ತಹಸಿಲ್ಧಾರ ನೇತೃತ್ವದಲ್ಲಿ ದಾಳಿ- ಅಶುಚಿತ್ವ, ತಂಬಾಕುಮಾರಾಟ,ಕಾನೂನುಬಾಹೀರ ವಸ್ತುಗಳ ಸಂಗ್ರಹ ಮಾಡಿದವರ ಮೇಲೆ ಕಾನೂನು ಕ್ರಮ ಸಿದ್ಧಾಪುರ ನಗರದ ಹೋಟೆಲ್,ಗೂಡಂಗಡಿ,ಪೆಟ್ಟಿ ಅಂಗಡಿಗಳ ಮೇಲೆ ಇಂದು ದಿಢೀರ್ ದಾಳಿ ನಡೆಸಿದ ತಹಸಿಲ್ಧಾರ ಗೀತಾ ಸಿ.ಜಿ. ನೇತೃತ್ವದ ತಂಬಾಕು ನಿಯಂತ್ರಣ ತನಿಖಾ ಕೋಶದ ತಂಡ... Read more »
ಹಠ-ಛಲಗಳಿಲ್ಲದಿದ್ದರೆ ಬದುಕು ನಿಸ್ಸಾರ ಎನ್ನುವ ಮಾತೊಂದಿದೆ. ಅದನ್ನೇ ಲಂಕೇಶ್ ಹೀಗೆ ಹೇಳುತ್ತಾರೆ ‘ಮನುಷ್ಯ ಎಷ್ಟು ವಿಚಿತ್ರ ಅವನಿಗೆ ಸಂಪತ್ತು ವಿದ್ಯೆ, ಕಲೆ ಎಲ್ಲವೂ ಬೇಕು ಆದರೆ ಆತ ಯಾವುದೋ ಅಸಹ್ಯ ಜಿದ್ದಿನಿಂದ ಬದುಕುತ್ತಾನೆ. ಅದಿಲ್ಲದಿದ್ದರೆ ಅವನು ಬದುಕೋದಕ್ಕೆ ಕಾರಣವೇ ಸಿಗಲ್ಲ’... Read more »
ಉತ್ತರಕನ್ನಡಜಿಲ್ಲೆ ಸಿದ್ದಾಪುರ ತಾಲೂಕಿನ ಕಾವಂಚೂರುಗ್ರಾಮ ಪಂಚಾಯತ ವ್ಯಾಪ್ತಿಗೆ ಬರುವ ಮತ್ತು ಮನಮನೆ ಗ್ರಾಮ ಪಂಚಾಯತಿಗೆ ಹೊಂದಿಕೊಂಡಿರುವ ಬಸರಮನೆ ಹಳ್ಳಕ್ಕೆ ಕಾಲುಸಂಕದ ಅವಶ್ಯಕತೆಕುರಿತು ಸಾಮಾಜಿಕಜಾಲತಾಣದಲ್ಲಿ ಅಭಿಯಾನದಂತೆ ನಡೆದಿದ್ದಕಾರ್ಯಕ್ಕೆ ಕರಾವಳಿ ಪ್ರಾಧಿಕಾರದ ಮಾಜಿಅಧ್ಯಕ ನಿವೇದಿತ್‍ಆಳ್ವಾ ತಕ್ಷಣ ಸ್ಪಂದಿಸಿ ತಮ್ಮಆತ್ಮೀಯರಾಜ್ಯಸಭಾ ಸದಸ್ಯರಾದ ಜಿ.ಸಿ.ಚಂದ್ರಶೇಖರ ರ... Read more »
ಇಂದು ಅವರಗುಪ್ಪಾ, ನಾಳೆ ಕೋಲಶಿರ್ಸಿಯಲ್ಲಿ ಆರಿದ್ರಮಳೆ ಬಿಂಗಿ ಚಾಂಗಲೋ ಹೋಯ್…. ಎಂದು ಕುಮಾರ ರಾಮನ ಆರಾಧಿಸುವ ಜನತೆ ಮಲೆನಾಡಿನ ಬಹುತೇಕ ಭಾಗಗಳಲ್ಲಿ ಆಚರಿಸುವ ಆರಿದ್ರಮಳೆ ಹಬ್ಬ ಎನ್ನುವ ಮಳೆಉತ್ಸವ ಈಗ ಎಲ್ಲೆಡೆ ನಡೆಯುತ್ತಿದೆ. ಮಲೆನಾಡಿನಲ್ಲೇ ಮೊದಲು ಆರಿದ್ರಮಳೆ ಪ್ರಾರಂಭವಾಗುವ ಮೊದಲೇ... Read more »
ವಸಂತ ಶಾನಭಾಗ ಕೊಲೆ ಆರೋಪಿಗಳಾದ ಅಪ್ಪ-ಮಗ ಆರೆಸ್ಟ್ ಏಪ್ರಿಲ್ 2019 ರಲ್ಲಿ ನಾಪತ್ತೆಯಾಗಿದ್ದಾರೆಂದು, ನಂತರ ಅಪಹರಣ ಮಾಡಲಾಗಿದೆ ಎಂದು ಸಿದ್ಧಾಪುರ (ಉ.ಕ.) ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿ ನಂತರ ಕೊಲೆ ಎಂದು ಕಳೆದ ಜೂನ್ ನಲ್ಲಿ ಸಾಬೀತಾಗಿದ್ದ ಇಲ್ಲಿಯ ಗೋಳಗೋಡಿನ... Read more »
ಮೋಹನಣ್ಣ ಒಂಥರಾ ಮಾತಾಡ್ದಅಂದ್ರಪ…. ಟಾರಿಪ್ಪಿ ಉಪೇಂದ್ರನ ಶೈಲಿಯಲ್ಲಿ ಉಪ್ಪಿಟ್ಟು ಸ್ಟೈಲ್ ಮಾಡಿಕೊಂಡು ಬರತೊಡಗಿದ್ದ. ಆಗ ಎದುರುನಿಂದ ಬಂದ ಟೀಲಪ್ಪ, ಟಾರಿಪ್ಪಣ ಮನ್ನೆ ಸಿದ್ಧಾಪುರದಗೆ ನಮ್ ಕಾರ್ಯಕ್ರಮ ಇತ್ತಂತಲ ಹೋಗಿದನ, ಅಂದ. ಹೋಗಿದ್ದೆ..,ಅಂದ್ರೆ ನಾಂವ್ ಹೊರಗ್ಯನರು, ನಿಮ್ಮ ಮಾದೇವಣ್ಣ ಅವ್ರ ಸಂಘಟ್ನೆ... Read more »
ಭೂಮಿ ತೂಕದ ಹೆಣ್ಣೇ ನಾನೇನು ಹೇಳಲಿ ಸಾಕ್ಷಿ ನುಡಿಯುತ್ತಿದೆ ನೋಡಲ್ಲಿ ಅಂಬರ/ನೀ ಅದೆಷ್ಟು ವಿಶಾಲ ಗಹಗಹಿಸಿ ನಗುತ್ತಿದೆ ಹಂಗಿನರಮನೆಯಲ್ಲಿ ಉಬ್ಬಸದಬ್ಬರ//ವಿರಹದ ಬೇಗೆಗೆ ತತ್ತರಿಸುವ ಬೆವರ ನೆರಿಗೆ ತಾಳದೆ ಒಳ ಒತ್ತಡ ಒತ್ತರಿಸಿ ಸೆಕೆ/ಮಟಮಟ ಮಧ್ಯಾಹ್ನ ಸಂತೆಯ ಬೀದಿಯಲ್ಲಿ ಒಬ್ಬಂಟಿ ಪ್ರೇಮಿ... Read more »
ನೀರು ಮತ್ತು ಅಭಯಾರಣ್ಯ ಎಲ್ಲೆಲ್ಲೂ ಶರಾವತಿ ಮಲೆನಾಡು ಮತ್ತು ಕರಾವಳಿಯ ಜೀವಜಲದ ಕೊಂಡಿಯಾದ ಶರಾವತಿ ಈಗ ಎಲ್ಲೆಡೆ ಚರ್ಚೆಯ ವಿಷಯ. ಶಿವಮೊಗ್ಗ ಅರಣ್ಯ ವೃತ್ತದ ಶರಾವತಿ ಅರಣ್ಯಕ್ಕೆ ಶರಾವತಿ ಅಭಯಾರಣ್ಯ ಎಂದು ಹೆಸರು. ಈ ಅಭಯಾರಣ್ಯದ ವ್ಯಾಪ್ತಿ ಮೊದಲು ಶಿವಮೊಗ್ಗ... Read more »
ಸಿದ್ಧಾಪುರ ನಾಣಿಕಟ್ಟಾ ಸರ್ಕಾರಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಸ್ವಸ್ತಿಕ್ ಮಾದರಿಯಲ್ಲಿ ನಿಂತು ಯೋಗ ಮಾಡಿ,ಯೋಗ ದಿನ ಆಚರಿಸಿದರು (ಚಿತ್ರ- ಎಂ.ಕೆ.ಎನ್. ಹೊಸಳ್ಳಿ) Read more »