ಸ್ವತಂತ್ರ ಅಭ್ಯರ್ಥಿ ಗಳಿಂದ ಆಹಾರ ಧಾನ್ಯ ವಿತರಣೆ

ಕರೋನ ಭಯ ಆತಂಕಗಳ ನಡುವೆ ಅಸಹಾಯಕ ರಿಗೆ ನೆರವು ನೀಡುವ ವಿಚಾರ ಈಗ ಸಾರ್ವತ್ರಿಕ ಆಗುತ್ತಿದೆ. ಸಿದ್ಧಾಪುರದ ಪಕ್ಷೇತರ ಜನಪ್ರತಿನಿಧಿ ಗಳು ಇಂದು ತಮ್ಮ ಕ್ಷೇತ್ರಗಳಲ್ಲಿ ಬಡವರಿಗೆ ಆಹಾರಧಾನ್ಯಗಳನ್ನು ವಿತರಿಸಿದರು. ತಾ ಪಂ ಸದಸ್ಯ ನಾಶಿರ್ ಖಾನ್, ಜಿ ಪಂ... Read more »

ಅನಿವಾರ್ಯ ತೆಯಲ್ಲಿ ಗಡಿ ಬಂದ್ ಸಡಿಲಿಕೆ

ಜಿಲ್ಲೆಗಳ ಗಡಿ ಬಂದ್ ನಿಂದ ಅನಿವಾರ್ಯ ವಾದವರಿಗೆ ತೊಂದರೆ ಆಗ ಬಾರದೆಂದು ಅನಿವಾರ್ಯ ತೆಯಲ್ಲಿ ಸಹಕರಿಸಲು ಉಡುಪಿ ಮಂಗಳೂರು ಜಿಲ್ಲಾಡಳಿತಗಳು ಒಪ್ಪಿವೆ. ಈ ಬಗ್ಗೆ ಉತ್ತರಕನ್ನಡ ಜಿಲ್ಲಾಧಿಕಾರಿಗಳ ಮನವಿ ಮೇರೆಗೆ ಸ್ಪಂದಿಸಲಾಗಿದೆ ಎನ್ನಲಾಗಿದೆ Read more »

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

ಅನಂತ ಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಪೊಲೀಸ್ ದೂರು

ಕರೋನಾ ಹಬ್ಬಲು ಮುಸ್ಲಿಂ ರು ಕಾರಣ ಎಂದು ಮಾತು ಮತ್ತು ಬರಹಗಳಲ್ಲಿ ಆರೋಪಿಸಿದ್ದ ಸಂಸದ ಅನಂತಹೆಗಡೆ ಮತ್ತು ಇಬ್ಬರು ಶಾಸಕರ ವಿರುದ್ಧ ಕೆ.ಪಿ.ಸಿ.ಸಿ.ಪೊಲೀಸ್ ದೂರು ನೀಡಿದೆ.ಸಂಸದ ಅನಂತ ಹೆಗಡೆ ಮತ್ತು ಇಬ್ಬರು ಶಾಸಕರು ಕೋಮುಪ್ರಚೋದನೆ ಮಾಡುವ ಮೂಲಕ ಅಲ್ಫಸಂಖ್ಯಾತರ ಭಾವನೆಗಳಿಗೆ... Read more »

ಶಿರಸಿ ಆಯುಷ್ ರಾಜಕಾರಣಕ್ಕೆ ಬಲಿಯಾಗುತ್ತಿರುವ ಸ್ಥಳಿಯ ರೋಗಿಗಳು

ಕರೋನಾ ಭಯ,ಮುನ್ನೆಚ್ಚರಿಕೆ ಹಿನ್ನೆಲೆಗಳಲ್ಲಿ ಇಡೀ ವಿಶ್ವದ ವೈದ್ಯಕೀಯ ಕ್ಷೇತ್ರ ಪುಟಿದೆದ್ದಿದ್ದರೆ ಉತ್ತರ ಕನ್ನಡ ಜಿಲ್ಲೆಯ ಆಯುಷ್ ಇಲಾಖೆ ಸರ್ಕಾರದ ರೀತಿ-ನೀತಿಗಳನ್ನೇ ಗಾಳಿಗೆ ತೂರಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿರುವ ವಿದ್ಯಮಾನ ಈಗ ಚರ್ಚೆಯ ವಿಷಯವಾಗಿದೆ. ಜಿಲ್ಲಾ ಪಂಚಾಯತ್ ಅಧೀನದಲ್ಲಿ ಕಾರ್ಯನಿರ್ವಹಿಸುವ... Read more »

ದೀಪ ಹಚ್ಚಲು ಅಭ್ಯಂತರವಿಲ್ಲ, ಆದರೆ ಪ್ರಧಾನಿ ತಾವು ಮಾಡುವ ಕೆಲಸದ ಬಗ್ಗೆ ಗಮನ ಹರಿಸಲಿ…!!

ಕೊರೊನಾ ಅವಧಿ’ಯಲ್ಲಿ ಪ್ರಧಾನಿಯವರು ದೇಶವನ್ನುದ್ದೇಶಿಸಿ ಮಾಡಿದ ಮೂರನೇ ಭಾಷಣದ ಕುರಿತು ನಾನುಗೌರಿ.ಕಾಂ ಕೆಲವು ವ್ಯಕ್ತಿಗಳನ್ನು ಮಾತಾಡಿಸಿದಾಗ ಬಂದ ಅಭಿಪ್ರಾಯಗಳನ್ನು ಆಧರಿಸಿ ಬರೆದ ವಿಶೇಷ ವರದಿ.By ನಾನುಗೌರಿ ಡೆಸ್ಕ್ | Date -April 3, 2020 ಪ್ರಧಾನಿ ನರೇಂದ್ರ ಮೋದಿಯವರ ಇಂದಿನ ಕರೆಯ ಕುರಿತು... Read more »

ಟಿ.ಎಸ್.ಎಸ್.ಡಿಸ್ಕೌಂಟ್ ಮೇಳಕ್ಕೆ ಚಾಲನೆ

ಸಿದ್ದಾಪುರ,ಜ.20-ತೋಟಗಾರ್ಸ್ ಸೇಲ್ಸ್ ಸೊಸೈಟಿಯ ಸ್ಥಳೀಯ ಶಾಖೆಯಲ್ಲಿ ಆಯೋಜಿಸಲಾಗಿರುವ ಸುಪರ್ ಮಾರ್ಕೆಟ್ ಕಟ್ಟಡದ ಮೂರನೇ ವರ್ಷದ ವಾರ್ಷಿಕೋತ್ಸವ ಹಾಗೂ ಡಿಸ್ಕೌಂಟ್ ಮೇಳಕ್ಕೆ ಸಂಸ್ಥೆಯ ಉಪಾಧ್ಯಕ್ಷ ರಾಮಕೃಷ್ಣ ಹೆಗಡೆ ಚಾಲನೆ ನೀಡಿ ಶುಭ ಹಾರೈಸಿದರು. ಸಂಸ್ಥೆಯ ನಿರ್ದೇಶಕÀ ಬಾಲಚಂದ್ರ ಹೆಗಡೆ, ಗಣಪತಿ ರಾಯ್ಸದ,... Read more »

ರಾಜ್ಯ ವಿಧಾನಸಭಾ ಅಧ್ಯಕ್ಷರ ಕ್ಷೇತ್ರದ ಸ್ಥಿತಿ-ಗತಿ ಮರು ಸಮೀಕ್ಷೆ ಮತ್ತು ಹೆಚ್ಚಿನ ಪರಿಹಾರಕ್ಕೆ ಆಳ್ವ ಒತ್ತಾಯ

ಸರ್ಕಾರದ ಯಂತ್ರ ಸಮರ್ಪಕವಾಗಿ ನಡೆಯುತ್ತಿಲ್ಲ. ಮುಖ್ಯಮಂತ್ರಿ ಮಳೆ,ಪ್ರವಾಹ ಪರಿಹಾರಕ್ಕಾಗಿ ನಾಲ್ಕೈದು ಬಾರಿ ಮನವಿ ಮಾಡಿದ್ದೇನೆ ಎಂದು ಪ್ರಧಾನಮಂತ್ರಿಯ ಎದುರು ಹೇಳಿದರೆ ಪ್ರಧಾನಮಂತ್ರಿ ಮಾತನಾಡುವುದಿಲ್ಲ. ವಿಧವಾ ವೇತನ,ಸಂಧ್ಯಾಸುರಕ್ಷಾ,ಅಂಗವಿಕಲರ ವೇತನ ಕೂಡಾ ಸ್ಥಗಿತಗೊಂಡಿವೆ. ಇಂಥವರು ಗೂಂಡಾಗಿರಿ, ದಬ್ಬಾಳಿಕೆ ಮೂಲಕ ಆಡಳಿತ ನಡೆಸಿದರೆ ಜನತೆ... Read more »

ಮಹಿಳಾ ಶಿಕ್ಷಣದ ಮನ್ವಂತರೆ ಸಾವಿತ್ರಿಭಾಯಿ ಫುಲೆ

ನೈಗಾಂವ್ ಮಹಾರಾಷ್ಟ್ರದ ಒಂದು ಪುಟ್ಟ ಹಳ್ಳಿ. ಶಿಕ್ಷಕಿಯೊಬ್ಬರು ಕೈಚೀಲವೊಂದನ್ನು ಹೆಗಲಿಗೇರಿಸಿ ಮುನ್ನಡೆಯುತ್ತಿದ್ದರು. ‘ಇವಳೊಬ್ಬಳು ಗುರುವಂತೆ ಗುರು! ರೊಟ್ಟಿ ತಟ್ಟಕೊಂಡು ಮನೇಲಿ ಬಿದ್ದಿರೋದು ಬಿಟ್ಟು ಊರವರಿಗೆಲ್ಲಾ ಶಾಲೆ ಕಲಿಸ್ತಾಳಂತೆ’ ಎಂದು ಚುಚ್ಚು ನುಡಿಯುತ್ತಿದ್ದರು. ಯುವಕರಷ್ಟೇ ಅಲ್ಲ, ಕೆಲ ಮಹಿಳೆಯರು ಬಾಯಿಗೆ ಬಂದಂತೆ... Read more »

108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು,

108 ನೂರೆಂಟು ಸಮಸ್ಯೆ ಯಾರಿಗೇಳೋಣಾ ನಮ್ ಪ್ರಾಬ್ಲೆಮ್ಮು, ಇದು ಕೇವಲ ಸಿದ್ಧಾಪುರದ ಸಮಸ್ಯೆಯಷ್ಟೇ ಅಲ್ಲ? ಸಾರ್ವಜನಿಕರ ತುರ್ತು ರಗಳೆಗಳಿಗೆ ಸ್ಫಂದಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ ತುರ್ತು ಆರೊಗ್ಯ ಸೇವೆಗೆ ವಾಹನಗಳ ನಿರ್ವಹಣೆಯ ಸಮಸ್ಯೆ ಎದುರಾಗಿರುವ ವಿದ್ಯಮಾನ ಬೆಳಕಿಗೆ ಬಂದಿದೆ.... Read more »

ಒಂದೇ ದೇಶ, ಒಂದೇ ಸಂವಿಧಾನ ಪಕ್ಷ,ಜನಸಂಘದ ಧ್ಯೇಯ

ಕಾಶ್ಮೀರದ ವಿಶೇಶ ಸ್ಥಾನಮಾನ ರದ್ಧತಿ ಮತ್ತು ಒಂದೇ ದೇಶ, ಒಂದೇ ಸಂವಿಧಾನ ಅಭಿಯಾನದ ಹಿಂದೆ ಬಿ.ಜೆ.ಪಿ.ಗೆ ರಾಜಕೀಯ ಉದ್ಧೇಶವಿಲ್ಲ ಬದಲಾಗಿ ಪಕ್ಷ,ಸಂಘದ ಧ್ಯೇಯದ ಉದ್ಧೇಶವಿದೆ ಎಂದು ಬಿ.ಜೆ.ಪಿ. ಪ್ರತಿಪಾದಿಸಿದೆ. ಇಂದು ಇಲ್ಲಿಯ ಲಯನ್ಸ್ ಬಾಲಭವನದಲ್ಲಿ ನಡೆದ ರಾಷ್ಟ್ರೀಯ ಏಕತಾ ಅಭಿಯಾನದ... Read more »