ತಗ್ಗದಮಳೆ, ಕುಗ್ಗದ ನೆರೆ

ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ದಿವಸಗಳಿಂದ ನಿರಂತರವಾಗಿ ಸುರಿದ ಮಳೆ ಕರಾವಳಿ ಪ್ರದೇಶದಲ್ಲಿ ಪ್ರವಾಹ ಸೃಷ್ಟಿಸಿದೆ. ಹೊನ್ನಾವರ ಕುಮಟಾಗಳಲ್ಲಿ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿದೆ. ಹೊನ್ನಾವರದಲ್ಲಿ ಮಳೆ, ಪ್ರವಾಹ ಸಂತ್ರಸ್ತರಿಗೆ ಶಾಲೆಗಳಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಲಾಗಿದೆ. ಮಳೆ,ಗಾಳಿ, ಪ್ರವಾಹ,... Read more »

ಕೆ.ಎಸ್.ಆರ್.ಟಿ.ಸಿ.ನಾ.ನೌ.ಸಂಘದ ಪದಾಧಿಕಾರಿಗಳ ಆಯ್ಕೆ

ಸಿದ್ಧಾಪುರ ಕೆ.ಎಸ್.ಆರ್.ಟಿ.ಸಿ. ನಾಮಧಾರಿ ನೌಕರರ ಸಂಘದ ಅಧ್ಯಕ್ಷರಾಗಿ ಆರ್.ಟಿ.ನಾಯ್ಕ ಅವರಗುಪ್ಪಾ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಆಯ್.ಸಿ.ನಾಯ್ಕ ತ್ಯಾರ್ಸಿ ಉಪಾಧ್ಯಕ್ಷರಾಗಿ, ಸಂಚಾಲಕರಾಗಿ ಆರ್.ಟಿ ನಾಯ್ಕ ಬೇಡ್ಕಣಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಎನ್. ನಾಯ್ಕ ಮನ್ಮನೆ ಮಂಜುನಾಥ ನಾಯ್ಕ ಮುಂಡ್ಗೆತಗ್ಗು ಸಹಕಾರ್ಯದರ್ಶಿ, ಖಜಾಂಜಿಯಾಗಿ ಎಂ.ಎಂ.ನಾಯ್ಕ... Read more »

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ...

ಕಾಳಗದಲ್ಲಿ “ಅಧ್ಯಕ್ಷ ಗಾದಿ”,.. ಲಾಭಿಯೇ ಮುಂದಿನ ಹಾದಿ..!??

Sirsi block congress issue….( ಓದುಗರ ವಿಶ್ಲೇಷಣೆ) ಶಿರಸಿ ಬ್ಲಾಕ್ ಕಾಂಗ್ರೆಸ್ ರಾಜಕೀಯ ಕಣದಲ್ಲಿ ಈಗ ಸಖತ್ ಟೆನ್ಷನ್! ಪರೇಡ್ ಮುಗಿಸಿದ ಬೆನ್ನಲ್ಲೇ, ಈಗ...

ಒಂದು ಪತ್ರ.. ಒಡೆದಾಳುವವರ ದಾಳವಾಗಬೇಡಿ ನಾಮಧಾರಿಗಳೆ…

ಮಾನ್ಯರೆ… ನಮಸ್ಕಾರಗಳು… ಕೆಲವು ದಿವಸಗಳಿಂದ ನಿಮಗೊಂದು ಪತ್ರ ಬರೆಯಬೇಕೆಂದುಕೊಂಡು ಯೋಚಿಸುತ್ತಾ ಈ ಬರಹ ಬರೆಯುತ್ತಿದ್ದೇನೆ. Samaajamukhi youtube channel, samajamukhi.net News ಮೂಲಕ ನೀವು...

ಓಣಿಕೇರಿ ಮಾಸ್ತ್ಯ ರಾಮ ನಾಯ್ಕ ನಿಧನ

ಸಿದ್ದಾಪುರ, ತಾಲೂಕಿನ ಕಿಲಾರ ಓಣಿಕೇರಿಯ ಹಿರಿಯ ಸಾಮಾಜಿಕ ಕಾರ್ಯಕರ್ತ ಮಾಸ್ತ್ಯಾ ರಾಮ ನಾಯ್ಕ ಮಂಗಳವಾರ ನಿಧನರಾದರು. ಮೂವರು ಗಂಡುಮಕ್ಕಳು ಸೇರಿ ಅಪಾರ ಬಂಧು ಬಳಗ...

ಯಾರಾಗ್ತಾರೆ…ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ?

ಉತ್ತರಕನ್ನಡಜಿಲ್ಲೆಯ೧೩ ಬ್ಲಾಕ್ಕಾಂಗ್ರೆಸ್ ಗಳ ವೇಟ್ ಒಂದಾದರೆ ಸಿದ್ದಾಪುರದ ತಾಲೂಕಾ ಕಾಂಗ್ರೆಸ್ ಬಲವೇ ಬೇರೆ . ಒಂದು ಕಾಲದಲ್ಲಿ ಬಂಗಾರಪ್ಪ ಒಲುವಿನಿಂದ ಇಡೀ ಜಿಲ್ಲೆ ಸಿದ್ದಾಪುರವನ್ನು...

Latest Posts

“ಒಂದೇ ಕಲ್ಲಿಗೆ ಎರಡು ಹಕ್ಕಿ, ಸಿದ್ದಾಪುರ ಬ್ಲಾಕ್ ಕಾಂಗ್ರೆಸ್ ಕಕ್ಕಾಬಿಕ್ಕಿ!”

ವಿಶ್ಲೇಷಣೆ….. (- ಅನಾಮಿಕ) ​ಶಿರಸಿ ಮತ್ತು ಸಿದ್ದಾಪುರ, ಎರಡು ಕಣ್ಣುಗಳಿದ್ದಂತೆ, ಆದರೆ ಈ ಎರಡೂ ಕಣ್ಣುಗಳಿಗೆ ಒಂದೇ ಜೋಡಿ ಕನ್ನಡಕ! ಹೌದು, ಎರಡೂ ಕ್ಷೇತ್ರಗಳಿಗೆ ಒಬ್ಬರೇ ಶಾಸಕರು’. ಆದರೆ ಹೈಕಮಾಂಡ್ ಸೂತ್ರ ಮಾತ್ರ ಅತ್ತ ಶಿರಸಿಯಲ್ಲಿ ಬೆಂಕಿ ಹಚ್ಚಿದರೆ, ಇತ್ತ ಸಿದ್ದಾಪುರದಲ್ಲಿ ಅದೇ ಸೂತ್ರ ಸಾಹೇಬರಿಗೆ ಬಾಯಿಗೆ ಜಾರಿ ಬಿದ್ದ ತುಪ್ಪದಂತಾಗಿದೆ! ಬನ್ನಿ.. ಸಿದ್ದಾಪುರ...

ಗಮನ ಸೆಳೆದ ಸಸ್ಯಮೇಳ

ಶಿರಸಿಯ ಟಿ.ಎಸ್.ಎಸ್. ಪ್ರತಿವರ್ಷ ಶಿರಸಿ ಮತ್ತು ಸಿದ್ದಾಪುರಗಳಲ್ಲಿ ಸಸ್ಯ ಮೇಳ ನಡೆಸುತ್ತದೆ. ಈ ಮೇಳಗಳಲ್ಲಿ ಹೂವು,ಹಣ್ಣಿನ ಗಿಡಗಳನ್ನು ಮಾರಾಟಮಾಡಲಾಗುತ್ತದೆ. ಶಿರಸಿಯಲ್ಲಿ ಕಳೆದ ವಾರದಿಂದ ಪ್ರಾರಂಭವಾಗಿರುವ ಸಸ್ಯ ಮೇಳ ಜು.25 ರ ವರೆಗೆ ಇರಲಿದೆ ಎಂದು ಟಿ.ಎಸ್.ಎಸ್. ಮೂಲಗಳು ತಿಳಿಸಿವೆ. Read more »

crime news uk-ಕ್ರೈಂ ನ್ಯೂಸ್-

ಹೆಲ್ಮೆಟ್ ಧರಿಸಿದ್ದ ಕಾರಣಕ್ಕೆ ಶಿಕ್ಷಕರೊಬ್ಬರು ಅಪಾಯದ ಅಪಘಾತದಿಂದ ಬಚಾವಾದ ಘಟನೆ ಸಿದ್ದಾಪುರದಲ್ಲಿ ನಡೆದಿದೆ. ಸೋಮುವಾರ ಸಿದ್ದಾಪುರ ಕಾನಗೋಡಿನ ಬಳಿ ನಡೆದ ಖಾಸಗಿ ಬಸ್ ಮತ್ತು ದ್ವಿಚಕ್ರವಾಹನ ಅಪಘಾತದಲ್ಲಿ ಅದೃಷ್ಟವಶಾತ್ ಬಚಾವಾದವರು ಕಾನಗೋಡಿನ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕ ರಾಜಕುಮಾರ ನಾಯ್ಕ. ಈ... Read more »

breaking news-ಬ್ರೇಕಿಂಗ್ ನ್ಯೂಸ್- ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು

ಮರಬಿದ್ದು ಅರಣ್ಯ ಇಲಾಖೆ ಸಿಬ್ಬಂದಿಮೃತ್ಯು ಕರ್ತವ್ಯ ನಿರತ ಅರಣ್ಯ ಇಲಾಖೆ ಸಿಬ್ಬಂದಿಯೊಬ್ಬರು ಮರದ ಕೆಳಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ 10 ರ ಸುಮಾರಿಗೆ ಸಿದ್ದಾಪುರದ ಮಾವಿನಗುಂಡಿ ಬಳಿ ನಡೆದಿದೆ. ಮೃತ ನೌಕರರನ್ನು ಸಿದ್ದಾಪುರ ಹುಸೂರಿನ ಶಶಿಧರ... Read more »

ಮತ್ತೆ ಬೆಳಕಿಗೆ ಬಂದ ನಿತ್ಯಾನಂದ ಗೌಡ

ಸಿದ್ಧಾಪುರದಲ್ಲಿ ಹೆಸರುಮಾಡಿ, ಆರೋಪ,ಆಪಾದನೆಗಳಿಗೆ ಗುರಿಯಾಗಿ ವರ್ಗಾವಣೆಯಾಗಿದ್ದ ಪಿ.ಎಸ್.ಐ. ನಿತ್ಯಾನಂದ ಗೌಡ ಮತ್ತೆ ಸುದ್ದಿಯಾಗಿದ್ದಾರೆ. ಕಳೆದ ವಾರ ಕೋಟ ಪೊಲೀಸ್ ಠಾಣೆಯಿಂದ ಅಕ್ರಮ ಜಾನುವಾರು ಸಾಗಾಣಿಕೆ ಪ್ರಕರಣ ಭೇದಿಸಿ, ಇಲಾಖೆಯ ಅಧೀನ ಸಿಬ್ಬಂದಿಗಳ ಅಮಾನತ್ತಿಗೆ ಕಾರಣವಾದವರು ಬೇರೆ ಯಾರೂ ಅಲ್ಲ. ಅದೇ... Read more »

ಸದಾ ವಿನೂತನ, ನಿತ್ಯ-ನಿರಂತರ ಸಂಭ್ರಮ

ಸದಾ ವಿನೂತನ ಕಾರ್ಯಕ್ರಮಗಳ ಮೂಲಕ ಹೆಸರುಮಾಡುತ್ತಿರುವ ಸಿದ್ಧಾಪುರ ತಾಲೂಕಿನ ನೇರ್ಲಮನೆ (ಗೋಳಿಮಕ್ಕಿ) ಹಿ.ಪ್ರಾ.ಶಾಲೆ ಈ ವರ್ಷವೂ ವಿಶಿಷ್ಟ ಕಾರ್ಯಕ್ರಮಗಳ ಮೂಲಕ ಶೈಕ್ಷಣಿಕ ವರ್ಷ ಪ್ರಾರಂಭಿಸಿದೆ. ಋತು ಸಂಭ್ರಮ ಮತ್ತು ಸ್ಫರ್ಧಾ ಸಂಭ್ರಮ ಹಾಗೂ ಹಸಿರು ಸಂಭ್ರಮ ಎನ್ನುವ ಶೀರ್ಷಿಕೆಗಳಡಿ ಮಕ್ಕಳಿಗೆ... Read more »

ಬಿ.ನಾ.ರಾ. ಬಗ್ಗೆ ಅಮೀನ್ ಮಟ್ಟು ಬರೆದದ್ದು-

ಶಾಸಕ ಬಿ.ನಾರಾಯಣ ರಾವ್ ಶನಿವಾರ ವಿಶ್ವಾಸ ಮತ ಯಾಚನೆಯ ಮೇಲೆ ಮಾತನಾಡಿ ಎಲ್ಲರ ಗಮನ ಸೆಳೆದಿದ್ದಾರೆ.ಈ ಮನುಷ್ಯನನ್ನು ನಾನು ಮೊದಲು ನೋಡಿದ್ದು 2003ರಲ್ಲಿ.ಲೋಕಸಭಾ ಚುನಾವಣೆಗೆ ತಾಲೀಮು ನಡೆಸುತ್ತಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ದೆಹಲಿಯಲ್ಲಿ ಇಡೀ ದೇಶದ ಕಾಂಗ್ರೆಸ್ ಬ್ಲಾಕ್ ಮತ್ತು... Read more »

ನಂಗೇಲಿ ಎಂಬ ತಾಯಿಯ ಹೋರಾಟ ನೆನೆಯೋಣ…

ಕೇರಳದ ರಾಜರಾಗಿದ್ದ ನಂಬೂದರಿ ಬ್ರಾಹ್ಮಣರು, ಕೆಳ ವರ್ಗಗಳ ಮಹಿಳೆಯರು ತಮ್ಮ ಮೈ ಮುಚ್ಚಿಕೊಳ್ಳಲು ತೆರಿಗೆಯನ್ನು ಕಟ್ಟಬೇಕೆಂದು ಅತಿಕ್ರೂರವಾದ ಅಮಾನವೀಯ ಕಾನೂನನ್ನು 17, 18,19 ನೇ ಶತಮಾನಗಳಲ್ಲಿ ಜಾರಿಗೊಳಿಸಿದ್ದರು. ಇದು ಸ್ತನ ತೆರಿಗೆ ಎಂದು ಇತಿಹಾಸದಲ್ಲಿ ಪ್ರಸಿದ್ಧಿಯನ್ನು ಪಡೆದಿತ್ತು. ಮೈಸೂರುಹುಲಿ ಟಿಪ್ಪುಸುಲ್ತಾನ್ ನು... Read more »

ಈ ಅನಾಥರಕ್ಷಕನ ಕತೆ ಒಂಥರಾ ಸಿನೆಮಾಸ್ಟೋರಿ!

ಅನೇಕರ ಆಶಾಕಿರಣ ಪ್ರಚಲಿತ ಆಶ್ರಮ ಸಿದ್ಧಾಪುರ ತಾಲೂಕಿನ ಶಿರಳಗಿ ಪಂಚಾಯತ್ ಮುಗದೂರಿನಲ್ಲಿರುವ ಪ್ರಚಲಿತ ಅನಾಥಾಶ್ರಮ ಅನೇಕರಿಗೆ ಆಶಾಕಿರಣವಾಗಿದೆ. ಮನೆಯಿಂದ ಹೊರಹಾಕಿದ ವೃದ್ಧರನ್ನು ,ಆಶ್ರಯಧಾತರಿರದ ಹಿರಿಯರನ್ನೂ ಪೋಶಿಸುವ ಸಂಸ್ಥೆಯಾಗಿ ಈ ಪ್ರಚಲಿತ ಆಶ್ರಯಧಾಮ ಕೆಲಸ ಮಾಡುತ್ತಿದೆ. ಸಿದ್ಧಾಪುರ ತಾಲೂಕಿನಲ್ಲಿ ಆಶ್ರಯವಿಲ್ಲದೆ ಓಡಾಡುವ... Read more »