ಮಾಸ್ಕ್ ಧರಿಸದೆ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ: ಕೋವಿಡ್ ನಿಯಮ ಉಲ್ಲಂಘನೆ ಆರೋಪ

ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ ಸಮಯದಲ್ಲಿ ಹೊರಗೆ ಓಡಾಡುವಾಗ, ಜನ ಸೇರುವ ಪ್ರದೇಶಗಳಲ್ಲಿ ಕಡ್ಡಾಯವಾಗಿ ಮುಖಗವಸನ್ನು ಧರಿಸಬೇಕೆಂದು ಸರ್ಕಾರ ಕಡ್ಡಾಯ ಮಾಡಿದೆ. ಮಾಸ್ಕ್ ಧರಿಸದವರಿಗೆ ಪೊಲೀಸರು ದಂಡ ಹಾಕುತ್ತಾರೆ. ಶಿರಸಿ(ಉತ್ತರ ಕನ್ನಡ): ಕೋವಿಡ್ 2ನೇ ಅಲೆ ತಾಂಡವವಾಡುತ್ತಿರುವ ಈ... Read more »

ಬೆಳಗಾವಿ: ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಕಾಂಗ್ರೆಸ್ ಸೇರ್ಪಡೆ

ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ತಮ್ಮ ಬೆಂಬಲಿಗರೊಂದಿಗೆ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಬೆಳಗಾವಿ/ಬೀದರ್: ಶಿವಮೊಗ್ಗ ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ತಮ್ಮ ಬೆಂಬಲಿಗರೊಂದಿಗೆ ಇಂದು ಬೆಳಗಾವಿಯಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್... Read more »

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Kagodu on modi-ಮೋದಿಯದು ಹುಚ್ಚುತನದ ಪರಮಾವಧಿ -ಕಾಗೋಡು ತಿಮ್ಮಪ್ಪ

ಭಾರತ ಸಮಾಜವಾದಿ ನೆಲೆಗಟ್ಟಿನಲ್ಲಿ ಕಟ್ಟಿದಂತ ದೇಶ. ಇದಕ್ಕೆ ಸಾಕಷ್ಟು ತ್ಯಾಗ ಬಲಿದಾನಗಳು ಆಗಿದೆ. ಇಂತಹ ವ್ಯವಸ್ಥೆಯನ್ನು ಬುಡಮೇಲು ಮಾಡಲು ಹಾರಾಟ ಮಾಡುವ ಮೋದಿಯದು ಹುಚ್ಚುತನದ ಪರಮಾವಧಿ ಎಂದು ಕಾಗೋಡು ತಿಮ್ಮಪ್ಪ ಕಿಡಿಕಾರಿದರು. ಸಾಗರದ ನೌಕರರ ಭವನದಲ್ಲಿ ನಡೆದ ರೈತ ಮಹಾಪಂಚಾಯತ್... Read more »

ಡಾ.ಹರೀಶ್ ಕುಮಾರ್ ಸೇರಿ 9 ಜಿಲ್ಲಾಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲಾಧಿಕಾರಿ ಡಾ ಹರೀಶ್ ಕುಮಾರ್ ಉದ್ಯೋಗ ಮತ್ತು ತರಬೇತಿ ಕೇಂದ್ರದ ಕಮೀಷನರ್ ಆಗಿ ಬೆಂಗಳೂರಿಗೆ ವರ್ಗಾವಣೆಯಾಗಿದ್ದು ಅವರ ಜಾಗಕ್ಕೆ ಮುಲ್ಲಾ ಎಂ. ರನ್ನು ನೇಮಕ ಮಾಡಲಾಗಿದೆ. ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ 9 ಜಿಲ್ಲಾಧಿಕಾರಿಗಳು ಸೇರಿದಂತೆ... Read more »

shivraj,s stand appriciated- ರೈತರ ಕಣ್ಮಣಿ ಕರುನಾಡ ಕಿಂಗ್ ಶಿವಣ್ಣ

ಕನ್ನಡ ಚಿತ್ರರಂಗದ ಕಿಂಗ್ ಶಿವರಾಜ್ ಕುಮಾರ ಈಗ ರೈತರ ಕಣ್ಮಣಿ ಆಗಿ ಅವತರಿಸಿದ್ದಾರೆ. ಶಿವರಾಜ್ ಕುಮಾರ ಸಾಲು ಸಾಲು ಚಿತ್ರಗಳ ಗೆಲುವು, ಮಾನವೀಯತೆಯಿಂದ ಪ್ರಸಿದ್ಧರಾದವರು. ಅವರ ಬಡವ,ರೈತ, ಜನಸಾಮಾನ್ಯರ ಪಾತ್ರದ ಅಭಿನಯ ಎಲ್ಲರಿಗೂ ಪ್ರೀಯ. ಕನ್ನಡದ ಸ್ಯಾಂಡಲ್ ವುಡ್ ಕಿಂಗ್... Read more »

ತಮ್ಮನನ್ನು ಬಿಜೆಪಿ ಗೆ ಕರೆದ ಅಣ್ಣ

ಸೊರ ಬಾದ ಬಂಗಾರಪ್ಪ ಪುತ್ರರು ಕಾಂಗ್ರೆಸ್ ಸೇರಿ ರಣಕಹಳೆ ಊದಲಿದ್ದಾರೆ ಎಂದು ರಾಜ್ಯ ಮಾತನಾಡುತ್ತಿದೆ. ಹೀಗಾದರೆ ಮತ್ತೆ ಮಲೆನಾಡಿನಲ್ಲಿ ಕಾಂಗ್ರೆಸ್ ಚಿಗುರಲಿದೆ ಎನ್ನುವ ನಿರೀಕ್ಷೆ ಗಳಿವೆ. ಆದರೆ ಕಾಂಗ್ರೆಸ್ ಯೋಚನೆ, ಯೋಜನೆಗೆ ತಣ್ಣೀರು ಎರಚುವಂತೆ ಸೊರಬ ಶಾಸಕ ಕುಮಾರ್ ಬಂಗಾರಪ್ಪ... Read more »

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ನಾಳೆ ಕರ್ನಾಟಕ ಬಂದ್ ಕರೆ ಹಿನ್ನೆಲೆ: ರಾಜ್ಯಾದ್ಯಂತ ಕಟ್ಟೆಚ್ಚರ

ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ನಾಳೆ ಕರೆ ನೀಡಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಕನ್ನಡಪರ ಸಂಘಟನೆಗಳ ಒಕ್ಕೂಟ ನಾಳೆ ಕರೆ ನೀಡಿರುವ... Read more »

Crime today – 2ಜನ ಮಹಿಳೆಯರ ಅಕಾಲಿಕ ಸಾವು

ಸಿದ್ದಾಪುರ ಹಲಗೇರಿ ಪ. ಪೂ. ಕಾಲೇಜಿನ ಉಪನ್ಯಾಸಕಿ ರಜನಿ ಶನಿವಾರ ನಿಧನರಾಗಿದ್ದಾರೆ. ಹಲಗೇರಿ ಸರ್ಕಾರಿ ಪ .ಪೂ. ಕಾಲೇಜಿನ ಉಪ ನ್ಯಾಸಕಿಯಾಗಿದ್ದ ಇವರು ಅಲ್ಪ ಕಾಲಿಕ ಅನಾರೋಗ್ಯ ದಿಂದ ಮೃತ ಪಟ್ಟಿದ್ದು ಇವರ ಪತಿ ಸಿದ್ದಾಪುರ ಕಾವಂಚೂರು ಮತ್ತು ಮನ್ಮನೆ... Read more »

ಗುಜರಾತ್: ರಾಜ್ ಕೋಟ್ ನ ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 5 ರೋಗಿಗಳು ಸಾವು, ತಲಾ 4 ಲಕ್ಷ ರೂ ಪರಿಹಾರ

ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಗುಜರಾತ್ ರಾಜ್ಯದಲ್ಲಿ ಪುನರಾವರ್ತಿಸಿದೆ. ರಾಜ್ ಕೋಟ್(ಗುಜರಾತ್): ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆಯಲ್ಲಿ ಬೆಂಕಿ ಅವಘಡ ಗುಜರಾತ್ ರಾಜ್ಯದಲ್ಲಿ ಪುನರಾವರ್ತಿಸಿದೆ. ಈ ಬಾರಿ ಗುಜರಾತ್ ನ ರಾಜ್ ಕೋಟ್ ನಗರದ... Read more »

ಶಾಲಾ ಶಿಕ್ಷಕರ ಸಹಕಾರಿ ಸಂಘದಲ್ಲಿ ಕಳ್ಳತನ

ಸಿದ್ದಾಪುರ ತಾಲೂಕಾ ಶಿಕ್ಷಕರ ಸಹಕಾರಿ ಸಂಘದ ಸರಳು ಮುರಿದು ಕಳ್ಳತನ ಮಾಡಿರುವ ಚೋರರು ಸುಮಾರು 1.75ಲಕ್ಷ ಹಣ ಅಪಹರಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಠಾಣೆಯಲ್ಲಿ ದೂರು ದಾಖಲಾಗಿದೆ. Read more »