108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು, ಇದು ಕೇವಲ ಸಿದ್ಧಾಪುರದ ಸಮಸ್ಯೆಯಷ್ಟೇ ಅಲ್ಲ? ಸಾರ್ವಜನಿಕರ ತುರ್ತು ರಗಳೆಗಳಿಗೆ ಸ್ಫಂದಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ತುರ್ತು ಆರೊಗ್ಯ ಸೇವೆಗೆ ವಾಹನಗಳ ನಿರ್ವಹಣೆಯ ಸಮಸ್ಯೆ ಎದುರಾಗಿರುವ ವಿದ್ಯಮಾನ ಬೆಳಕಿಗೆ ಬಂದಿದೆ.... Read more »
ಕಾಶ್ಮೀರದ ವಿಶೇಶ ಸ್ಥಾನಮಾನ ರದ್ಧತಿ ಮತ್ತು ಒಂದೇ ದೇಶ, ಒಂದೇ ಸಂವಿಧಾನ ಅಭಿಯಾನದ ಹಿಂದೆ ಬಿ.ಜೆ.ಪಿ.ಗೆ ರಾಜಕೀಯ ಉದ್ಧೇಶವಿಲ್ಲ ಬದಲಾಗಿ ಪಕ್ಷ,ಸಂಘದ ಧ್ಯೇಯದ ಉದ್ಧೇಶವಿದೆ ಎಂದು ಬಿ.ಜೆ.ಪಿ. ಪ್ರತಿಪಾದಿಸಿದೆ. ಇಂದು ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ನಡೆದ ರಾಷ್ಟ್ರೀಯ ಏಕತಾ ಅಭಿಯಾನದ... Read more »
ಆರ್ಥಿಕ ಹಿಂಜರಿತ – ಆತಂಕದಲ್ಲಿ ಭಾರತ..? (Recession in India..?) ಭಾರತದ ಜನಸಾಮಾನ್ಯರಲ್ಲಿ ಕೊಂಚ ಕೊಂಚ ಆತಂಕ ಆರಂಭವಾಗಿದೆ. ಪ್ರತಿದಿನ ಪತ್ರಿಕೆಗಳಲ್ಲಿ, ಸುದ್ದಿ ವಾಹಿನಿಗಳಲ್ಲಿ ಪದೇ ಪದೇ ಬರುವ ಅವೇ ಸುದ್ದಿಗಳು, ದೊಡ್ಡ ದೊಡ್ಡ ಕಂಪನಿಗಲ್ಲಿ ಕೆಲಸ ಕಡಿತ, ಸಂಬಳದಲ್ಲಿ... Read more »
ಪ್ರಕೃತಿ ವಿಕೋಪ ಹಾಗೂ ಮತ್ತಿತರ ಕಾರಣಗಳಿಂದ ಹೈನುಗಾರಿಕೆ ನಡೆಸುವುದು ಅಸಾಧ್ಯವಾಗಿದೆ. ದಿನದಿಂದ ದಿನಕ್ಕೆ ಪಶು ಆಹಾರದ ಬೆಲೆ ಏರಿಕೆಯಾಗುತ್ತಿದ್ದು ಹಾಲಿನ ದರ ಮಾತ್ರ ಹಾಗೆ ಇದೆ. ಹೈನುಗಾರಿಕೆಗೆ ಪ್ರೋತ್ಸಾಹ ನೀಡುವ ದೃಷ್ಠಿಯಿಂದ ರೈತರಿಂದ ಖರೀದಿಸುವ ಹಾಲಿನ ದರವನ್ನು ಧಾರವಾಡ ಹಾಲು... Read more »
ಕಳೆದ 2ವರ್ಷಗಳ ಹಿಂದೆ ಸಿದ್ಧಾಪುರ ವಿಜಯಬ್ಯಾಂಕ್ ಬಳಿ ನಿಲ್ಲಿಸಿದ್ದ ರಾಯಲ್ ಎಲಪೀಲ್ಡ್ ಮೋಟಾರ್ ಸೈಕಲ್ ಸೇರಿದಂತೆ ಇನ್ನೊಂದು ಮೋಟಾರ್ ಸೈಕಲ್ ಗಳನ್ನು ಕದ್ದಿದ್ದ ಕಳ್ಳನನ್ನು ಸಿದ್ಧಾಪುರ ಪೊಲೀಸರು ಬಂಧಿಸಿ,ನ್ಯಾಯಾಂಗ ವಶಕ್ಕೆ ನೀಡಿದ್ದಾರೆ. ಮಹಮದ್ ಸಜ್ಜದ ಮಹ ಮದ್ ಯೂನಸ್ ಬದ್ರಿಯಾ... Read more »
ನಾರಾಯಣಗುರು ಜಯಂತುತ್ಸವದ ಅಂಗವಾಗಿ ಬೆಂಗಳೂರು ಟೌನ್ ಹಾಲ್ ನಲ್ಲಿ ಇಂದು ಅನೇಕರನ್ನು ಸನ್ಮಾನಿಸಿ,ಅಭಿನಂದಿಸಲಾಯಿತು Read more »
ರಾಜ್ಯದ ಮಾಜಿ ಸಚಿವ ಡಿ.ಕೆ.ಶಿವಕುಮಾರ ಇ.ಡಿ.ಯಿಂದ ಬಂಧನಕ್ಕೊಳಗಾಗಿದ್ದು ಅವರನ್ನು ತಿಹಾರ್ ಜೈಲಿಗೆ ರವಾನಿಸಲಾಗಿದೆ. ತಿಹಾರ್ ಜೈಲಿನ ಸೆಲ್ ನಂ7 (ಸೆಲ್ ನಂ.7 ಆರ್ಥಿಕ ಅಪರಾಧಿಗಳಿಗೆ ಮೀಸಲು) ಆರೋಪಿಯಾಗಿರುವ ಶಿವಕುಮಾರ ಬಂಧನದ ಬಳಿಕ ಬಿ.ಜೆ.ಪಿ. ವಿರುದ್ಧ ಹರಿಹಾಯ್ದರು. ಬಿ.ಜೆ.ಪಿ. ಕಾನೂನು ಪಿತೂರಿ... Read more »
ಶಿಕ್ಷಕ-ಶಿಕ್ಷಕಿಯರ ಅಸಹಕಾರದ ನಡುವೆ ಮತಪಟ್ಟಿ ಸ್ಫೆಷಲ್‍ಡ್ರೈವ್‍ಗೆ ಅಡಚಣೆ ರಾಜ್ಯದಲ್ಲಿ ಬೂತ್ ಮಟ್ಟದ ಅಧಿಕಾರಿಗಳಾಗಿ ಶಿಕ್ಷಕರು ಕೆಲಸಮಾಡಲು ನಿರಾಕರಿಸಿದವಿದ್ಯಮಾನದ ನಡುವೆ ಕೆಲವೆಡೆ ಶಿಕ್ಷಕ,ಶಿಕ್ಷಕಿಯರು ಕೆಲಸ ಪ್ರಾರಂಭಿಸಿದ್ದರೆ ಉತ್ತರಕನ್ನಡದಲ್ಲಿ ನಿಗದಿತ ಸಮಯಕ್ಕೆ ಸರಿಯಾಗಿ ಶಿಕ್ಷಕರು ಹಾಜರಾಗದೆ ಅಸಹಕಾರ ನಡೆದಿದೆ. ಈಗ ರಾಜ್ಯದಲ್ಲಿ ಶೀಘ್ರಮತದಾರರ... Read more »
sdp-spl-record ಸಿದ್ಧಾಪುರದ ಬಾಲೆ ಕರ್ನಾಟಕ ವಿಶ್ವವಿದ್ಯಾಲಯದ ತಾರೆ ಸಿದ್ಧಾಪುರ ಮೂಲದ ಪಲ್ಲವಿ ಅಪ್ಪಿನಬೈಲ್ ಅಖಿಲಭಾರತ ವಿಶ್ವವಿದ್ಯಾಲಯ ಮಟ್ಟದ ಕ್ರಾಸ್‍ಕಂಟ್ರಿ ಸ್ಫರ್ಧೆಗೆ ಅರ್ಹಳಾಗಿದ್ದಾಳೆ. ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದಲ್ಲಿ ಏಕವಲಯ ಸ್ಫರ್ಧೆಯಲ್ಲಿ ಜಯ ಗಳಿಸಿರುವ ಈಕೆ ಕರ್ನಾಟಕ ವಿಶ್ವವಿದ್ಯಾಲಯ ಮಟ್ಟದ ಸ್ಫರ್ಧೆಯಲ್ಲಿ ನಾಲ್ಕನೇ... Read more »





