ಇದಕ್ಕೆ ಕರೋನಾ ಕರಾಳತೆ ಎನ್ನಬೇಕೆ?

ಇದಕ್ಕೆ ಕರೋನಾ ಕರಾಳತೆ ಎನ್ನೋಣವೆ? ಈ ಲಿಂಕ್ ನೋಡಿ Read more »

ಗಡಿ ತಂಟೆ ಭಾರತದ 20ಸೈನಿಕರು ಹುತಾತ್ಮ

ಭಾರತ ಚೀನಾ ನಡುವಿನ ಗಡಿ ತಂಟೆಯ ಪರಿಣಾಮ ನಿನ್ನೆ ನಾಪತ್ತೆಯಾಗಿದ್ದ 35ಭಾರತೀಯ ಸೈ ನಿಕರಲ್ಲಿ 20 ಜನರು ಹುತಾತ್ಮ ರಾಗಿದ್ದಾರೆ. ಈ ವಿಷಯವನ್ನು ಸೇನೆ ಸ್ಪಷ್ಟಪಡಿಸಿದೆ Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ತಂಡಾಗುಂಡಿ ಗಂಡಾಗುಂಡಿ ಸ್ಟೋರಿ- ಭಾಗ-01 ಅಧಿಕಾರಿಗಳು,ಜನಪ್ರತಿನಿಧಿಗಳು,ಗುತ್ತಿಗೆದಾರರ ಹೊಂದಾಣಿಕೆಯಿಂದ ಅವ್ಯವಹಾರ ತನಿಖೆಗೆ ಸ್ಥಳಿಯರ ಆಗ್ರಹ

ಸಿದ್ಧಾಪುರ ತಾಲೂಕಿನ ತಂಡಾಗುಂಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಳೆದ ಕೆಲವು ವರ್ಷಗಳಿಂದ ಸರ್ಕಾರಿ ಅನುದಾನದ ಕಾಮಗಾರಿಗಳನ್ನು ನಿರ್ವಹಿಸದೆ ಜನಪ್ರತಿನಿಧಿಗಳು, ಗುತ್ತಿಗೆದಾರರು, ಅಧಿಕಾರಿಗಳು ಸೇರಿ ಅನುದಾನ ದುರ್ಬಳಿಕೆ ಮಾಡಿದ ಪ್ರಕರಣ ಬೆಳಕಿಗೆ ಬಂದಿ ತಂಡಾಗುಂಡಿ ಪಂಚಾಯತ್ ವ್ಯಾಪ್ತಿಯ ಸ್ಥಳಿಯರ ಕೋರಿಕೆ ಮೇರೆಗೆ... Read more »

nagesh hegade writes- ಹೆಚ್ಚೇನು ಹೇಳೋಣ ಹೆಚ್ಚೆನ್‌ ಬಗ್ಗೆ ?

[1999ರ ಡಿಸೆಂಬರ್ 31ರ ನಡು ರಾತ್ರಿ… ಹೊಸ ವರ್ಷವನ್ನು ಸ್ವಾಗತಿಸಲು ಇಡೀ ಭೂಮಂಡಲವೇ ಸಜ್ಜಾಗಿತ್ತು. ಏಕೆಂದರೆ ಬರಲಿರುವುದು ಬರೀ ಹೊಸ ವರ್ಷ ಆಗಿರಲಿಲ್ಲ, ಹೊಸ ಶತಮಾನವೂ ಆಗಿತ್ತು. ಹೊಸ ಸಹಸ್ರಮಾನವೂ ಆಗಿತ್ತು. ಆ ಮಹಾನ್‌ ಸಂಭ್ರಮದ ಕ್ಷಣದಲ್ಲಿ ಡಾ. ಎಚ್‌... Read more »

ಪ್ರಗತಿಪರ ಚಿಂತಕ, ನಮ್ಮಧ್ವನಿ ಬಳಗದ ಮಹೇಂದ್ರ ಕುಮಾರ್‌ ಅಗಲಿಕೆ

ಪ್ರಗತಿಪರ ಚಿಂತಕ, ಹೋರಾಟಗಾರ, ನಮ್ಮ ಧ್ವನಿ ಬಳಗದ ಮುಖ್ಯಸ್ಥರಾದ ಮಹೇಂದ್ರ ಕುಮಾರ್‌ರವರಿಗೆ ಇಂದು ಮುಂಜಾನೆ ಹೃದಯಾಘಾತ ಸಂಭವಿಸಿದ್ದು ಕೊನೆಯುಸಿರೆಳೆದಿದ್ದಾರೆ. ಹಠಾತ್‌ ಹೃದಯಾಘಾತ ಆದ ಕೂಡಲೇ ಅವರನ್ನು ಎಂ.ಎಸ್‌ ರಾಮಯ್ಯ ಆಸ್ಪತ್ರೆಗೆ ದಾಖಲಿಸಿತಾದರೂ ಚಿಕಿತ್ಸೆ ಫಲಕಾರಿಯಾಗಿಲ್ಲ. ಬೆಂಗಳೂರಿನ ಡಾಲರ್ಸ್‌ ಕಾಲೋನಿಯಲ್ಲಿನ ಅವರ... Read more »

ಆನ್ಡ್ರೋಮಿ ಡಾ ವೈರಸ್ – ಹೊಸ ರೂಪದಲ್ಲಿ !

ಆಂಡ್ರೊಮಿಡಾ ವೈರಸ್: ಇದೀಗ ಹೊಸ ರೂಪದಲ್ಲಿ..-ನಾಗೇಶ್ ಹೆಗಡೆ ಸರಿಯಾಗಿ 50 ವರ್ಷಗಳ ಹಿಂದೆ ಅಗದೀ ಭಯಾನಕ ‘ಆಂಡ್ರೊಮೀಡಾ ಸ್ಟ್ರೇನ್’ ಪುಸ್ತಕ ಬಿಡುಗಡೆಯಾಯಿತು. ಸ್ಟ್ರೇನ್ ಅಂದರೆ (ವೈರಸ್ಸಿನ) ಒಂದು ಉಪಜಾತಿ. ಅದೊಂದು ಕಾಲ್ಪನಿಕ ವಿಜ್ಞಾನ ಕಥನ. 1969ರಲ್ಲಿ ಪುಸ್ತಕ ರೂಪದಲ್ಲಿ ಬಂದ... Read more »

ತೈವಾನ್ ದೇಶದ ಕೊರೊನಾ ಚಮತ್ಕಾರ!

ಚೀನಾದ ಪಕ್ಕದಲ್ಲೇ ಇರುವ ಪುಟ್ಟ ದ್ವೀಪದೇಶ ತೈವಾನ್. ಕೊರೊನಾ ದಾಳಿಯಿಂದ ತತ್ತರಿಸಿ ಹೋಗಬೇಕಿತ್ತು. ಏಕೆಂದರೆ ಸುಮಾರು ಹದಿಮೂರು ಲಕ್ಷ ಮಂದಿ ತೈವಾನೀಯರು ಚೀನಾದೊಂದಿಗೆ ನಿತ್ಯ ಸಂಪರ್ಕ ಇಟ್ಟುಕೊಂಡಿದ್ದಾರೆ. ದಿನವೂ ವುಹಾನ್ ಜೊತೆ ನೇರ ವಿಮಾನಗಳ ಸಂಚಾರವಿದೆ. (2019ರಲ್ಲಿ 27 ಲಕ್ಷ... Read more »

ಉ. ಕನ್ನಡ 9 ಸೋಂಕಿತರು ವಾಸಿಯಾಗುತ್ತ ಲೇ ಮತ್ತೊಂದು ಕೇಸ್ ದೃಢ

ಉತ್ತರ ಕನ್ನಡ ದಲ್ಲಿ ಈ ಹಿಂದಿನ 9 ಕರೋನಾ ಪ್ರಕರಣ ಗಳಲ್ಲಿ ಬಹುತೇಕ ಎಲ್ಲರೂ ವಾಸಿ ಯಾಗಿ ತೊಂದರೆ ಮುಗಿಯಿತು ಎನ್ನುವ ಸಮಯಕ್ಕೆ ಮತ್ತೊಂದು ಹೊಸ ಪ್ರಕರಣ ದೃಢ ಪಟ್ಟಿದೆ. ಈ ಹಿಂದೆ ದು ಬೈ ನಿಂದ ವಾಪಾಸಾಗಿದ್ದ ವ್ಯಕ್ತಿಯ... Read more »

ಮೋದಿ ಮಾತು -ಮೇ 3 ರ ವರೆಗೆ ಲಾಕ್ ಡೌ ನ್ ವಿಸ್ತರಣೆ

ಅಂಬೇಡ್ಕರ್ ಎಲ್ಲಾ ಸಂಕಷ್ಟಗಳ ವಿರುದ್ಧ ಸೆಣಸ ಲು ಪ್ರೇರಣೆ * ದೇಶ ವಾಸಿ ಗಳ ತ್ಯಾಗಕ್ಕೆ ಕೃತಜ್ಞತೆ * ಜನರ ಸಹಕಾರ ದಿಂದ ಭಾರತ ಕರೋನಾ ವನ್ನು ಮೊದಲ ಹಂತದಲ್ಲಿ ಗೆದ್ದಿದ್ದೇವೆ. * ಕೆಲವು ರಾಜ್ಯಗಳು ಈಗಾಗಲೇ ಲಾಕ್ ಡೌನ್... Read more »

ಹುಬ್ಬಳ್ಳಿ ಕರೋನ ರೋಗಿ ಯಲ್ಲಾಪುರಕ್ಕೂ ಬಂದಿದ್ದ !

ಇಂದು ಹುಬ್ಬಳ್ಳಿಯಲ್ಲಿ ಕರೋನ ಸೋಂಕು ದೃಢ ಪಟ್ಟ ವ್ಯಕ್ತಿ ಉತ್ತರ ಕನ್ನಡ ಜಿಲ್ಲೆಯೊಂದಿಗೆ ಸಂಪರ್ಕ ಹೊಂದಿದ್ದ ಎ ನ್ನುವ ವಿಚಾರ ಆತಂಕ ಹೆಚ್ಚಿಸಿದೆ. ಮಾರ್ಚ್ 23 ರಂದು ಯಲ್ಲಾಪುರ ದ ಅವರ ಚಪ್ಪಲಿ ಅಂಗಡಿ ಮತ್ತು ಜೀವ ವಿಮಾ ಕಚೇರಿಗೆ... Read more »