ಮತ್ತೆ ಮಾಸ್ಕ್‌,ಸಾಮಾಜಿಕ ಅಂತರ!

local news- ಸಂವಿಧಾನವೇ ಎಲ್ಲದಕ್ಕಿಂತ ಶ್ರೇಷ್ಠ ಕೋವಿಡ್ 4ನೇ ಅಲೆ: ಜನಸಂದಣಿ, ಒಳಾಂಗಣ ಪ್ರದೇಶಗಳಲ್ಲಿ ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯ! ಕೋವಿಡ್ 4ನೇ ಅಲೆಯನ್ನು ತಡೆಯುವ ಮುನ್ನಚ್ಚೆರಿಕಾ ಕ್ರಮವಾಗಿ ಸಾರ್ವಜನಿಕ ಪ್ರದೇಶಗಳಲ್ಲಿ, ಜನಜಂಗುಳಿ ಹೆಚ್ಚಿರುವ ಕಡೆಗಳಲ್ಲಿ ಹಾಗೂ ಒಳಾಂಗಣ ಪ್ರದೇಶಗಳಲ್ಲಿ... Read more »

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ

ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಗುರುವಾರ ಪ್ರಕಟಿಸಿದ್ದಾರೆ. ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು... Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಕುಗ್ರಾಮ ಮೇದಿನಿಯಲ್ಲಿ ಗ್ರಾಮ ವಾಸ್ತವ್ಯ ಮಾಡಿ ಅಹವಾಲು ಸ್ವೀಕರಿಸಿದ ಉ.ಕನ್ನಡ ಡಿಸಿ

ಅದು ಮೂಲಭೂತ ಸೌಲಭ್ಯ ವಂಚಿತ ಕುಗ್ರಾಮ.‌ ಕಳೆದೆರಡು ವರ್ಷದ ಹಿಂದೆ ಜಿಲ್ಲಾಧಿಕಾರಿ ತೆರಳಿ ಕನಿಷ್ಠ ಸೌಲಭ್ಯಕ್ಕೂ ಪರದಾಡುತ್ತಿದ್ದ ಜನರ ಸಮಸ್ಯೆ ಆಲಿಸಿದ್ದರು. ಈ ವೇಳೆ ಒಂದಿಷ್ಟು ಸಣ್ಣಪುಟ್ಟ ಸಮಸ್ಯೆ ಬಗೆಹರಿದಿತ್ತಾದರೂ ಅತಿ ಅವಶ್ಯಕವಾಗಿದ್ದ ರಸ್ತೆ ಸೇರಿದಂತೆ ಇನ್ನಿತರೆ ಸಮಸ್ಯೆಗಳು ಜ್ವಲಂತವಾಗಿದ್ದವು.... Read more »

ಗುತ್ತಿಗೆದಾರರ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದ ಕಾಗೇರಿ

ಶಿರಸಿ-ಸಿದ್ಧಾಪುರ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದಿದ್ದು ಸಿದ್ದಾಪುರದಲ್ಲಿ ಗುತ್ತಿಗೆದಾರರ ಅಸಾಮರ್ಥ್ಯದಿಂದ ಅನೇಕ ಕಾಮಗಾರಿಗಳು ಅಪೂರ್ಣವಾಗಿವೆ ಈ ತೊಂದರೆಯಿಂದಾಗಿ ಸರ್ಕಾರದ ಅನುದಾನ ಮರಳುವ ಸಾಧ್ಯತೆಇದ್ದು ಅಧಿಕಾರಿಗಳು ಗುತ್ತಿಗೆದಾರರಿಂದ ಹೆಚ್ಚಿನ ಕೆಲಸ ಮಾಡಿಸುವ ಮೂಲಕ ಕ್ಷೇತ್ರಕ್ಕೆ ತಂದ ಅನುದಾನ ಮರಳಿ ಹೋಗದಂತೆ ಕೆಲಸ... Read more »

ಜಮೀರ್ ನೀಡಿರುವುದು ವೈಯಕ್ತಿಕ ಹೇಳಿಕೆಯೇ ಹೊರತೂ ಪಕ್ಷದ ಹೇಳಿಕೆಯಲ್ಲ: ಬಿ ಕೆ ಹರಿಪ್ರಸಾದ್

ಹಿಜಾಬ್ ಹಾಕದಿದ್ದರೆ ಅತ್ಯಾಚಾರಗಳಾಗುವ ಸಾಧ್ಯತೆ ಇದೆ ಎಂಬ ಶಾಸಕ ಜಮೀರ್ ಅಹಮ್ಮದ್ ಹೇಳಿಕೆಗೆ ಪರಿಷತ್ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.. ಬೆಂಗಳೂರು : ಹಿಜಾಬ್ ವಿವಾದದ ಕುರಿತು ಶಾಸಕ ಜಮೀರ್ ಅಹಮ್ಮದ್ ನೀಡಿರುವ ವಿವಾದಾತ್ಮಕ ಹೇಳಿಕೆ ಬಗ್ಗೆ ಪರಿಷತ್... Read more »

ಮೊಸಳೆ ದಾಳಿಗೆ ಮೂರನೇ ಬಲಿ: ಎಚ್ಚೆತ್ತ ಅರಣ್ಯ ಇಲಾಖೆಯಿಂದ ಕಾಳಿ ನದಿ ಪ್ರವೇಶಕ್ಕೆ ನಿರ್ಬಂಧ

ಕಳೆದ ಮೂರು ತಿಂಗಳಲ್ಲಿ ದಾಂಡೇಲಿ ಸುತ್ತಮುತ್ತಲಿನ ಕಾಳಿ ನದಿ ದಂಡೆಯಲ್ಲಿ ಮೊಸಳೆ ದಾಳಿಗೆ ಮೂರು ಮಂದಿ ಸಾವನ್ನಪ್ಪಿದ್ದಾರೆ. ದಾಂಡೇಲಿ ಪಟ್ಟಣದ ಮೂಲಕ ಹಾದುಹೋಗುವ ಕಾಳಿ ನದಿಯಲ್ಲಿ ಮೊಸಳೆ ದಾಳಿಗಳು ಹೆಚ್ಚಾಗಿದ್ದು ಪ್ರಾಣಹಾನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಕಾಳಿ ನದಿಗೆ ಇಳಿಯದಂತೆ... Read more »

ಬಿಜೆಪಿಯನ್ನು ಸೋಲಿಸಲಿರುವ ಹಿಜಾಬ್: ಆಶ್ಚರ್ಯವಾದರೂ ಸತ್ಯ

ಬಿಜೆಪಿಯ ಏಕೈಕ ಜನನಾಯಕ ಯಡಿಯೂರಪ್ಪನವರನ್ನು ಕಣ್ಣೀರು ಹಾಕುವ ಪ್ರಮಾಣಕ್ಕೆ ಬಲವಂತ ಮಾಡಿ ಕೆಳಗಿಳಿಸಿದ್ದು ಏಕೆಂಬುದಕ್ಕೆ ಇದುವರೆಗೂ ಜನರಿಗೆ ಹೇಳಲು ಬಿಜೆಪಿಗೆ ಸಾಧ್ಯವಾಗಿಲ್ಲ; ಸಾಧ್ಯವಾಗುವುದೂ ಇಲ್ಲ… By : ಡಾ. ಎಚ್. ವಿ ವಾಸು ಈ ಲೇಖನದ ಶೀರ್ಷಿಕೆಯನ್ನು ನೋಡಿದರೆ ಬಿಜೆಪಿಗಿಂತ... Read more »

ಡೊಳ್ಳು ನಿರ್ಧೇಶಕರ ಸಂದರ್ಶನ

ಚಿತ್ರರಂಗದಲ್ಲಿ ಗಾಡ್ ಫಾದರ್ ಹೆಲ್ಪ್ ತುಂಬಾ ದಿನ ನಡಿಯಲ್ಲ, ನಮ್ಮಲ್ಲೂ ಕಂಟೆಂಟ್ ಇರ್ಬೇಕು: ‘ಡೊಳ್ಳು’ ನಿರ್ದೇಶಕ ಸಾಗರ್ ಪುರಾಣಿಕ್ ಕರುನಾಡ ನೆಲದ ಸೊಗಡಿನ ‘ಡೊಳ್ಳು ಸಿನಿಮಾ ನೇಪಾಳ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ದೇಶ ವಿದೇಶದ ಪ್ರತಿಷ್ಟಿತ ಅಂತಾರಾಷ್ಟ್ರೀಯ ಚಿತ್ರೋತ್ಸವಗಳಿಗೆ ಆಯ್ಕೆಯಾಗಿ ಕರುನಾಡ ಪತಾಕೆ ಹಾರಿಸುತ್ತಿರುವ ‘ಡೊಳ್ಳು’... Read more »

ಹೊಸವರ್ಷದ ಸಿಹಿಸುದ್ದಿ ನಂ೧- ಗೋಮಾಳ ಭೂಮಿ ಸಕ್ರಮಗೊಳಿಸಲು ಕಾನೂನು ತಿದ್ದುಪಡಿ

ಗೋಮಾಳ ಭೂಮಿ ಸಕ್ರಮಗೊಳಿಸಲು ಕಾನೂನು ತಿದ್ದುಪಡಿ: ಬೊಮ್ಮಾಯಿ ಆಡಳಿತವನ್ನು ಜನಸ್ನೇಹಿಯಾಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರದಂದು ಸರಮಾಲೆ ನಿರ್ಧಾರಗಳನ್ನು ಪ್ರಕಟಿಸಿದ್ದಾರೆ. ಇವುಗಳಲ್ಲಿ ಅಕ್ರಮ ಗೋಮಾಳ ಹಾಗೂ ಬಗರ್‌ಹುಕುಂ ಸಾಗುವಳಿದಾರರ ಜಮೀನು ಸಕ್ರಮಗೊಳಿಸಲು ಅಗತ್ಯ ಕಾನೂನು ತಿದ್ದುಪಡಿ ಮಾಡುವುದು ಸೇರಿದೆ.... Read more »

ಇಂದಿನ ಸುದ್ದಿಗಳು- ಅತಿಥಿ ಉಪನ್ಯಾಸಕರಿಗೆ ಬೆಂಬಲ

ರಾಜ್ಯಾದ್ಯಂತ ಅತಿಥಿ ಉಪನ್ಯಾಸಕರಿಂದ ವಿವಿಧ ಬೇಡಿಕೆ ಗೆ ಆಗ್ರಹಿಸಿ ಮುಷ್ಕರ ನಡೆಯುತ್ತಿದ್ದು ಮುಷ್ಕರಕ್ಕೆ ಎನ್. ಎಸ್. ಯು.ಐ ಬೆಂಬಲ ನೀಡುತ್ತಿದೆ ಸರಕಾರ ಅವರ ಬೇಡಿಕೆ ಯನ್ನು ಶೀಘ್ರದಲ್ಲಿ ಈಡೇರಿಸಬೇಕೆಂದುಏನ್ ಎಸ್ ಯು ಐ ಘಟಕದ ( ನ್ಯಾಷನಲ್ ಸ್ಟೂಡೆಂಟ್ ಯೂನಿಯನ್... Read more »