ಕಲಬುರ್ಗಿಯ ರಂಗ ಸಂಗಮ ಕಲಾ ವೇದಿಕೆ ಹಿರಿಯ ಕಲಾವಿದರಾಗಿದ್ದ ಜಂಗಮ ಶೆಟ್ಟಿ ನೆನಪಿನಲ್ಲಿ ನೀಡುವ ರಾಜ್ಯ ಮಟ್ಟದ ಜಂಗಮ ಶೆಟ್ಟಿ ಪ್ರಶಸ್ತಿಯನ್ನು ಈ ಬಾರಿ ಶಿರಸಿಯ ರಂಗ ತಜ್ಞ, ಕಲಾವಿದ, ಶಿಕ್ಷಕ ಡಾ. ಶ್ರೀಪಾದ ಭಟ್ಟ ಅವರಿಗೆ ಪ್ರಕಟಿಸಿದೆ. ರಂಗ... Read more »
ಸರ್ಕಾರ ಜಾರಿಗೆ ತಂದಿರುವ ಸಿ&ಆರ್ (ವೃಂದ ಮತ್ತು ನೇಮಕಾತಿ ನಿಯಮ) ನಿಯಮ ಸೇರಿದಂತೆ ಕೆಲವು ನಿಯಮಗಳು ಅವಿವೇಕದಿಂದ ಕೂಡಿದ ಅಮಾನವೀಯ ಕಾನೂನುಗಳು . ಸರ್ಕಾರ ಕಾರ್ಪೋರೆಟ್ ಕಂಪನಿಗಳ ಪ್ರಭಾವಕ್ಕೊಳಗಾಗಿ ಮಾಡಿದ ಕಾನೂನುಗಳು ಇವು. ಇವುಗಳನ್ನು ರದ್ದು ಮಾಡಿ, ತಕ್ಷಣದಲ್ಲಿ ಶಿಕ್ಷಕರ... Read more »
ಉತ್ತರ ಕನ್ನಡ ಜಿಲ್ಲೆ ಜಲಪಾತಗಳ ಜಿಲ್ಲೆ ಇಲ್ಲಿ ದೊಡ್ಡ,ಸಣ್ಣ-ಪುಟ್ಟ ಜಲಪಾತಗಳನ್ನು ಎಣಿಸುತ್ತಾ ಹೋದರೆ ಸಂಚೂರಿ ದಾಟುವುದು ಲೆಕ್ಕ! ಹೌದು ಪಕ್ಕಾ ಉತ್ತರ ಕನ್ನಡ ಬಲ್ಲವರು ಇಲ್ಲಿ ನೂರು ಜಲಪಾತಗಳನ್ನು ಗುರುತಿಸಬಲ್ಲರು. ಈಗ ನೀವು ಉತ್ತರಕನ್ನಡ ಜಿಲ್ಲೆಯ ಶಿರಸಿಗೆ ಬಂದು ಅಲ್ಲಿಂದ... Read more »
ಮಹಿಳೆಯರ ಗಮನಕ್ಕೆ_ ಸಿದ್ದಾಪುರ ಪಟ್ಟಣದ ನಿವೇದಿತಾ ಮಹಿಳಾ ಮಂಡಳದಲ್ಲಿ ಮಹಿಳೆಯರಿಗಾಗಿ ನವನವೀನ ಕರಕುಶಲ ತರಬೇತಿ ನಡೆಸಲಾಗುತ್ತಿದ್ದು ಆಸಕ್ತ ಮಹಿಳೆಯರು ಮಹಿಳಾ ಮಂಡಳದ ಅಧ್ಯಕ್ಷೆ ಗಾಯತ್ರಿ ಭಟ್ಟ, ಕಾರ್ಯದರ್ಶಿ ಸುರೇಖಾ ಅಂಬೇಕರರನ್ನು ಅಥವಾ 9902755389ಕ್ಕೆ ಸಂಪರ್ಕಿಸುವಂತೆ ಸಂಘಟಕರು ತಿಳಿಸಿದ್ದಾರೆ. s ಸಾರ್ವಜನಿಕರ... Read more »
ಇಂದಿನ ಸುದ್ದಿಗಳು- ವಿದ್ಯುತ್ ಹರಿದು ಸಾವು- ಸಿದ್ಧಾಪುರ ತಾಲೂಕಿನ ಹುಣಸೆಕೊಪ್ಪಾ ಗ್ರಾಮದ ಕಲ್ಕಟ್ಟಿ ಕರಮನೆ ಸುಬ್ರಾಯ ಹೆಗಡೆಯವರ ತೋಟಕ್ಕೆ ಅಳವಡಿಸಿದ್ದ ವಿದ್ಯುತ್ ತಂತಿ ತಾಕಿದ ಪರಿಣಾಮ ಅದೇ ಗ್ರಾಮದ ವಿಷ್ಣು ರಾಮಾ ಗೌಡ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಬಗ್ಗೆ ವಿಷ್ಣು... Read more »
ಸಿದ್ಧಾಪುರ(ಉ.ಕ.) ಮುತ್ತಿಗೆ ಗೋಳಗೋಡಿನ ವಸಂತ ಶಾನಭಾಗರ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಸಿದ್ದಾಪುರ ವೃತ್ತ ನಿರೀಕ್ಷಕ ಜೊಯ್ ಅಂತೋನಿಯವರನ್ನು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತ್ತು ಮಾಡಿರುವುದು ಸುದ್ದಿಯಾಗಿದೆ. ಗೋಳಗೋಡು ಪಾಟಾಳಿ ವಸಂತ ಶಾನಭಾಗರನ್ನು ಅಪಹರಿಸಿ ಹತ್ಯೆ ಮಾಡಿದ... Read more »
ಸಿದ್ಧಾಪುರದ ಮುತ್ತಿಗೆ ಗೋಳಗೋಡಿನ ವಸಂತ ಶಾನಭಾಗರ ಕೊಲೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯಲೋಪ ಎಸಗಿದ ಸಿದ್ದಾಪುರ ವೃತ್ತ ನಿರೀಕ್ಷಕ ಜೊಯ್ ಅಂತೋನಿಯವರನ್ನು ಉತ್ತರ ಕನ್ನಡ ಪೊಲೀಸ್ ವರಿಷ್ಠಾಧಿಕಾರಿಗಳು ಅಮಾನತ್ತು ಮಾಡಿರುವುದು ಗೊತ್ತಾಗಿದೆ. ಗೋಳಗೋಡು ಪಾಟಾಳಿ ವಸಂತ ಶಾನಭಾಗರನ್ನು ಅಪಹರಿಸಿ ಹತ್ಯೆ ಮಾಡಿದ... Read more »
ಸಿದ್ಧಾಪುರ ಪ.ಪಂ., ಶಿರಸಿಕ್ಷೇತ್ರದ ಬಿ.ಜೆ.ಪಿ. ಜನಪ್ರತಿನಿಧಿಗಳ ಉಪಟಳ ನಿಯಂತ್ರಣಮಾಡಿ ನ್ಯಾಯ ಒದಗಿಸಲು ಮುಖ್ಯಮಂತ್ರಿಗಳಿಗೆ ಪತ್ರ ಸಿದ್ಧಾಪುರ ಸೇರಿದಂತೆ ಶಿರಸಿ ಕ್ಷೇತ್ರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕಾರಿಗಳು ಬಿ.ಜೆ.ಪಿ.ಶಾಸಕರು ಮತ್ತು ಸಂಸದರ ಅಣತಿಯಂತೆ ಕೆಲಸಮಾಡುವುದರಿಂದ ಮುಸ್ಲಿಂ ಬಾಂಧವರಿಗೆ ತೊಂದರೆಯಾಗುತ್ತಿದೆ ಎಂದಿರುವ... Read more »
ಮಲೆನಾಡಿನಾದ್ಯಂತ ನಡೆಯುವ ಆರಿದ್ರ ಮಳೆ ಹಬ್ಬದ ಸಂಬ್ರಮದ ಖುಷಿಗೆ ಇಂದು ಇಲ್ಲಿಯ ಕೋಲಶಿರ್ಸಿ ಮತ್ತು ಹೊಸೂರು ಗ್ರಾಮಗಳು ಸಾಕ್ಷಿಯಾದವು. ಹೊಸೂರಿನಲ್ಲಿ ಪ್ರತಿವರ್ಷದಂತೆ ಈ ವರ್ಷ ಕೂಡಾ ಮುಸ್ಸಂಜೆಯಿಂದ ಆರಿದ್ರ ಹಬ್ಬದ ಸಂಬ್ರಮ ಕಳೆಕಟ್ಟಿದರೆ, ಕೋಲಶಿರ್ಸಿಯಲ್ಲಿ ವಾಡಿಕೆಯಂತೆ ಮಧ್ಯಾಹ್ನ ಆರಿದ್ರ ಮಳೆ... Read more »
ತಂಬಾಕು ನಿಷೇಧದ ಅಂಗವಾಗಿ ಅಂಗಡಿ ಮಾಲಕರು ತಂಬಾಕು ಸೇವನೆ ಅಪರಾಧ ಎನ್ನುವ ಬಿಳಿಫಲಕವನ್ನು ಕಡ್ಡಾಯವಾಗಿ ಪ್ರದರ್ಶಿಸಲು ತಾಕೀತು ಮಾಡಲು ಇಂದು ಇಲ್ಲಿಯ ತಹಸಿಲ್ದಾರ ಕಚೇರಿಯಲ್ಲಿ ನಡೆದ ತಂಬಾಕು ನಿಯಂತ್ರಣ ಕೋಶದ ಸಭೆ ಸೂಚಿಸಿದೆ. ತಹಸಿಲ್ದಾರ ಗೀತಾ ಸಿ.ಜಿ. ಅಧ್ಯಕ್ಷತೆಯಲ್ಲಿ ನಡೆದ... Read more »