ರಾಜ್ಯದಲ್ಲೇ ಅತ್ಯಧಿಕ ಮಳೆ ದಾಖಲಿಸಿದ ಸಿದ್ಧಾಪುರ (ಉ.ಕ.) ತಾಲೂಕು ಸೇರಿದಂತೆ ರಾಜ್ಯದ ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಮಳೆ ತುಸು ತಗ್ಗಿದರೂ ಪ್ರವಾಹದ ಸ್ಥಿತಿ ಮುಂದುವರಿದಿದೆ. ಕರಾವಳಿಯನ್ನು ಉತ್ತರಕರ್ನಾಟಕದೊಂದಿಗೆ ಜೋಡಿಸುವ ಮಲೆನಾಡಿನ ಬಹುತೇಕ ರಸ್ತೆಗಳೆಲ್ಲಾ ಮರಬಿದ್ದು,ಧರೆಕುಸಿದು ಸಂಪರ್ಕ ಕಡಿದುಕೊಂಡಿವೆ. ಉತ್ತರಕನ್ನಡದಲ್ಲಿ ಹಳಿಯಾಳದಿಂದ... Read more »
ಪ್ರವಾಹದ ತೀವೃತೆಇಳಿಕೆ- 4ಸಾವಿರ ಜನರು ಮರಳಿಮನೆಗೆ ಮಳೆ, ಮಹಾಪೂರ, 3-4 ದಿವಸಗಳ ಒಟ್ಟೂ ಹಾನಿ 1 ಸಾವಿರ ಕೋಟಿ! ಈ ವಾರದ ಪ್ರಾರಂಭದಿಂದ ಆರಂಭವಾಗಿದ್ದ ಮಳೆ ಮೂರ್ನಾಲ್ಕು ದಿವಸಗಳಲ್ಲಿ 4 ಸಾವಿರ ಜನರನ್ನು ನಿರಾಶ್ರಿತರನ್ನಾಗಿಸಿ ಇಂದಿನಿಂದ ಮಳೆ-ಗಾಳಿ ತೀವೃತೆ ತಗ್ಗಿದ... Read more »
ಸಿದ್ಧಾಪುರ,ಆ.08-ತಾಲೂಕಿನ ಎರಡು ನದಿಗಳ ನೀರಿನ ಮಹಾಪೂರ ಮತ್ತು ಮಳೆ ಹಿನ್ನೆಲೆಯಲ್ಲಿ ಸೋವಿನಕೊಪ್ಪ, ಅಕ್ಕುಂಜಿ,ಕಲ್ಯಾಣಪುರ ಶಾಲೆಗಳಲ್ಲಿ ಪುನರ್ವಸತಿ ಕೇಂದ್ರಗಳನ್ನು ಸ್ಥಾಪಿಸಿದ್ದು ಈ ನಿರಾಶ್ರಿತರಿಗೆ ನೆರವು ನೀಡುವ ದಾನಿಗಳು ತಹಸಿಲ್ದಾರರ ಮೂಲಕ ನೆರವು ಒದಗಿಸುವಂತೆ ವಿನಂತಿಸಲಾಗಿದೆ. ಆಸಕ್ತರು ತಮ್ಮ ನೆರವನ್ನು ತಹಸಿಲ್ದಾರರ ಕಾರ್ಯಾಲಯದ... Read more »
ಸಿದ್ಧಾಪುರತಾಲೂಕಿನ ಕಲ್ಯಾಣಪುರದಲ್ಲಿ ಮಳೆ, ಪ್ರವಾಹದಿಂದಾಗಿ ತೋಟ, ಗದ್ದೆಗಳೆಲ್ಲಾ ನೀರಿನಲ್ಲಿ ಮುಳುಗಿವೆ. ಮನೆಯ ಹಿಂದಿನ ಜರಿ(ಧರೆ) ಮನೆಯೆಡೆಗೆ ನಿಧಾನ ಕುಸಿಯುತ್ತಿರುವುದರಿಂದ ಕಲ್ಯಾಣಪುರದ 8 ಮನೆಗಳ ಜನರು ಆತಂಕದಿಂದ ದಿನದೂಡುವಂತಾಗಿದೆ. ಧರೆ ಕುಸಿದು ಮನೆಯ ಗೋಡೆಗೆ ಒರಗಿರುವುದರಿಂದ ಕೆಲವು ಕುಟುಂಬಗಳು ಮನೆಯಿಂದ ಹೊರಗೆ... Read more »
ಮಳೆಯ ತೀವೃತೆ ತುಸು ಕಡಿಮೆಯಾಗುತ್ತಿರುವ ಸಂದರ್ಭದಲ್ಲೇ ಸಿದ್ಧಾಪುರ ತಾಲೂಕಿನ ಬಳ್ಳಟ್ಟೆಯ ಕಿರಿಯ ಪ್ರಾಥಮಿಕ ಶಾಲೆ ಉರುಳಿ ಬಿದ್ದಿದೆ. ಕಾನಗೋಡು ಗ್ರಾಮ ಪಂಚಾಯತ್ ನ ಬಳ್ಳಟ್ಟೆ, ಐಗೋಡು ಉರ್ದುಶಾಲೆ ಮತ್ತು ಕಾನಗೋಡು ಹಿರಿಯ ಪ್ರಾಥಮಿಕ ಶಾಲೆಗಳಲ್ಲೆಲ್ಲಾ ಕಟ್ಟಡದ ಸಮಸ್ಯೆ ಇತ್ತು ಈ... Read more »
ಫೇಸ್‍ಬುಕ್, ವ್ಯಾಟ್ಸ್‍ಆಪ್ ಸೇರಿದ ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಅಪರಾಧ ಪ್ರಕರಣಗಳು ಮೇಲಿಂದ ಮೇಲೆ ವರದಿಯಾಗುತ್ತಿವೆ. ಈ ಬಾರಿಯ ಸರದಿ ಸಿದ್ಧಾಪುರದ ಕಂಚಿಕೈ ಮೂಲದ ಪ್ರಮೋದ್ ಹೆಗಡೆಯದು. ಆಕಾಶ್ ಭಟ್ ಎನ್ನುವ ಸುಳ್ಳು ಫೇಸ್‍ಬುಕ್ ಖಾತೆ ತೆರೆದು ಮಹಿಳೆಯರು, ಅಮಾಯಕರನ್ನು... Read more »
ವಿಪರೀತ ಮಳೆ-ಗಾಳಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಹೊರ ಊರುಗಳಿಂದ ಉತ್ತರ ಕನ್ನಡಕ್ಕೆ ಬರುವ ಬಸ್‍ಗಳನ್ನು ಸ್ಥಗಿತಗೊಳಿಸಲಾಗಿದೆ.ಹೊರ ಜಿಲ್ಲೆಗಳ ಪ್ರವಾಸಿಗಳು ಈ ವಾರ ಉತ್ತರ ಕನ್ನಡ ಜಿಲ್ಲೆಗೆ ಪ್ರವಾಸ, ಪ್ರಯಾಣ ಮಾಡದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ವಿಪರೀತ... Read more »
ಸಿದ್ಧಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆ, ಮಲೆನಾಡು, ಕರಾವಳಿ ಪ್ರವಾಹದಲ್ಲಿ ಮಿಂದೆದ್ದು ಮುಳುಗುತ್ತಿವೆ. ಉತ್ತರ ಕರ್ನಾಟಕದಲ್ಲಿ ಮಳೆ ನಿರೀಕ್ಷಿತವಲ್ಲ. ಆದರೆ ಮಹಾರಾಷ್ಟ್ರದ ಮಳೆ ಉತ್ತರ ಕರ್ನಾಟಕದಲ್ಲಿ ನೆರೆ ಸೃಷ್ಟಿಸುತ್ತದೆ. ಹಾಗಾಗಿ ಮನೆ ಕುಸಿಯುವುದು, ಹಳ್ಳ.ಕೊಳ್ಳ. ತುಂಬಿ ಕೆರೆ ಒಡೆದು... Read more »
ನಿರಂತರ ಗಾಳಿ ಮಳೆ ಪರಿಣಾಮ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ರಸ್ತೆ ಸಂಪರ್ಕ ಅಸ್ತವ್ಯಸ್ತಗೊಂಡಿದ್ದು ಪ್ರಮುಖ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ವಾಹನ ಸಾಗಾಟ ಸ್ಥಗಿತಗೊಂಡಿದೆ. ಉತ್ತರಕನ್ನಡ ಜಿಲ್ಲೆಯಲ್ಲಿ ನೂರಾರು ಮನೆಗಳಿಗೆ ನೀರು ನುಗ್ಗಿದ್ದು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ. ಪ್ರಮುಖ... Read more »
ಮಲೆನಾಡು, ರೈತ, ಮಳೆ ಕಂಬಳಿಗಳಿಗೆಲ್ಲಾ ಬಾದರಾಯಣ ಸಂಬಂಧಗಳಿವೆ! ಹಿಂದೊಂದು ಕಾಲವಿತ್ತು ಆಗ ಮಳೆಯೆಂದರೆ ಮಲೆನಾಡು, ಮಲೆನಾಡೆಂದರೆ ಮಳೆಗಾಲ ಎನ್ನುವಂತಿದ್ದ ಕಾಲ. ಈಗ ಕಾಲ ಬದಲಾಗಿದೆ. ಆದರೂ ಕಂಬಳಿಜೊತೆಗಿನ ನಂಟಿನ ಗಂಟು ಇನ್ನೂ ಸಂಪೂರ್ಣ ಸಡಿಲವಾಗಿಲ್ಲ. ಹಿಂದೆ ಶಾಲಾಮಕ್ಕಳು, ಜನಸಾಮಾನ್ಯರು ಎಲ್ಲದಕ್ಕೂ... Read more »