ಕೆಲವು ಹಿರಿಯ ಅಧಿಕಾರಿಗಳ ದೋಸ್ತಿಯ ಫಲಾಭವಿಗಳಾದ ಅಡ್ಡ ಕಸುಬಿ ಪತ್ರಕರ್ತರ ಗಾಳಿಸುದ್ದಿಗೆ ಅಧಿಕಾರಿಗಳು ಹೈರಾಣಾದ ಕತೆ ಇದು. ಆಗಿದ್ದೇನೆಂದರೆ…. ಸಿದ್ದಾಪುರ ನಿಡಗೋಡು ವ್ಯಾಪ್ತಿಯ ಐಗೋಡು ಅರಣ್ಯ ವ್ಯಾಪ್ತಿಯಲ್ಲಿ ವಾಮಾಚಾರ ಮಾಡಿದಂತೆ ಕಾಣಬಹುದಾದ ದೃಶ್ಯವೊಂದು ಸೃಷ್ಟಿಯಾಗಿತ್ತು. ಇದು ಅಧ್ಯಾಗೋ ಹಿರಿಯ ಅಧಿಕಾರಿಗಳ... Read more »
ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ)... Read more »
ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲೂಕು ನಿಂದ ವರದಿಯಾಗಿದೆ. ಸಿದ್ದಾಪುರ ತಾಲೂಕ ಹಾಳದಕಟ್ಟ ನಿವಾಸಿ ಪೂನಂ... Read more »
ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ ಸುರಿದು ತಂಪು ಮಾಡಲಿ ಎನ್ನುವ ಬಹುದಿನಗಳ ನಿರೀಕ್ಷೆಯೇನೋ ಫಲಿಸಿದೆ. ಆದರೆ ವಿಪರೀತ ಗಾಳಿಯಿಂದಾಗಿ ಅಪಾರ... Read more »
ರಜತ್ ವಿನಾಯಕ ಶೇಟ್ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ... Read more »
ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ ವಿಜೃಂಭಣೆಯಿಂದ ಜರುಗಲಿದೆ.ಎಪ್ರಿಲ್ 14 ರಂದು ಬೆಳಿಗ್ಗೆ ದೇವರಲ್ಲಿ ಸಾಮೂಹಿಕ ಪ್ರಾರ್ಥನೆ, ಬ್ರಹ್ಮಕೂರ್ಚ ಹವನ, ಗಣೇಶ... Read more »
ಪೂರ್ವ ನಿಶ್ಚಯದಂತೆ ಮಾಜಿ ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಮತ್ತೊಂದು ಬಾರಿ ಮೂರ್ನಾಲ್ಕು ವರ್ಷದ ನಂತರ ಮತ್ತೊಂದು ಬಾಂಬ್ ಪ್ರಯೋಗಿಸಿದ್ದಾರೆ. ಹೀಗೆ ಹುಸಿ ಬಾಂಬ್ ಪ್ರಯೋಗಿಸಿ ಅದರ ಸಾಧಕ-ಬಾಧಕ ನೋಡಿ ಫೀಲ್ಡಿಗಿಳಿಯುವುದು ಈ ಅನಂತಕುಮಾರ ಹೆಗಡೆ ಯೋಜನೆ…. ಹಿಂದೆಲ್ಲಾ ಈ... Read more »
ಸಿದ್ಧಾಪುರ,೧೪, ಇಲ್ಲಿಯ ಪೊಲೀಸ್ ಠಾಣೆಯಲ್ಲಿ ಶಿರಸಿಯ ವ್ಯಕ್ತಿಯೊಬ್ಬರು ಸಿದ್ದಾಪುರ ತಾಲೂಕಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ಸಾವು ಕಂಡಿರುವ ಬಗ್ಗೆ ದೂರು ದಾಖಲಾಗಿದೆ. ಶಿರಸಿ ನೆಲ್ಲಿಮಡಕಿಯ ಮಹೇಶ್ ವೆಂಕಟ್ರಮಣ ನಾಯ್ಕ ಸೋಮುವಾರ ಬೆಳಿಗ್ಗೆ ವೇಳೆ ಸಾವನ್ನಪ್ಪಿದ್ದು ಗಿರಗಡ್ಡೆ ಬಳಿ ದೊರೆತ ಶವದ ಬಳಿ... Read more »
ಶಿರಸಿ, ಇಲ್ಲಿಯ ಅಂಬಾಗಿರಿ ದೈವಜ್ಞ ಕಲ್ಯಾಣ ಮಂಟಪದಲ್ಲಿ ಗುರುವಂದನೆ ಮತ್ತು ಸನ್ಮಾನ ನಡೆಯಲಿದ್ದು ಜಿಲ್ಲೆಯ ಹಿಂದುಳಿದ ವರ್ಗಗಳ ಸಮಾಜದ ಎಲ್ಲರಿಗೂ ಸಂಘಟಕರು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ. ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನಮ್ ಧರ್ಮಸ್ಥಳ ಶಿರಸಿ ವಿಭಾಗ ಮತ್ತು ಶಿರಸಿ ತಾಲೂಕಾ ನಾಮಧಾರಿ... Read more »




