ ಕಿಟ್ ರಾಜೀನಾಮೆ ಎಂದು ಆರೋಪಿಸಿದ್ದಾರೆ. ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ... Read more »