ನಿರಂತರ ಮಳೆ,ಗಾಳಿ ಹಿನ್ನೆಲೆಯಲ್ಲಿ ಆ.7 ರ ಬುಧವಾರ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಎಲ್ಲಾ ಶಾಲೆ, ಕಾಲೇಜು, ಅಂಗನವಾಡಿಗಳಿಗೆ ರಜೆ ಘೋಶಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಕಛೇರಿಯ ಪ್ರಕಟಣೆ ತಿಳಿಸಿದೆ. ಈ ವಾರದ ಕೊನೆಗೆ ಮಳೆನಾಡು! ಈ ವಾರದ ಪ್ರಾರಂಭದಿಂದ ಆರಂಭವಾದ ಮಳೆ... Read more »
ಮಳೆ ನಿಂತು ಹೋಗಬಾರದೆ! ಶಿರಸಿಯಲ್ಲಿ 190 ಮಿ.ಮೀ.,ಸಿದ್ಧಾಪುರದಲ್ಲಿ 282ಮಿ.ಮೀ. ಮಳೆ ಸೇತುವೆಗಳ ಮೇಲೆಲ್ಲಾ ನೀರಿನ ಹೊಳೆ! ಅಲ್ಲಲ್ಲಿ ಭೂ ಕುಸಿತ ಭತ್ತ, ಅಡಿಕೆ,ಕ್ಷೇತ್ರಗಳೆಲ್ಲಾ ನೀರಿನಿಂದ ಭರ್ತಿ.ಜಿಲ್ಲಾಡಳಿತಕ್ಕೆ ಇದರ ನಿರ್ವಹಣೆಯೇ ಕಿರಿಕಿರಿ. ಜಿಲ್ಲೆಯ 8-10 ಕಡೆ ಗಂಜಿಕೇಂದ್ರ ಪ್ರಾರಂಭ ಮಳೆ ನಿಲ್ಲದಿದ್ದರೆ... Read more »
ಉತ್ತರ ಕನ್ನಡ ಜಿಲ್ಲೆಯೊಂದಿಗೆ ಮಲೆನಾಡು, ಕರಾವಳಿ ಭಾಗದಲ್ಲಿ ಮಳೆ ಮುಂದುವರಿದಿದ್ದು ಇಂದು ಬಹುತೇಕ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಶಿಸಲಾಗಿದೆ. ಮರಧರೆಗುರುಳುತ್ತಿರುವುದು, ನೀರು, ರಸ್ತೆ, ಮನೆ ತುಂಬುತ್ತಿರುವುದರಿಂದ ಅಂಕೋಲಾ, ಕುಮಟಾ, ಹೊನ್ನಾವರಗಳಲ್ಲಿ ಕೆಲವೆಡೆ ಜನರಿಗೆ ಪುನರ್ವಸತಿ ವ್ಯವಸ್ಥೆ ಮಾಡಲಾಗಿದೆ. ಸಿದ್ಧಾಪುರದ ಹೆಮ್ಮನಬೈಲ್... Read more »
ಶಾಲಾ-ಕಾಲೇಜುಗಳಿಗೆ ರಜೆ (ಸಿದ್ಧಾಪುರ,ಆ.05-) ನಿರಂತರ ಮಳೆಯ ಹಿನ್ನೆಲೆಯಲ್ಲಿ ಸಿದ್ಧಾಪುರ ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಆ.6 ರ ಮಂಗಳವಾರ ರಜೆ ಘೋಶಿಸಿರುವುದಾಗಿ ತಹಸಿಲ್ದಾರ ಕಛೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲೂ ನೀರು- ಸಿದ್ಧಾಪುರ, ಹಾಳದಕಟ್ಟಾ, ಕೊಂಡ್ಲಿ ಭಾಗದಲ್ಲಿ ಅವೈಜ್ಞಾನಿಕ ನಿರ್ಮಾಣಗಳ ಹಿನ್ನೆಲೆಯಲ್ಲಿ... Read more »
ವಿಶೇಶಚೇತನರಿಗೆ ಹಾಲು,ಸಿಹಿ ಹಂಚಿ ನಾಗರ ಪಂಚಮಿ ಆಚರಣೆ ನಿರಂತರ ಮಳೆ, ಮಹಾಪೂರಗಳ ನಡುವೆ ನಾಡಿನಾದ್ಯಂತ ಇಂದು ನಾಗರ ಪಂಚಮಿ ಆಚರಿಸಲಾಯಿತು. ಬಹುತೇಕ ಕಡೆ ಕಲ್ಲುನಾಗರ, ಮೂರ್ತಿನಾಗರ, ಜೀವಂತನಾಗರ ದೇವರ ಆರಾಧನೆ ನಡೆದರೆ, ಕಾರವಾರದಲ್ಲಿ ನಗರದ ಗಣ್ಯರು ವಿಭಿನ್ನವಾಗಿ ನಾಗರಪಂಚಮಿ ಆಚರಿಸಿದರು.... Read more »
ಯಲ್ಲಾಪುರ ಕ್ಷೇತ್ರದಿಂದ ಸ್ಫರ್ಧಿಸಲು ಸಿದ್ಧರಾಗುತ್ತಿರುವ ಅರ್ಧಡಜನ್ ನಾಯಕರು! ಮೈತ್ರಿ ಮುಂದುವರಿಕೆ ಸಾಧ್ಯತೆ? (ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ನಂತರ ಜಾತ್ಯಾತೀತ ಜನತಾದಳ ಮತ್ತು ಕಾಂಗ್ರೆಸ್ ಮೈತ್ರಿ ಫಲನೀಡುವುದು ಕಷ್ಟ ಎನ್ನುವ ಅನುಭವದ ನಂತರವೂ ಬರಲಿರುವ ಉಪಚುನಾವಣೆಗಳಲ್ಲಿ ಮತ್ತೆ ಮೈತ್ರಿ ಸಾಧ್ಯವೆ?... Read more »
ಆಸ್ಫತ್ರೆ ವೈದ್ಯೇತರ ಗುತ್ತಿಗೆ ನೌಕರರ ಗೋಳು ಭದ್ರತೆ,ವೇತನ ಕೇಳುವುದೇ ತಪ್ಪು! ತಾಲೂಕಾ ಆಸ್ಫತ್ರೆಗಳಲ್ಲಿ ಸ್ವಚ್ಛತೆ, ಇನ್ನಿತರೆ ಕೆಲಸಗಳಿಗೆ ಸರ್ಕಾರ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಂಡವರ ಗೋಳು ಹೇಳತೀರದಾಗಿದೆ.ಆಸ್ಫತ್ರೆ ಸ್ವಚ್ಛತೆ ಇನ್ನಿತರ ಕೆಳದರ್ಜೇಯ ಕೆಲಸ ಮಾಡುವ ಈ ನೌಕರರ ಮೇಲೆ ದಬ್ಬಾಳಿಕೆ... Read more »
ದೇಶದಲ್ಲಿ 1956 ರಿಂದ ಇದ್ದ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಬದಲಿಗೆ ನೀತಿ ಆಯೋಗದ ನಿರ್ಧೇಶನದಂತೆ ರಾಷ್ಟ್ರೀಯ ವೈದ್ಯಕೀಯ ಆಯೋಗ ಸ್ಥಾಪನೆ ಮತ್ತು ವೈದ್ಯಕೀಯ ನೀತಿ-ನಿರೂಪಣೆ ಬದಲಾಯಿಸುವ ಕೇಂದ್ರ ಸರ್ಕಾರದ ಹೊಸ ಶಿಫಾರಸ್ಸಿಗೆ ಭಾರತೀಯ ವೈದ್ಯಕೀಯ ಸಂಘ ತೀವೃ ವಿರೋಧ... Read more »
ಕೊಂಡ್ಲಿಯ ಯುವಕ ಶಶಿ ಈ ಚಿತ್ರದ ನಟ,ನಿರ್ಧೇಶಕ, ನಿರ್ಮಾಪಕ! ಆ.02 ರಂದು ತೆರೆಗೆ ಬರಲಿದೆ ಹಳ್ಳಿ ಹುಡ್ಗನ ವಜ್ರಮುಖಿ ಉತ್ತರ ಕನ್ನಡ ಜಿಲ್ಲೆಯ ಜನರು ಸಾಹಸಿಗಳು ಎಂಬುದು ಈ ಜಿಲ್ಲೆಯ ಪ್ರತಿಭೆಗಳ ಬಿರುದು. ಹಳ್ಳಿಯಿಂದ ದೆಲ್ಲಿವರೆಗೆ, ಪಾತಾಳದಿಂದ ಚಂದ್ರಲೋಕದ ವರೆಗೂ... Read more »
ಮಲೆನಾಡು, ಕರಾವಳಿ ಭಾಗದ ಜನರ ವಿಪರೀತ ಕಟ್ಟಿಗೆ ಅವಲಂಬನೆಯಿಂದ ಇಲ್ಲಿಯ ಕಾಡು ನಾಶವಾಗಿದ್ದು, ನಶಿಸಿದ ಮೇಲೆ ಬುದ್ಧಿ-ವಿವೇಕ ಬರುವಂತೆ ಈಗಲಾದರೂ ಅರಣ್ಯ ಪರಿಸರ ಉಳಿಸುವ ಮನೋಭಾವ ವೃದ್ಧಿಯಾಗುತ್ತಿರುವುದು ಉತ್ತಮ ಲಕ್ಷಣ ಎಂದು ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಶ್ಲಾಘಿಸಿದ್ದಾರೆ. ಇಲ್ಲಿಯ ಎ.ಪಿ.ಎಂ.ಸಿ.ಯಲ್ಲಿ... Read more »