ಪ್ರಧಾನಿ ಮೋದಿ ಬದಲಿಸಿ, ದೇಶ ಉಳಿಸಿ: ಸಚಿವ ಸಂತೋಷ್ ಲಾಡ್ ಕಳೆದ 11 ವರ್ಷದಿಂದ ಏನನ್ನೂ ಮಾಡಿಲ್ಲ. ಲೆಕ್ಕ ಇಲ್ಲ, ಬುಕ್ ಇಲ್ಲ. ಸಾಹೇಬ್ರು ದಿನಕ್ಕೆ ಮೂರು ಬಾರಿ ಬಟ್ಟೆ ಬದಲಾಯಿಸುತ್ತಾರೆ. 16 ಗಂಟೆ ಕೆಲಸ ಮಾಡ್ತಾರೆ ಅಂತಾರೆ. ಆದರೆ,... Read more »
ಸಮಾನತೆ, ಸಹಿಷ್ಣುತೆ,ಸೌಹಾರ್ದತೆಯಿಂದ ಎಲ್ಲರೊಳಗೊಂದಾಗಿ ಬಾಳುವ ಜಾತ್ಯಾತೀತತೆ ಅಳವಡಿಸಿಕೊಂಡರೆ ನಾವು ಮಡಿವಾಳ ಮಾಚಿದೇವರನ್ನು ಗೌರವಿಸಿದಂತೆ ಎಂದು ಕೋಲಶಿರ್ಸಿ ಪ.ಪೂ. ಕಾಲೇಜಿನ ಉಪನ್ಯಾಸಕ ಮಂಜಪ್ಪ ಎಂ.ಜಿ. ಹೇಳಿದರು. ಅವರು ಸಿದ್ಧಾಪುರ ತಹಸಿಲ್ಧಾರರ ಕಛೇರಿ ಸಭಾಂಗಣದಲ್ಲಿ ತಾಲೂಕಾ ಆಡಳಿತ ಮತ್ತು ತಾಲೂಕಾ ಮಡಿವಾಳ ಸಮಾಜದ... Read more »
ನಮ್ಮ ಸಂವಿಧಾನ ಜೀವಂತ ದಾಖಲೆಯಾಗಿದೆ: ದೇಶ ಉದ್ದೇಶಿಸಿ ರಾಷ್ಟ್ರಪತಿ ಮುರ್ಮು ಭಾಷಣ ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದ ದ್ರೌಪದಿ ಮುರ್ಮು ಅವರು, ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಯಾವಾಗಲೂ ನಮ್ಮ ನಾಗರಿಕತೆಯ ಪರಂಪರೆಯ ಭಾಗವಾಗಿವೆ ಎಂದು ಹೇಳಿದರು. ದ್ರೌಪದಿ ಮುರ್ಮು... Read more »
ಸಿದ್ಧಾಪುರ ತಾಲೂಕಿನ ದೀವರ ಮಠ ತರಳಿಯಲ್ಲಿ ಪ್ರತಿವರ್ಷ ಶಿವರಾತ್ರಿಯಲ್ಲಿ ನಡೆಯುತಿದ್ದ ಸಾಮೂಹಿಕ ಸತ್ಯನಾರಾಯಣ ವೃತ ಈ ವರ್ಷ ನಡೆಯುತ್ತಿಲ್ಲ ಈ ಬಗ್ಗೆ ಇಂದು ಕರೆದ ಮಾಧ್ಯಮಗೋಷ್ಠಿಯಲ್ಲಿ ಈ ವಿಚಾರ ಪ್ರಕಟಿಸಿದ ತರಳಿ ಮಠದ ಟ್ರಸ್ಟ್ ಸಮೀತಿ ತಜ್ಞರ ಸಲಹೆಯಂತೆ ಈ... Read more »
ಹೊನ್ನಾವರ ಜೋಗ ರಸ್ತೆಯ ಸಿದ್ದಾಪುರ ಮಲೆಮನೆಯಲ್ಲಿ ಅಪಘಾತ ಮಾಡಿ ಗುದ್ದೋಡಿದ ಘಟನೆ ನಡೆದಿದೆ. ಜ.೧೪ ರ ತಡರಾತ್ರಿ ಈ ಘಟನೆ ನಡೆದಿದ್ದು ಸ್ಥಳೀಯರ ಮಾಹಿತಿ ಮೇರೆಗೆ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮೃತ ವ್ಯಕ್ತಿ ಯ ಗುರುತು ಪತ್ತೆಯಾಗಿಲ್ಲ.... Read more »
https://www.kannadaprabha.com/videos/2024/Dec/31/maleyanthe-baa-video-song ನಟ ಶ್ರೀನಗರ ಕಿಟ್ಟಿ ಮತ್ತು ರಚಿತಾ ರಾಮ್ ಅಭಿನಯದ ಸಂಜು ವೆಡ್ಸ್ ಗೀತಾ 2 ಚಿತ್ರದ ‘ಮಳೆಯಂತೆ ಬಾ’ ವಿಡಿಯೋ ಸಾಂಗ್ ರಿಲೀಸ್ ಆಗಿದೆ. ಚಿತ್ರವನ್ನು ನಾಗೇಶೇಖರ್ ನಿರ್ದೇಶಿಸಿದ್ದಾರೆ. Read more »
ಸಿದ್ದಾಪುರ ೩೧, ಕರ್ನಾಟಕರಾಜ್ಯಗ್ರಾಮೀಣಅಭಿವೃದ್ಧಿ ಮತ್ತು ಪಂಚಾಯತರಾಜ್ ವಿಶ್ವ ವಿದ್ಯಾನಿಲಯಗದಗ ವತಿಯಿಂದ ವೈಕುಂಠ ಮೇಹ್ತಾ ನ್ಯಾಶನಲ್‌ಇನ್ಸಿ÷್ಟಟ್ಯೂಟ್‌ಆಫ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್‌ಪುಣೆ ಸಹಯೋಗದಲ್ಲಿಇಂಡಿಯನ್ ಸೊಸೈಟಿ ಫಾರ್ ಸ್ಟಡೀಸ್‌ಇನ್‌ಕೋ-ಆಪರೇಶನ್ ಪುಣೆ ಹಾಗೂ ಕರ್ನಾಟಕರಾಜ್ಯ ಸೌಹಾರ್ಧ ಫೇಡರಲ್ ಕೋ ಆಪ್ರೇಟಿವ್ ಲಿಮಿಟೆಡ್ ಬೆಂಗಳೂರು ಆಶ್ರಯದಲ್ಲಿ” ೩೯ನೇ... Read more »
ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು. ಸಭೆ ನಡೆಸುತ್ತಿರುವ... Read more »
ಇಂದು ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ದೇಶ, ಒಂದು ಚುನಾವಣೆ ಮಸೂದೆಗೆ ಒಪ್ಪಿಗೆ ನೀಡಲಾಗಿದೆ. ಒಂದು ದೇಶ, ಒಂದು ಚುನಾವಣೆ ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಮಸೂದೆಗೆ ಕೇಂದ್ರ ಸಚಿವ ಸಂಪುಟ... Read more »
ಶಿರಸಿ ನಗರದಲ್ಲಿ ಸೈಬರ್ ಅಪರಾಧಗಳ ಜಾಗೃತಿಗಾಗಿ ಶಿರಸಿ ನಗರ ಠಾಣೆಯ ಪೊಲೀಸರು ” ಪೊಸ್ಟರ್ ಅಭಿಯಾನ”ವನ್ನು ಹಮ್ಮಿಕೊಂಡಿದ್ದಾರೆ,ಶಿರಸಿಯ ಕೆನರಾ ಬ್ಯಾಂಕ್ ಹಾಗೂ ಶಿರಸಿ ನಗರ ಪೊಲೀಸ್ ಠಾಣೆಯ ಸಹಭಾಗಿತ್ವದಲ್ಲಿ ಸಾರ್ವಜನಿಕರಿಗೆ ಸೈಬರ್ ಸುರಕ್ಷತೆ ಮತ್ತು ಭದ್ರತೆ ಹಾಗೂ ಅಪರಾಧಗಳ ಕುರಿತು... Read more »